ವಿಯೆಟ್ನಾಂ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
August 01st, 12:30 pm
ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪಿಎಂ ಮೋದಿ ಅವರು ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಯಲ್ಲಿ ವಿಯೆಟ್ನಾಂ ನಿರ್ಣಾಯಕ ಪಾಲುದಾರ ಎಂದು ಒತ್ತಿ ಹೇಳಿದರು. ಕಳೆದ ಒಂದು ದಶಕದಲ್ಲಿ ಎರಡು ದೇಶಗಳ ಬಾಂಧವ್ಯದ ಆಯಾಮಗಳು ವಿಸ್ತಾರಗೊಂಡಿವೆ ಮತ್ತು ಗಾಢವಾಗಿವೆ ಎಂದು ಅವರು ಟೀಕಿಸಿದರು.The journey of solution for problems is the journey of Buddha : PM Modi
April 20th, 10:45 am
PM addressed the Global Buddhist Summit where he offered flowers to the statue of Lord Buddha and as a tribute he offers Chivar Dana to 19 monks. He reiterated the Buddhist principle of Buddha is beyond inpidual, It is a perception.ನವದೆಹಲಿಯಲ್ಲಿ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ಭಾಷಣ
April 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಹೋಟೆಲ್ ಅಶೋಕದಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿಯವರು ಛಾಯಾಚಿತ್ರ ಪ್ರದರ್ಶನದ ಮೂಲಕ ನಡೆದು ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಅವರು ಹತ್ತೊಂಬತ್ತು ಪ್ರಸಿದ್ಧ ಸನ್ಯಾಸಿಗಳಿಗೆ ಸನ್ಯಾಸಿ ಉಡುಪುಗಳನ್ನು (ಚಿವರ್ ದಾನ) ಅರ್ಪಿಸಿದರು.Historic decisions taken by Cabinet to boost infrastructure across sectors
June 24th, 04:09 pm
Union Cabinet chaired by PM Narendra Modi took several landmark decisions, which will go a long way providing a much needed boost to infrastructure across sectors, which are crucial in the time of pandemic. The sectors include animal husbandry, urban infrastructure and energy sector.