ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 25th, 08:01 pm
ನಿಮ್ಮಂತಹ ಎಲ್ಲಾ ಅನ್ವೇಷಕರನ್ನು ಭೇಟಿಯಾಗುವುದು ಮತ್ತು ಅವರೊಂದಿಗೆ ಸಂವಹನ ನಡೆಸುವುದನ್ನು ನಾನು ನಿಜವಾಗಿಯೂ ಬಹಳವಾಗಿ ಆನಂದಿಸಿದೆ. ನೀವು ಮುಟ್ಟುವ ಹೊಸ ವಿಷಯಗಳು, ನಿಮ್ಮ ಆವಿಷ್ಕಾರ ಮತ್ತು ನೀವು ಮಾಡುವ ಕೆಲಸದಲ್ಲಿ ನೀವು ತೋರುವ ಆತ್ಮವಿಶ್ವಾಸವು ನನ್ನಂತಹ ಅನೇಕ ಜನರಿಗೆ ಹೊಸದನ್ನು ಮಾಡಲು ಸ್ಫೂರ್ತಿಯಾಗುತ್ತದೆ. ಒಂದು ರೀತಿಯಲ್ಲಿ, ನೀವು ಸ್ಫೂರ್ತಿಯ ಮೂಲವಾಗುತ್ತೀರಿ, ಪ್ರೇರಣೆಯೊದಗಿಸುತ್ತೀರಿ. ಆದ್ದರಿಂದ, ನಾನು ನಿಮ್ಮನ್ನು ನನ್ನ ಹೃದಯಾಂತರಾಳದಿಂದ ಅಭಿನಂದಿಸಲು ಬಯಸುತ್ತೇನೆ!ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ಗ್ರ್ಯಾಂಡ್ ಫಿನಾಲೆ ಉದ್ದೇಶಿಸಿ ಪ್ರಧಾನಿ ಭಾಷಣ
August 25th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯನ್ನು ಉದ್ದೇಶಿಸಿ ಮಾತನಾಡಿದರು.PM Modi addresses public meetings at West Bengal’s Bardhaman, Kalyani and Barasat
April 12th, 11:59 am
PM Modi addressed three mega rallies in West Bengal’s Bardhaman, Kalyani and Barasat today. Speaking at the first rally the PM said, “Two things are very popular here- rice and mihi dana. In Bardhaman, everything is sweet. Then tell me why Didi doesn't like Mihi Dana. Didi's bitterness, her anger is increasing every day because in half of West Bengal's polls, TMC is wiped out. People of Bengal hit so many fours and sixes that BJP has completed century in four phases of assembly polls.”ಡಾ. ಹರೇಕೃಷ್ಣಾ ಮಹತಾಬ್ ಅವರ ಒಡಿಶಾ ಇತಿಹಾಸದ ಹಿಂದಿ ಆವೃತ್ತಿಯ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
April 09th, 12:18 pm
ಈ ಸಮಾರಂಭದಲ್ಲಿ ನನ್ನೊಂದಿಗೆ ಹಾಜರಿರುವ ಭರ್ತ್ರುಹರಿ ಮಹತಾಬ್ ಜಿ, ಅವರು ಕೇವಲ ಲೋಕಸಭೆಯಲ್ಲಿ ಸದಸ್ಯರಲ್ಲ, ಉತ್ತಮ ಸಂಸದರು ತಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸಬಲ್ಲರು ಎನ್ನುವುದಕ್ಕೆ ಜೀವಂತ ಉದಾಹರಣೆ ಅವರು, ಧರ್ಮೇಂದ್ರ ಪ್ರಧಾನ್ ಜಿ, ಇತರ ಹಿರಿಯ ಗಣ್ಯರು, ಮಹಿಳೆಯರೆ ಮತ್ತು ಮಹನೀಯರೆ! ‘ಉತ್ಕಲ್ ಕೇಶರಿ’ಹರೇಕೃಷ್ಣಾ ಮಹತಾಬ್ ಜಿ ಅವರೊಂದಿಗೆ ಸಂಬಂಧಿಸಿದ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಕ್ಕಿದ್ದು ನನಗೆ ಬಹಳ ಸಂತೋಷದ ಸಂಗತಿಯಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ನಾವೆಲ್ಲರೂ ‘ಉತ್ಕಲ್ ಕೇಸರಿ’ ಹರೇಕೃಷ್ಣಾ ಮಹತಾಬ್ ಜಿ ಅವರ 120 ನೇ ಜನ್ಮ ದಿನಾಚರಣೆಯನ್ನು ಬಹಳ ಸ್ಪೂರ್ತಿದಾಯಕ ಸಂದರ್ಭವಾಗಿ ಆಚರಿಸಿದ್ದೇವೆ. ಇಂದು ನಾವು ಅವರ ಪ್ರಸಿದ್ಧ ಪುಸ್ತಕ ‘ಒಡಿಶಾ ಇತಿಹಾಸ್’(ಇತಿಹಾಸ) ನ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಒಡಿಶಾದ ವಿಶಾಲ ಮತ್ತು ವೈವಿಧ್ಯಮಯ ಇತಿಹಾಸವು ದೇಶದ ಜನರನ್ನು ತಲುಪುವುದು ಬಹಳ ಮುಖ್ಯ. ಒಡಿಯಾ ಮತ್ತು ಇಂಗ್ಲಿಷ್ ನಂತರ ಹಿಂದಿ ಆವೃತ್ತಿಯ ಮೂಲಕ ನೀವು ಇದರ ಅಗತ್ಯವನ್ನು ಪೂರೈಸಿದ್ದೀರಿ. ಈ ನವೀನ ಪ್ರಯತ್ನಕ್ಕಾಗಿ ಭಾಯಿ ಭರ್ತ್ರುಹರಿ ಮಹತಾಬ್ ಜಿ, ಹರೇಕೃಷ್ಣಾ ಮಹತಾಬ್ ಫೌಂಡೇಶನ್ ಮತ್ತು ವಿಶೇಷವಾಗಿ ಶಂಕರ್ ಲಾಲ್ ಪುರೋಹಿತ್ ಜಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.ಡಾ. ಹರೇಕೃಷ್ಣ ಮಹ್ತಾಬ್ ಅವರ ಒಡಿಶಾ ಇತಿಹಾಸ್ ಪುಸ್ತಕದ ಹಿಂದಿ ಆವೃತ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ
April 09th, 12:17 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 'ಉತ್ಕಲ್ ಕೇಶರಿ' ಡಾ. ಹರೇಕೃಷ್ಣ ಮಹ್ತಾಬ್ ಅವರು ರಚಿಸಿರುವ 'ಒಡಿಶಾ ಇತಿಹಾಸ್' ಪುಸ್ತಕದ ಹಿಂದಿ ಅನುವಾದವನ್ನು ಲೋಕಾರ್ಪಣೆ ಮಾಡಿದರು. ಒಡಿಯಾ ಮತ್ತು ಇಂಗ್ಲಿಷ್ನಲ್ಲಿ ಇಲ್ಲಿಯವರೆಗೆ ಲಭ್ಯವಿದ್ದ ಈ ಪುಸ್ತಕವನ್ನು ಶ್ರೀ ಶಂಕರ್ಲಾಲ್ ಪುರೋಹಿತ್ ಅವರು ಹಿಂದಿಗೆ ಅನುವಾದಿಸಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಕಟಕ್ ಸಂಸದರಾದ ಶ್ರೀ ಭರ್ತೃಹರಿ ಮಹ್ತಾಬ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.PM Modi campaigns in Kerala’s Pathanamthitta and Thiruvananthapuram
April 02nd, 01:45 pm
Ahead of Kerala assembly polls, PM Modi addressed rallies in Pathanamthitta and Thiruvananthapuram. He said, “The LDF first tried to distort the image of Kerala and tried to show Kerala culture as backward. Then they tried to destabilize sacred places by using agents to carry out mischief. The devotees of Swami Ayyappa who should've been welcomed with flowers, were welcomed with lathis.” In Kerala, PM Modi hit out at the UDF and LDF saying they had committed seven sins.PM Modi addresses public meetings in Madurai and Kanyakumari, Tamil Nadu
April 02nd, 11:30 am
PM Modi addressed election rallies in Tamil Nadu's Madurai and Kanyakumari. He invoked MGR's legacy, saying who can forget the film 'Madurai Veeran'. Hitting out at Congress, which is contesting the Tamil Nadu election 2021 in alliance with DMK, PM Modi said, “In 1980 Congress dismissed MGR’s democratically elected government, following which elections were called and MGR won from the Madurai West seat. The people of Madurai stood behind him like a rock.”PM Modi addresses public meeting at Puducherry
March 30th, 04:31 pm
Addressing a public meeting in Puducherry today, Prime Minister Narendra Modi said, “There is something special about Puducherry that keeps bringing me back here again and again.” He accused Congress government for its negligence and said, “In the long list of non-performing Congress governments over the years, the previous Puducherry Government has a special place. The ‘High Command’ Government of Puducherry failed on all fronts.”ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 11:00 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 10:59 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಕೇರಳದಲ್ಲಿ ದೇಶದ ಚೊಚ್ಚಲ ಪೂರ್ಣ ಪ್ರಮಾಣದ ಕ್ರೂಸ್ ಟರ್ಮಿನಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ
February 14th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪ್ರಧಾನಮಂತ್ರಿ ಅವರಿಂದ ಕೇರಳದ ಕೊಚ್ಚಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 04:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.India has a rich legacy in science, technology and innovation: PM Modi
December 22nd, 04:31 pm
Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.PM delivers inaugural address at IISF 2020
December 22nd, 04:27 pm
Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.There is no reason for mistrust in the recent agricultural reforms: PM Modi
December 18th, 02:10 pm
PM Narendra Modi addressed a Kisan Sammelan in Madhya Pradesh through video conferencing. PM Modi accused the opposition parties of misleading the farmers and using them as a vote bank and political tool. He also reiterated that the system of MSP will remain unaffected by the new agricultural laws.PM Modi addresses Kisan Sammelan in Madhya Pradesh
December 18th, 02:00 pm
PM Narendra Modi addressed a Kisan Sammelan in Madhya Pradesh through video conferencing. PM Modi accused the opposition parties of misleading the farmers and using them as a vote bank and political tool. He also reiterated that the system of MSP will remain unaffected by the new agricultural laws.ಕೋಸಿ ರೈಲ್ ಬೃಹತ್ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 18th, 12:28 pm
ಬಿಹಾರ ರಾಜ್ಯಪಾಲ ಶ್ರೀ ಫಗು ಚೌಹಾಣ್ ಜೀ, ಬಿಹಾರ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಜೀ, ಶ್ರೀ ರವಿ ಶಂಕರ ಪ್ರಸಾದ್ ಜೀ, ಶ್ರೀ ಗಿರಿರಾಜ್ ಸಿಂಗ್ ಜೀ, ಶ್ರೀ ನಿತ್ಯಾನಂದ ರೈ ಜೀ, ಶ್ರೀಮತಿ ದೇವಶ್ರೀ ಚೌಧರೀ ಜೀ, ಬಿಹಾರ ಉಪ ಮುಖ್ಯಮಂತ್ರಿ ಸುಶೀಲ ಕುಮಾರ್ ಮೋದಿ ಜೀ, ಇತರ ಸಚಿವರೇ, ಸಂಸತ್ ಸದಸ್ಯರೇ ಮತ್ತು ಶಾಸಕರೇ ಹಾಗು ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸೇರಿರುವ ಬಿಹಾರದ ನನ್ನೆಲ್ಲಾ ಸಹೋದರ ಮತ್ತು ಸಹೋದರಿಯರೇ,ಐತಿಹಾಸಿಕ ಕೋಸಿ ರೈಲು ಮಹಾ ಸೇತುವೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
September 18th, 12:27 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಐತಿಹಾಸಿಕ ಕೋಸಿ ರೈಲು ಮಹಾ ಸೇತುವೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಬಿಹಾರದಲ್ಲಿ ಹೊಸ ರೈಲು ಮಾರ್ಗಗಳು ಮತ್ತು ವಿದ್ಯುದ್ದೀಕರಣ ಯೋಜನೆಗಳನ್ನೂ ಉದ್ಘಾಟಿಸಿದರು.ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ ನೀಡಿ ಪ್ರಧಾನಿಯವರ ಭಾಷಣದ ಕನ್ನಡ ಅವತರಣಿಕೆ
September 10th, 12:01 pm
ಮೀನುಗಾರಿಕೆ, ಡೈರಿ, ಪಶುಸಂಗೋಪನೆ ಮತ್ತು ಕೃಷಿಯಲ್ಲಿನ ಅಧ್ಯಯನಗಳು ಮತ್ತು ಸಂಶೋಧನೆಗಳಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ದೇಶಕ್ಕಾಗಿ, ಬಿಹಾರಕ್ಕಾಗಿ, ಹಳ್ಳಿಗಳ ಜೀವನವನ್ನು ಸುಧಾರಿಸಲು ಮತ್ತು ವ್ಯವಸ್ಥೆಯನ್ನು ಬಲಪಡಿಸಲು ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ನಾನು ಬಿಹಾರದ ಎಲ್ಲ ಸಹೋದರ ಸಹೋದರಿಯರನ್ನು ಅಭಿನಂದಿಸುತ್ತೇನೆ.ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಇ-ಗೋಪಾಲ ಆ್ಯಪ್ ಮತ್ತು ಬಿಹಾರದಲ್ಲಿ ಹಲವು ಉಪಕ್ರಮಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
September 10th, 12:00 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಇ-ಗೋಪಾಲ ಆ್ಯಪ್ ಮತ್ತು ಬಿಹಾರದಲ್ಲಿ ಮೀನುಗಾರಿಕೆ ಉತ್ಪಾದನೆ, ಡೈರಿ, ಪಶುಸಂಗೋಪನೆ ಮತ್ತು ಕೃಷಿಯಲ್ಲಿನ ಅಧ್ಯಯನಗಳು ಮತ್ತು ಸಂಶೋಧನೆಗಳಿಗೆ ಸಂಬಂಧಿಸಿದ ಹಲವಾರು ಉಪಕ್ರಮಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.