75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.

August 15th, 03:02 pm

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.

ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

August 15th, 07:38 am

ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.

ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ

August 15th, 07:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.

Bodo Accord will bring progress and prosperity for the community and Assam: PM

February 07th, 12:46 pm

At the ceremony to mark the signing of the historic Bodo Peace Accord in Assam, PM Modi addressed a mega public meeting in Kokrajhar. PM Modi termed it to be a very special day for entire India. PM Modi said that the Bodo Peace Accord had been done by bringing on all stakeholders together with a sincere effort to resolve the decades old crisis.

ಅಸ್ಸಾಂನ ಕೋಕ್ರಾಜಾರ್ ನಲ್ಲಿ ನಡೆದ ಬೋಡೊ ಶಾಂತಿ ಒಪ್ಪಂದ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ

February 07th, 12:40 pm

ಹಿಂಸಾಚಾರದ ಹಾದಿಯನ್ನು ಅನುಸರಿಸುತ್ತಿರುವವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಬೋಡೊ ಕಾರ್ಯಕರ್ತರಂತೆ ಸಮಾಜದ ಮುಖ್ಯವಾಹಿನಿಗೆ ಮರಳುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರೆ ನೀಡುವ ಮೂಲಕ ಮನವಿ ಮಾಡಿದ್ದಾರೆ.

ಐತಿಹಾಸಿಕ ಬೋಡೊ ಒಪ್ಪಂದ ಸಂಭ್ರಮಾಚರಣೆ: ಅಸ್ಸಾಂನ ಕೊಕ್ರಜಾರ್‌ಗೆ ಪ್ರಧಾನಿ ಭೇಟಿ

February 04th, 11:23 am

ಐತಿಹಾಸಿಕ ಬೋಡೊ ಒಪ್ಪಂದಕ್ಕೆ ಸಹಿ ಹಾಕಿದ ಸಂಭ್ರಮಾಚರಣೆಯಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಫೆಬ್ರವರಿ 7, 2020 ರಂದು ಅಸ್ಸಾಂನ ಕೊಕ್ರಜಾರ್ ಗೆ ಭೇಟಿ ನೀಡಲಿದ್ದಾರೆ.

ಬ್ರೂ – ರಿಯಾಂಗ್ ಒಪ್ಪಂದ 35000 ಕ್ಕೂ ಹೆಚ್ಚು ನಿರಾಶ್ರಿತರಿಗೆ ಪರಿಹಾರ: ಪ್ರಧಾನ ಮಂತ್ರಿ

January 26th, 09:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸ ದಶಕದ ಮತ್ತು ಹೊಸ ವರ್ಷದ ತಮ್ಮ ಮೊದಲ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿಂದು ಬ್ರೂ ರಿಯಾಂಗ್ ಒಪ್ಪಂದವು ಎರಡು ದಶಕಗಳಷ್ಟು ಹಳೆಯದಾದ ನಿರಾಶ್ರಿತರ ಬಿಕ್ಕಟ್ಟಿಗೆ ಅಂತ್ಯ ಹಾಡುತ್ತಿದ್ದು, ಮಿಜೋರಾಂನಲ್ಲಿರುವ 34 ಸಾವಿರಕ್ಕೂ ಹೆಚ್ಚು ನಿರಾಶ್ರಿತರಿಗೆ ಒತ್ತಾಸೆಯಾಗಿದ್ದು ಪರಿಹಾರ ಒದಗಿಸುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ಮನದ ಮಾತು 8 ನೇ ಆವೃತ್ತಿ

January 26th, 04:48 pm

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ಇಂದು ಜನವರಿ 26. ಗಣರಾಜ್ಯೋತ್ಸವ ದಿನದ ಅನಂತಾನಂತ ಶುಭಾಶಯಗಳು. ಇಂದು 2020 ರ ಮೊದಲ ಮನದ ಮಾತಿನಲ್ಲಿ ನಮ್ಮ ಭೇಟಿ. ಇದು ಈ ವರ್ಷದಲ್ಲಿ ಮೊದಲ ಕಾರ್ಯಕ್ರಮ ಕೂಡ, ಹಾಗೆಯೇ ಈ ದಶಕದ ಮೊದಲ ಕಾರ್ಯಕ್ರಮ ಸಹ ಆಗಿದೆ. ಗೆಳೆಯರೇ, ಈ ಬಾರಿ ಗಣರಾಜ್ಯೋತ್ಸವದ ಸಮಾರಂಭದ ಕಾರಣದಿಂದ ನಿಮ್ಮೊಂದಿಗಿನ ಮನದ ಮಾತಿನ ಸಮಯವನ್ನು ಬದಲಿಸುವುದು ಒಳ್ಳೆಯದು ಅನ್ನಿಸಿತು.

Home Minister presides over signing of Historic Agreement to end the Bru-Reang Refugee Crisis

January 16th, 08:47 pm

Home Minister presided over signing of Historic Agreement to end the Bru-Reang Refugee Crisis. This historic agreement is in line with PM Modi’s vision for the progress of the North East and the empowerment of the people of the region.