ಡಾ. ಆರ್. ಬಾಲಸುಬ್ರಹ್ಮಣ್ಯಂ ಅವರ 'ಪವರ್ ವಿಥಿನ್: ದಿ ಲೀಡರ್ಶಿಪ್ ಲೆಗಸಿ ಆಫ್ ನರೇಂದ್ರ ಮೋದಿ' ಎಂಬ ಪುಸ್ತಕದ ಪ್ರತಿಗೆ ಪ್ರಧಾನಮಂತ್ರಿಯವರಿಂದ ಸಹಿ
July 17th, 09:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಡಾ. ಆರ್. ಬಾಲಸುಬ್ರಹ್ಮಣ್ಯಂ ಅವರನ್ನು ಭೇಟಿ ಮಾಡಿ, ಅವರು ರಚಿಸಿದ 'ಪವರ್ ವಿಥಿನ್: ದಿ ಲೀಡರ್ಶಿಪ್ ಲೆಗಸಿ ಆಫ್ ನರೇಂದ್ರ ಮೋದಿ' ಎಂಬ ಪುಸ್ತಕದ ಪ್ರತಿಗೆ ಸಹಿ ಹಾಕಿದರು. ಇದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಪ್ರಯಾಣವನ್ನು ಸೆರೆಹಿಡಿಯುವ ಪುಸ್ತಕವಾಗಿದ್ದು, ಪಾಶ್ಚಿಮಾತ್ಯ ಮತ್ತು ಭಾರತೀಯ ದೃಷ್ಟಿಕೋನಗಳ ಮೂಲಕ ನರೇಂದ್ರ ಮೋದಿಯವರ ನಾಯಕತ್ವವನ್ನು ವ್ಯಾಖ್ಯಾನಿಸಿ, ಸಾರ್ವಜನಿಕ ಸೇವೆಯ ಜೀವನವನ್ನು ಬಯಸುವ ಎಲ್ಲರಿಗೂ ಮಾರ್ಗಸೂಚಿಯನ್ನು ಒದಗಿಸುತ್ತದೆ.Constitution is not just a book. It is an idea, a commitment and a belief in freedom: PM
June 18th, 08:31 pm
The Prime Minister Narendra Modi addressed at the book release of Shri Ram Bahadur Rai’s book ‘Bhartiya Samvidhan: Ankahi Kahani’ via a video message.ಶ್ರೀ ರಾಮ್ ಬಹದ್ದೂರ್ ರಾಯ್ ಅವರ ಪುಸ್ತಕ ಬಿಡುಗಡೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶ
June 18th, 08:30 pm
ಪ್ರಾರಂಭದಲ್ಲಿ, ಶ್ರೀ ರಾಮ್ ಬಹದ್ದೂರ್ ರೈ ಅವರು ಹೊಸ ವಿಚಾರಗಳನ್ನು ಹುಡುಕುವ ಜೀವನಪರ್ಯಂತದ ಅನ್ವೇಷಣೆ ಮತ್ತು ಹೊಸದನ್ನು ಸಮಾಜದ ಮುಂದೆ ತರುವ ಬಯಕೆಯನ್ನು ಪ್ರಧಾನಮಂತ್ರಿ ಅವರು ಗಮನಿಸಿದರು. ಇಂದು ಬಿಡುಗಡೆಯಾದ ಪುಸ್ತಕವು ಸಂವಿಧಾನವನ್ನು ಸಮಗ್ರ ರೀತಿಯಲ್ಲಿ ಪ್ರಸ್ತುತಪಡಿಸುತ್ತದೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು. ಸಂವಿಧಾನದ ಪ್ರಜಾಸತ್ತಾತ್ಮಕ ಚಲನಶೀಲತೆಯ ಮೊದಲ ದಿನವನ್ನು ಗುರುತಿಸುವ ಸಂವಿಧಾನದ ಮೊದಲ ತಿದ್ದುಪಡಿಗೆ ಜೂನ್ 18 ರಂದು ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರು ಸಹಿ ಹಾಕಿದರು ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು, ಇದೇ ವೇಳೆ ಇದು ನಮ್ಮ ಅತಿದೊಡ್ಡ ಶಕ್ತಿಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.India is a spirit where the nation is above the self: PM Modi
December 19th, 03:15 pm
PM Modi attended function marking Goa Liberation Day. PM Modi noted that even after centuries and the upheaval of power, neither Goa forgot its Indianness, nor did the rest of India forgot Goa. This is a relationship that has only become stronger with time. The people of Goa kept the flame of freedom burning for the longest time in the history of India.ಗೋವಾದಲ್ಲಿ ಜರುಗಿದ ಗೋವಾ ವಿಮೋಚನಾ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
December 19th, 03:12 pm
ಗೋವಾದಲ್ಲಿ ಜರುಗಿದ ಗೋವಾ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ‘ಆಪರೇಷನ್ ವಿಜಯ್’ ಯೋಧರನ್ನು ಪ್ರಧಾನಿ ಸನ್ಮಾನಿಸಿದರು. ನವೀಕರಿಸಿದ ಫೋರ್ಟ್ ಅಗುಡಾ ಜೈಲ್ ಮ್ಯೂಸಿಯಂ, ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಬ್ಲಾಕ್, ನ್ಯೂ ಸೌತ್ ಗೋವಾ ಜಿಲ್ಲಾ ಆಸ್ಪತ್ರೆ, ಮೋಪಾ ವಿಮಾನ ನಿಲ್ದಾಣದಲ್ಲಿ ವೈಮಾನಿಕ ಕೌಶಲ್ಯ ಅಭಿವೃದ್ಧಿ ಕೇಂದ್ರ ಮತ್ತು ದಾಬೋಲಿಮ್-ನವೇಲಿಮ್, ಮಾರ್ಗೋವಾದಲ್ಲಿ ಗ್ಯಾಸ್ ಇನ್ಸುಲೇಟೆಡ್ ಸಬ್‌ಸ್ಟೇಷನ್ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಅವರು ಉದ್ಘಾಟಿಸಿದರು. ಅವರು ಗೋವಾದಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಟ್ರಸ್ಟ್‌ನ ಇಂಡಿಯಾ ಇಂಟರ್ ನ್ಯಾಷನಲ್ ಯೂನಿವರ್ಸಿಟಿ ಆಫ್ ಲೀಗಲ್ ಎಜುಕೇಶನ್ ಮತ್ತು ರಿಸರ್ಚ್ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ' ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
August 12th, 12:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆತ್ಮನಿರ್ಭರ್ ನಾರಿಶಕ್ತಿ ಸೆ ಸಂವಾದ’ದಲ್ಲಿ ಭಾಗವಹಿಸಿದರು ಮತ್ತು ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ -ಎನ್ಆರ್ಎಲ್ಎಂ) ಅಡಿಯಲ್ಲಿ ಬಡ್ತಿ ಪಡೆದ ಮಹಿಳಾ ಸ್ವ ಸಹಾಯ ಗುಂಪು (ಎಸ್ ಹೆಚ್ ಜಿ ) ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ, ದೇಶದಾದ್ಯಂತದ ಮಹಿಳಾ ಎಸ್‌ಹೆಚ್‌ಜಿ ಸದಸ್ಯರ ಯಶೋಗಾಥೆಗಳ ಸಂಗ್ರಹ ಮತ್ತು ಕೃಷಿ ಜೀವನೋಪಾಯಗಳ ಸಾರ್ವತ್ರೀಕರಣದ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.‘ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ’ದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 12th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿಎವೈ-ಎನ್ ಆರ್ ಎಲ್ ಎಂ) ಅಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳು(ಎಸ್ಎಚ್ ಜಿ) ಸದಸ್ಯರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕಾರ್ಯಕ್ರಮದ ವೇಳೆ ದೇಶಾದ್ಯಂತ ಎಲ್ಲಾ ಭಾಗಗಳ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರ ಯಶೋಗಾಥೆಗಳನ್ನು ಒಳಗೊಂಡ ಸಂಕಲನ ಮತ್ತು ಕೃಷಿ ಜೀವನೋಪಾಯ ಸಾರ್ವತ್ರೀಕರಣ ಕುರಿತ ಕೈಪಿಡಿಯನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಿದರು.ದಿವಂಗತ ಶ್ರೀಮತಿ ಬಲ್ಜಿತ್ ಕೌರ್ ತುಳಸಿ ಜಿ ಬರೆದಿರುವ “ದಿ ರಾಮಾಯಣ ಆಫ್ ಶ್ರೀ ಗುರು ಗೋವಿಂದ್ ಸಿಂಗ್ ಜಿ“ ಕೃತಿಯ ಮೊದಲ ಪುಸ್ತಕ ಸ್ವೀಕರಿಸಿದ ಪ್ರಧಾನಮಂತ್ರಿ
July 09th, 03:37 pm
ದಿವಂಗತ ಶ್ರೀಮತಿ ಬಲ್ಜಿತ್ ಕೌರ್ ತುಳಸಿ ಜಿ ಅವರು ಬರೆದಿರುವ “ದಿ ರಾಮಾಯಣ ಆಫ್ ಶ್ರೀ ಗುರು ಗೋವಿಂದ್ ಸಿಂಗ್ ಜಿ“ ಕೃತಿಯ ಮೊದಲ ಪುಸ್ತಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವೀಕರಿಸಿದರು. ದಿವಂಗತ ಬಲ್ಜಿತ್ ಕೌರ್ ಅವರು ಖ್ಯಾತ ವಕೀಲರಾದ ಶ್ರೀ ಕೆ.ಟಿ.ಎಸ್ ತುಳಸಿ ಜಿ ಅವರ ತಾಯಿ.ಡಾ. ಹರೇಕೃಷ್ಣಾ ಮಹತಾಬ್ ಅವರ ಒಡಿಶಾ ಇತಿಹಾಸದ ಹಿಂದಿ ಆವೃತ್ತಿಯ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
April 09th, 12:18 pm
ಈ ಸಮಾರಂಭದಲ್ಲಿ ನನ್ನೊಂದಿಗೆ ಹಾಜರಿರುವ ಭರ್ತ್ರುಹರಿ ಮಹತಾಬ್ ಜಿ, ಅವರು ಕೇವಲ ಲೋಕಸಭೆಯಲ್ಲಿ ಸದಸ್ಯರಲ್ಲ, ಉತ್ತಮ ಸಂಸದರು ತಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸಬಲ್ಲರು ಎನ್ನುವುದಕ್ಕೆ ಜೀವಂತ ಉದಾಹರಣೆ ಅವರು, ಧರ್ಮೇಂದ್ರ ಪ್ರಧಾನ್ ಜಿ, ಇತರ ಹಿರಿಯ ಗಣ್ಯರು, ಮಹಿಳೆಯರೆ ಮತ್ತು ಮಹನೀಯರೆ! ‘ಉತ್ಕಲ್ ಕೇಶರಿ’ಹರೇಕೃಷ್ಣಾ ಮಹತಾಬ್ ಜಿ ಅವರೊಂದಿಗೆ ಸಂಬಂಧಿಸಿದ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಕ್ಕಿದ್ದು ನನಗೆ ಬಹಳ ಸಂತೋಷದ ಸಂಗತಿಯಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ನಾವೆಲ್ಲರೂ ‘ಉತ್ಕಲ್ ಕೇಸರಿ’ ಹರೇಕೃಷ್ಣಾ ಮಹತಾಬ್ ಜಿ ಅವರ 120 ನೇ ಜನ್ಮ ದಿನಾಚರಣೆಯನ್ನು ಬಹಳ ಸ್ಪೂರ್ತಿದಾಯಕ ಸಂದರ್ಭವಾಗಿ ಆಚರಿಸಿದ್ದೇವೆ. ಇಂದು ನಾವು ಅವರ ಪ್ರಸಿದ್ಧ ಪುಸ್ತಕ ‘ಒಡಿಶಾ ಇತಿಹಾಸ್’(ಇತಿಹಾಸ) ನ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಒಡಿಶಾದ ವಿಶಾಲ ಮತ್ತು ವೈವಿಧ್ಯಮಯ ಇತಿಹಾಸವು ದೇಶದ ಜನರನ್ನು ತಲುಪುವುದು ಬಹಳ ಮುಖ್ಯ. ಒಡಿಯಾ ಮತ್ತು ಇಂಗ್ಲಿಷ್ ನಂತರ ಹಿಂದಿ ಆವೃತ್ತಿಯ ಮೂಲಕ ನೀವು ಇದರ ಅಗತ್ಯವನ್ನು ಪೂರೈಸಿದ್ದೀರಿ. ಈ ನವೀನ ಪ್ರಯತ್ನಕ್ಕಾಗಿ ಭಾಯಿ ಭರ್ತ್ರುಹರಿ ಮಹತಾಬ್ ಜಿ, ಹರೇಕೃಷ್ಣಾ ಮಹತಾಬ್ ಫೌಂಡೇಶನ್ ಮತ್ತು ವಿಶೇಷವಾಗಿ ಶಂಕರ್ ಲಾಲ್ ಪುರೋಹಿತ್ ಜಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.ಡಾ. ಹರೇಕೃಷ್ಣ ಮಹ್ತಾಬ್ ಅವರ ಒಡಿಶಾ ಇತಿಹಾಸ್ ಪುಸ್ತಕದ ಹಿಂದಿ ಆವೃತ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ
April 09th, 12:17 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 'ಉತ್ಕಲ್ ಕೇಶರಿ' ಡಾ. ಹರೇಕೃಷ್ಣ ಮಹ್ತಾಬ್ ಅವರು ರಚಿಸಿರುವ 'ಒಡಿಶಾ ಇತಿಹಾಸ್' ಪುಸ್ತಕದ ಹಿಂದಿ ಅನುವಾದವನ್ನು ಲೋಕಾರ್ಪಣೆ ಮಾಡಿದರು. ಒಡಿಯಾ ಮತ್ತು ಇಂಗ್ಲಿಷ್‌ನಲ್ಲಿ ಇಲ್ಲಿಯವರೆಗೆ ಲಭ್ಯವಿದ್ದ ಈ ಪುಸ್ತಕವನ್ನು ಶ್ರೀ ಶಂಕರ್‌ಲಾಲ್ ಪುರೋಹಿತ್ ಅವರು ಹಿಂದಿಗೆ ಅನುವಾದಿಸಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಕಟಕ್ ಸಂಸದರಾದ ಶ್ರೀ ಭರ್ತೃಹರಿ ಮಹ್ತಾಬ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಸ್ವಾಮಿ ಚಿದ್ಭಾವನಂದ ಜಿ ಅವರ ಇ-ಆವೃತ್ತಿಯ ಭಗವದ್ಗೀತೆ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 11th, 10:31 am
ಚಿದ್ಭಾವನಂದ ಸ್ವಾಮೀಜಿ ಅವರ ಕಿಂಡಲ್ ಆವೃತ್ತಿಯ ಭಗವದ್ಗೀತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ನೆರವೇರಿಸಿದರು.ಸ್ವಾಮಿ ಚಿದ್ಭಾವನಂದ ಸ್ವಾಮೀಜಿ ಅವರ ಕಿಂಡಲ್ ಆವೃತ್ತಿಯ ಭಗವದ್ಗೀತೆ ಬಿಡುಗಡೆ ಮಾಡಿದ ಪ್ರಧಾನಮಂತ್ರಿ
March 11th, 10:30 am
ಚಿದ್ಭಾವನಂದ ಸ್ವಾಮೀಜಿ ಅವರ ಕಿಂಡಲ್ ಆವೃತ್ತಿಯ ಭಗವದ್ಗೀತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ನೆರವೇರಿಸಿದರು.ಪ್ರಧಾನಿ ಅವರಿಂದ ಶ್ರೀ ಗುರುನಾನಕ್ ದೇವ್ ಜಿ, ಜೀವನ ಕುರಿತ ಪುಸ್ತಕ ಬಿಡುಗಡೆ
November 25th, 04:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರುನಾನಕ್ ದೇವ್ ಜಿ ಅವರ ಜೀವನ ಮತ್ತು ಆದರ್ಶಗಳ ಕುರಿತ ಪುಸ್ತಕವನ್ನು ಬಿಡುಗಡೆ ಮಾಡಿದರು.Technology is the bridge to achieve ‘Sabka Saath Sabka Vikas’: PM
October 20th, 07:45 pm
Prime Minister Shri Narendra Modi today unveiled the book “Bridgital Nation” and presented its first copy to Shri Ratan Tata in an event organized at 7, Lok Kalyan Marg, New Delhi today. The book has been written by Shri N Chandrasekaran and Ms. Roopa Purushottam.ಪ್ರಧಾನ ಮಂತ್ರಿಯವರು “ಬ್ರಿಡ್ಜಿಟಲ್ ನೇಷನ್” ಪುಸ್ತಕವನ್ನು ಅನಾವರಣಗೊಳಿಸಿದರು
October 20th, 07:42 pm
ಇಂದು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು “ಬ್ರಿಡ್ಜಿಟಲ್ ನೇಷನ್” ಪುಸ್ತಕವನ್ನು ಅನಾವರಣಗೊಳಿಸಿದರು ಮತ್ತು ಅದರ ಮೊದಲ ಪ್ರತಿಯನ್ನು ಶ್ರೀ ರತನ್ ಟಾಟಾರವರಿಗೆ ನೀಡಿದರು. ಈ ಪುಸ್ತಕವನ್ನು ಶ್ರೀ ಎನ್ ಚಂದ್ರಶೇಖರನ್ ಮತ್ತು ಶ್ರೀಮತಿ ರೂಪಾ ಪುರುಷೋತ್ತಮ್ ರವರು ಬರೆದಿದ್ದಾರೆ.PM’s speech at book release on former PM Chandra Shekhar
July 24th, 05:18 pm
PM Narendra Modi today released the book, “Chandra Shekhar: The Last Icon of Ideological Politics”, based on the former Prime Minister. Remembering Chandra Shekhar Ji, PM Modi said, “It has been 12 years since he passed away but the thoughts of Chandra Shekhar Ji continue to guide us. They are as vibrant today as they were earlier.” The PM also shared several instances of his interaction with Chandra Shekhar Ji.ಪ್ರಧಾನ ಮಂತ್ರಿ ಅವರಿಂದ “ ಚಂದ್ರಶೇಖರ್- ಸೈದ್ದಾಂತಿಕ ರಾಜಕಾರಣದ ಕೊನೆಯ ಪ್ರತಿಕೃತಿ” ಪುಸ್ತಕ ಅನಾವರಣ
July 24th, 05:17 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು “ ಚಂದ್ರಶೇಖರ್- ಸೈದ್ದಾಂತಿಕ ರಾಜಕಾರಣದ ಕೊನೆಯ ಪ್ರತಿಕೃತಿ” ಪುಸ್ತಕವನ್ನು ಬಿಡುಗಡೆ ಮಾಡಿದರು. ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ ಮತ್ತು ಶ್ರೀ ರವಿ ದತ್ತಾ ಬಾಜಪೇಯಿ ಅವರು ಈ ಪುಸ್ತಕವನ್ನು ಬರೆದಿದ್ದಾರೆ. ಸಂಸತ್ತಿನ ಗ್ರಂಥಾಲಯ ಕಟ್ಟಡದ ಬಾಲಯೋಗಿ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು.ಗೀತಾ ನಮಗೆ ಸಾಮರಸ್ಯ ಮತ್ತು ಸಹೋದರತ್ವವನ್ನು ಕಲಿಸುತ್ತದೆ ಎಂದು ಹೇಳಿದ್ದಾರೆ ಪ್ರಧಾನಿ ಮೋದಿ
February 26th, 05:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೊಸದಿಲ್ಲಿಯ ಇಸ್ಕಾನ್ ಗ್ಲೋರಿ ಆಫ್ ಇಂಡಿಯಾ ಸಾಂಸ್ಕೃತಿಕ ಕೇಂದ್ರದಲ್ಲಿ ಏರ್ಪಟ್ಟ ಗೀತ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡರು.ಅವರು ಇಸ್ಕಾನ್ ಭಕ್ತರು ರೂಪಿಸಿದ ವಿಶಿಷ್ಟ ಭಗವದ್ಗೀತೆಯನ್ನು ಅನಾವರಣ ಮಾಡಿದರು. ಇದು 2.8 ಮೀಟರಿಗೂ ಅಧಿಕ ಅಳತೆಯದಾಗಿದ್ದು, 800 ಕಿಲೋ ಗ್ರಾಂ ಭಾರವಿದೆ. ಈ ಸಂದರ್ಭ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಈ ಭವ್ಯವಾದ ಭಗವದ್ಗೀತೆಯನ್ನು ಅನಾವರಣ ಮಾಡುವುದು ನಿಜವಾಗಿಯೂ ವಿಶೇಷ ಸಂದರ್ಭ ಎಂದರು. ಈ ವಿಶಿಷ್ಟ ಪುಸ್ತಕವು ವಿಶ್ವಕ್ಕೆ ಭಾರತದ ಜ್ಞಾನದ ಸಂಕೇತವಾಗಲಿದೆ ಎಂದರು.ಹೊಸದಿಲ್ಲಿಯ ಇಸ್ಕಾನ್ ನ ಗೀತ ಆರಾಧನಾ ಮಹೋತ್ಸವದಲ್ಲಿ ಭಾಗಿಯಾದ ಪ್ರಧಾನಮಂತ್ರಿ
February 26th, 05:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೊಸದಿಲ್ಲಿಯ ಇಸ್ಕಾನ್ ಗ್ಲೋರಿ ಆಫ್ ಇಂಡಿಯಾ ಸಾಂಸ್ಕೃತಿಕ ಕೇಂದ್ರದಲ್ಲಿ ಏರ್ಪಟ್ಟ ಗೀತ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡರು.India will emerge stronger only when we empower our daughters: PM Modi
February 12th, 01:21 pm
Prime Minister Modi addressed Swachh Shakti 2019 in Kurukshetra, Haryana and launched various development projects. Addressing the programme, PM Modi lauded India’s Nari Shakti for their contributions towards the noble cause of cleanliness. The Prime Minister said that in almost 70 years of independence, sanitation coverage which was merely 40%, has touched 98% in the last five years.