Ensuring a better life for Jharkhand’s sisters and daughters is my foremost priority: PM Modi in Bokaro
November 10th, 01:18 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed a mega rally in Bokaro. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”PM Modi captivates crowds with impactful speeches in Jharkhand’s Bokaro & Gumla
November 10th, 01:00 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed two mega rallies in Bokaro and Gumla. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”ದಿಯೋಘರ್ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
July 12th, 12:46 pm
ಜಾರ್ಖಂಡ್ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಜಿ, ಮುಖ್ಯಮಂತ್ರಿ ಶ್ರೀ ಹೇಮಂತ್ ಸೊರೆನ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಜಾರ್ಖಂಡ್ ಸರ್ಕಾರದ ಸಚಿವರು, ಸಂಸದ ನಿಶಿಕಾಂತ್ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಸಂಸದರು ಮತ್ತು ಶಾಸಕರು, ಮಹಿಳೆಯರು ಮತ್ತು ಗೌರವಾನ್ವಿತರೆ,PM inaugurates and lays foundation stone of various development projects worth more than Rs 16,800 crores in Deoghar
July 12th, 12:45 pm
PM Modi addressed closing ceremony of the Centenary celebrations of the Bihar Legislative Assembly in Patna. Recalling the glorious history of the Bihar Assembly, the Prime Minister said big and bold decisions have been taken in the Vidhan Sabha building here one after the other.ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾರ್ಹಿ ಮತ್ತು ಬೊಕೊರೊದಲ್ಲಿ ಚುನಾವಣಾ ಪ್ರಚಾರ ಮಾಡಿದರು.
December 09th, 11:57 am
ಜಾರ್ಖಂಡ್ ನ ಬರ್ಹಿ ಮತ್ತು ಬೊಕಾರೊಗಳಲ್ಲಿ ಜರುಗಿದ ಎರಡು ಬೃಹತ್ ರಾಜಕೀಯ ಸಭೆಗಳಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು ಕರ್ನಾಟಕದ ಉಪಚುನಾವಣೆಯಲ್ಲಿ ಬಿಜೆಪಿಯ ಜಯಭೇರಿಯನ್ನು ಕಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯಲ್ಲಿ ಮತ್ತೊಮ್ಮೆ ವಿಶ್ವಾಸ ತೋರಿದ್ದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದರು “ಕರ್ನಾಟಕದಲ್ಲಿ ಏನಾಗಿದೆಯೋ ಅದು ನಿಜವಾದ ಸಾರ್ವಜನಿಕ ಅಭಿಪ್ರಾಯ ಹಾಗು ಪ್ರಜಾಪ್ರಭುತ್ವದ ವಿಜಯ” ಎಂದು ಪ್ರಧಾನಮಂತ್ರಿ ಅವರು ಹೇಳಿದರು