ಜಂಟಿ ಹೇಳಿಕೆ: 7ನೇ ಭಾರತ ಮತ್ತು ಜರ್ಮನಿ ನಡುವಿನ ಅಂತರ್-ಸರ್ಕಾರಿ ಸಮಾಲೋಚನೆಗಳು(ಐಜಿಸಿ)
October 25th, 08:28 pm
ನವದೆಹಲಿಯಲ್ಲಿ 2024 ಅಕ್ಟೋಬರ್ 25ರಂದು ಆಯೋಜಿತವಾಗಿದ್ದ 7ನೇ ಸುತ್ತಿನ ಭಾರತ-ಜರ್ಮನಿ ಅಂತರ್-ಸರ್ಕಾರಿ ಸಮಾಲೋಚನಾ(7ನೇ ಐಜಿಸಿ) ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಮಾತುಕತೆ ನಡೆಸಿದರು. ಭಾರತದ ನಿಯೋಗದಲ್ಲಿ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳು, ವಾಣಿಜ್ಯ ಮತ್ತು ಕೈಗಾರಿಕೆಗಳು, ಕಾರ್ಮಿಕ ಮತ್ತು ಉದ್ಯೋಗ, ವಿಜ್ಞಾನ ಮತ್ತು ತಂತ್ರಜ್ಞಾನ(ಎಂಒಎಸ್) ಮತ್ತು ಕೌಶಲ್ಯ ಅಭಿವೃದ್ಧಿ(ಎಂಒಎಸ್) ಸಚಿವಾಲಯಗಳು ಭಾಗವಹಿಸಿದ್ದವು. ಜರ್ಮನಿಯ ನಿಯೋಗದಲ್ಲಿ ಆರ್ಥಿಕ ವ್ಯವಹಾರಗಳು ಮತ್ತು ಹವಾಮಾನ ಕ್ರಮ, ವಿದೇಶಾಂಗ ವ್ಯವಹಾರಗಳು, ಕಾರ್ಮಿಕ ಮತ್ತು ಸಾಮಾಜಿಕ ವ್ಯವಹಾರಗಳು ಮತ್ತು ಶಿಕ್ಷಣ ಮತ್ತು ಸಂಶೋಧನೆ ಸಚಿವಾಲಯಗಳು ಭಾಗವಹಿಸಿದ್ದವು. ಅಲ್ಲದೆ, ಜರ್ಮನಿಯ ಹಣಕಾಸು, ಪರಿಸರ, ಪ್ರಕೃತಿ ಸಂರಕ್ಷಣೆ, ಪರಮಾಣು ಸುರಕ್ಷತೆ ಮತ್ತು ಗ್ರಾಹಕರ ರಕ್ಷಣೆ, ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಇಲಾಖೆಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಎರಡೂ ಕಡೆಯ ಹಿರಿಯ ಅಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.Development of Northeast is imperative for a Viksit Bharat: PM Modi
March 09th, 01:50 pm
PM Modi inaugurated, dedicated to the nation and laid the foundation stone for multiple development projects worth more than Rs 17,500 crores in Jorhat, Assam. He said, “Veer Lachit Borphukan is the symbol of Assam’s valor and determination and said Vikas bhi, Virasat bhi is our development model.ಅಸ್ಸಾಂನ ಜೋರ್ಹತ್ ನಲ್ಲಿ 17,500 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
March 09th, 01:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಜೋರ್ಹತ್ ನಲ್ಲಿ 17,500 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ಆರೋಗ್ಯ, ತೈಲ ಮತ್ತು ಅನಿಲ, ರೈಲು ಮತ್ತು ವಸತಿ ಕ್ಷೇತ್ರಗಳನ್ನು ಒಳಗೊಂಡಿವೆ.ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
February 29th, 09:35 pm
ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಚಿರತೆಗಳ ಸಂಖ್ಯೆಯಲ್ಲಿನ ಈ ಗಮನಾರ್ಹ ಹೆಚ್ಚಳವು ಜೀವವೈವಿಧ್ಯತೆಯ ಬಗ್ಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
September 26th, 04:12 pm
ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 26th, 04:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
August 25th, 09:30 pm
ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
August 25th, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.ಹವಾಮಾನ ಬಿಕ್ಕಟ್ಟಿನೊಂದಿಗೆ ಜಗತ್ತು ಹೋರಾಡುತ್ತಿರುವಾಗ ಪರಿಸರಕ್ಕಾಗಿ ಜೀವನ ಶೈಲಿಯನ್ನು ಪ್ರಾರಂಭಿಸಿದ್ದೇವೆ ಮತ್ತು ದಾರಿ ತೋರಿಸಿದ್ದೇವೆ - ಜೀವನ [ಲೈಫ್ ಮಿಷನ್ ಇನಿಷಿಯೇಟೀವ್] ಅಭಿಯಾನ ಉಪಕ್ರಮ
August 15th, 05:08 pm
ನಾವು ಜಿ20 ಶೃಂಗಸಭೆಗಾಗಿ “ಒಂದು ಪ್ರಪಂಚ, ಒಂದು ಕುಟುಂಬ, ಒಂದು ಭವಿಷ್ಯ” ಎಂಬ ಪರಿಕಲ್ಪನೆಯನ್ನು ಮುಂದಿಟ್ಟಿದ್ದೇವೆ ಮತ್ತು ಅ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.
August 15th, 02:14 pm
1. ನನ್ನ ಪ್ರೀತಿಯ 140 ಕೋಟಿ ಕುಟುಂಬ ಸದಸ್ಯರೇ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆ ಹಾಗೂ ನಂಬಿಕೆಯಲ್ಲೂ ನಾವು ನಂಬರ್ ಒನ್ ಎಂದು ಅನೇಕ ಜನರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಬೃಹತ್ ದೇಶ, 140 ಕೋಟಿ ದೇಶವಾಸಿಗಳು, ನನ್ನ ಸಹೋದರ ಸಹೋದರಿಯರು, ನನ್ನ ಕುಟುಂಬ ಸದಸ್ಯರು ಇಂದು ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದ್ದಾರೆ. ಭಾರತವನ್ನು ಪ್ರೀತಿಸುವ, ಭಾರತವನ್ನು ಗೌರವಿಸುವ, ಭಾರತದ ಬಗ್ಗೆ ಹೆಮ್ಮೆಪಡುವ ದೇಶ ಮತ್ತು ಜಗತ್ತಿನ ಕೋಟ್ಯಂತರ ಜನರಿಗೆ ನಾನು ಈ ಮಹಾನ್ ಪವಿತ್ರ ಸ್ವಾತಂತ್ರ್ಯದ ಹಬ್ಬದಂದು ಶುಭ ಹಾರೈಸುತ್ತೇನೆ.India Celebrates 77th Independence Day
August 15th, 09:46 am
On the occasion of India's 77th year of Independence, PM Modi addressed the nation from the Red Fort. He highlighted India's rich historical and cultural significance and projected India's endeavour to march towards the AmritKaal. He also spoke on India's rise in world affairs and how India's economic resurgence has served as a pole of overall global stability and resilient supply chains. PM Modi elaborated on the robust reforms and initiatives that have been undertaken over the past 9 years to promote India's stature in the world.77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
August 15th, 07:00 am
ನಮ್ಮದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಜನಸಂಖ್ಯೆಯ ವಿಚಾರದಲ್ಲೂ, ನಾವು ʻನಂಬರ್ ಒನ್ʼ ಎಂದು ನಂಬಲಾಗಿದೆ. ಅಂತಹ ದೊಡ್ಡ ರಾಷ್ಟ್ರವು ಇಂದು ತನ್ನ 140 ಕೋಟಿ ಸಹೋದರ ಸಹೋದರಿಯರು ಮತ್ತು ಎಲ್ಲಾ ಕುಟುಂಬ ಸದಸ್ಯರೊಂದಿಗೆ ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದೆ. ಈ ಮಹತ್ವದ ಮತ್ತು ಪವಿತ್ರ ಸಂದರ್ಭದಲ್ಲಿ, ನಾನು ದೇಶದ ಪ್ರತಿಯೊಬ್ಬ ನಾಗರಿಕನಿಗೂ, ನಮ್ಮ ರಾಷ್ಟ್ರವಾದ ಭಾರತವನ್ನು ಪ್ರೀತಿಸುವ, ಗೌರವಿಸುವ ಮತ್ತು ಹೆಮ್ಮೆಪಡುವ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಜಿ20 ಪರಿಸರ ಮತ್ತು ಹವಾಮಾನ ಸುಸ್ಥಿರತೆ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
July 28th, 09:01 am
ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ನಗರವಾದ ಚೆನ್ನೈಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ! ಮಾಮಲ್ಲಪುರಂನ ಯುನೆಸ್ಕೋ ವಿಶ್ವ ಪರಂಪರೆಯ ತಾಣವನ್ನು ಸಂದರ್ಶಿಸಲು ನಿಮಗೆ ಸ್ವಲ್ಪ ಸಮಯ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಉತ್ತಮ ಸೌಂದರ್ಯದೊಂದಿಗೆ, ಇದೊಂದು ಭೇಟಿ ನೀಡಲೇಬೇಕಾದ ತಾಣವಾಗಿದೆ.ಚೆನ್ನೈನಲ್ಲಿ `ಜಿ-20 ಪರಿಸರ ಮತ್ತು ಹವಾಮಾನ ಸಚಿವರ ಸಭೆ'ಯನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
July 28th, 09:00 am
ಚೆನ್ನೈಗೆ ಗಣ್ಯರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈ ನಗರವು ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಹೊಂದಿದೆ ಎಂದರು. ʻಯುನೆಸ್ಕೋʼ ವಿಶ್ವ ಪರಂಪರೆಯ ತಾಣವಾಗಿರುವ ಮಾಮಲ್ಲಪುರಂನ 'ನೋಡಲೇಬೇಕಾದ' ತಾಣವನ್ನು ಅನ್ವೇಷಿಸುವಂತೆ ಅವರು ಗಣ್ಯರನ್ನು ಒತ್ತಾಯಿಸಿದರು. ಅಲ್ಲಿನ ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಅದರ ಅದ್ಭುತ ಸೌಂದರ್ಯವನ್ನು ಅನುಭವಿಸುವಂತೆ ಉತ್ತೇಜಿಸಿದರು.ಭಾರತ-ಯುಎಇ: ಹವಾಮಾನ ಬದಲಾವಣೆ ಕುರಿತ ಜಂಟಿ ಹೇಳಿಕೆ
July 15th, 06:36 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಹವಾಮಾನ ಬದಲಾವಣೆಯ ಕುರಿತ ವಿಶ್ವಸಂಸ್ಥೆಯ ಚೌಕಟ್ಟು ಸಮಾವೇಶ (ಯುಎನ್ಎಫ್ ಸಿಸಿಸಿ) ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ಅಡಿಪಾಯ ತತ್ವಗಳು ಮತ್ತು ಬಾಧ್ಯತೆಗಳನ್ನು ಗೌರವಿಸಿ ಜಾಗತಿಕ ಸಾಮೂಹಿಕ ಕ್ರಮದ ಮೂಲಕ ಹವಾಮಾನ ಬದಲಾವಣೆಯ ಜಾಗತಿಕ ಸವಾಲನ್ನು ಎದುರಿಸುವ ತುರ್ತು ಅಗತ್ಯವನ್ನು ಗುರುತಿಸಿದರು. ಹವಾಮಾನ ಮಹತ್ವಾಕಾಂಕ್ಷೆ, ಡಿಕಾರ್ಬನೈಸೇಶನ್ ಮತ್ತು ಶುದ್ಧ ಇಂಧನದ ಸಹಕಾರವನ್ನು ಹೆಚ್ಚಿಸಲು ನಾಯಕರು ಬದ್ಧರಾಗಿದ್ದಾರೆ ಮತ್ತು ಯುಎನ್ಎಫ್ ಸಿಸಿಸಿ ಕಾನ್ಫರೆನ್ಸ್ ಆಫ್ ಪಾರ್ಟಿಗಳ 28 ನೇ ಅಧಿವೇಶನದಿಂದ ಸ್ಪಷ್ಟ ಮತ್ತು ಅರ್ಥಪೂರ್ಣ ಫಲಿತಾಂಶಗಳನ್ನು ಪಡೆಯಲು ಒಟ್ಟಾಗಿ ಕಾರ್ಯನಿರ್ವಾಹಿಸುತ್ತಾರೆ.PM Modi interacts with the Indian community in Paris
July 13th, 11:05 pm
PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.ಮೈಸೂರಿನಲ್ಲಿ ನಡೆದ ʻಹುಲಿ ಯೋಜನೆಯ 50ನೇ ವರ್ಷಾಚರಣೆʼ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
April 09th, 01:00 pm
ಮೊದಲಿಗೆ, ನಾನು ಒಂದು ಗಂಟೆ ತಡವಾಗಿ ಬಂದಿದ್ದಕ್ಕಾಗಿ ನಿಮ್ಮೆಲ್ಲರ ಬಳಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಬೆಳಗ್ಗೆ ಆರು ಗಂಟೆಗೆ ಹೊರಟೆ; ಕಾಡಿಗೆ ಭೇಟಿ ನೀಡಿದ ನಂತರ ಸಮಯಕ್ಕೆ ಸರಿಯಾಗಿ ಹಿಂತಿರುಗುತ್ತೇನೆ ಎಂದು ನಾನು ಭಾವಿಸಿದ್ದೆ. ನಿಮ್ಮೆಲ್ಲರನ್ನೂ ಕಾಯುವಂತೆ ಮಾಡಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಹುಲಿಗಳ ಸಂಖ್ಯೆ ಏರಿಕೆ ದೃಷ್ಟಿಯಿಂದ ಇದು ಹೆಮ್ಮೆಯ ಕ್ಷಣವಾಗಿದೆ; ಈ ಕುಟುಂಬವು ವಿಸ್ತರಿಸುತ್ತಿದೆ. ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುಲಿಗೆ ಗೌರವ ತೋರುವಂತೆ ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ಧನ್ಯವಾದಗಳು!ಕರ್ನಾಟಕದ ಮೈಸೂರಿನಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ
April 09th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಮೈತ್ರಿಕೂಟಕ್ಕೆ(ಐಬಿಸಿಎ) ಚಾಲನೆ ನೀಡಿದರು. ʻಹುಲಿ ಸಂರಕ್ಷಣೆಗೆ ಅಮೃತ ಕಾಲದ ದೃಷ್ಟಿಕೋನʼ ಶೀರ್ಷಿಕೆಯ ಹುಲಿ ಮೀಸಲು ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವ ಮೌಲ್ಯಮಾಪನದ 5ನೇ ಸುತ್ತಿನ ಸಾರಾಂಶ ವರದಿಯನ್ನು ಅವರು ಬಿಡುಗಡೆ ಮಾಡಿದರು. ದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಘೋಷಿಸಿದರು. ಜೊತೆಗೆ ʻಅಖಿಲ ಭಾರತ ಹುಲಿ ಅಂದಾಜುʼ(5 ನೇ ಸುತ್ತು) ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು. ಹುಲಿ ಯೋಜನೆ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯವನ್ನೂ ಅವರು ಬಿಡುಗಡೆ ಮಾಡಿದರು.ಭಾರತವು ಪ್ರಜಾಪ್ರಭುತ್ವದ ತಾಯಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
January 29th, 11:30 am
ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಇದು 2023 ನೇ ಮೊದಲ ಮನದ ಮಾತು ಜೊತೆಗೆ ಈ ಕಾರ್ಯಕ್ರಮದ 97 ನೇ ಕಂತು ಇದಾಗಿದೆ. ನಿಮ್ಮೆಲ್ಲರೊಂದಿಗೆ ಮತ್ತೊಮ್ಮೆ ಮಾತನಾಡಿ ನನಗೆ ಬಹಳ ಸಂತೋಷವೆನಿಸುತ್ತಿದೆ. ಪ್ರತಿ ವರ್ಷ ಜನವರಿ ತಿಂಗಳು ಬಹಳಷ್ಟು ಕಾರ್ಯಕ್ರಮಗಳಿಂದ ತುಂಬಿ ತುಳುಕುತ್ತದೆ. ಈ ತಿಂಗಳಿನಲ್ಲಿ ಜನವರಿ 14 ರಂದು ಉತ್ತರದಿಂದ ದಕ್ಷಿಣದವರೆಗೆ ಮತ್ತು ಪೂರ್ವದಿಂದ ಪಶ್ಚಿಮದವರೆಗೆ ದೇಶಾದ್ಯಂತ ಹಬ್ಬಗಳ ಉತ್ಸಾಹವಿರುತ್ತದೆ. ಇದರ ನಂತರ ದೇಶ ತನ್ನ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ. ಈ ವರ್ಷವೂ ಗಣರಾಜ್ಯೋತ್ಸವ ಸಮಾರಂಭದಲ್ಲಿ ಬಹಳಷ್ಟು ಅಂಶಗಳ ಬಗ್ಗೆ ಬಹಳಷ್ಟು ಪ್ರಶಂಸೆ ಮೂಡಿಬರುತ್ತಿದೆ. ಜೈಸಲ್ಮೇರ್ ನಿಂದ ಪುಲ್ಕಿತ್ ಅವರು ನನಗೆ ಹೀಗೆ ಬರೆದಿದ್ದಾರೆ - ಜನವರಿ 26 ರ ಕವಾಯತಿನ ಸಂದರ್ಭದಲ್ಲಿ ಕಾರ್ಮಿಕರು ಕರ್ತವ್ಯ ಪಥವನ್ನು ನಿರ್ಮಿಸುತ್ತಿರುವುದನ್ನು ಕಂಡು ಬಹಳ ಸಂತೋಷವಾಯಿತು. ಕಾನ್ಪುರದಿಂದ ಜಯಾ ಅವರು ಮೆರವಣಿಗೆಯಲ್ಲಿ ಭಾರತೀಯ ಸಂಸ್ಕೃತಿಯ ವಿವಿಧ ಅಂಶಗಳನ್ನು ಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಂಡು ಆನಂದಿಸಿರುವುದಾಗಿ ಬರೆದಿದ್ದಾರೆ. ಈ ಪರೇಡ್ನಲ್ಲಿ ಮೊದಲ ಬಾರಿಗೆ ಭಾಗವಹಿಸಿದ ಸಿಆರ್ಪಿಎಫ್ನ ಮಹಿಳಾ ತುಕಡಿ ಕೂಡ ಹೆಚ್ಚು ಮೆಚ್ಚುಗೆಗೆ ಪಾತ್ರವಾಗಿದೆ.