ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಬೆಂಬಲಿಸಲು 'ಬಯೋ-ರೈಡ್' ಯೋಜನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ
September 18th, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ಜೈವಿಕ ತಂತ್ರಜ್ಞಾನ ಇಲಾಖೆಯ (ಡಿಬಿಟಿ) ಎರಡು ಪ್ರಮುಖ ಯೋಜನೆಗಳ ಮುಂದುವರಿಕೆಗೆ ಅನುಮೋದನೆ ನೀಡಿದೆ ಹಾಗೂ 'ಜೈವಿಕ ತಂತ್ರಜ್ಞಾನ ಸಂಶೋಧನೆ ಆವಿಷ್ಕಾರ ಮತ್ತು ಉದ್ಯಮಶೀಲತೆ ಅಭಿವೃದ್ಧಿ (ಬಯೋ-ರೈಡ್)' ಘಟಕ ಅಂದರೆ ಜೈವಿಕ ಉತ್ಪಾದನೆ ಮತ್ತು ಜೈವಿಕ ಫೌಂಡ್ರಿ - ಒಂದು ಯೋಜನೆಯಾಗಿ ವಿಲೀನಗೊಂಡಿವೆ.India's bio-economy has grown 8 times in the last 8 years: PM Modi
June 09th, 11:01 am
PM Modi inaugurated the Biotech Startup Expo - 2022. Speaking on the occasion, the PM said that India's bio-economy has grown 8 times in the last 8 years. “We have grown from $10 billion to $80 billion. India is not too far from reaching the league of top-10 countries in Biotech's global ecosystem”, he said.ಬಯೋಟೆಕ್ ಸ್ಟಾರ್ಟಪ್ ಎಕ್ಸ್ ಪೋ-2022 ಉದ್ಘಾಟಿಸಿದ ಪ್ರಧಾನಮಂತ್ರಿ
June 09th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್ ಪೋ - 2022 ಅನ್ನು ಉದ್ಘಾಟಿಸಿದರು. ಅವರು ಜೈವಿಕ ತಂತ್ರಜ್ಞಾನ ಉತ್ಪನ್ನಗಳ ಇ-ಪೋರ್ಟಲ್ ಗೂ ಸಹ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್, ಶ್ರೀ ಧರ್ಮೇಂದ್ರ ಪ್ರಧಾನ್, ಡಾ ಜಿತೇಂದ್ರ ಸಿಂಗ್, ಬಯೋಟೆಕ್ ವಲಯದ ಪಾಲುದಾರರು, ತಜ್ಞರು, ಎಸ್‌ಎಂಇಗಳು, ಹೂಡಿಕೆದಾರರು ಈ ಉಪಸ್ಥಿತರಿದ್ದರು.ಜೂನ್ 9 ರಂದು ಪ್ರಗತಿ ಮೈದಾನದಲ್ಲಿ ಬಯೋಟೆಕ್ ಸ್ಟಾರ್ಟ್ ಅಪ್ ಎಕ್ಸ್ ಪೊ -2022 ಉದ್ಘಾಟಿಸಲಿರುವ ಪ್ರಧಾನಮಂತ್ರಿ
June 07th, 06:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದೇ ಜೂನ್ 9 ರಂದು ಬೆಳಗ್ಗೆ 10.30ಕ್ಕೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್ ಪೊ – 2022 ಉದ್ಘಾಟಿಸಲಿದ್ದಾರೆ. ಆನಂತರ ಅವರು, ಈ ಸಂದರ್ಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.