ಶ್ರೀ ಎಲ್ ಕೆ ಅಡ್ವಾಣಿ ಅವರ ಜನ್ಮದಿನಕ್ಕೆ ಪ್ರಧಾನಮಂತ್ರಿ ಶುಭಾಶಯ

November 08th, 08:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಎಲ್ ಕೆ ಅಡ್ವಾಣಿ ಅವರ ಜನ್ಮದಿನದಂದು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮನ್ನು ಸಮರ್ಪಿಸಿಕೊಂಡಿರುವ ಶ್ರೀ ಎಲ್ ಕೆ ಅಡ್ವಾಣಿ ಅವರು ದೇಶದ ಅತ್ಯಂತ ಮೆಚ್ಚಿನ ರಾಜನೀತಿಜ್ಞರಲ್ಲಿ ಒಬ್ಬರು ಎಂದು ಪ್ರಧಾನಮಂತ್ರಿಯವರು ಬಣ್ಣಿಸಿದ್ದಾರೆ.

ಹುಟ್ಟುಹಬ್ಬದ ಶುಭಾಶಯಗಳಿಗಾಗಿ ಪ್ರಧಾನಿ ಮೋದಿ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು

September 17th, 10:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜನ್ಮದಿನದ ಶುಭಾಶಯಗಳನ್ನು ಕೋರಿದ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಹುಟ್ಟು ಹಬ್ಬದ ಶುಭ ಕೋರಿದ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳಿಗೆ ಪ್ರಧಾನಮಂತ್ರಿ ಅವರಿಂದ ಕೃತಜ್ಞತೆ ಸಲ್ಲಿಕೆ

September 17th, 08:59 pm

ಜನುಮ ದಿನದ ಶುಭ ಕೋರಿದ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿ ಅವರು ಪವಿತ್ರ ದಲೈ ಲಾಮಾ ಅವರ 89 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಶುಭಾಶಯಗಳನ್ನು ತಿಳಿಸಿದರು

July 06th, 09:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 89 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪವಿತ್ರ ದಲೈ ಲಾಮಾ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಮೊಣಕಾಲು ಶಸ್ತ್ರಚಿಕಿತ್ಸೆಯಿಂದ ದಲೈ ಲಾಮಾ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಹಾರೈಸಿದರು. ಅವರು ತಮ್ಮ ಪವಿತ್ರ ದಲೈ ಲಾಮಾ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರು.

ಕೇರಳದ ಮಾಜಿ ಸಿಎಂ ವಿ.ಎಸ್. ಅಚ್ಯುತಾನಂದನ್ ಅವರ 100ನೇ ಜನ್ಮದಿನದ ಹಿನ್ನೆಲೆಯಲ್ಲಿ ಶುಭ ಕೋರಿದ ಪ್ರಧಾನ ಮಂತ್ರಿಗಳು

October 20th, 10:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ. ಎಸ್. ಅಚ್ಯುತಾನಂದನ್ ಅವರಿಗೆ 100ನೇ ಜನ್ಮದಿನದ ಶುಭಾಶಯ ಕೋರಿದರು. ಹಲವು ದಶಕಗಳ ಕಾಲ ಕೇರಳದ ಜನತೆಗೆ ಸೇವೆ ಸಲ್ಲಿಸಿದ್ದನ್ನು ಸ್ಮರಿಸಿ ಶ್ಲಾಘಿಸಿದ ಪ್ರಧಾನ ಮಂತ್ರಿಗಳು ಅಚ್ಯುತಾನಂದನ್‌ ಅವರು ದೀರ್ಘಕಾಲ ಆರೋಗ್ಯವಂತರಾಗಿ ಬದುಕಲಿ ಎಂದು ಹಾರೈಸಿದರು.

ತಮ್ಮ ಜನ್ಮದಿನದಂದು ಶುಭಾಶಯಗಳನ್ನು ಹಂಚಿಕೊಂಡ ಪ್ರತಿಯೊಬ್ಬ ವ್ಯಕ್ತಿಗೂ ಧನ್ಯವಾದಗಳನ್ನು ಅರ್ಪಿಸಿದ ಪ್ರಧಾನಮಂತ್ರಿ

September 17th, 10:37 pm

ತಮ್ಮ ಜನ್ಮದಿನದಂದು ಶುಭಾಶಯಗಳನ್ನು ಹಂಚಿಕೊಂಡ ಪ್ರತಿಯೊಬ್ಬ ವ್ಯಕ್ತಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದ ಅರ್ಪಿಸಿದರು. ಭಾರತ ಮತ್ತು ಪ್ರಪಂಚದಾದ್ಯಂತದಿಂದ ಹರಿದುಬಂದ ಶುಭಾಶಯಗಳ ಮಹಾಪೂರದಿಂದ ಅವರು ಆಳವಾಗಿ ಸ್ಪರ್ಶಿಸಲ್ಪಟ್ಟಿದ್ದಾರೆ.

ಜನ್ಮದಿನದ ಶುಭಾಶಯಗಳಿಗಾಗಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಇತರ ವಿಶ್ವ ನಾಯಕರಿಗೆ ಪ್ರಧಾನ ಮಂತ್ರಿ ಕೃತಜ್ಞತೆ ಸಲ್ಲಿಕೆ

September 17th, 10:26 pm

ಜನ್ಮದಿನದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಮಾಜಿ ರಾಷ್ಟ್ರಪತಿ ಮತ್ತು ಇತರ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಶ್ರೀ ಎಲ್.ಕೆ.ಅಡ್ವಾಣಿಯವರನ್ನು ಭೇಟಿ ಮಾಡಿ ಜನ್ಮ ದಿನದ ಶುಭಾಶಯ ಕೋರಿದ ಪ್ರಧಾನಿ

November 08th, 02:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಎಲ್.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು.

ಇಂದು ತಮ್ಮ ನಿವಾಸದಲ್ಲಿ ಸಿಖ್‌ ನಿಯೋಗವನ್ನು ಭೇಟಿಯಾದ ಪ್ರಧಾನಮಂತ್ರಿ

September 19th, 03:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 7ನೇ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಸಿಖ್‌ ನಿಯೋಗವನ್ನು ಭೇಟಿಯಾದರು.

ನಮ್ಮ ಆರ್ಥಿಕತೆ, ಸಮಾಜ ಮತ್ತು ಪರಿಸರವನ್ನು ಒಳಗೊಳ್ಳುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಧಾನಮಂತ್ರಿ ಅವರು ತಮ್ಮ ಜನ್ಮದಿನವನ್ನು ಕಳೆದರು

September 17th, 10:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನವನ್ನು ಆರ್ಥಿಕತೆ, ಸಮಾಜ ಮತ್ತು ಪರಿಸರವನ್ನು ಒಳಗೊಳ್ಳುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಕಳೆದರು. ಅವರು ತಮ್ಮ ಹಾರೈಕೆಗಳು ಮತ್ತು ವಾತ್ಸಲ್ಯಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ದಲೈಲಾಮಾ ಅವರ 87ನೇ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಮಂತ್ರಿ

July 06th, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಲೈಲಾಮಾ ಅವರಿಗೆ 87ನೇ ಜನ್ಮದಿನದ ಶುಭಾಶಯ ಕೋರಿದ್ದಾರೆ. ದಲೈಲಾಮಾ ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಅವರು ಪ್ರಾರ್ಥಿಸಿದರು.

ಹುಟ್ಟಿದ ಹಬ್ಬದ ಶುಭಾಶಯಗಳಿಗಾಗಿ ರಾಷ್ಟ್ರಪತಿ, ಉಪ ರಾಷ್ಟ್ರಪತಿ ಮತ್ತು ಜಾಗತಿಕ ನಾಯಕರಿಗೆ ಕೃತಜ್ಞತೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ

September 17th, 08:50 pm

ಹುಟ್ಟಿದ ಹಬ್ಬದಂದು ಶುಭಾಶಯ ಕೋರಿದ ರಾಷ್ಟ್ರಪತಿ, ಉಪ ರಾಷ್ಟ್ರಪತಿ ಮತ್ತು ಜಾಗತಿಕ ನಾಯಕರಿಗೆ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ವೀರ ಸಾವರ್ಕರ್ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

May 28th, 10:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಸಾವರ್ಕರ್ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.

ವೈಭವ್ 2020 ಶೃಂಗಸಭೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 02nd, 06:21 pm

“ಯುವಜನರು ವಿಜ್ಞಾನದಲ್ಲಿ ಹೆಚ್ಚಿನ ಆಸಕ್ತಿಯನ್ನು ಬಳೆಸಿಕೊಳ್ಳುವಂತೆ ಮಾಡಲು ಇದು ಸಕಾಲ. ಅದಕ್ಕಾಗಿ ನಾವು ವಿಜ್ಞಾನದ ಇತಿಹಾಸದ ಬಗ್ಗೆ ಮತ್ತು ಐತಿಹ್ಯದ ಬಗ್ಗೆ ತುಂಬಾ ಚೆನ್ನಾಗಿ ತಿಳಿದುಕೊಳ್ಳುವ ಅವಶ್ಯಕತೆ ಇದೆ’’ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ಸಾಗರೋತ್ತರ ಮತ್ತು ಭಾರತೀಯ ವಿಜ್ಞಾನಿಗಳು ಹಾಗೂ ಶೈಕ್ಷಣಿಕ ತಜ್ಞರ ಜಾಗತಿಕ ವರ್ಚ್ಯವಲ್ ಶೃಂಗಸಭೆ- ವೈಶ್ವಿಕ್ ಭಾರತೀಯ ವೈಜ್ಞಾನಿಕ (ವೈಭವ) ಉದ್ಘಾಟಿಸಿ ಮಾತನಾಡಿದರು.

Daughters are not burden, they are our pride: PM Narendra Modi

March 08th, 02:51 pm

At an event in Jhunjhunu, Rajasthan, PM Narendra Modi today launched expansion of Beti Bachao, Beti Padhao movement and National nutrition Mission. Addressing a huge gathering, PM Narendra Modi strongly pitched for treating daughters and sons as equal. He said that there was no question of discrimination against daughters. He remarked, “Beti bojh nahi, poore parivaar ki aan, baan aur shaan hai.”

PM launches National Nutrition Mission, and expansion of Beti Bachao Beti Padhao, at Jhunjhunu in Rajasthan

March 08th, 02:50 pm

At an event in Jhunjhunu, Rajasthan, PM Narendra Modi today launched expansion of Beti Bachao, Beti Padhao movement and National nutrition Mission. Addressing a huge gathering, PM Narendra Modi strongly pitched for treating daughters and sons as equal. He said that there was no question of discrimination against daughters. He remarked, “Beti bojh nahi, poore parivaar ki aan, baan aur shaan hai.”

Social Media Corner for 25 December 2017

December 25th, 07:07 pm

Your daily dose of governance updates from Social Media. Your tweets on governance get featured here daily. Keep reading and sharing!

Governance cannot happen when the dominant thought process begins at 'mera kya' and ends at 'mujhe kya': PM

December 25th, 01:50 pm

PM Narendra Modi today inaugurated Delhi Metro’s magenta line and also took a metro ride from the Botanical Garden station. While addressing a public meeting later in Noida, he said we live in an era in which connectivity is important and infrastructure development is witnessing historic pace under the NDA Government at Centre.

ನೋಯಿಡಾ ಮತ್ತು ದೆಹಲಿ ನಡುವಿನ ಸಂಪರ್ಕದ ಹೊಸ ಮೆಟ್ರೋ ಉದ್ಘಾಟಿಸಿದ ಪ್ರಧಾನಿ

December 25th, 01:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನೋಯಿಡಾ ಮತ್ತು ದೆಹಲಿ ನಡುವಿನ ಹೊಸ ಮೆಟ್ರೋ ಸಂಪರ್ಕವನ್ನು ಉದ್ಘಾಟಿಸಿದರು. ನೋಯಿಡಾದ ಸಸ್ಯೋದ್ಯಾನ ಮತ್ತು ದಕ್ಷಿಣ ದೆಹಲಿಯ ಕಾಳಿಕಾ ಮಂದಿರ ಸಂಪರ್ಕಿಸುವ ದೆಹಲಿ ಮೆಟ್ರೋದ ನೇರಳೆ ವರ್ಣದ ಮಾರ್ಗದ ಉದ್ಘಾಟನೆ ಅಂಗವಾಗಿ ಬಟಾನಿಕಲ್ ಗಾರ್ಡನ್ ಮೆಟ್ರೋ ನಿಲ್ದಾಣದಲ್ಲಿ ಅವರು ಫಲಕ ಅನಾವರಣ ಮಾಡಿದರು. ಸಾರ್ವಜನಿಕ ಸಭೆಯ ಸ್ಥಳಕ್ಕೆ ಗಮಿಸುವ ಮುನ್ನ ಮೆಟ್ರೋ ರೈಲಿನಲ್ಲಿ ಅವರು ಸ್ವಲ್ಪದೂರ ಪ್ರಯಾಣ ಮಾಡಿದರು.

ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದಂದು ಅವರಿಗೆ ಶುಭ ಕೋರಿದ ಪ್ರಧಾನಿ

December 25th, 09:56 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದಂದು ಅವರಿಗೆ ಶುಭ ಕೋರಿದ್ದಾರೆ.