ಸ್ವಚ್ಛ ಭಾರತ ಅಭಿಯಾನವು 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಯವರು ಜಾಗತಿಕ ಸಂಸ್ಥೆಗಳ ನಾಯಕರಿಂದ ಅಭಿನಂದನಾ ಸಂದೇಶಗಳನ್ನು ಸ್ವೀಕರಿಸಿದ್ದಾರೆ
October 02nd, 02:03 pm
ಇಂದು ಸ್ವಚ್ಛ ಭಾರತ ಅಭಿಯಾನವು 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಾಗತಿಕ ಸಂಸ್ಥೆಗಳ ಮುಖಂಡರಿಂದ ಅಭಿನಂದನಾ ಸಂದೇಶಗಳನ್ನು ಸ್ವೀಕರಿಸಿದರು. ಪ್ರಧಾನಮಂತ್ರಿಯವರ ದೂರದರ್ಶಿ ನಾಯಕತ್ವದಲ್ಲಿ ಸ್ವಚ್ಛ ಭಾರತ ಅಭಿಯಾನವು ಉತ್ತಮ ನೈರ್ಮಲ್ಯ ಮತ್ತು ಸ್ವಚ್ಛತೆಯ ಮೂಲಕ ಭಾರತದಲ್ಲಿ ಹೇಗೆ ಮಹತ್ವದ ಪರಿವರ್ತನೆಯನ್ನು ತಂದಿದೆ ಎಂಬುದನ್ನು ನಾಯಕರು ಒತ್ತಿ ಹೇಳಿದ್ದಾರೆ.ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೇಲೆ ವಿಶ್ವ ನಾಯಕರಿಂದ ಪ್ರಧಾನಿ ಅಭಿನಂದನಾ ಸಂದೇಶಗಳನ್ನು ಸ್ವೀಕರಿಸುತ್ತಿದ್ದಾರೆ
June 10th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅಭಿನಂದನಾ ಸಂದೇಶಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದರು. ಸಾಮಾಜಿಕ ಮಾಧ್ಯಮ ವೇದಿಕೆಯಾದ 'X' ನಲ್ಲಿ ವಿಶ್ವ ನಾಯಕರ ಸಂದೇಶಗಳಿಗೆ ಶ್ರೀ ಮೋದಿ ಉತ್ತರಿಸಿದರು.PM Modi’s Candid Conversation with Bill Gates
March 29th, 06:59 pm
Prime Minister Narendra Modi and Bill Gates came together for an engaging and insightful exchange. The conversation spanned a range of topics, including the future of Artificial Intelligence, the importance of Digital Public Infrastructure, and vaccination programs in India.ಮನ್ ಕಿ ಬಾತ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕೆ ಬಿಲ್ ಗೇಟ್ಸ್ ಗೆ ಧನ್ಯವಾದ ಅರ್ಪಿಸಿದ ಪ್ರಧಾನಿ
May 01st, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮನ್ ಕಿ ಬಾತ್ ನಲ್ಲಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಕ್ಕಾಗಿ ಬಿಲ್ ಗೇಟ್ಸ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.ಪ್ರಧಾನಮಂತ್ರಿಯವರನ್ನು ಭೇಟಿಯಾದ ಶ್ರೀ ಬಿಲ್ ಗೇಟ್ಸ್
March 04th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯಲ್ಲಿ ಶ್ರೀ ಬಿಲ್ ಗೇಟ್ಸ್ ಅವರನ್ನು ಭೇಟಿ ಮಾಡಿದರು.200 ಕೋಟಿ ಡೋಸ್ ಲಸಿಕೆ ಡೋಸ್ ದಾಖಲೆ ಸಾಧನೆಗಾಗಿ ಬಿಲ್ ಗೇಟ್ಸ್ ಅವರು ಪ್ರಧಾನಮಂತ್ರಿಯವರನ್ನು ಅಭಿನಂದಿಸಿದರು.
July 20th, 03:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಲಸಿಕಾ ಅಭಿಯಾನಕ್ಕೆ ಶಕ್ತಿ ತುಂಬುವಲ್ಲಿ ವಿಜ್ಞಾನಿಗಳು, ವೈದ್ಯರು ಮತ್ತು ದಾದಿಯರ ಸಾಮೂಹಿಕ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.ಪ್ರಧಾನಮಂತ್ರಿಯವರು ಜೂನ್ 5 ರಂದು ಜಾಗತಿಕ ಉಪಕ್ರಮ ‘ಲೈಫ್ ಮೂವ್‌ಮೆಂಟ್’ ಅನ್ನು ಪ್ರಾರಂಭಿಸಲಿದ್ದಾರೆ
June 04th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5 ಜೂನ್ 2022 ರಂದು ಸಂಜೆ 6 ಗಂಟೆಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಪರಿಸರಕ್ಕಾಗಿ ಜೀವನಶೈಲಿ (ಲೈಫ್) ಆಂದೋಲನ' ಎಂಬ ಜಾಗತಿಕ ಉಪಕ್ರಮವನ್ನು ಪ್ರಾರಂಭಿಸಲಿದ್ದಾರೆ. ಈ ಕಾರ್ಯಕ್ರಮವು ಪರಿಸರ ಪ್ರಜ್ಞೆಯ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರಪಂಚದಾದ್ಯಂತದ ವ್ಯಕ್ತಿಗಳು, ಸಮುದಾಯಗಳು ಮತ್ತು ಸಂಸ್ಥೆಗಳನ್ನು ಪ್ರಭಾವಿಸಲು ಮತ್ತು ಮನವೊಲಿಸಲು ಶಿಕ್ಷಣ ತಜ್ಞರು, ವಿಶ್ವವಿದ್ಯಾಲಯಗಳು ಮತ್ತು ಸಂಶೋಧನಾ ಸಂಸ್ಥೆಗಳಿಂದ ಆಲೋಚನೆಗಳು ಮತ್ತು ಸಲಹೆಗಳನ್ನು ಆಹ್ವಾನಿಸುವ 'ಲೈಫ್ ಗ್ಲೋಬಲ್ ಕಾಲ್ ಫಾರ್ ಪೇಪರ್ಸ್' ಅನ್ನು ಪ್ರಾರಂಭಿಸುತ್ತದೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಮುಖ್ಯ ಭಾಷಣವನ್ನೂ ಮಾಡಲಿದ್ದಾರೆ.ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆ ಸಂದರ್ಭದಲ್ಲಿ ಶ್ರೀ ಬಿಲ್ ಗೇಟ್ಸ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 02nd, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 2ರಂದು ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ಸಂದರ್ಭದಲ್ಲಿ ಶ್ರೀ ಬಿಲ್ ಗೇಟ್ಸ್ ಅವರನ್ನು ಭೇಟಿ ಮಾಡಿದರು.ಆಯುಷ್ಮಾನ್ ಭಾರತ ಡಿಜಿಟಲ್ ಅಭಿಯಾನದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ ಬಿಲ್ ಗೇಟ್ಸ್ ಗೆ ಧನ್ಯವಾದ ಸಲ್ಲಿಸಿದ ಪ್ರಧಾನಮಂತ್ರಿ
September 29th, 10:01 pm
ಆಯುಷ್ಮಾನ್ ಭಾರತ್ ಡಿಜಿಟಲ್ ಅಭಿಯಾನದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿರುವ ಬಿಲ್ ಗೇಟ್ಸ್ ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದ್ದಾರೆ.The future will be shaped by societies that invest in science and innovation: PM Modi
October 19th, 08:31 pm
PM Modi addressed the inaugural function of Grand Challenges Annual Meeting 2020 via video conferencing. He hailed India's scientific community and said, In India, we have a strong & vibrant scientific community. We also have good scientific institutions. They have been India’s greatest assets, especially during the last few months, while fighting Covid-19. From containment to capacity building, they have achieved wonders.ಗ್ರ್ಯಾಂಡ್ ಚಾಲೆಂಜಸ್ ವಾರ್ಷಿಕ ಸಮಾವೇಶ 2020 ಉದ್ದೇಶಿಸಿ ಪ್ರಧಾನಮಂತ್ರಿ ಮೋದಿ ಪ್ರಧಾನ ಭಾಷಣ
October 19th, 08:30 pm
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ಎಂದು ಹೇಳಿದರು. ಸಂಕುಚಿತ ದೃಷ್ಟಿಯ ವಿಧಾನದ ಬದಲು ವಿಜ್ಞಾನ ಮತ್ತು ನಾವೀನ್ಯತೆಯ ಪ್ರಯೋಜನಗಳನ್ನು ಪಡೆಯಲು ಸೂಕ್ತ ಸಮಯದಲ್ಲಿ ಮುಂಚಿತವಾಗಿಯೇ ಹೂಡಿಕೆ ಮಾಡುಬೇಕು ಎಂದು ಅವರು ಹೇಳಿದರು. ಈ ನಾವಿನ್ಯತೆಯ ಪಯಣವನ್ನು ಸಹಯೋಗ ಮತ್ತು ಸಾರ್ವಜನಿಕ ಸಹಭಾಗಿತ್ವದಿಂದ ರೂಪಿಸಬೇಕು ಎಂದು ಅವರು ಹೇಳಿದರು. ವಿಜ್ಞಾನ ಎಂದಿಗೂ ಕಂದಕದಲ್ಲಿ ಪ್ರಗತಿ ಹೊಂದುವುದಿಲ್ಲ ಮತ್ತು ಗ್ಯ್ರಾಂಡ್ ಚಾಲೆಂಜ್ ಕಾರ್ಯಕ್ರಮ ಈ ತತ್ವಗಳನ್ನು ಅರಿತುಕೊಂಡಿದೆ ಎಂದರು. ಜಾಗತಿಕವಾಗಿ ಹಲವಾರು ರಾಷ್ಟ್ರಗಳು ತೊಡಗಿಸಿಕೊಂಡಿದ್ದ ಈ ಕಾರ್ಯಕ್ರಮದ ಪ್ರಮಾಣ ಮತ್ತು ಇದರಲ್ಲಿ ಆಂಟಿಮೈಕ್ರೊಬಿಯಲ್ ರೆಸಿಸ್ಟೆನ್ಸ್, ತಾಯಿಯ ಮತ್ತು ಮಕ್ಕಳ ಆರೋಗ್ಯ, ಕೃಷಿ, ಪೌಷ್ಟಿಕತೆ, ವಾಶ್ – (ನೀರು, ನೈರ್ಮಲ್ಯ ಮತ್ತು ಸ್ವಚ್ಛತೆ), ಮತ್ತು ಇನ್ನೂ ಅನೇಕ ಇಂಥ ಸಮಸ್ಯೆಗಳ ನಿವಾರಣೆಗೆ ಯತ್ನಿಸಿದ್ದನ್ನು ಅವರು ಶ್ಲಾಘಿಸಿದರು.PM to deliver keynote address at inaugural function of Grand Challenges Annual Meeting 2020
October 17th, 11:36 am
Prime Minister Shri Narendra Modi will deliver the keynote address at the inaugural function of Grand Challenges Annual Meeting 2020, on 19th October at 7:30 PM via video conferencing.Prime Minister’s interaction with Mr. Bill Gates
May 14th, 10:26 pm
PM Narendra Modi interacted with Bill & Melinda Gates Foundation co-chair, Mr. Bill Gates via video conference. They discussed the global response to COVID-19 and the importance of global coordination on scientific innovation as well as R&D to combat the pandemic.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಬಿಲ್ ಗೇಟ್ಸ್ ಭೇಟಿ
November 18th, 07:42 pm
ಮೂರು ದಿನಗಳ ಭಾರತ ಪ್ರವಾಸದಲ್ಲಿದ್ದ ಬಿಲ್ ಮತ್ತು ಮಿಲಿಂದಾ ಗೇಟ್ಸ್ ಫೌಂಡೇಶನ್ ಸಹಾಧ್ಯಕ್ಷ ಶ್ರೀ ಬಿಲ್ ಗೇಟ್ಸ್ ಅವರನ್ನು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಗ್ಲೋಬಲ್ ಗೋಲ್ ಕೀಪರ್ಸ್ ಗೋಲ್ಸ್ ಪ್ರಶಸ್ತಿ 2019 ನೀಡಿಕೆಗಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನಕ್ಕೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
September 20th, 07:54 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮಗೆ ಗ್ಲೋಬಲ್ ಗೋಲ್ ಕೀಪರ್ಸ್ ಗೋಲ್ಸ್ ಪ್ರಶಸ್ತಿ 2019 ನೀಡಿದ್ದಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತವು ಗಾಂಧೀಜಿ ಅವರ ಸ್ವಚ್ಛ ಭಾರತ ಕನಸನ್ನು ಈಡೇರಿಸಲು ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತಮ ಪಡಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ, ಎಂದು ಅವರು ಹೇಳಿದರು.ಸೋಶಿಯಲ್ ಮೀಡಿಯಾ ಕಾರ್ನರ್ - ನವೆಂಬರ್ 16
November 16th, 07:58 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Mr. Bill Gates calls on PM
December 04th, 08:08 pm