Double engine BJP govt has given double benefits to Assam: PM Modi in Tamulpur
April 03rd, 11:01 am
Addressing his last rally in Assam’s Tamulpur ahead of last phase of assembly elections in the state, PM Modi said, “The 'Mahajhooth' of 'Mahajot' has been disclosed. On the basis of my political experience and audience love, I can say that people have decided to form NDA government in Assam. They can't bear those who insult Assam's identity and propagate violence.”PM Modi addresses public meeting at Tamulpur, Assam
April 03rd, 11:00 am
Addressing his last rally in Assam’s Tamulpur ahead of last phase of assembly elections in the state, PM Modi said, “The 'Mahajhooth' of 'Mahajot' has been disclosed. On the basis of my political experience and audience love, I can say that people have decided to form NDA government in Assam. They can't bear those who insult Assam's identity and propagate violence.”ಅಸ್ಸಾಂನ ಶಿವಸಾಗರದಲ್ಲಿ ಭೂರಹಿತರಿಗೆ ಭೂ ಹಂಚಿಕೆ ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
January 23rd, 11:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಸ್ಸಾಂನ ಶಿವಸಾಗರದಲ್ಲಿ ಸ್ಥಳೀಯ ಭೂರಹಿತರಿಗೆ ಭೂಮಿ ಹಂಚಿಕೆ ಹಕ್ಕು ಪತ್ರಗಳನ್ನು ವಿತರಿಸಿದರು. ಅಸ್ಸಾಂ ಮುಖ್ಯಮಂತ್ರಿ, ಅಸ್ಸಾಂನ ಸಚಿವರು ಹಾಗೂ ಕೇಂದ್ರ ಸಚಿವರಾದ ಶ್ರೀ ರಾಮೇಶ್ವರ ತೆಲಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಅಸ್ಸಾಂನ ಶಿವಸಾಗರದಲ್ಲಿ ಭೂರಹಿತರಿಗೆ ಭೂ ಹಂಚಿಕೆ ಹಕ್ಕುಪತ್ರಗಳನ್ನು ವಿತರಿಸಿದ ಪ್ರಧಾನಿ ನರೇಂದ್ರ ಮೋದಿ
January 23rd, 11:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಸ್ಸಾಂನ ಶಿವಸಾಗರದಲ್ಲಿ ಸ್ಥಳೀಯ ಭೂರಹಿತರಿಗೆ ಭೂಮಿ ಹಂಚಿಕೆ ಹಕ್ಕು ಪತ್ರಗಳನ್ನು ವಿತರಿಸಿದರು. ಅಸ್ಸಾಂ ಮುಖ್ಯಮಂತ್ರಿ, ಅಸ್ಸಾಂನ ಸಚಿವರು ಹಾಗೂ ಕೇಂದ್ರ ಸಚಿವರಾದ ಶ್ರೀ ರಾಮೇಶ್ವರ ತೆಲಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.Our aim to transform India into a tax compliant society: PM Modi
February 12th, 07:32 pm
Addressing the Times Now Summit, PM Modi reiterated the government's aim to make India a 5 trillion dollar economy. He said that India will move forward with faster speed and greater confidence.ಭಾರತ ಕ್ರಿಯಾ ಯೋಜನೆ 2020 ಸಮಾವೇಶ: ಪ್ರಧಾನಿ ಅವರ ಪ್ರಾಸ್ತಾವಿಕ ನುಡಿ
February 12th, 07:31 pm
ಟಿ.ವಿ. ವಾಹಿನಿ ಟೈಮ್ಸ್ ನೌ ಆಯೋಜಿಸಿದ್ದ ಭಾರತ ಕ್ರಿಯಾ ಯೋಜನೆ 2020 ಸಮಾವೇಶದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪ್ರಾಸ್ತಾವಿಕ ನುಡಿಯಲ್ಲಿ ವಿಶ್ವದ ಅತ್ಯಂತ ಯುವ ರಾಷ್ಟ್ರವಾಗಿರುವ ಭಾರತ ಹೊಸ ದಶಕಕ್ಕಾಗಿ ಕ್ರಿಯಾ ಯೋಜನೆಯನ್ನು ರೂಪಿಸುತ್ತಿದೆ ಮತ್ತು ಆ ಯುವ ಭಾರತ ನಿಧಾನಗತಿಯಲ್ಲಿ ಸಾಗುವ ಪ್ರವೃತ್ತಿಯದ್ದಲ್ಲ ಎಂದು ಹೇಳಿದರು.Bodo Accord will bring progress and prosperity for the community and Assam: PM
February 07th, 12:46 pm
At the ceremony to mark the signing of the historic Bodo Peace Accord in Assam, PM Modi addressed a mega public meeting in Kokrajhar. PM Modi termed it to be a very special day for entire India. PM Modi said that the Bodo Peace Accord had been done by bringing on all stakeholders together with a sincere effort to resolve the decades old crisis.ಅಸ್ಸಾಂನ ಕೋಕ್ರಾಜಾರ್ ನಲ್ಲಿ ನಡೆದ ಬೋಡೊ ಶಾಂತಿ ಒಪ್ಪಂದ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ
February 07th, 12:40 pm
ಹಿಂಸಾಚಾರದ ಹಾದಿಯನ್ನು ಅನುಸರಿಸುತ್ತಿರುವವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಬೋಡೊ ಕಾರ್ಯಕರ್ತರಂತೆ ಸಮಾಜದ ಮುಖ್ಯವಾಹಿನಿಗೆ ಮರಳುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರೆ ನೀಡುವ ಮೂಲಕ ಮನವಿ ಮಾಡಿದ್ದಾರೆ.Track all updates from PM Modi's programmes in Kokrajhar, Assam
February 07th, 10:16 am
In Kokrajhar, Assam, PM Narendra Modi will address a gathering to hail the historic Bodo Agreement signed in January this year.ನವಭಾರತ ನಿರ್ಮಾಣಕ್ಕೆ ಸಣ್ಣ ನಗರಗಳೇ ಅಡಿಪಾಯ – ಪ್ರಧಾನಮಂತ್ರಿ
February 06th, 08:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತಂತೆ ಮಾತನಾಡಿದರು. ಪ್ರಧಾನಮಂತ್ರಿ ಅವರು, 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸುವ ಗುರಿ ಅತ್ಯಂತ ಮಹತ್ವಾಕಾಂಕ್ಷೆಯದ್ದು, ಆದರೆ ನಾವು ದೊಡ್ಡದಾಗಿ ಆಲೋಚಿಸಿ ಮುನ್ನಡೆಯಬೇಕಿದೆ ಎಂದರು. “ಭಾರತದ ಆರ್ಥಿಕತೆ ಅತ್ಯಂತ ಬಲಿಷ್ಠವಾಗಿದೆ ಎಂದು ನಾನು ನಿಮಗೆ ಮತ್ತೊಮ್ಮೆ ಭರವಸೆ ನೀಡುತ್ತೇನೆ. ಭಾರತ 5 ಟ್ರಿಲಿಯನ್ ಆರ್ಥಿಕತೆಯ ತನ್ನ ಕನಸನ್ನು ನನಸಾಗಿಸಿಕೊಳ್ಳಲು ಸಂಪೂರ್ಣ ವೇಗ ಮತ್ತು ಪೂರ್ಣ ಸಾಮರ್ಥ್ಯದೊಂದಿಗೆ ಮುನ್ನಡೆಯುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.Our Government has brought new thoughts and new approach to the governance: PM Modi
February 06th, 07:51 pm
PM Modi in his reply in Rajya Sabha, to the Motion of Thanks to the President’s Address said that in the last five years Government has brought new thoughts and new approach to the governance.ರಾಜ್ಯ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
February 06th, 07:50 pm
ರಾಜ್ಯ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕಳೆದ 5 ವರ್ಷಗಳಲ್ಲಿ ಸರ್ಕಾರ, ಉತ್ತಮ ಆಡಳಿತಕ್ಕೆ ಹೊಸ ಚಿಂತನೆಗಳು ಮತ್ತು ಕ್ರಮಗಳನ್ನು ಜಾರಿಗೆ ತಂದಿದೆ ಎಂದರು. ಡಿಜಿಟಲ್ ಇಂಡಿಯಾ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಗಳು ಇದು ಆಡಳಿತದಲ್ಲಿ ಹೊಸ ವಿಧಾನಗಳು ಮತ್ತು ಹೊಸ ಆಲೋಚನೆಗಳಿಗೆ ಉತ್ತಮ ಉದಾಹರಣೆಯಾಗಿದೆ, 2014 ಕ್ಕೂ ಮೊದಲು ಕೇವಲ 59 ಗ್ರಾಮ ಪಂಚಾಯತ್ ಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಇತ್ತು ಆದರೆ ಕಳೆದ 5 ವರ್ಷಗಳಲ್ಲಿ 1.25 ಲಕ್ಷ ಪಂಚಾಯತ್ ಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಒದಗಿಸಲಾಗಿದೆ ಎಂದು ಹೇಳಿದರು.ಈಶಾನ್ಯ ಭಾಗ ಪ್ರಗತಿಯತ್ತ ಸಾಗಿದೆ – ಪ್ರಧಾನಮಂತ್ರಿ ಹೇಳಿಕೆ
February 06th, 06:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಉತ್ತರ ನೀಡಿ, ಈಶಾನ್ಯ ಭಾಗ ಇನ್ನು ಯಾವುದೇ ವಿಧದಲ್ಲೂ ನಿರ್ಲಕ್ಷಿತ ಭಾಗವಲ್ಲ ಎಂದರು.Our vision is for greater investment, better infrastructure and maximum job creation: PM Modi
February 06th, 03:51 pm
PM Narendra Modi in Lok Sabha said that the Government has kept the fiscal deficit in check. He dwelt on the many steps taken by the Government to increase confidence of investors and strengthen the country's economy.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿಯವರ ಉತ್ತರ
February 06th, 03:50 pm
ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರ ಭಾಷಣವು ಭರವಸೆಯ ಮನೋಭಾವವನ್ನು ಹುಟ್ಟುಹಾಕುತ್ತದೆ ಮತ್ತು ಭವಿಷ್ಯದಲ್ಲಿ ರಾಷ್ಟ್ರವನ್ನು ಮುಂದೆ ಕೊಂಡೊಯ್ಯುವ ಮಾರ್ಗಸೂಚಿಯನ್ನು ಒದಗಿಸುತ್ತದೆ ಎಂದು ಹೇಳಿದರು.ಐತಿಹಾಸಿಕ ಬೋಡೊ ಒಪ್ಪಂದ ಸಂಭ್ರಮಾಚರಣೆ: ಅಸ್ಸಾಂನ ಕೊಕ್ರಜಾರ್‌ಗೆ ಪ್ರಧಾನಿ ಭೇಟಿ
February 04th, 11:23 am
ಐತಿಹಾಸಿಕ ಬೋಡೊ ಒಪ್ಪಂದಕ್ಕೆ ಸಹಿ ಹಾಕಿದ ಸಂಭ್ರಮಾಚರಣೆಯಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಫೆಬ್ರವರಿ 7, 2020 ರಂದು ಅಸ್ಸಾಂನ ಕೊಕ್ರಜಾರ್ ಗೆ ಭೇಟಿ ನೀಡಲಿದ್ದಾರೆ.Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.ಬೋಡೋ ಒಪ್ಪಂದ ಬೋಡೋ ಜನರಿಗೆ ಹೊಸ ಶಕೆ ಅಸ್ಸಾಂನ ಏಕತೆ ಮತ್ತು ಸಮಗ್ರತೆ ಬಲವರ್ಧನೆ : ಪ್ರಧಾನಿ
January 30th, 03:22 pm
ಬೋಡೋ ಒಪ್ಪಂದ ಅಸ್ಸಾಂನ ಶಾಂತಿ ಮತ್ತು ಅಭಿವೃದ್ಧಿಯ ಐತಿಹಾಸಿಕ ಅಧ್ಯಾಯ ಎಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 'ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್' ಹಾಗು 'ಏಕ್ ಭಾರತ್–ಶ್ರೇಷ್ಠ ಭಾರತ್' ನ ಸ್ಫೂರ್ತಿಯಿಂದ ಪ್ರೇರಿತವಾಗಿದೆ ಎಂದು ಬೋಡೋ ಒಪ್ಪಂದವನ್ನು ಶ್ಲಾಘಿಸಿದರು.ಐತಿಹಾಸಿಕ ಬೋಡೋ ಒಪ್ಪಂದಕ್ಕೆ ಪ್ರಧಾನಿ ಶ್ಲಾಘನೆ:ಇದು ಬೋಡೋ ಜನರ ಪರಿವರ್ತನೆಗೆ ಕಾರಣವಾಗಲಿದೆ
January 27th, 05:38 pm
ಇಂದು ಸಹಿ ಮಾಡಲಾದ ಐತಿಹಾಸಿಕ ಬೋಡೋ ಒಪ್ಪಂದವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಒಪ್ಪಂದವು ಬೋಡೋ ಜನರ ಪರಿವರ್ತನೆಗೆ ಕಾರಣವಾಗಲಿದೆ ಎಂದು ಅವರು ಹೇಳಿದ್ದಾರೆ.