ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
August 13th, 11:31 am
ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ
August 13th, 11:30 am
2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.PM feels proud of Indian Men's Hockey Team for winning Silver Medal
August 08th, 08:26 pm
The Prime Minister, Shri Narendra Modi congratulated Indian Men's Hockey Team for winning Silver Medal at Birmingham CWG 2022.PM congratulates Sharath Kamal for winning Gold Medal in Men's Singles Table Tennis
August 08th, 08:16 pm
The Prime Minister, Shri Narendra Modi has congratulated Sharath Kamal for winning Gold Medal in Men's Singles Table Tennis at Birmingham CWG 2022.PM congratulates Satwik Sairaj Rankireddy and Chirag Shetty for clinching Gold Medal in Men's Doubles Badminton
August 08th, 08:14 pm
The Prime Minister, Shri Narendra Modi has congratulated Satwik Sairaj Rankireddy and Chirag Shetty for winning Gold Medal in Men's Doubles Badminton at Birmingham CWG 2022.PM admires the tenacity and dedication of Table Tennis player, Sathiyan Gnanasekaran for winning the Bronze Medal
August 08th, 08:11 pm
The Prime Minister, Shri Narendra Modi has admired the tenacity and dedication of Table Tennis player, Sathiyan Gnanasekaran for winning the Bronze Medal in Men's Singles Table Tennis at Birmingham CWG 2022.PM congratulates Lakshya Sen for winning Gold medal in Badminton at CWG 2022
August 08th, 06:56 pm
The Prime Minister, Shri Narendra Modi has congratulated Lakshya Sen for winning the Gold medal in Badminton at CWG 2022, Birmingham.ಟೇಬಲ್ ಟೆನಿಸ್ ನ ಮಿಶ್ರ ಡಬಲ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಶರತ್ ಕಮಲ್ ಮತ್ತು ಶ್ರೀಜಾ ಅಕುಲ ಅವರ ಮಾನಸಿಕ ದೃಢನಿಶ್ಚಯ ಮತ್ತು ಸದೃಢತೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
August 08th, 08:30 am
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2022 ರ ಟೂರ್ನಿಯ ಟೇಬಲ್ ಟೆನಿಸ್ ನ ಮಿಶ್ರ ಡಬಲ್ಸ್ ನಲ್ಲಿ ಶರತ್ ಕಮಾಲ್ ಮತ್ತು ಶ್ರೀಜಾ ಅಕುಲ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.ಸಿ.ಡಬ್ಲ್ಯೂ.ಜಿ -2022 ರಲ್ಲಿ ಕಂಚಿನ ಪದಕ ಗೆದ್ದಿರುವ ಶ್ರೀಕಾಂತ್ ಕಿಡಂಬಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 08th, 08:25 am
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ 2022 ಕ್ರೀಡಾಕೂಟದ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಗೆದ್ದಿರುವ ಶ್ರೀಕಾಂತ್ ಕಿಡಂಬಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಸಿ.ಡಬ್ಲ್ಯೂ.ಜಿ ಯಲ್ಲಿ ಶ್ರೀಕಾಂತ್ ಕಿಡಂಬಿ ನಾಲ್ಕನೇ ಪದಕ ಗೆದ್ದಿರುವ ಬಗ್ಗೆ ಪ್ರಧಾನಮಂತ್ರಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.ಸಿ.ಡಬ್ಲ್ಯೂ.ಜಿ 2022 ರಲ್ಲಿ ಬೆಳ್ಳಿ ಪದಕ ಗೆದ್ದ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ
August 08th, 08:20 am
ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ. ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಸದಸ್ಯರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಟ್ರೀಸಾ ಜಾಲಿ ಹಾಗೂ ಗಾಯತ್ರಿ ಗೋಪಿಚಂದ್ ಬಗ್ಗೆ ಹೆಮ್ಮೆಯಾಗುತ್ತಿದೆ: ಪ್ರಧಾನಮಂತ್ರಿ
August 08th, 08:10 am
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ 2022 ನ ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಸಿಡಬ್ಲ್ಯೂಜಿ ಬಾಕ್ಸಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಸಾಗರ್ ಅಹ್ಲಾವತ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 08th, 08:00 am
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿಡಬ್ಲ್ಯೂಜಿ ಕ್ರೀಡಾಕೂಟದ ಪುರುಷರ 92+ ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಸಾಗರ್ ಅಹ್ಲಾವತ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಸ್ಕ್ವಾಷ್ ನ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸೌರವ್ ಘೋಸಲ್ ಮತ್ತು ದೀಪಿಕಾ ಪಳ್ಳಿಕಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 07th, 11:27 pm
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ 2022 ರ ಕಾಮನ್ ವೆಲ್ತ್ ಕ್ರೀಡಾಕೂಟದ ಸ್ಕ್ವಾಷ್ ನ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸೌರವ್ ಘೋಸಲ್ ಮತ್ತು ದೀಪಿಕಾ ಪಳ್ಳಿಕಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಟೇಬಲ್ ಟೆನಿಸ್ ಡಬಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಶರತ್ ಕಮಲ್ ಮತ್ತು ಸಥಿಯನ್ ಜ್ಞಾನಶೇಖರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 07th, 10:00 pm
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿಡಬ್ಲ್ಯೂಜಿ – 2022 ನ ಟೇಬಲ್ ಟೆನಿಸ್ ಡಬಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಶರತ್ ಕಮಲ್ ಮತ್ತು ಸಥಿಯನ್ ಜ್ಞಾನಶೇಖರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಸಿಡಬ್ಲ್ಯೂಜಿ 2022 ಮಹಿಳೆಯರ 50 ಕೆ.ಜಿ. ಬಾಕ್ಸಿಂಗ್ ನಲ್ಲಿ ಸ್ವರ್ಣಪದಕ ಗೆದ್ದ ನಿಖತ್ ಝರೀನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 07th, 08:11 pm
ಕಾಮನ್ ವೆಲ್ತ್ ಕ್ರೀಡಾಕೂಟ 2022 ರ ಮಹಿಳೆಯರ 50 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಸ್ವರ್ಣಪದಕ ಗೆದ್ದ ನಿಖತ್ ಝರೀನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.2022 ರ ಸಿಡಬ್ಲ್ಯೂಜಿ ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ಅನ್ನು ರಾಣಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 07th, 06:39 pm
2022 ರ ಕಾಮನ್ ವೆಲ್ತ್ ಕ್ರೀಡಾಕೂಟದ ಮಹಿಳೆಯರ ವಿಭಾಗದ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ಅನ್ನು ರಾಣಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಸಿಡಬ್ಲ್ಯುಜಿ 2022 ರಲ್ಲಿ ಪುರುಷರ 10,000 ಮೀ ಓಟದ ನಡಿಗೆಯಲ್ಲಿ ಕಂಚಿನ ಪದಕ ಗೆದ್ದ ಸಂದೀಪ್ ಕುಮಾರ್ ಅವರನ್ನು ಪ್ರಧಾನಿ ಅಭಿನಂದಿಸಿದರು
August 07th, 06:37 pm
2022 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 10,000 ಮೀಟರ್ ಓಟದ ನಡಿಗೆಯಲ್ಲಿ ಕಂಚಿನ ಪದಕ ಗೆದ್ದ ಸಂದೀಪ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಅಬ್ದುಲ್ಲಾ ಅಬೂಬಕರ್ ಅವರಿಗೆ ಪ್ರಧಾನಮಂತ್ರಿಯವರು ಶುಭ ಹಾರೈಸಿದರು
August 07th, 06:36 pm
ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಅಥ್ಲೆಟಿಕ್ಸ್ ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಅಬ್ದುಲ್ಲಾ ಅಬೂಬಕರ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.ಅಥ್ಲೆಟಿಕ್ಸ್ ಪುರುಷರ ಟ್ರಿಪಲ್ ಜಂಪ್‌ನಲ್ಲಿ ಚಿನ್ನದ ಪದಕ ಗೆದ್ದ ಎಲ್ದೋಸ್ ಪಾಲ್ ಅವರನ್ನು ಪ್ರಧಾನಿ ಅಭಿನಂದಿಸಿದರು
August 07th, 06:34 pm
ಬರ್ಮಿಂಗ್ಹ್ಯಾಮ್ ಸಿಡಬ್ಲ್ಯುಜಿ 2022 ರಲ್ಲಿ ಅಥ್ಲೆಟಿಕ್ಸ್ ಪುರುಷರ ಟ್ರಿಪಲ್ ಜಂಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದ ಎಲ್ದೋಸ್ ಪಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಸಿಡಬ್ಲ್ಯುಜಿ 2022 ರಲ್ಲಿ 51 ಕೆಜಿ ಪುರುಷರ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಅಮಿತ್ ಪಂಗಲ್ ಅವರನ್ನು ಪ್ರಧಾನಿ ಅಭಿನಂದಿಸಿದರು
August 07th, 06:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 51 ಕೆಜಿ ಪುರುಷರ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಅಮಿತ್ ಪಂಗಲ್ ಅವರನ್ನು ಅಭಿನಂದಿಸಿದ್ದಾರೆ.