ಪ್ರಧಾನಮಂತ್ರಿ ಅವರಿಂದ ನಾರ್ವೆ ಪ್ರಧಾನಮಂತ್ರಿ ಭೇಟಿ
November 19th, 05:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿ20 ಶೃಂಗಸಭೆಯ ನೇಪಥ್ಯದಲ್ಲಿ ರಿಯೊ ಡಿ ಜನೈರೊದಲ್ಲಿ ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೊನಸ್ ಗಹರ್ ಸ್ಟೋರ್ ಅವರನ್ನು ಭೇಟಿ ಮಾಡಿದ್ದರು.ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅವತರಣಿಕೆ (ಅಕ್ಟೋಬರ್ 7, 2024)
October 07th, 12:25 pm
ಮೊದಲನೆಯದಾಗಿ, ನಾನು ಅಧ್ಯಕ್ಷ ಮುಯಿಝು ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ನೀಡಲು ಬಯಸುತ್ತೇನೆಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.ವಿಭಜಕ ರಾಜಕೀಯವನ್ನು ಸಕ್ರಿಯಗೊಳಿಸಲು 370 ನೇ ವಿಧಿ ಮತ್ತು ಸಿಎಎ ರದ್ದತಿಯನ್ನು ಕಾಂಗ್ರೆಸ್ ವಿರೋಧಿಸುತ್ತದೆ: ಜುನಾಗಢದಲ್ಲಿ ಪ್ರಧಾನಿ ಮೋದಿ
May 02nd, 11:30 am
ಜುನಾಗಢ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಮತ್ತು ವಿಭಜಕ ರಾಜಕೀಯದ ಕಾಂಗ್ರೆಸ್‌ನ ಉದ್ದೇಶವನ್ನು ಟೀಕಿಸಿದ ಪ್ರಧಾನಿ ಮೋದಿ, ವಿಭಜಕ ರಾಜಕೀಯವನ್ನು ಸಕ್ರಿಯಗೊಳಿಸಲು 370 ನೇ ವಿಧಿ ಮತ್ತು ಸಿಎಎ ರದ್ದತಿಯನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಹೇಳಿದರು. ಭಾರತವನ್ನು ಉತ್ತರ ಮತ್ತು ದಕ್ಷಿಣ ಎಂದು ವಿಭಜಿಸುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ತನ್ನ ಅಧಿಕಾರ ರಾಜಕಾರಣಕ್ಕಾಗಿ ಭಾರತವನ್ನು ಅಸುರಕ್ಷಿತವಾಗಿಡುವ ಗುರಿ ಹೊಂದಿದೆ ಎಂದು ಅವರು ಹೇಳಿದರು.ಕಾಂಗ್ರೆಸ್ 'ರಿಪೋರ್ಟ್ ಕಾರ್ಡ್' ಹಗರಣಗಳ 'ರಿಪೋರ್ಟ್ ಕಾರ್ಡ್': ಸುರೇಂದ್ರನಗರದಲ್ಲಿ ಪ್ರಧಾನಿ ಮೋದಿ
May 02nd, 11:15 am
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಸುರೇಂದ್ರನಗರದಲ್ಲಿ ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಮಿಷನ್ 'ವಿಕಸಿತ್ ಭಾರತ್' ಎಂದು ಸೇರಿಸಿದರು ಮತ್ತು 2047 ಕ್ಕೆ 24 x 7 ವಿಕಸಿತ ಭಾರತವನ್ನು ಸಕ್ರಿಯಗೊಳಿಸಲು ಸೇರಿಸಿದರು.ಗುಜರಾತ್‌ನ ಆನಂದ್, ಸುರೇಂದ್ರನಗರ, ಜುನಾಗಢ ಮತ್ತು ಜಾಮ್‌ನಗರದಲ್ಲಿ ಪ್ರಬಲ ರ್ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
May 02nd, 11:00 am
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಆನಂದ್, ಸುರೇಂದ್ರನಗರ, ಜುನಾಗಢ್ ಮತ್ತು ಜಾಮ್‌ನಗರದಲ್ಲಿ ಪ್ರಬಲ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಮಿಷನ್ 'ವಿಕ್ಷಿತ್ ಭಾರತ್' ಎಂದು ಸೇರಿಸಿದರು ಮತ್ತು 2047 ಕ್ಕೆ 24 x 7 ವಿಕ್ಷಿತ್ ಭಾರತವನ್ನು ಸಕ್ರಿಯಗೊಳಿಸಲು ಸೇರಿಸಿದರು.Aim of NDA is to build a developed Andhra Pradesh for developed India: PM Modi in Palnadu
March 17th, 05:30 pm
Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.PM Modi campaigns in Andhra Pradesh’s Palnadu
March 17th, 05:00 pm
Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.India and Mauritius are natural partners in the field of maritime security: PM Modi
February 29th, 01:15 pm
Prime Minister Narendra Modi and Prime Minister of Mauritius, H.E. Mr Pravind Jugnauth jointly inaugurated the new Airstrip and St. James Jetty along with six community development projects at the Agalega Island in Mauritius via video conferencing today. The inauguration of these projects is a testimony to the robust and decades-old development partnership between India and Mauritius and will fulfil the demand for better connectivity between mainland Mauritius and Agalega, strengthen maritime security and foster socio-economic development.ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಜೆಟ್ಟಿʼಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಜಂಟಿಯಾಗಿ ಉದ್ಘಾಟಿಸಿದರು
February 29th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು ಇಂದು ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಸೇಂಟ್ ಜೇಮ್ಸ್ ಜೆಟ್ಟಿʼ ಹಾಗೂ ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಯೋಜನೆಗಳ ಉದ್ಘಾಟನೆಯು ಭಾರತ ಮತ್ತು ಮಾರಿಷಸ್ ನಡುವಿನ ದೃಢವಾದ ಹಾಗೂ ದಶಕಗಳಷ್ಟು ಹಳೆಯ ಅಭಿವೃದ್ಧಿ ಪಾಲುದಾರಿಕೆಗೆ ಸಾಕ್ಷಿಯಾಗಿದೆ. ಜೊತೆಗೆ ಮಾರಿಷಸ್ ಮತ್ತು ಅಗಲೇಗಾ ನಡುವಿನ ಉತ್ತಮ ಸಂಪರ್ಕದ ಬೇಡಿಕೆಯನ್ನು ಪೂರೈಸುತ್ತದೆ, ಕಡಲ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. 2024ರ ಫೆಬ್ರವರಿ 12ರಂದು ಮಾರಿಷಸ್‌ನಲ್ಲಿ ಉಭಯ ನಾಯಕರು ʻಯುಪಿಐʼ ಮತ್ತು ʻರುಪೇ ಕಾರ್ಡ್ʼ ಸೇವೆಗಳಿಗೆ ಚಾಲನೆ ನೀಡಿದ ಬೆನ್ನಲ್ಲೇ ಈ ಯೋಜನೆಗಳ ಉದ್ಘಾಟನೆ ಮಹತ್ವ ಪಡೆದಿದೆ.ಕೇರಳದ ಕೊಚ್ಚಿಯಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 17th, 12:12 pm
ಶ್ರೀ ಸರ್ಬಾನಂದ ಸೋನೋವಾಲ್ ಜಿ ಅವರ ತಂಡ, ಶ್ರೀ ಶ್ರೀಪಾದ್ ಯೆಸ್ಸೋ ನಾಯಕ್ ಜಿ ಮತ್ತು ನಮ್ಮ ಸಹೋದ್ಯೋಗಿಗಳಾದ ಶ್ರೀ ವಿ. ಮುರಳೀಧರನ್ ಜಿ ಮತ್ತು ಶ್ರೀ ಶಾಂತನು ಠಾಕೂರ್ ಜಿ ಅವರಿಗೆ ನಾನು ನನ್ನ ಕೃತಜ್ಞತೆವ್ಯಕ್ತಪಡಿಸುತ್ತೇನೆ.ಕೇರಳದ ಕೊಚ್ಚಿಯಲ್ಲಿ 4,000 ಕೋಟಿ ರೂ.ಗೂ ಅಧಿಕ ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
January 17th, 12:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ 4,000 ಕೋಟಿ ರೂ.ಗೂ ಅಧಿಕ ಮೌಲ್ಯದ ಮೂರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ʻಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ʼನಲ್ಲಿ(ಸಿಎಸ್‌ಎಲ್) ʻನ್ಯೂ ಡ್ರೈ ಡಾಕ್ʼ(ಎನ್‌ಡಿಡಿ), ʻಸಿಎಸ್‌ಎಲ್ʼನ ಅಂತರರಾಷ್ಟ್ರೀಯ ಹಡಗು ದುರಸ್ತಿ ಘಟಕ (ಐಎಸ್ ಆರ್‌ಎಫ್) ಮತ್ತು ಕೊಚ್ಚಿಯ ಪುದುವೈಪೀನ್‌ನಲ್ಲಿರುವ ʻಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ʼ ಸಂಸ್ಥೆಯ ʻಎಲ್‌ಪಿಜಿʼ ಆಮದು ಟರ್ಮಿನಲ್ ಅನ್ನು ಇಂದು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಪ್ರಮುಖ ಮೂಲಸೌಕರ್ಯ ಯೋಜನೆಗಳು ಭಾರತದ ಬಂದರು, ಹಡಗು ಮತ್ತು ಜಲಮಾರ್ಗ ವಲಯವನ್ನು ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದಲ್ಲದೆ, ಆ ಕ್ಷೇತ್ರಗಳಲ್ಲಿ ಸಾಮರ್ಥ್ಯರ್ಧನೆ ಮತ್ತು ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ನೆರವಾಗಲಿವೆ. ಆ ಮೂಲಕ ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರ ಆಶಯಕ್ಕೆ ಇವು ಅನುಗುಣವಾಗಿವೆ.ಗುಜರಾತ್‌ನ ಗಾಂಧಿನಗರದಲ್ಲಿ ಸ್ಪಂದನಾಶೀಲ(ವೈಬ್ರೆಂಟ್) ಗುಜರಾತ್ ಶೃಂಗಸಭೆ 2024 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 10th, 10:30 am
2024ರ ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಭಾರತವು ಇತ್ತೀಚೆಗೆ ತನ್ನ 75ನೇ ಸ್ವಾತಂತ್ರ್ಯ ಅಮೃತ ವರ್ಷವನ್ನು ಆಚರಿಸಿದೆ. ನಮ್ಮ ರಾಷ್ಟ್ರದ ಸ್ವಾತಂತ್ರ್ಯದ ಶತಮಾನೋತ್ಸವದ ಸಂಭ್ರಮಾಚರಣೆಯ ಮೂಲಕ ಅಭಿವೃದ್ಧಿ ಹೊಂದಿದ ಸ್ಥಾನಮಾನ ಸಾಧಿಸುವ ಗುರಿಯೊಂದಿಗೆ ಮುಂದಿನ 25 ವರ್ಷಗಳ ಗುರಿಗಳತ್ತ ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ. ಈ 25 ವರ್ಷಗಳ ಅಧಿಕಾರಾವಧಿಯು ಭಾರತಕ್ಕೆ 'ಅಮೃತ ಕಾಲ'ದ ಅವಧಿಯಾಗಿದೆ. ಇದು ತಾಜಾ ಆಕಾಂಕ್ಷೆಗಳು, ಹೊಸ ನಿರ್ಣಯಗಳು ಮತ್ತು ನಿರಂತರ ಸಾಧನೆಗಳ ಅವಧಿಯನ್ನು ಸೂಚಿಸುತ್ತದೆ. ಈ ಮೊದಲ ರೋಮಾಂಚಕ ಅಥವಾ ಸ್ಪಂದನಾಶೀಲ ಗುಜರಾತ್ ಜಾಗತಿಕ ಶೃಂಗಸಭೆಯು 'ಅಮೃತ ಕಾಲ'ದ ಸಮಯದಲ್ಲಿ ನಡೆದಿರುವುದು ಅಪಾರ ಮಹತ್ವ ಹೊಂದಿದೆ. ಈ ಶೃಂಗಸಭೆಯಲ್ಲಿ ನಮ್ಮೊಂದಿಗೆ ಸೇರಿಕೊಂಡಿರುವ 100ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾರತದ ಅಭಿವೃದ್ಧಿ ಪಯಣದಲ್ಲಿ ಅಮೂಲ್ಯ ಮಿತ್ರರಾಗಿದ್ದಾರೆ. ನಾನು ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಮತ್ತು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 10ನೇ ಆವೃತ್ತಿಯ ವೈಬ್ರೆಂಟ್ ಗ್ಲೋಬಲ್ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
January 10th, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿನಗರದ ಮಹಾತ್ಮಮಂದಿರದಲ್ಲಿಂದು 10ನೇ ಆವೃತ್ತಿಯ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯನ್ನು ಉದ್ಘಾಟಿಸಿದರು. ಶೃಂಗಸಭೆಯ ಈ ವರ್ಷದ ಘೋಷವಾಕ್ಯ “ಭವಿಷ್ಯಕ್ಕೆ ಹೆಬ್ಬಾಗಿಲು’’ ಎಂದಾಗಿದೆ ಮತ್ತು ಇದರಲ್ಲಿ 34 ಪಾಲುದಾರ ದೇಶಗಳು ಹಾಗೂ 16 ಪಾಲುದಾರ ಸಂಸ್ಥೆಗಳು ಭಾಗವಹಿಸಿವೆ. ಈಶಾನ್ಯ ರಾಜ್ಯಗಳಲ್ಲಿರುವ ಹೂಡಿಕೆ ಅವಕಾಶಗಳನ್ನು ಬಿಂಬಿಸಲು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವಾಲಯ ಈ ಶೃಂಗಸಭೆಯನ್ನು ವೇದಿಕೆಯನ್ನಾಗಿ ಬಳಸಿಕೊಳ್ಳುತ್ತಿದೆ.ಜನವರಿ 8-10ರವರೆಗೆ ಗುಜರಾತ್‌ಗೆ ಪ್ರಧಾನ ಮಂತ್ರಿಗಳ ಭೇಟಿ
January 07th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 8-10 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನಡೆದ ʻನೌಕಾಪಡೆ ದಿನಾಚರಣೆ-2023ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
December 04th, 04:35 pm
ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ರಮೇಶ್ ಅವರೇ, ಮುಖ್ಯಮಂತ್ರಿ ಶ್ರೀ ಏಕನಾಥ್ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ ಅವರೇ, ಶ್ರೀ ನಾರಾಯಣ್ ರಾಣೆ ಅವರೇ, ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರೇ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರೇ, ನನ್ನ ನೌಕಾ ಪಡೆ ಸ್ನೇಹಿತರೇ ಮತ್ತು ನನ್ನ ಎಲ್ಲಾ ಕುಟುಂಬ ಸದಸ್ಯರೇ!ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ 2023ರ ನೌಕಾಪಡೆ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
December 04th, 04:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ‘ನೌಕಾಪಡೆಯ ದಿನಾಚರಣೆ 2023’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಿಂಧುದುರ್ಗದ ತರ್ಕರ್ಲಿ ಬೀಚ್‌ನಿಂದ ಭಾರತೀಯ ನೌಕಾಪಡೆಯ ಹಡಗುಗಳು, ಜಲಾಂತರ್ಗಾಮಿ ನೌಕೆಗಳು, ವಿಮಾನಗಳು ಮತ್ತು ವಿಶೇಷ ಪಡೆಗಳ 'ಕಾರ್ಯಾಚರಣೆ ಪ್ರದರ್ಶನಗಳನ್ನು' ಅವರು ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಿದರು.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 17th, 11:10 am
3ನೇ ಆವೃತ್ತಿಯ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ. ಈ ಹಿಂದೆ ನಾವು 2021ರಲ್ಲಿ ಭೇಟಿಯಾದಾಗ, ಇಡೀ ಜಗತ್ತು ಕೊರೊನಾ ಸೃಷ್ಟಿಸಿದ ಅನಿಶ್ಚಿಯದ ಬಂಧಿಯಾಗಿದ್ದೆವು. ಕೊರೊನಾ ನಂತರದ ಜಗತ್ತು ಹೇಗಿರುತ್ತದೆ ಎಂದು ಯಾರೂ ತಿಳಿದಿರಲಿಲ್ಲ. ಆದರೆ ಇಂದು ಹೊಸ ವಿಶ್ವ ಕ್ರಮವು ರೂಪುಗೊಳ್ಳುತ್ತಿದೆ. ಬದಲಾಗುತ್ತಿರುವ ಈ ವಿಶ್ವ ಕ್ರಮದಲ್ಲಿ ಇಡೀ ಜಗತ್ತು ಹೊಸ ಆಶಯಗಳೊಂದಿಗೆ ಭಾರತದತ್ತ ನೋಡುತ್ತಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ವಿಶ್ವದಲ್ಲಿ ಭಾರತದ ಆರ್ಥಿಕತೆಯು ನಿರಂತರವಾಗಿ ಬಲಗೊಳ್ಳುತ್ತಿದೆ. ಭಾರತವು ವಿಶ್ವದ ಅಗ್ರ 3 ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ದಿನ ದೂರವಿಲ್ಲ. ಜಗತ್ತಿನ ಗರಿಷ್ಠ ವ್ಯಾಪಾರವು ಸಮುದ್ರ ಮಾರ್ಗಗಳ ಮೂಲಕ ನಡೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಕೊರೊನಾ ನಂತರದ ಜಗತ್ತಿನಲ್ಲಿ, ಇಂದು ಜಗತ್ತಿಗೆ ವಿಶ್ವಾಸಾರ್ಹ ಮತ್ತು ಸ್ಥಿಹೊಂದಾಣಿಕೆಯ ಪೂರೈಕೆ ಸರಪಳಿಗಳ ಅಗತ್ಯವಿದೆ. ಆದ್ದರಿಂದಲೇ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಯ ಈ ಆವೃತ್ತಿಯು ಹೆಚ್ಚು ಪ್ರಸ್ತುತವಾಗಿದೆ ಮತ್ತು ಮಹತ್ವಪೂರ್ಣದ್ದಾಗಿದೆ.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023; ಪ್ರಧಾನಿ ಉದ್ಘಾಟನೆ
October 17th, 10:44 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿಂದು “ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023”ರ 3ನೇ ಆವೃತ್ತಿಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಯ ನೀಲನಕ್ಷೆಯಾದ ‘ಅಮೃತ ಕಾಲದ ಮುನ್ನೋಟ 2047’ ಅನ್ನು ಸಹ ಪ್ರಧಾನಿ ಅನಾವರಣಗೊಳಿಸಿದರು. ಈ ಭವಿಷ್ಯದ ಯೋಜನೆಗಳಿಗೆ ಅನುಗುಣವಾಗಿ, ಪ್ರಧಾನ ಮಂತ್ರಿ ಅವರು ನೀಲನಕ್ಷೆ ಅನಾವರಣಗೊಳಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಗಾಗಿ 'ಅಮೃತ ಕಾಲದ ಮುನ್ನೋಟ 2047'ರೊಂದಿಗೆ ರೂಪಿಸಲಾದ ಸುಮಾರು 23,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ದೇಶದ ಸಾಗರ ವಲಯದಲ್ಲಿ ಹೂಡಿಕೆ ಆಕರ್ಷಿಸಲು ಈ ಶೃಂಗಸಭೆಯು ಅತ್ಯುತ್ತಮ ವೇದಿಕೆ ಒದಗಿಸುತ್ತದೆ.