ಗಿರ್ ಮತ್ತು ಏಷ್ಯಾಟಿಕ್ ಸಿಂಹಗಳ ಕುರಿತಾದ ಪರಿಮಲ್ ನಾಥ್ವಾನಿ ಅವರ ಪುಸ್ತಕವನ್ನು ಪ್ರಧಾನಮಂತ್ರಿ ಸ್ವೀಕರಿಸಿದರು
July 31st, 08:10 pm
ಗಿರ್ ರಾಷ್ಟ್ರೀಯ ಉದ್ಯಾನವನದಲ್ಲಿರುವ ಏಷ್ಯಾಟಿಕ್ ಸಿಂಹಗಳ ಕುರಿತು ರಾಜ್ಯಸಭಾ ಸದಸ್ಯರಾದ ಪರಿಮಲ್ ನಾಥ್ವಾನಿ ಅವರು ಬರೆದಿರುವ ಕಾಫಿ ಟೇಬಲ್ ಪುಸ್ತಕ ಕಾಲ್ ಆಫ್ ದಿ ಗಿರ್ ನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.ಡಾ. ಆರ್. ಬಾಲಸುಬ್ರಹ್ಮಣ್ಯಂ ಅವರ 'ಪವರ್ ವಿಥಿನ್: ದಿ ಲೀಡರ್ಶಿಪ್ ಲೆಗಸಿ ಆಫ್ ನರೇಂದ್ರ ಮೋದಿ' ಎಂಬ ಪುಸ್ತಕದ ಪ್ರತಿಗೆ ಪ್ರಧಾನಮಂತ್ರಿಯವರಿಂದ ಸಹಿ
July 17th, 09:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಡಾ. ಆರ್. ಬಾಲಸುಬ್ರಹ್ಮಣ್ಯಂ ಅವರನ್ನು ಭೇಟಿ ಮಾಡಿ, ಅವರು ರಚಿಸಿದ 'ಪವರ್ ವಿಥಿನ್: ದಿ ಲೀಡರ್ಶಿಪ್ ಲೆಗಸಿ ಆಫ್ ನರೇಂದ್ರ ಮೋದಿ' ಎಂಬ ಪುಸ್ತಕದ ಪ್ರತಿಗೆ ಸಹಿ ಹಾಕಿದರು. ಇದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಪ್ರಯಾಣವನ್ನು ಸೆರೆಹಿಡಿಯುವ ಪುಸ್ತಕವಾಗಿದ್ದು, ಪಾಶ್ಚಿಮಾತ್ಯ ಮತ್ತು ಭಾರತೀಯ ದೃಷ್ಟಿಕೋನಗಳ ಮೂಲಕ ನರೇಂದ್ರ ಮೋದಿಯವರ ನಾಯಕತ್ವವನ್ನು ವ್ಯಾಖ್ಯಾನಿಸಿ, ಸಾರ್ವಜನಿಕ ಸೇವೆಯ ಜೀವನವನ್ನು ಬಯಸುವ ಎಲ್ಲರಿಗೂ ಮಾರ್ಗಸೂಚಿಯನ್ನು ಒದಗಿಸುತ್ತದೆ.ಶರ್ಮಿಷ್ಠಾ ಮುಖರ್ಜಿ ಅವರಿಂದ “ಪ್ರಣಬ್ ನನ್ನ ತಂದೆ: ಮಗಳಿಂದ ಸ್ಮರಣೆʼ ಪುಸ್ತಕದ ಪ್ರತಿ ಸ್ವೀಕರಿಸಿದ ಪ್ರಧಾನಮಂತ್ರಿ
January 15th, 07:01 pm
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅವರು ಪ್ರಣಬ್ ಮೈ ಫಾದರ್: ಎ ಡಾಟರ್ ರೆಮೆಂಬರ್ಸ್ʼ (ಪ್ರಣಬ್ ನನ್ನ ತಂದೆ: ಮಗಳಿಂದ ಸ್ಮರಣೆ) ಪುಸ್ತಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ನೀಡಿದರು.ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 25th, 04:31 pm
ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಮೆರ್ರಿ ಕ್ರಿಸ್ಮಸ್! ಇಂದು ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆ ಹೊಂದಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುವ ದಿನ. ಇಂದು ಮಹಾಮನ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನ. ಇಂದು ಅಟಲ್ ಜಿ ಅವರ ಜನ್ಮದಿನವೂ ಆಗಿದೆ. ಈ ಪವಿತ್ರ ಸಂದರ್ಭದಲ್ಲಿ ನಾನು ಮಹಾಮನ ಮಾಳವೀಯ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ಅಟಲ್ ಜೀ ಅವರಿಗೆ ಗೌರವಪೂರ್ವಕ ನಮನ ಸಲ್ಲಿಸುತ್ತೇನೆ. ಅಟಲ್ ಜೀ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ದೇಶವು ಉತ್ತಮ ಆಡಳಿತ ದಿನವನ್ನು ಆಚರಿಸುತ್ತಿದೆ. ಉತ್ತಮ ಆಡಳಿತ ದಿನದಂದು ನಾನು ಎಲ್ಲಾ ನಾಗರಿಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ʻಪಂಡಿತ್ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼ ಪುಸ್ತಕವನ್ನು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿಗಳು
December 25th, 04:30 pm
ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ʻಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼದ 11 ಸಂಪುಟಗಳ ಸರಣಿಯ ಪೈಕಿ ಮೊದಲ ಸಂಪುಟವನ್ನು ಲೋಕಾರ್ಪಣೆ ಮಾಡಿದರು. ಶ್ರೀ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಪುಷ್ಪ ನಮನವನ್ನೂ ಸಲ್ಲಿಸಿದರು. ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಖ್ಯಾತ ಸ್ಥಾಪಕ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಜನರಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸಲು ಅವಿರತವಾಗಿ ಶ್ರಮಿಸಿದ ಶ್ರೇಷ್ಠ ವಿದ್ವಾಂಸ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿ ಮಾಳವೀಯ ಅವರನ್ನು ಸ್ಮರಿಸಲಾಗುತ್ತದೆ.ಮಧ್ಯಪ್ರದೇಶದ ಚಿತ್ರಕೂಟದಲ್ಲಿ ತುಳಸಿ ಪೀಠ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
October 27th, 03:55 pm
ಪೂಜ್ಯ ಜಗದ್ಗುರು ಶ್ರೀ ರಾಮಭದ್ರಾಚಾರ್ಯ ಅವರು ನಮ್ಮನ್ನು ಆಶೀರ್ವದಿಸಲು ಇಲ್ಲಿ ಉಪಸ್ಥಿತರಿದ್ದಾರೆ; ಇಲ್ಲಿ ಉಪಸ್ಥಿತರಿರುವ ಎಲ್ಲಾ ಹಿರಿಯ ಸಾಧುಗಳೇ, ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗುಭಾಯಿ ಪಟೇಲ್ ಅವರೇ, ಮುಖ್ಯಮಂತ್ರಿ ಭಾಯಿ ಶಿವರಾಜ್ ಅವರೇ, ಇಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!PM addresses programme at Tulsi Peeth in Chitrakoot, Madhya Pradesh
October 27th, 03:53 pm
PM Modi visited Tulsi Peeth in Chitrakoot and performed pooja and darshan at Kanch Mandir. Addressing the gathering, the Prime Minister expressed gratitude for performing puja and darshan of Shri Ram in multiple shrines and being blessed by saints, especially Jagadguru Rambhadracharya. He also mentioned releasing the three books namely ‘Ashtadhyayi Bhashya’, ‘Rambhadracharya Charitam’ and ‘Bhagwan Shri Krishna ki Rashtraleela’ and said that it will further strengthen the knowledge traditions of India. “I consider these books as a form of Jagadguru’s blessings”, he emphasized.ಮನ್ ಕಿ ಬಾತ್ ತಳಮಟ್ಟದಲ್ಲಿ ಬದಲಾವಣೆ ಮಾಡುವವರನ್ನು ಗೌರವಿಸುತ್ತದೆ: ಪ್ರಧಾನ ಮಂತ್ರಿ
March 31st, 09:08 am
ನ್ಯೂಸ್ 18 ರೈಸಿಂಗ್ ಇಂಡಿಯಾ ಶೃಂಗಸಭೆಯಲ್ಲಿ ಭಾರತದ ಉಪರಾಷ್ಟ್ರಪತಿಯವರು ಅನಾವರಣಗೊಳಿಸಿದ ಕಾಫಿ ಟೇಬಲ್ ಪುಸ್ತಕ ವಾಯ್ಸ್ ಆಫ್ ಇಂಡಿಯಾ-ಮೋದಿ ಅಂಡ್ ಹಿಸ್ ಟ್ರಾನ್ಸ್ಫಾರ್ಮೆಟಿವ್ ಮನ್ ಕಿ ಬಾತ್ ಹೊರತಂದಿದ್ದಕ್ಕಾಗಿ ಸಿಎನ್ಎನ್ ನ್ಯೂಸ್ 18 ನೆಟ್ವರ್ಕ್ ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕೃತಿಯು ಮನ್ ಕಿ ಬಾತ್ ನಲ್ಲಿ ಉಲ್ಲೇಖಿಸಿದ ವ್ಯಕ್ತಿಗಳನ್ನು ಗುರುತಿಸಿದೆ ಮತ್ತು ಆ ಮೂಲಕ ಉಂಟಾದ ಪರಿಣಾಮಗಳನ್ನು ಗುರುತಿಸಿದೆ.Technology is undoubtedly important source of information, but it is not the way to replace books: PM
September 08th, 05:48 pm
PM Modi addressed the inauguration ceremony of ‘Kalam no Carnival’ Book Fair organised by Navbharat Sahitya Mandir in Ahmedabad via video message. Shri Modi mentioned that when he was the Chief Minister of Gujarat, the state had also started the 'Vanche Gujarat' campaign, and today, campaigns like the 'Kalam no Carnival' are only taking that resolve of Gujarat forward.PM addresses inauguration ceremony of ‘Kalam no Carnival’ Book Fair organised by Navbharat Sahitya Mandir in Ahmedabad via video message
September 08th, 05:47 pm
PM Modi addressed the inauguration ceremony of ‘Kalam no Carnival’ Book Fair organised by Navbharat Sahitya Mandir in Ahmedabad via video message. Shri Modi mentioned that when he was the Chief Minister of Gujarat, the state had also started the 'Vanche Gujarat' campaign, and today, campaigns like the 'Kalam no Carnival' are only taking that resolve of Gujarat forward.Bhagwan Birsa lived for the society, sacrificed life for his culture and the country: PM
November 15th, 09:46 am
Prime Minister Narendra Modi inaugurated Bhagwan Birsa Munda Memorial Udyan cum Freedom Fighter Museum at Ranchi via video conferencing. He said, “This museum will become a living venue of our tribal culture full of persity, depicting the contribution of tribal heroes and heroines in the freedom struggle.”ರಾಂಚಿಯಲ್ಲಿ ನಡೆದ ಜನಜಾತೀಯ ಗೌರವ ದಿನದಲ್ಲಿ ಪ್ರಧಾನಮಂತ್ರಿಯವರಿಂದ ಭಗವಾನ್ ಬಿರ್ಸಾ ಮುಂಡಾ ಸ್ಮರಣಾರ್ಥ ಉದ್ಯಾನವನ ಮತ್ತು ಸ್ವತಂತ್ರ ಸೇನಾನಿ ವಸ್ತು ಸಂಗ್ರಹಾಲಯದ ಉದ್ಘಾಟನೆ
November 15th, 09:45 am
ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಜನಜಾತೀಯ ಗೌರವ ದಿವಸ ಎಂದು ಆಚರಿಸಲು ಭಾರತ ಸರ್ಕಾರ ಘೋಷಿಸಿದೆ. ಈ ಸಂದರ್ಭದ ಅಂಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಉದ್ಯಾನ ಮತ್ತು ಸ್ವತಂತ್ರ ಸೇನಾನಿ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದರು. ಜಾರ್ಖಂಡ್ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.
August 29th, 11:30 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.ಕೆ.ಜೆ. ಅಲ್ಫೋನ್ಸ್ ಅವರು ತಮ್ಮ 'ಭಾರತದ ವೇಗವರ್ಧನೆ: ಮೋದಿ ಸರಕಾರದ 7 ವರ್ಷಗಳು' ಪುಸ್ತಕವನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಿದರು
August 26th, 01:46 pm
ಮಾಜಿ ಕೇಂದ್ರ ಸಚಿವ ಶ್ರೀ ಕೆ.ಜೆ. ಅಲ್ಫೋನ್ಸ್ ಅವರು ತಮ್ಮ 'ಭಾರತದ ವೇಗವರ್ಧನೆ: 7 ವರ್ಷಗಳ ಮೋದಿ ಸರಕಾರ' ಪುಸ್ತಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೊಡುಗೆಯಾಗಿ ನೀಡಿದರು. ಅಲ್ಫೋನ್ಸ್ ಅವರು ತಮ್ಮ ʻಭಾರತದ ವೇಗವರ್ಧನೆʼ ಕೃತಿಯಲ್ಲಿ ಭಾರತದ ಸುಧಾರಣಾ ಪಯಣದ ಆಯಾಮಗಳನ್ನು ಸೆರೆಹಿಡಿಯಲು ಪ್ರಶಂಸನೀಯ ಪ್ರಯತ್ನ ಮಾಡಿರುವುದಾಗಿ ಪ್ರಧಾನಿ ಹೇಳಿದರು.ಡಾ. ಹರೇಕೃಷ್ಣಾ ಮಹತಾಬ್ ಅವರ ಒಡಿಶಾ ಇತಿಹಾಸದ ಹಿಂದಿ ಆವೃತ್ತಿಯ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
April 09th, 12:18 pm
ಈ ಸಮಾರಂಭದಲ್ಲಿ ನನ್ನೊಂದಿಗೆ ಹಾಜರಿರುವ ಭರ್ತ್ರುಹರಿ ಮಹತಾಬ್ ಜಿ, ಅವರು ಕೇವಲ ಲೋಕಸಭೆಯಲ್ಲಿ ಸದಸ್ಯರಲ್ಲ, ಉತ್ತಮ ಸಂಸದರು ತಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸಬಲ್ಲರು ಎನ್ನುವುದಕ್ಕೆ ಜೀವಂತ ಉದಾಹರಣೆ ಅವರು, ಧರ್ಮೇಂದ್ರ ಪ್ರಧಾನ್ ಜಿ, ಇತರ ಹಿರಿಯ ಗಣ್ಯರು, ಮಹಿಳೆಯರೆ ಮತ್ತು ಮಹನೀಯರೆ! ‘ಉತ್ಕಲ್ ಕೇಶರಿ’ಹರೇಕೃಷ್ಣಾ ಮಹತಾಬ್ ಜಿ ಅವರೊಂದಿಗೆ ಸಂಬಂಧಿಸಿದ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಕ್ಕಿದ್ದು ನನಗೆ ಬಹಳ ಸಂತೋಷದ ಸಂಗತಿಯಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ನಾವೆಲ್ಲರೂ ‘ಉತ್ಕಲ್ ಕೇಸರಿ’ ಹರೇಕೃಷ್ಣಾ ಮಹತಾಬ್ ಜಿ ಅವರ 120 ನೇ ಜನ್ಮ ದಿನಾಚರಣೆಯನ್ನು ಬಹಳ ಸ್ಪೂರ್ತಿದಾಯಕ ಸಂದರ್ಭವಾಗಿ ಆಚರಿಸಿದ್ದೇವೆ. ಇಂದು ನಾವು ಅವರ ಪ್ರಸಿದ್ಧ ಪುಸ್ತಕ ‘ಒಡಿಶಾ ಇತಿಹಾಸ್’(ಇತಿಹಾಸ) ನ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಒಡಿಶಾದ ವಿಶಾಲ ಮತ್ತು ವೈವಿಧ್ಯಮಯ ಇತಿಹಾಸವು ದೇಶದ ಜನರನ್ನು ತಲುಪುವುದು ಬಹಳ ಮುಖ್ಯ. ಒಡಿಯಾ ಮತ್ತು ಇಂಗ್ಲಿಷ್ ನಂತರ ಹಿಂದಿ ಆವೃತ್ತಿಯ ಮೂಲಕ ನೀವು ಇದರ ಅಗತ್ಯವನ್ನು ಪೂರೈಸಿದ್ದೀರಿ. ಈ ನವೀನ ಪ್ರಯತ್ನಕ್ಕಾಗಿ ಭಾಯಿ ಭರ್ತ್ರುಹರಿ ಮಹತಾಬ್ ಜಿ, ಹರೇಕೃಷ್ಣಾ ಮಹತಾಬ್ ಫೌಂಡೇಶನ್ ಮತ್ತು ವಿಶೇಷವಾಗಿ ಶಂಕರ್ ಲಾಲ್ ಪುರೋಹಿತ್ ಜಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.ಡಾ. ಹರೇಕೃಷ್ಣ ಮಹ್ತಾಬ್ ಅವರ ಒಡಿಶಾ ಇತಿಹಾಸ್ ಪುಸ್ತಕದ ಹಿಂದಿ ಆವೃತ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ
April 09th, 12:17 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 'ಉತ್ಕಲ್ ಕೇಶರಿ' ಡಾ. ಹರೇಕೃಷ್ಣ ಮಹ್ತಾಬ್ ಅವರು ರಚಿಸಿರುವ 'ಒಡಿಶಾ ಇತಿಹಾಸ್' ಪುಸ್ತಕದ ಹಿಂದಿ ಅನುವಾದವನ್ನು ಲೋಕಾರ್ಪಣೆ ಮಾಡಿದರು. ಒಡಿಯಾ ಮತ್ತು ಇಂಗ್ಲಿಷ್‌ನಲ್ಲಿ ಇಲ್ಲಿಯವರೆಗೆ ಲಭ್ಯವಿದ್ದ ಈ ಪುಸ್ತಕವನ್ನು ಶ್ರೀ ಶಂಕರ್‌ಲಾಲ್ ಪುರೋಹಿತ್ ಅವರು ಹಿಂದಿಗೆ ಅನುವಾದಿಸಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಕಟಕ್ ಸಂಸದರಾದ ಶ್ರೀ ಭರ್ತೃಹರಿ ಮಹ್ತಾಬ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಸ್ವಾಮಿ ಚಿದ್ಭಾವನಂದ ಜಿ ಅವರ ಇ-ಆವೃತ್ತಿಯ ಭಗವದ್ಗೀತೆ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 11th, 10:31 am
ಚಿದ್ಭಾವನಂದ ಸ್ವಾಮೀಜಿ ಅವರ ಕಿಂಡಲ್ ಆವೃತ್ತಿಯ ಭಗವದ್ಗೀತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ನೆರವೇರಿಸಿದರು.ಸ್ವಾಮಿ ಚಿದ್ಭಾವನಂದ ಸ್ವಾಮೀಜಿ ಅವರ ಕಿಂಡಲ್ ಆವೃತ್ತಿಯ ಭಗವದ್ಗೀತೆ ಬಿಡುಗಡೆ ಮಾಡಿದ ಪ್ರಧಾನಮಂತ್ರಿ
March 11th, 10:30 am
ಚಿದ್ಭಾವನಂದ ಸ್ವಾಮೀಜಿ ಅವರ ಕಿಂಡಲ್ ಆವೃತ್ತಿಯ ಭಗವದ್ಗೀತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ನೆರವೇರಿಸಿದರು.ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 17 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
October 25th, 11:00 am
ಸ್ನೇಹಿತರೇ, ನಾವು ಹಬ್ಬಗಳ ಕುರಿತು ಮಾತನಾಡುವಾಗ, ಸಿದ್ಧತೆ ಮಾಡಿಕೊಳ್ಳುವಾಗ ಎಲ್ಲಕ್ಕಿಂತ ಮೊದಲು ಮಾರುಕಟ್ಟೆಗೆ ಯಾವಾಗ ಹೋಗುವುದು, ಏನೇನು ಖರೀದಿಸಬೇಕು ಎಂಬುದೇ ಆಲೋಚನೆಯಾಗಿರುತ್ತದೆ ಅದರಲ್ಲೂ ವಿಶೇಷವಾಗಿ ಮಕ್ಕಳಲ್ಲಿ ಈ ಬಾರಿ ಹಬ್ಬದಂದು ಹೊಸತೇನು ಸಿಗತ್ತೆ? ಎಂಬ ವಿಶಿಷ್ಟ ಉತ್ಸಾಹವಿರುತ್ತದೆ. ಹಬ್ಬಗಳ ಈ ಉತ್ಸಾಹ ಮತ್ತು ಮಾರುಕಟ್ಟೆಯ ಈ ಆಕರ್ಷಣೆ ಒಂದಕ್ಕೊಂದು ಮಿಳಿತವಾಗಿವೆ. ಆದರೆ ಈ ಬಾರಿ ನೀವು ಖರೀದಿಗೆ ಹೋದಾಗ, ‘ವೋಕಲ್ ಫಾರ್ ಲೋಕಲ್’ ಎಂಬ ಸಂಕಲ್ಪ ಖಂಡಿತ ನೆನಪಿರಲಿ. ಮಾರುಕಟ್ಟೆಯಿಂದ ವಸ್ತುಗಳನ್ನು ಖರೀದಿಸುವಾಗ ನಮ್ಮ ಸ್ಥಳೀಯ ಉತ್ಪನ್ನಗಳಿಗೆ ಪ್ರಾಮುಖ್ಯತೆಯನ್ನು ನೀಡಬೇಕು.ಸಾಮಾಜಿಕ ಮಾಧ್ಯಮ ಕಾರ್ನರ್ 5 ಮಾರ್ಚ್ 2018
March 05th, 08:21 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !