Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.ಜಮ್ಮು ಮತ್ತು ಕಾಶ್ಮೀರ ಭಾರತದ ಮುಕುಟ, ದಶಕಗಳ ಪ್ರಕ್ಷುಬ್ಧತೆಯಿಂದ ಅದನ್ನು ಹೊರತೆಗೆಯುವುದು ನಮ್ಮ ಜವಾಬ್ದಾರಿ: ಪ್ರಧಾನಿ
January 28th, 06:28 pm
ಯುವ ಭಾರತವು ಸಮಸ್ಯೆಗಳನ್ನು ಮುಂದೂಡಲು ಸಿದ್ಧವಿಲ್ಲ ಮತ್ತು ಪ್ರತ್ಯೇಕತಾವಾದ ಹಾಗೂ ಭಯೋತ್ಪಾದನೆಯನ್ನು ಎದುರಿಸಲು ಸಿದ್ಧವಿದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ದೆಹಲಿಯಲ್ಲಿ ನಡೆದ ಎನ್ಸಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ಪ್ರಧಾನಿ ದೆಹಲಿಯ ಎನ್ ಸಿ ಸಿ ರ್ಯಾಲಿಯಲ್ಲಿ ಭಾಗಿ
January 28th, 12:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೆಹಲಿಯಲ್ಲಿಂದು ನಡೆದ ಎನ್ ಸಿ ಸಿ ರ್ಯಾಲಿಯಲ್ಲಿ ಭಾಗವಹಿಸಿದ್ದರು. ಅವರು ರ್ಯಾಲಿಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಿತ್ರ ಮತ್ತು ನೆರೆಯ ರಾಷ್ಟ್ರಗಳ ತುಕಡಿಗಳು ಸೇರಿ ಹಲವು ಎನ್ ಸಿಸಿ ತುಕಡಿಗಳ ಪಥಸಂಚಲನವನ್ನು ಪರಾಮರ್ಶಿಸಿದರು.NCC strengthens the spirit of discipline, determination and devotion towards the nation: PM
January 28th, 12:07 pm
Addressing the NCC Rally in Delhi, PM Modi said that NCC was a platform to strengthen the spirit of discipline, determination and devotion towards the nation. The Prime Minister said that as a young nation, India has decided that it will confront the challenges ahead and deal with them.ದೆಹಲಿಯ ಎನ್ ಸಿ ಸಿ ರ್ಯಾಲಿಯಲ್ಲಿ ಪ್ರಧಾನಿ
January 28th, 12:06 pm
ದೆಹಲಿಯಲ್ಲಿ ಇಂದು ನಡೆದ ಎನ್ ಸಿ ಸಿ ರ್ಯಾಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದ್ದರು.ಐತಿಹಾಸಿಕ ಬೋಡೋ ಒಪ್ಪಂದಕ್ಕೆ ಪ್ರಧಾನಿ ಶ್ಲಾಘನೆ:ಇದು ಬೋಡೋ ಜನರ ಪರಿವರ್ತನೆಗೆ ಕಾರಣವಾಗಲಿದೆ
January 27th, 05:38 pm
ಇಂದು ಸಹಿ ಮಾಡಲಾದ ಐತಿಹಾಸಿಕ ಬೋಡೋ ಒಪ್ಪಂದವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಒಪ್ಪಂದವು ಬೋಡೋ ಜನರ ಪರಿವರ್ತನೆಗೆ ಕಾರಣವಾಗಲಿದೆ ಎಂದು ಅವರು ಹೇಳಿದ್ದಾರೆ.Our focus is all-round development of India & North east cannot stay behind in this journey: PM Modi
January 19th, 01:49 pm
Prime Minister Modi addresses public meetings in Kokrajhar and Guwahati
January 19th, 01:48 pm