ಸಾರ್ವಜನಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಆ ವ್ಯಕ್ತಿಗಳನ್ನು ಸ್ಮರಿಸಲು ಅಮೃತ್ ಕಾಲ್ ನಮಗೆ ಸ್ಫೂರ್ತಿ: ಪ್ರಧಾನಿ

October 15th, 11:07 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯದ ಹಂತ-1ಕ್ಕೆ ಭೂಮಿಪೂಜೆ ನೆರವೇರಿಸಿದರು.ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಗುಜರಾತ್ ಜನರ ಮನೋಭಾವವನ್ನು ಶ್ಲಾಘಿಸಿದರು ಮತ್ತು ಸಾಮಾಜಿಕ ಅಭಿವೃದ್ಧಿಯ ಕಾರ್ಯಗಳಲ್ಲಿ ಗುಜರಾತ್ ಸದಾ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಟೇಲರನ್ನು ಸ್ಮರಿಸಿದ ಅವರು, ರಾಷ್ಟ್ರದ ಅಭಿವೃದ್ಧಿಯ ಕಾರ್ಯಕ್ಕೆ ಜಾತಿ ಮತ್ತು ಪಂಥ ಅಡ್ಡಿಯಾಗಲು ಅವಕಾಶ ನೀಡಬಾರದು ಎಂದು ಹೇಳಿದರು,

ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯದ ಹಂತ-1ಕ್ಕೆ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ

October 15th, 11:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯದ ಹಂತ-1ಕ್ಕೆ ಭೂಮಿಪೂಜೆ ನೆರವೇರಿಸಿದರು.

ಸರ್ದಾರ್ ಧಾಮ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ ಹಂತ ll ರ ಭೂಮಿ ಪೂಜನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

September 11th, 11:01 am

ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಹಾಜರಿರುವ ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ಭಾಯಿ ರೂಪಾನಿ ಜೀ, ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ, ಸಂಪುಟದ ನನ್ನ ಸಹೋದ್ಯೋಗಿಗಳಾದ, ಸಚಿವರಾದ ಶ್ರೀ ಪರಶೋತ್ತಮ ರೂಪಾಲ ಜೀ, ಶ್ರೀ ಮನ್ಸುಖ್ ಭಾಯಿ ಮಾಂಡವೀಯ ಜೀ, ಅನುಪ್ರಿಯ ಪಟೇಲ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ಪ್ರದೇಶ ಬಿ.ಜೆ.ಪಿ. ಅಧ್ಯಕ್ಷರಾದ ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರಕಾರದ ಎಲ್ಲಾ ಸಚಿವರೇ, ಇಲ್ಲಿ ಹಾಜರಿರುವ ಎಲ್ಲಾ ಸಂಸತ್ ಸದಸ್ಯರೇ, ಗುಜರಾತಿನ ಶಾಸಕರೇ, ಸರ್ದಾರ್ ಧಾಮದ ಎಲ್ಲಾ ಟ್ರಸ್ಟೀಗಳೇ, ನನ್ನ ಸ್ನೇಹಿತರಾದ ಶ್ರೀ ಗಾಗಿಭಾಯಿ, ಟ್ರಸ್ಟಿನ ಎಲ್ಲಾ ಗೌರವಾನ್ವಿತ ಸದಸ್ಯರೇ, ಈ ಶ್ರೇಷ್ಠ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಎಲ್ಲಾ ಸ್ನೇಹಿತರೇ, ಮತ್ತು ಸಹೋದರರೇ ಹಾಗು ಸಹೋದರಿಯರೇ!.

ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ

September 11th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಉಪಸ್ಥಿತರಿದ್ದರು.

ಸೆಪ್ಟೆಂಬರ್ 11ರಂದು ಸರ್ದಾರ್‌ಧಾಮ್ ಭವನದ ಲೋಕಾರ್ಪಣೆ ಮತ್ತು ಸರ್ಧಾರ್‌ದಾಮ್‌ 2ನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಲಿರುವ ಪ್ರಧಾನಮಂತ್ರಿ

September 10th, 01:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ ಸರ್ದಾರ್ ಧಾಮ್‌ಭವನದ ಲೋಕಾರ್ಪಣೆ ಮತ್ತು ಸರ್ದಾರ್‌ಧಾಮ್ 2ನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಲಿದ್ದಾರೆ.

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ

August 05th, 04:31 pm

ಇಂದು ಈ ಜಯಘೋಷ ರಾಮನ ನಗರಿ ಅಯೋಧ್ಯೆಯಲ್ಲಿ ಮಾತ್ರವಲ್ಲ, ಇಡೀ ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿದೆ. ಈ ಐತಿಹಾಸಿಕ ಸ್ಮರಣೀಯ ಸಂದರ್ಭದಲ್ಲಿ ನಾನು ರಾಮನ ಎಲ್ಲ ಪರಮ ಭಕ್ತರಿಗೆ, ನನ್ನ ದೇಶವಾಸಿಗಳಿಗೆ ಮತ್ತು ವಿಶ್ವದಾದ್ಯಂತ ಇರುವ ಕೋಟಿ ಕೋಟಿ ಭಾರತದ ಪ್ರಜೆಗಳಿಗೆ ಹೃದಯಪೂರ್ವಕ ಶುಭಾಶಯಗಳನ್ನು ಹೇಳಬಯಸುತ್ತೇನೆ.

‘ಶ್ರೀ ರಾಮ ಜನ್ಮಭೂಮಿ ಮಂದಿರ’ ಭೂಮಿ ಪೂಜೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

August 05th, 01:39 pm

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಪವಿತ್ರ ಸಂದರ್ಭದಲ್ಲಿ ದೇಶವಾಸಿಗಳು ಹಾಗೂ ವಿಶ್ವದಾದ್ಯಂತದ ರಾಮ ಭಕ್ತರಿಗೆ ಅಭಿನಂದನೆ ತಿಳಿಸಿದರು. ಇದೊಂದು ಐತಿಹಾಸಿಕ ದಿನ ಎಂದು ಬಣ್ಣಿಸಿದ ಅವರು, ಭಾರತವು ಇಂದು ವೈಭವದ ಅಧ್ಯಾಯವೊಂದನ್ನು ಆರಂಭಿಸುತ್ತಿದೆ, ದೇಶಾದ್ಯಂತ ಜನರು ಶತಮಾನಗಳಿಂದ ಉತ್ಸಾಹದಿಂದ ಮತ್ತು ಭಾವನಾತ್ಮಕವಾಗಿ ಕಾಯುತ್ತಿದ್ದದ್ದನ್ನು ಅಂತಿಮವಾಗಿ ಸಾಧಿಸಿದ್ದಕ್ಕಾಗಿ ಸಂಭ್ರಮ ಪಡುತ್ತಿದ್ದಾರೆ. ಅವರಲ್ಲಿ ಅನೇಕರಿಕೆ ತಮ್ಮ ಜೀವಿತಾವಧಿಯಲ್ಲಿ ಈ ದಿನಕ್ಕೆ ಸಾಕ್ಷಿಯಾಗಿದ್ದೇವೆಂದು ನಂಬಲು ಸಾಧ್ಯವಾಗುತ್ತಿಲ್ಲ. ರಾಮ ಜನ್ಮಭೂಮಿಯು ಒಡೆಯುವ ಮತ್ತು ಮತ್ತೆ ಕಟ್ಟುವ ಆವರ್ತನದಿಂದ ವಿಮೋಚನೆಗೊಂಡಿದೆ ಮತ್ತು ಈಗ ಡೇರೆಯಲ್ಲಿರುವ ರಾಮ್‌ಲಲ್ಲಾಗೆ ಭವ್ಯವಾದ ಮಂದಿರವನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

The influence of Ram is global, says PM Modi in Ayodhya

August 05th, 01:25 pm

Speaking in Ayodhya, after the Bhoomi Pujan of Ram Temple, Prime Minister Modi mentioned about several nations, where Ram is revered. He said that influence of Ram is global and a grand Ram Temple in Ayodhya would showcase the rich heritage of Indian culture to the world.

Ram belongs to everyone, says PM Modi

August 05th, 01:23 pm

After Bhoomi Pujan of grand Ram Temple in Ayodhya, Prime Minister Narendra Modi said that Bhagwaan Ram is omnipresent, He belongs to everyone and is the source of India’s unity in persity. PM Modi said, “There is no aspect of life where Ram does not inspire. Ram is in the faith of India; Ram is in the ideals of India. There is Ram in the pinity of India.”

Ram Temple will unify the entire nation, says PM Modi in Ayodhya

August 05th, 01:21 pm

Prime Minister Narendra Modi said the process of construction of Ram Temple will unify the entire nation. He said the historic moment is a proof of the resolve of crores of devotees of Ram.

In Ayodhya, PM Modi remembers untiring efforts of everyone associated with Ram Mandir movement

August 05th, 01:18 pm

After the Bhoomi Pujan of the Ram Janmabhoomi Temple in Ayodhya, PM Narendra Modi remembered the sacrifices and untiring efforts of each and everyone associated with the Ram Mandir movement. He bowed to them and remarked, “This day is a symbol of their resolve, their sacrifices and determination. During the Ram Mandir movement, there was dedication, there were challenges but also there was resolution.”