ಬ್ರಿಟನ್‌ ಪ್ರಧಾನ ಮಂತ್ರಿಗಳ ಭಾರತ ಭೇಟಿ (ಏಪ್ರಿಲ್ 21-22, 2022)

April 23rd, 10:35 am

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಬ್ರಿಟನ್‌ ಪ್ರಧಾನಿ ಗೌರವಾನ್ವಿತ ಬೋರಿಸ್ ಜಾನ್ಸನ್ ಅವರು 2022ರ ಏಪ್ರಿಲ್ 21ರಿಂದ 22ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಬ್ರಿಟನ್‌ನ ಪ್ರಧಾನ ಮಂತ್ರಿಯಾಗಿ ಇದು ಅವರ ಮೊದಲ ಭಾರತ ಭೇಟಿಯಾಗಿದೆ.

ಬ್ರಿಟನ್ ಪ್ರಧಾನಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಪಠ್ಯ

April 22nd, 12:22 pm

ಪ್ರಧಾನ ಮಂತ್ರಿಯಾಗಿ ಇದು ಭಾರತಕ್ಕೆ ಅವರ ಮೊದಲ ಭೇಟಿಯಾಗಿರಬಹುದು, ಆದರೆ ಭಾರತದ ಹಳೆಯ ಮಿತ್ರನಾಗಿ ಅವರು ಭಾರತವನ್ನು ಚೆನ್ನಾಗಿ ಬಲ್ಲವರಾಗಿದ್ದಾರೆ ಮತ್ತು ಅರ್ಥಮಾಡಿಕೊಂಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ, ಭಾರತ ಮತ್ತು ಯುಕೆ(ಬ್ರಿಟನ್) ನಡುವಿನ ಸಂಬಂಧ ಬಲವರ್ಧನೆಯಲ್ಲಿ ಪ್ರಧಾನ ಮಂತ್ರಿ ಜಾನ್ಸನ್ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.

ಯುನೈಟೆಡ್ ಕಿಂಗ್ಡಂ ಪ್ರಧಾನ ಮಂತ್ರಿ ಗೌರವಾನ್ವಿತ ಬೋರಿಸ್ ಜಾನ್ಸನ್ ಎಂ.ಪಿ. ಜೊತೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಮಾತುಕತೆ.

March 22nd, 09:21 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಯುನೈಟೆಡ್ ಕಿಂಗ್ಡಂನ ಪ್ರಧಾನ ಮಂತ್ರಿ ಗೌರವಾನ್ವಿತ ಬೋರಿಸ್ ಜಾನ್ಸನ್ ಎಂ.ಪಿ. ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದರು. ಉಕ್ರೇನಿನ ಪರಿಸ್ಥಿತಿಯ ಬಗ್ಗೆ ಉಭಯ ನಾಯಕರು ವಿವರವಾದ ಮಾತುಕತೆ ನಡೆಸಿದರು. ಪ್ರಧಾನ ಮಂತ್ರಿ ಮೋದಿ ಅವರು ಪರಸ್ಪರ ಶತೃತ್ವ ತೊರೆಯುವ ನಿಟ್ಟಿನಲ್ಲಿ ಭಾರತದ ಮನವಿಯನ್ನು ಪುನರುಚ್ಚರಿಸಿದರಲ್ಲದೆ, ರಾಜತಾಂತ್ರಿಕ ಮತ್ತು ಮಾತುಕತೆಯ ಹಾದಿಗೆ ಮರಳುವಂತೆಯೂ ಮಾಡಿರುವ ಮನವಿಯನ್ನು ಪುನರುಚ್ಚರಿಸಿದರು. ಸಮಕಾಲೀನ ಜಾಗತಿಕ ವ್ಯವಸ್ಥೆಯ ಮೂಲಾಧಾರವಾಗಿರುವ ಅಂತಾರಾಷ್ಟ್ರೀಯ ಕಾನೂನು ಮತ್ತು ಭೌಗೋಳಿಕ ಸಮಗ್ರತೆ ಹಾಗು ಎಲ್ಲಾ ದೇಶಗಳ ಸಾರ್ವಭೌಮತ್ವಕ್ಕೆ ಗೌರವ ನೀಡುವ ಭಾರತದ ನಂಬಿಕೆಯನ್ನು ಅವರು ಒತ್ತಿ ಹೇಳಿದರು.

ಗ್ಲಾಸ್ಗೊದಲ್ಲಿ ನಡೆದ ಸಿಒಪಿ26 ವಿಶ್ವ ನಾಯಕರ ಸಮಾವೇಶದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುಕೆ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ದ್ವಿಪಕ್ಷೀಯ ಮಾತುಕತೆ

November 01st, 11:18 pm

ಗ್ಲಾಸ್ಗೊದಲ್ಲಿ ನವೆಂಬರ್ 1ರಂದು ಜರುಗಿದ ಸಿಒಪಿ26 ವಿಶ್ವ ನಾಯಕರ ಸಮಾವೇಶದ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್|ಡಂ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ಮೋದಿ ಮಾತುಕತೆ

October 11th, 06:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.

ಭಾರತ-ಬ್ರಿಟನ್ ವರ್ಚುವಲ್ ಶೃಂಗಸಭೆ

May 04th, 06:34 pm

ಭಾರತ ಮತ್ತು ಬ್ರಿಟನ್ ದೀರ್ಘಕಾಲದ ಸ್ನೇಹ ಸಂಬಂಧಗಳನ್ನು ಹೊಂದಿವೆ. ಪ್ರಜಾಪ್ರಭುತ್ವ, ಮೂಲಭೂತ ಸ್ವಾತಂತ್ರ್ಯ ಮತ್ತು ಕಾನೂನುಬದ್ಧತೆ, ಪರಸ್ಪರ ಪೂರಕ ಮತ್ತು ಬದ್ಧತೆಯ ಸಮನ್ವಯ ವೃದ್ಧಿಯ ಕಾರ್ಯತಂತ್ರದ ಸಹಭಾಗಿತ್ವವನ್ನು ಹೊಂದಿವೆ.

ಭಾರತ – ಯುಕೆ ವರ್ಚುವಲ್ ಶೃಂಗಸಭೆ (ಮೇ 04, 2021)

May 02nd, 09:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್ಡಮ್ ಪ್ರಧಾನಮಂತ್ರಿ ಗೌರವಾನ್ವಿತ ಬೋರಿಸ್ ಜಾನ್ಸನ್ ಅವರೊಂದಿಗೆ 2021ರ ಮೇ 4ರಂದು ವರ್ಚುವಲ್ ಶೃಂಗಸಭೆ ನಡೆಸಲಿದ್ದಾರೆ.

ಯುನೈಟೆಡ್ ಕಿಂಗ್ ಡಂ ನ ಪ್ರಧಾನಿ ಶ್ರೀ ಬೋರಿಸ್ ಜಾನ್ಸನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಮೂಲಕ ಸಮಾಲೋಚನೆ

January 05th, 07:42 pm

ನವದೆಹಲಿ, ಜನವರಿ 05 2021 : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ - ಯುನೈಟೆಡ್ ಕಿಂಗ್ ಡಂನ ಪ್ರಧಾನಿ ಶ್ರೀ ಬೋರಿಸ್ ಜಾನ್ಸನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

UK Foreign Secretary Mr Dominic Raab calls on PM

December 16th, 11:57 am

UK Foreign Secretary Mr Dominic Raab called on the Prime Minister Shri Narendra Modi. The discussions covered various facets of the strategic partnership between the two countries.

Prime Minister Speaks to the UK PM Mr Boris Johnson

November 27th, 07:42 pm

The Prime Minister, Shri Narendra Modi spoke on phone today with Prime Minister of the United Kingdom, His Excellency Mr. Boris Johnson.

PM expresses best wishes to PM of UK

March 27th, 07:05 pm

The Prime Minister Shri Narendra Modi has expressed his best wishes for good health of PM of United Kingdom, Mr Boris Johnson as he tests positive for COVID 19.

ಪ್ರಧಾನ ಮಂತ್ರಿ ಮತ್ತು ಯುನೈಟೆಡ್ ಕಿಂಗ್ ಡಂ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ನಡುವೆ ದೂರವಾಣಿ ಮಾತುಕತೆ

December 19th, 12:08 pm

ಯುನೈಟೆಡ್ ಕಿಂಗ್ ಡಂ ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಯುನೈಟೆಡ್ ಕಿಂಗ್ ಡಂ ನ (ಯು.ಕೆ.) ಪ್ರಧಾನ ಮಂತ್ರಿ ಬೋರ್ಸ್ ಜಾನ್ಸನ್ ಅವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮೂಲಕ ಅಭಿನಂದನೆ ಸಲ್ಲಿಸಿದರು.

ದೀಪಾವಳಿ ಶುಭಾಶಯ ಕೋರಿದ ವಿಶ್ವಾದ್ಯಂತದ ಎಲ್ಲ ನಾಯಕರಿಗೂ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ

October 28th, 12:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀಪಾವಳಿಯ ಸಂದರ್ಭದಲ್ಲಿ ಜನತೆಗೆ ಶುಭ ಹಾರೈಸಿದ ಯುನೈಟೆಡ್ ಕಿಂಗ್‌ ಡಮ್ ನ ಪ್ರಧಾನಮಂತ್ರಿ ಶ್ರೀ ಬೋರಿಸ್ ಜಾನ್ಸನ್, ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು, ಅಮೆರಿಕದ ಅಧ್ಯಕ್ಷ ಶ್ರೀ ಡೊನಾಲ್ಡ್ ಟ್ರಂಪ್, ಕೆನಡಾದ ಪ್ರಧಾನಮಂತ್ರಿ ಶ್ರೀ ಜಸ್ಟಿನ್ ಟ್ರುಡೋ, ಇಸ್ರೇಲ್ ಅಧ್ಯಕ್ಷ ಶ್ರೀ. ರುವೆನ್ ರಿವ್ಲಿನ್, ಸಿಂಗಾಪುರದ ಪ್ರಧಾನ ಮಂತ್ರಿ ಶ್ರೀ ಲೀ ಹ್ಸೀನ್ ಲೂಂಗ್, ಅಮೆರಿಕದ ಉಪಾಧ್ಯಕ್ಷ ಶ್ರೀ ಮೈಕ್ ಪೆನ್ಸ್ ಸೇರಿದಂತೆ ವಿಶ್ವಾದ್ಯಂತದ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ.

PM Modi's meetings on the sidelines of G-7 Summit in Biarritz

August 25th, 10:59 pm

On the sidelines of the ongoing G-7 Summit, PM Modi held meetings with world leaders.

Telephone conversation between Prime Minister Shri Narendra Modi and the Prime Minister of the United Kingdom His Excellency Mr Boris Johnson

August 20th, 10:17 pm

Prime Minister Shri Narendra Modi had a telephone conversation today with the Prime Minister of the United Kingdom His Excellency Mr Boris Johnson.

ಬ್ರಿಟಿಷ್ ವಿದೇಶಾಂಗ ಸಚಿವ ರೈಟ್ ಹಾನರಬಲ್ ಬೋರಿಸ್ ಜಾನ್ಸನ್ ರಿಂದ ಪ್ರಧಾನಿ ಭೇಟಿ

January 18th, 05:07 pm

UK Secretary of State for Foreign & Commonwealth Affairs, Mr. Boris Johnson met PM Narendra Modi today. Both the leaders discussed ways to further India-UK ties in host of sectors.