ಥೈಲ್ಯಾಂಡ್ ಪ್ರಧಾನಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮಾತುಕತೆ

October 11th, 12:41 pm

ಥೈಲ್ಯಾಂಡ್‌ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಶ್ರೀಮತಿ ಪೇಟೊಂಗ್ಟಾರ್ನ್ ಶಿನಾವತ್ರಾ ಅವರನ್ನು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಂಟಿಯಾನ್‌ನಲ್ಲಿ ನಡೆಯುತ್ತಿರುವ ಪೂರ್ವ ಏಷ್ಯಾ ಶೃಂಗಸಭೆ ಸಂದರ್ಭದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ಪ್ರಧಾನ ಮಂತ್ರಿಗಳ ನಡುವಿನ ಮೊದಲ ಭೇಟಿ ಇದಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಿಮ್ ಸ್ಟೆಕ್ (BIMSTEC) ವಿದೇಶಾಂಗ ಸಚಿವರು

July 12th, 01:52 pm

ಬಿಮ್ ಸ್ಟೆಕ್ (BIMSTEC) ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಒಟ್ಟಾಗಿ ಭೇಟಿ ಮಾಡಿದರು.

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಭಾರತ ಭೇಟಿ ಸಂದರ್ಭದಲ್ಲಿ ಎರಡೂ ರಾಷ್ಟ್ರಗಳ ನಾಯಕರ ಮಾತುಕತೆಯ ಜಂಟಿ ಪತ್ರಿಕಾ ಹೇಳಿಕೆ

September 07th, 03:04 pm

ಗೌರವಾನ್ವಿತ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು 2022 ಸೆಪ್ಟೆಂಬರ್ 05-08ರ ವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಭಾರತ ಭೇಟಿ ಸಂದರ್ಭದಲ್ಲಿ ಬಾಂಗ್ಲಾ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್, ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿದರು. 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹುತಾತ್ಮರಾದ ಮತ್ತು ಗಂಭೀರ ಗಾಯಗೊಂಡ ಭಾರತೀಯ ಸಶಸ್ತ್ರ ಪಡೆಗಳ 200 ಯೋಧರ ಕುಟುಂಬಗಳ ವಿದ್ಯಾರ್ಥಿಗಳಿಗೆ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ವಿದ್ಯಾರ್ಥಿವೇತನ ಅನಾವರಣ ಕಾರ್ಯಕ್ರಮದಲ್ಲಿ ಹಸೀನಾ ಅವರು ಪಾಲ್ಗೊಂಡಿದ್ದರು. ಅಲ್ಲದೆ, ಭಾರತ ಮತ್ತು ಬಾಂಗ್ಲಾದೇಶದ ಉದ್ಯಮ ಸಮುದಾಯ 2022 ಸೆಪ್ಟೆಂಬರ್ 7ರಂದು ಆಯೋಜಿಸಿದ್ದ ಉದ್ಯಮ ಮತ್ತು ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಅವರು ಭಾಷಣ ಮಾಡಿದರು.

ಜಂಟಿ ಹೇಳಿಕೆ: 6ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಗಳು

May 02nd, 08:28 pm

ಇಂದು ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿ ಮತ್ತು ಭಾರತ ಗಣರಾಜ್ಯದ ಸರ್ಕಾರಗಳು, ಫೆಡರಲ್ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಹ-ಅಧ್ಯಕ್ಷತೆಯಲ್ಲಿ ಆರನೇ ಸುತ್ತಿನ ಅಂತರ-ಸರ್ಕಾರಿ ಸಮಾಲೋಚನೆಗಳನ್ನು ನಡೆಸಿದವು. ಈ ಇಬ್ಬರು ನಾಯಕರಲ್ಲದೆ, ಎರಡೂ ನಿಯೋಗಗಳಲ್ಲಿ ಮಂತ್ರಿಗಳು ಮತ್ತು ಅನುಬಂಧದಲ್ಲಿ ಉಲ್ಲೇಖಿಸಲಾದ ಸಾಲು-ಸಚಿವಾಲಯಗಳ ಇತರ ಉನ್ನತ ಪ್ರತಿನಿಧಿಗಳು ಇದ್ದರು.

5ನೇ ಬಿಮ್ ಸ್ಟೆಕ್ ಶೃಂಗಸಭೆ

March 30th, 10:00 am

ಶ್ರೀಲಂಕಾ ಅಧ್ಯಕ್ಷತೆಯಲ್ಲಿಂದು ಆಯೋಜಿಸಲಾಗಿದ್ದ 5ನೇ ಬಿಮ್ ಸ್ಟೆಕ್ ಶೃಂಗಸಭೆ (ಬಹು ವಲಯದ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳಕೊಲ್ಲಿ ಉಪಕ್ರಮ-BIMSTEC)ಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಈ ಬಾರಿ ಶ್ರೀಲಂಕಾ ರಾಷ್ಟ್ರವು ಬಿಮ್ ಸ್ಟೆಕ್ ನ ಪ್ರಾಯೋಜಕತ್ವ ವಹಿಸಿದೆ.

ಇದು ಡಿಜಿಟಲ್ ಕ್ರಾಂತಿಯ ಶತಮಾನ ಮತ್ತು ಹೊಸಯುಗದ ಆವಿಷ್ಕಾರಗಳ ಕಾಲ: ಪ್ರಧಾನಮಂತ್ರಿ ನರೇಂದ್ರ ಮೋದಿ

January 16th, 11:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ಶತಮಾನವನ್ನು ಏಷ್ಯಾದ ಶತಮಾನವನ್ನಾಗಿ ಮಾಡಲು ಬಿಮ್ ಸ್ಟೆಕ್ ರಾಷ್ಟ್ರಗಳು ಒಗ್ಗೂಡಬೇಕಿದೆ. ಇವು ಒಟ್ಟು 5ನೇ ಒಂದರಷ್ಟು ಜನಸಂಖ್ಯೆಯನ್ನು ಹೊಂದಿವೆ ಮತ್ತು ಎಲ್ಲಾ ಒಗ್ಗೂಡಿದರೆ 3.8 ಟ್ರಿಲಿಯನ್ ಡಾಲರ್ ಜಿಡಿಪಿ ಸಾಮರ್ಥ್ಯವನ್ನು ಹೊಂದಿವೆ ಎಂದು ಹೇಳಿದ್ದಾರೆ. ಅವರು ‘ಪ್ರಾರಂಭ: ಸ್ಟಾರ್ಟ್ ಅಪ್ ಇಂಡಿಯಾ ಅಂತಾರಾಷ್ಟ್ರೀಯ ಸಮಾವೇಶ’ವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಮಾತನಾಡಿದರು.

‘ಪ್ರಾರಂಭ್: ಸ್ಟಾರ್ಟ್ ಅಪ್ ಇಂಡಿಯಾ ಅಂತಾರಾಷ್ಟ್ರೀಯ ಸಮಾವೇಶ' ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 16th, 05:26 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತರರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಮಾತನಾಡಿದರು ಮತ್ತು ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಬಿಮ್‌ಸ್ಟೆಕ್ ದೇಶಗಳ ಸಚಿವರು ಮತ್ತು ಕೇಂದ್ರ ಸಚಿವರಾದ ಶ್ರೀ ಪ್ರಕಾಶ್ ಜಾವಡೇಕರ್, ಶ್ರೀ ಪೀಯೂಷ್ ಗೋಯಲ್ ಮತ್ತು ಶ್ರೀ ಸೋಮ್ ಪ್ರಕಾಶ್ ಉಪಸ್ಥಿತರಿದ್ದರು.

‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತರ ರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಪ್ರಧಾನಿ ಭಾಷಣ; ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ

January 16th, 05:24 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತರರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಮಾತನಾಡಿದರು ಮತ್ತು ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಬಿಮ್‌ಸ್ಟೆಕ್ ದೇಶಗಳ ಸಚಿವರು ಮತ್ತು ಕೇಂದ್ರ ಸಚಿವರಾದ ಶ್ರೀ ಪ್ರಕಾಶ್ ಜಾವಡೇಕರ್, ಶ್ರೀ ಪೀಯೂಷ್ ಗೋಯಲ್ ಮತ್ತು ಶ್ರೀ ಸೋಮ್ ಪ್ರಕಾಶ್ ಉಪಸ್ಥಿತರಿದ್ದರು.

ಜನವರಿ 16 ರಂದು ‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಪ್ರಧಾನಿಯವರ ಭಾಷಣ ಮತ್ತು ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ

January 14th, 04:45 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2021ರ ಜನವರಿ 16 ರಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಹಾಗೂ ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಮ್ಯಾನ್ಮಾರ್ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ (ಫೆಬ್ರವರಿ 26-29, 2020)

February 27th, 03:22 pm

ಮ್ಯಾನ್ಮಾರ್ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ (ಫೆಬ್ರವರಿ 26-29, 2020)

ಹೊಸ ಪ್ರಗತಿಗಾಗಿ ಪುರಾತನ ಸಂಬಂಧಗಳ ನಿರ್ಮಾಣ

November 02nd, 01:23 pm

ನಾಳೆ ನಡೆಯಲಿರುವ 16 ನೇ ಏಷ್ಯಾ-ಭಾರತ ಶೃಂಗಸಭೆ ಮತ್ತು ಸೋಮವಾರದ 3 ನೇ ಆರ್‌ಸಿಇಪಿ ಶೃಂಗಸಭೆ ಸೇರಿದಂತೆ 35 ನೇ ಆಸಿಯಾನ್ ಶೃಂಗಸಭೆ ಮತ್ತು ಸಂಬಂಧಿತ ಶೃಂಗಸಭೆಗಳಿಗೂ ಮುನ್ನ ಬ್ಯಾಂಕಾಕ್ ಪೋಸ್ಟ್ ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ವಿಶೇಷ ಸಂದರ್ಶನದಲ್ಲಿ ವಲಯ ಮತ್ತು ವಿಶ್ವದಲ್ಲಿ ಭಾರತದ ಪಾತ್ರದ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

India-Bangladesh Joint Statement during Official Visit of Prime Minister of Bangladesh to India

October 05th, 06:40 pm

The two Prime Ministers recalled the shared bonds of history, culture, language, secularism and other unique commonalities that characterize the partnership.

Fourth BIMSTEC Summit Declaration, Kathmandu, Nepal (August 30-31, 2018)

August 31st, 12:40 pm



PM’s bilateral meetings on sidelines of BIMSTEC Summit in Kathmandu, Nepal

August 30th, 06:31 pm

PM Narendra Modi held bilateral meetings on the margins of the ongoing BIMSTEC Summit in Kathmandu, Nepal.

PM Modi addresses Inaugural Session of BIMSTEC Summit

August 30th, 05:28 pm

PM Narendra Modi addressed the inaugural session of BIMSTEC Summit in Kathmandu. Noting that all BIMSTEC nations were strongly connected by civilization, history, art, language, cuisine and shared culture, PM Narendra Modi called for further strengthening the cooperation. PM Modi called for an enhanced participation of all member countries to tackle challenges like terrorism and drug trafficking.

PM Modi arrives in Kathmandu, Nepal for 4th BIMSTEC Summit

August 30th, 09:30 am

PM Narendra Modi arrived in Kathmandu where he will take part in the 4th BIMSTEC Summit. The Summit focuses on the theme ‘Towards a Peaceful, Prosperous and Sustainable Bay of Bengal Region.’ On the sidelines of the Summit, the PM will hold talks with several world leaders. PM Modi will meet PM KP Sharma Oli and review India-Nepal bilateral relations. PM Modi and PM Oli will also inaugurate the Nepal-Bharat Maitri Dharamshala at the Pashupatinath Temple Complex.

ನೇಪಾಳ ಪ್ರವಾಸಕ್ಕೆ ತೆರಳುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ

August 29th, 07:08 pm

“ನಾಲ್ಕನೇ ಬಿ.ಐ.ಎಂ.ಎಸ್.ಟಿ.ಇ.ಸಿ. ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ನಾನು ಆಗಸ್ಟ್ 30-31 ರಂದು ಕಾಠ್ಮಂಡುವಿಗೆ ಎರಡು ದಿನಗಳ ಭೇಟಿ ನೀಡುತ್ತಿದ್ದೇನೆ.

ಶಾಂಘ್ರಿಲಾದಲ್ಲಿ ನಡೆದ ಶೃಂಗಸಭೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಮಾಡಿದ ಪ್ರಧಾನ ಭಾಷಣ

June 01st, 07:00 pm

ಸಿಂಗಪುರದ ಮಾನ್ಯ ಪ್ರಧಾನಮಂತ್ರಿಗಳಾದ ಲೀ ಸಿಯಾನ್ ಲೂಂಗ್ ಅವರೇ, ನಿಮ್ಮ ಸ್ನೇಹಕ್ಕೆ, ಭಾರತ-ಸಿಂಗಪುರ್ ಪಾಲದಾರಿಕೆಯ ಸಂಬಂಧವರ್ಧನೆಯ ನಿಮ್ಮ ನಾಯಕತ್ವಕ್ಕೆ ಮತ್ತು ಈ ವಲಯದಉತ್ತಮ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ನಿಮಗೆ ಧನ್ಯವಾದಗಳ. ಆಸಿಯಾನ್ ಮತ್ತು ಭಾರತದ ಸ್ನೇಹದ ವಿಚಾರದಲ್ಲಿ ಒಂದು ವಿಶೇಷವಾದ ವರ್ಷವಾಗಿರುವ ಈಸಂದರ್ಭದಲ್ಲಿ ನಾನು ಸಿಂಗಪುರದಲ್ಲಿರುವುದಕ್ಕೆ ನನಗೆ ಖುಷಿಯಾಗುತ್ತಿದೆ.

ಭಾರತದ ಪ್ರಧಾನಮಂತ್ರಿಯವರ ನೇಪಾಳ ಭೇಟಿಯ ವೇಳೆ ಭಾರತ-ನೇಪಾಳದ ಜಂಟಿ ಹೇಳಿಕೆ (ಮೇ 11-12, 2018)

May 11th, 09:30 pm

ಭಾರತದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಕೆ.ಪಿ. ಶರ್ಮಾ ಓಲಿ ಅವರ ಆಹ್ವಾನದ ಮೇರೆಗೆ 2018ರ ಮೇ 11 ರಿಂದ 12ರವರೆಗೆ ನೇಪಾಳ ಭೇಟಿ ನೀಡಿದ್ದರು.

ಸಾಮಾಜಿಕ ಮಾಧ್ಯಮ ಕಾರ್ನರ್ 7 ಜೂನ್ 2017

June 07th, 08:08 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !