ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಲಾವೋ ರಾಮಾಯಣ ಪ್ರದರ್ಶನವನ್ನು ವೀಕ್ಷಿಸಿದ ಪ್ರಧಾನಮಂತ್ರಿ
October 10th, 01:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಲುವಾಂಗ್ ಪ್ರಬಾಂಗ್ ನ ಪ್ರತಿಷ್ಠಿತ ರಾಯಲ್ ಥಿಯೇಟರ್ ನಲ್ಲಿ ಪ್ರದರ್ಶಿಸಿದ ಫಲಕ್ ಫಲಮ್ ಅಥವಾ ಫ್ರಾ ಲಕ್ ಫ್ರಾ ರಾಮ್ ಎಂಬ ಲಾವೋ ರಾಮಾಯಣವನ್ನು ವೀಕ್ಷಿಸಿದರು. ಲಾವೋಸ್ ನಲ್ಲಿ ರಾಮಾಯಣವನ್ನು ಇಂದಿಗೂ ಪಾಲಿಸಲಾಗುತ್ತಿದೆ. ಈ ಮಹಾಕಾವ್ಯವು ಉಭಯ ದೇಶಗಳ ನಡುವೆ ಪಸರಿಸಿರುವ ಪರಂಪರೆ ಮತ್ತು ಹಳೆಯ ನಾಗರಿಕತೆಯ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ. ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಹಲವಾರು ಅಂಶಗಳನ್ನು ಲಾವೋಸ್ ನಲ್ಲಿ ಶತಮಾನಗಳಿಂದ ಆಚರಿಸಲಾಗುತ್ತಿದ್ದು ಅದನ್ನು ಸಂರಕ್ಷಿಸಲಾಗಿದೆ. ಎರಡೂ ದೇಶಗಳು ತಮ್ಮ ನಡುವೆ ಪಸರಿಸಿರುವ ಪರಂಪರೆಯನ್ನು ಮುಂದುವರೆಸಲು ನಿಕಟವಾಗಿ ಕೆಲಸ ಮಾಡುತ್ತಿವೆ. ಭಾರತೀಯ ಪುರಾತತ್ವ ಸಮೀಕ್ಷೆಯು ಲಾವೋಸ್ ನ ವ್ಯಾಟ್ ಫೌ ದೇವಾಲಯ ಮತ್ತು ಅದಕ್ಕೆ ಸಂಬಂಧಿತ ಸ್ಮಾರಕಗಳನ್ನು ಪುನಃಸ್ಥಾಪಿಸುವಲ್ಲಿ ತೊಡಗಿದೆ. ಗೃಹ ವ್ಯವಹಾರಗಳ ಸಚಿವರು, ಶಿಕ್ಷಣ ಮತ್ತು ಕ್ರೀಡಾ ಸಚಿವರು, ಬ್ಯಾಂಕ್ ಆಫ್ ಲಾವೋ ಪಿಡಿಆರ್ ನ ಗೌರವಾನ್ವಿತ ಗವರ್ನರ್ ಮತ್ತು ವಿಯೆಂಟಿಯಾನ್ ಮೇಯರ್ ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.The journey of solution for problems is the journey of Buddha : PM Modi
April 20th, 10:45 am
PM addressed the Global Buddhist Summit where he offered flowers to the statue of Lord Buddha and as a tribute he offers Chivar Dana to 19 monks. He reiterated the Buddhist principle of Buddha is beyond inpidual, It is a perception.ನವದೆಹಲಿಯಲ್ಲಿ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ಭಾಷಣ
April 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಹೋಟೆಲ್ ಅಶೋಕದಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿಯವರು ಛಾಯಾಚಿತ್ರ ಪ್ರದರ್ಶನದ ಮೂಲಕ ನಡೆದು ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಅವರು ಹತ್ತೊಂಬತ್ತು ಪ್ರಸಿದ್ಧ ಸನ್ಯಾಸಿಗಳಿಗೆ ಸನ್ಯಾಸಿ ಉಡುಪುಗಳನ್ನು (ಚಿವರ್ ದಾನ) ಅರ್ಪಿಸಿದರು.PM to address inaugural session of Global Buddhist Summit on 20th April
April 18th, 10:58 am
Prime Minister Shri Narendra Modi will address the inaugural session of the Global Buddhist Summit on 20th April, 2023. The summit is being hosted by the Ministry of Culture in collaboration with the Global Buddhist Summit.Buddha is universal, says PM Modi
October 20th, 12:31 pm
Prime Minister Modi participated in an event marking Abhidhamma Day at the Mahaparinirvana Temple in Kushinagar. The Prime Minister said, Buddha is universal because Buddha said to start from within. Buddha's Buddhatva is a sense of ultimate responsibility.ಕುಶಿನಗರದ ಮಹಾಪರಿನಿರ್ವಾಣ ದೇವಾಲಯದಲ್ಲಿ ಅಭಿಧಮ್ಮ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಿದ್ದರು
October 20th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುಶಿನಗರದ ಮಹಾಪರಿನಿರ್ವಾಣ ದೇವಾಲಯದಲ್ಲಿ `ಅಭಿಧಮ್ಮ ದಿನ’ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ, ಕೇಂದ್ರ ಸಚಿವರಾದ ಶ್ರೀ ಜಿ ಕಿಶನ್ ರೆಡ್ಡಿ, ಶ್ರೀ ಕಿರಣ್ ರಿಜಿಜು, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀಲಂಕಾ ಸರಕಾರದ ಸಂಪುಟ ಸಚಿವ ಶ್ರೀ ನಮಲ್ ರಾಜಪಕ್ಸೆ, ಶ್ರೀಲಂಕಾದ ಬೌದ್ಧ ನಿಯೋಗ; ಮ್ಯಾನ್ಮಾರ್, ವಿಯೆಟ್ನಾಂ, ಕಾಂಬೋಡಿಯಾ, ಥೈಲ್ಯಾಂಡ್, ಲಾವೊ ಪಿಡಿಆರ್, ಭೂತಾನ್, ದಕ್ಷಿಣ ಕೊರಿಯಾ, ಶ್ರೀಲಂಕಾ, ಮಂಗೋಲಿಯಾ, ಜಪಾನ್, ಸಿಂಗಾಪುರ, ನೇಪಾಳದ ರಾಯಭಾರಿಗಳು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಉತ್ತರ ಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
October 20th, 10:33 am
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಜೀ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಶ್ರೀ ಕಿರೆನ್ ರಿಜಿಜು, ಶ್ರೀ ಕೆಶೆನ್ ರೆಡ್ಡಿ, ಜನರಲ್ ವಿ.ಕೆ. ಸಿಂಗ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀಪಾದ್ ನಾಯಿಕ್, ಶ್ರೀಮತಿ ಮೀನಾಕ್ಷಿ ಲೇಖಿ, ಉತ್ತರ ಪ್ರದೇಶ ಸಚಿವರಾದ ಶ್ರೀ ನಂದಗೋಪಾಲ್ ನಂದಿ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ವಿಜಯ್ ಕುಮಾರ್ ದುಬೆ, ಶಾಸಕರಾದ ಶ್ರೀ ರಜನೀಕಾಂತ್ ಮಣಿ ತ್ರಿಪಾಠಿ, ವಿವಿಧ ರಾಷ್ಟ್ರಗಳ ರಾಯಭಾರಿಗಳು ಮತ್ತು ದೂತವಾಸ ಅಧಿಕಾರಿಗಳು ಮತ್ತು ಇಲ್ಲಿ ಉಪಸ್ಥಿತರಿರುವ ಎಲ್ಲ ಜನಪ್ರತಿನಿಧಿಗಳೇ....ಪ್ರಧಾನ ಮಂತ್ರಿ ಅವರಿಂದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ
October 20th, 10:32 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದರು.ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ - ಪ್ರಧಾನ ಮಂತ್ರಿ ಉತ್ತರ ಪ್ರದೇಶಕ್ಕೆ ಭೇಟಿ
October 19th, 10:35 am
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಪ್ರದೇಶ ರಾಜ್ಯಕ್ಕೆ ಅ.20ರಂದು ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ 11.30ಗೆ ಅವರು ಮಹಾಪರಿನಿರ್ವಾಣ ದೇವಸ್ಥಾನದಲ್ಲಿ ಅಭಿಧಮ್ಮ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.15ಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಇತರ ಕಾರ್ಯಕ್ರಮಗಳ ಉದ್ಘಾಟನೆಗೆ ಸಂಬಂಧಿಸಿದ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.ಬುದ್ಧ ಪೌರ್ಣಿಮೆ ಕುರಿತ ವರ್ಚುವಲ್ ವೈಶಾಖ ಜಾಗತಿಕ ಆಚರಣೆಯಲ್ಲಿ ಪ್ರಧಾನ ಭಾಷಣ ಮಾಡಲಿರುವ ಪ್ರಧಾನಮಂತ್ರಿ
May 25th, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬುದ್ಧ ಪೌರ್ಣಿಮೆ ಕುರಿತ ವರ್ಚುವಲ್ ವೈಶಾಖ ಜಾಗತಿಕ ಆಚರಣೆಯ ವೇಳೆ ಅಂದರೆ 2021ರ ಮೇ 26ರಂದು ಸುಮಾರು ಬೆಳಗ್ಗೆ 09.45ಕ್ಕೆ ಪ್ರಧಾನ ಭಾಷಣ ಮಾಡಲಿದ್ದಾರೆ.Telephone conversation between PM and Prime Minister of Sri Lanka
August 06th, 09:10 pm
Prime Minister Shri Narendra Modi spoke to Prime Minister of Sri Lanka H.E. Mr. Mahinda Rajapaksa today, and congratulated him on the successful conduct of parliamentary elections in Sri Lanka yesterday. Prime Minister commended the government and the electoral institutions of Sri Lanka for effectively organising the elections despite the constraints of the COVID-19 pandemic.Lasting solutions can come from the ideals of Lord Buddha: PM Modi
July 04th, 09:05 am
PM Narendra Modi addressed Dharma Chakra Diwas celebration via video conferencing. He said, Buddhism teaches respect — Respect for people. Respect for the poor. Respect for women. Respect for peace and non-violence. Therefore, the teachings of Buddhism are the means to a sustainable planet.PM Modi addresses Dharma Chakra Diwas celebration via video conferencing
July 04th, 09:04 am
PM Narendra Modi addressed Dharma Chakra Diwas celebration via video conferencing. He said, Buddhism teaches respect — Respect for people. Respect for the poor. Respect for women. Respect for peace and non-violence. Therefore, the teachings of Buddhism are the means to a sustainable planet.