ನೇಪಾಳದಲ್ಲಿ 2566 ನೇ ಬುದ್ಧ ಜಯಂತಿ ಮತ್ತು ಲುಂಬಿನಿ ದಿನ 2022 ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಭಾಷಾಂತರ.
May 16th, 09:45 pm
ಈ ಹಿಂದಿನಂತೆ ವೈಶಾಖ ಪೂರ್ಣಿಮೆಯ ದಿನದಂದು ನನಗೆ ಭಗವಾನ್ ಬುದ್ಧ ಅವರಿಗೆ ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಲು ಮತ್ತು ಅವರಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶಗಳು ಲಭಿಸುತ್ತಿವೆ. ಮತ್ತು ಇಂದು ನನಗೆ ಭಾರತದ ಮಿತ್ರ ರಾಷ್ಟ್ರವಾದ ನೇಪಾಳದಲ್ಲಿರುವ ಭಗವಾನ್ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಭೇಟಿ ನೀಡುವ ಸದವಕಾಶ ದೊರಕಿದೆ. ಕೆಲ ಸಮಯದ ಹಿಂದೆ ಮಾಯಾದೇವಿ ದೇವಾಲಯಕ್ಕೆ ಭೇಟಿ ನೀಡುವ ಅವಕಾಶ ದೊರಕಿರುವುದು ನನಗೆ ಮರೆಯಲಾಗದ ಸಂಗತಿ. ಭಗವಾನ್ ಬುದ್ಧ ಹುಟ್ಟಿದ ಸ್ಥಳದಲ್ಲಿರುವ ಶಕ್ತಿ, ಅಲ್ಲಿರುವ ಜಾಗೃತ ಪ್ರಜ್ಞೆ, ಮನಃಶಾಂತಿ ಒಂದು ವಿಭಿನ್ನ ಆನುಭವ. ಈ ಸ್ಥಳದಲ್ಲಿ 2014 ರಲ್ಲಿ ನನಗೆ ನೀಡಲಾದ ಮಹಬೋಧಿ ವೃಕ್ಷದ ಸಸಿ ಈಗ ಮರವಾಗಿ ಬೆಳೆಯುತ್ತಿರುವುದನ್ನು ನೋಡುವುದಕ್ಕೆ ನನಗೆ ಅಪಾರ ಸಂತೋಷವಾಗುತ್ತಿದೆ. .ನೇಪಾಳದ ಲುಂಬಿನಿಯಲ್ಲಿ ಬುದ್ಧ ಜಯಂತಿ ಆಚರಣೆ
May 16th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಲುಂಬಿನಿಯಲ್ಲಿರುವ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರ ಮತ್ತು ಧ್ಯಾನ ಭವನದಲ್ಲಿ ನಡೆದ 2566ನೇ ಬುದ್ಧ ಜಯಂತಿ ಆಚರಣೆಯಲ್ಲಿ ಭಾಗವಹಿಸಿದರು. ಅವರೊಂದಿಗೆ ನೇಪಾಳದ ಪ್ರಧಾನ ಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವುಬಾ ಮತ್ತು ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಕೂಡ ಇದ್ದರು.ನೇಪಾಳದ ಲುಂಬಿನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭೇಟಿ (16 ಮೇ 2022)
May 15th, 12:24 pm
PM Modi will be traveling to Lumbini in Nepal on 16 May 2022. PM Modi will offer prayers at the Mayadevi Temple as well as take. part in Shilanyas ceremony of India International Centre for Buddhist Culture & Heritage. He will also address a programme on Buddha Jayantiನವದೆಹಲಿಯಲ್ಲಿ ನಡೆದ ಬುದ್ಧಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿ
April 30th, 03:55 pm
ಬುದ್ಧ ಜಯಂತಿ ಅಂಗವಾಗಿ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.Government is working with compassion to serve people, in line with the path shown by Lord Buddha: PM Modi
April 30th, 03:42 pm
While inaugurating Buddha Jayanti 2018 celebrations, PM Modi highlighted several aspects of Lord Buddha’s life and how the Government of India was dedicatedly working towards welfare of people keeping in His ideals in mind. He said that Lord Buddha’s life gave the message of equality, harmony and humility. Shri Modi also spoke about the work being done to create a Buddhist Circuit to connect several sites pertaining to Buddhism in India and in the neighbouring nations.ಹೊಸದಿಲ್ಲಿಯಲ್ಲಿ ನಾಳೆ ನಡೆಯುವ ಬುದ್ಧ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
April 29th, 04:33 pm
ಸೋಮವಾರ ಏಪ್ರಿಲ್ 30, 2018 ರಂದು ಹೊಸದಿಲ್ಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುದ್ಧ ಜಯಂತಿ ಅಂಗವಾಗಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.Every Indian is proud of the rich diversity the country has: PM Modi
March 01st, 11:56 am
Addressing the conference on Islamic Heritage, PM Narendra Modi said that religions across the world flourished in India and every Indian was proud of the rich persity of the country. He said that India believed in the philosophy of ‘Vasudhaiva Kutumbakam’ –the entire world is one family. Also, highlighting the mantra of ‘Sabka Saath, Sabka Vikas’, he added that India believed in taking everyone together in the journey towards development.