The vision of Investment in People stands on three pillars – Education, Skill and Healthcare: PM Modi
March 05th, 01:35 pm
PM Modi participated in the Post-Budget Webinar on Employment and addressed the gathering on the theme Investing in People, Economy, and Innovation. PM remarked that India's education system is undergoing a significant transformation after several decades. He announced that over one crore manuscripts will be digitized under Gyan Bharatam Mission. He noted that India, now a $3.8 trillion economy will soon become a $5 trillion economy. PM highlighted the ‘Jan-Bhagidari’ model for better implementation of the schemes.ಉದ್ಯೋಗ ಸೃಷ್ಟಿಗೆ ಉತ್ತೇಜನ - ಜನರು, ಆರ್ಥಿಕತೆ ಮತ್ತು ನಾವೀನ್ಯತೆಯಲ್ಲಿ ಹೂಡಿಕೆ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
March 05th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಕುರಿತ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಕಸಿತ ಭಾರತದ ಮಾರ್ಗಸೂಚಿಯನ್ನು ವ್ಯಾಖ್ಯಾನಿಸುವ ಜನರು, ಆರ್ಥಿಕತೆ ಮತ್ತು ನಾವೀನ್ಯತೆಯಲ್ಲಿ ಹೂಡಿಕೆ ಎಂಬ ವೆಬಿನಾರ್ ನ ವಿಷಯದ ಮಹತ್ವವನ್ನು ಎತ್ತಿ ತೋರಿಸಿದರು. ಈ ವರ್ಷದ ಬಜೆಟ್ ಈ ವಿಷಯವನ್ನು ದೊಡ್ಡ ಪ್ರಮಾಣದಲ್ಲಿ ಪ್ರತಿಬಿಂಬಿಸುತ್ತದೆ ಮತ್ತು ಭಾರತದ ಭವಿಷ್ಯದ ನೀಲನಕ್ಷೆಯಾಗಿದೆ ಎಂದು ಅವರು ಹೇಳಿದರು. ಮೂಲಸೌಕರ್ಯ, ಕೈಗಾರಿಕೆಗಳು, ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಳಲ್ಲಿ ಹೂಡಿಕೆಗಳಿಗೆ ಸಮಾನ ಆದ್ಯತೆ ನೀಡಲಾಗಿದೆ ಎಂದು ಅವರು ಒತ್ತಿ ಹೇಳಿದರು. ಸಾಮರ್ಥ್ಯ ವೃದ್ಧಿ ಮತ್ತು ಪ್ರತಿಭೆಗಳ ಪೋಷಣೆ ರಾಷ್ಟ್ರದ ಪ್ರಗತಿಗೆ ಅಡಿಪಾಯವಾಗಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿ, ಮುಂದಿನ ಹಂತದ ಅಭಿವೃದ್ಧಿಗೆ ಅಗತ್ಯವಿರುವುದರಿಂದ ಎಲ್ಲಾ ಪಾಲುದಾರರು ಮುಂದೆ ಬಂದು ಈ ಕ್ಷೇತ್ರಗಳಲ್ಲಿ ಹೆಚ್ಚು ಹೂಡಿಕೆ ಮಾಡಬೇಕೆಂದು ಒತ್ತಾಯಿಸಿದರು. ದೇಶದ ಆರ್ಥಿಕ ಯಶಸ್ಸಿಗೆ ಇದು ಅತ್ಯಗತ್ಯ ಮತ್ತು ಪ್ರತಿಯೊಂದು ಸಂಸ್ಥೆಯ ಯಶಸ್ಸಿಗೆ ಆಧಾರವಾಗಿದೆ ಎಂದು ಅವರು ಒತ್ತಿ ಹೇಳಿದರು.ಮಾರ್ಚ್ 5, 2025 ರಂದು ನಡೆಯಲಿರುವ ಉದ್ಯೋಗ ಕುರಿತ ಬಜೆಟ್ ನಂತರದ ವೆಬಿನಾರ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
March 04th, 05:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 5, 2025 ರಂದು ಮಧ್ಯಾಹ್ನ 1:30ಕ್ಕೆ ಉದ್ಯೋಗ ಕುರಿತು ನಡೆಯಲಿರುವ ಬಜೆಟ್ ನಂತರದ ವೆಬಿನಾರ್ ಕಾರ್ಯಕ್ರಮದಲ್ಲಿ ವಿಡಿಯೊ ಸಮಾವೇಶ ಮೂಲಕ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪ್ರಮುಖ ವಿಷಯಗಳು ಜನರಲ್ಲಿ, ಆರ್ಥಿಕತೆ ಮತ್ತು ನಾವೀನ್ಯತೆಗಳಲ್ಲಿ ಹೂಡಿಕೆ ಮಾಡುವುದಾಗಿದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಬಜೆಟ್ ನಂತರದ ಎಂ ಎಸ್ ಎಂ ಇ ವಲಯದ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಮಂತ್ರಿ ಭಾಷಣ
March 04th, 01:00 pm
ಉತ್ಪಾದನೆ ಮತ್ತು ರಫ್ತು ಕುರಿತ ಈ ಬಜೆಟ್ ವೆಬಿನಾರ್ ಪ್ರತಿಯೊಂದು ಅಂಶದಿಂದಲೂ ಬಹಳ ಮುಖ್ಯವಾಗಿದೆ. ನಿಮಗೆ ತಿಳಿದಿರುವಂತೆ , ಈ ಬಜೆಟ್ ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಆಗಿತ್ತು. ಈ ಬಜೆಟ್‌ನ ಅತ್ಯಂತ ವಿಶೇಷವಾದ ವಿಷಯವೆಂದರೆ ಅದು ನಿರೀಕ್ಷೆಗಿಂತ ಹೆಚ್ಚಿನದನ್ನು ನೀಡಿದೆ. ಸರ್ಕಾರವು ತಜ್ಞರು ನಿರೀಕ್ಷಿಸಿದ್ದಕ್ಕಿಂತ ದೊಡ್ಡ ಕ್ರಮಗಳನ್ನು ತೆಗೆದುಕೊಂಡಿರುವ ಹಲವು ಕ್ಷೇತ್ರಗಳಿವೆ ಮತ್ತು ನೀವು ಅದನ್ನು ಬಜೆಟ್‌ನಲ್ಲಿ ನೋಡಿದ್ದೀರಿ. ಉತ್ಪಾದನೆ ಮತ್ತು ರಫ್ತಿಗೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
March 04th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ನಂತರದ ವೆಬಿನಾರ್ ಗಳನ್ನುದ್ದೇಶಿಸಿ ಭಾಷಣ ಮಾಡಿದರು. ಬೆಳವಣಿಗೆಯ ಎಂಜಿನ್ ಆಗಿ ಎಂಎಸ್ಎಂಇ ಕುರಿತು ವೆಬಿನಾರ್ಗಳು ನಡೆದವು; ಉತ್ಪಾದನೆ, ರಫ್ತು ಮತ್ತು ಪರಮಾಣು ಶಕ್ತಿ ಕಾರ್ಯಾಚರಣೆಗಳು; ನಿಯಂತ್ರಣ, ಹೂಡಿಕೆ ಮತ್ತು ಸುಗಮ ವ್ಯಾಪಾರ ಸುಧಾರಣೆಗಳು ಇದರಲ್ಲಿ ಸೇರಿದ್ದವು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ಪಾದನೆ ಮತ್ತು ರಫ್ತು ಕುರಿತ ಬಜೆಟ್ ನಂತರದ ವೆಬಿನಾರ್ ಗಳು ಬಹಳ ಮಹತ್ವದ್ದಾಗಿವೆ ಎಂದರು. ಈ ಬಜೆಟ್ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಎಂದು ಉಲ್ಲೇಖಿಸಿದ ಅವರು, ಈ ಬಜೆಟ್ ನ ಅತ್ಯಂತ ಗಮನಾರ್ಹ ಅಂಶವೆಂದರೆ ಅದರ ವಿತರಣೆ, ಇದು ನಿರೀಕ್ಷೆಗಳನ್ನು ಮೀರಿದೆ ಎಂದು ಒತ್ತಿ ಹೇಳಿದರು. ಹಲವಾರು ವಲಯಗಳಲ್ಲಿ, ತಜ್ಞರು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂಬುದರತ್ತ ಶ್ರೀ ಮೋದಿ ಗಮನಸೆಳೆದರು. ಈ ಬಜೆಟ್ ನಲ್ಲಿ ಉತ್ಪಾದನೆ ಮತ್ತು ರಫ್ತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.ಮಾರ್ಚ್ 4ರಂದು ಬಜೆಟ್ ನಂತರದ ಮೂರು ವೆಬಿನಾರ್‌ಗಳಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
March 03rd, 09:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಾಹ್ನ 12:30ರ ಸುಮಾರಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಬಜೆಟ್ ನಂತರದ ಮೂರು ವೆಬಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ. ಈ ವೆಬಿನಾರ್‌ಗಳನ್ನು ಬೆಳವಣಿಗೆಯ ಎಂಜಿನ್ ಆಗಿ ಎಂಎಸ್‌ಎಂಇಯಲ್ಲಿನಡೆಸಲಾಗುತ್ತಿದೆ; ಉತ್ಪಾದನೆ, ರಫ್ತು ಮತ್ತು ಪರಮಾಣು ಶಕ್ತಿ ಕಾರ್ಯಾಚರಣೆಗಳು; ನಿಯಂತ್ರಣ, ಹೂಡಿಕೆ ಮತ್ತು ಸುಗಮ ವ್ಯಾಪಾರ ಸುಧಾರಣೆಗಳು. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಬಜೆಟ್ ನಂತರದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕುರಿತ ವೆಬಿನಾರ್‌ನಲ್ಲಿ ಪ್ರಧಾನಮಂತ್ರಿಯವರ ಭಾಷಣ
March 01st, 01:00 pm
ಬಜೆಟ್ ನಂತರ, ಬಜೆಟ್-ಸಂಬಂಧಿತ ವೆಬಿನಾರ್ ನಲ್ಲಿ ನಿಮ್ಮೆಲ್ಲರ ಉಪಸ್ಥಿತಿ ಅತ್ಯಂತ ಮುಖ್ಯವಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು. ಈ ವರ್ಷದ ಆಯವ್ಯಯ ನಮ್ಮ ಸರ್ಕಾರದ ಮೂರನೇ ಅವಧಿಯ ಪ್ರಥಮ ಸಂಪೂರ್ಣ ಆಯವ್ಯಯವಾಗಿದೆ. ಈ ಆಯವ್ಯಯ ನಮ್ಮ ನೀತಿಗಳಲ್ಲಿನ ನಿರಂತರತೆಯನ್ನು ತೋರ್ಪಡಿಸುವುದಲ್ಲದೆ, ಅಭಿವೃದ್ಧಿ ಹೊಂದಿದ ಭಾರತದ ದೃಷ್ವಿಕೋನದಲ್ಲಿ ವಿನೂತನ ವಿಸ್ತರಣೆಯನ್ನು ಕೂಡಾ ತೋರಿಸುತ್ತದೆ. ಬಜೆಟ್ ಪೂರ್ವ ನಿಮ್ಮ ಎಲ್ಲ ಪಾಲುದಾರರು ನೀಡಿದ ಸಲಹೆ ಮತ್ತು ಸೂಚನೆಗಳು ಬಜೆಟ್ ಸಿದ್ಧಪಡಿಸುವಾಗ ತುಂಬಾ ಉಪಯುಕ್ತವಾದವು. ಈ ಆಯವ್ಯಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ, ಅಲ್ಲದೆ ಅತ್ಯುತ್ತಮ ಮತ್ತು ಶೀಘ್ರಗತಿಯ ಫಲಿತಾಂಶ ಪಡೆಯುವಲ್ಲಿ, ಎಲ್ಲಾ ನಿರ್ಧಾರಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಲ್ಲಿ ಮತ್ತು ನೀತಿಗಳನ್ನು ಜಾರಿತರುವಲ್ಲಿ ನಿಮ್ಮ ಪಾತ್ರ ಮತ್ತಷ್ಟು ಮಹತ್ವ ಪಡೆದಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು
March 01st, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಬಜೆಟ್ ನಂತರದ ವೆಬಿನಾರ್ ನಲ್ಲಿ ಭಾಗವಹಿಸುವಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಪ್ರಧಾನಿಯವರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಈ ವರ್ಷದ ಬಜೆಟ್ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಆಗಿದೆ, ಇದು ನೀತಿಗಳಲ್ಲಿ ನಿರಂತರತೆ ಮತ್ತು ವಿಕಸಿತ ಭಾರತದ ದೃಷ್ಟಿಯ ಹೊಸ ವಿಸ್ತರಣೆಯನ್ನು ಪ್ರತಿಬಿಂಬಿಸುತ್ತದೆ. ಬಜೆಟ್ ಗೆ ಮೊದಲು ಎಲ್ಲಾ ಭಾಗೀದಾರರಿಂದ ಪಡೆದ ಅಮೂಲ್ಯವಾದ ಒಳಹರಿವು ಮತ್ತು ಸಲಹೆಗಳನ್ನು ಅವರು ಶ್ಲಾಘಿಸಿದರು, ಅದು ತುಂಬಾ ಉಪಯುಕ್ತವಾಗಿದ್ದವು. ಈ ಬಜೆಟ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಲ್ಲಿ ಭಾಗೀದಾರರ ಪಾತ್ರವು ಹೆಚ್ಚು ಮಹತ್ವದ್ದಾಗಿದೆ ಎಂದು ಅವರು ಒತ್ತಿ ಹೇಳಿದರು.ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 23rd, 06:11 pm
ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು
February 23rd, 04:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.Today, be it major nations or global platforms, the confidence in India is stronger than ever: PM at ET Summit
February 15th, 08:30 pm
PM Modi, while addressing the ET Now Global Business Summit 2025, highlighted India’s rapid economic growth and reforms. He emphasized India’s rise as a global economic leader, crediting transformative policies like the SVAMITVA Yojana and banking reforms. He stressed the importance of a positive mindset, swift justice, and ease of doing business, reaffirming India's commitment to Viksit Bharat.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ-2025ನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ
February 15th, 08:00 pm
ನವದೆಹಲಿಯಲ್ಲಿ ಇಂದು ನಡೆದ ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2025ರಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಟಿ ನೌ ಶೃಂಗಸಭೆಯ ಕಳೆದ ಆವೃತ್ತಿಯಲ್ಲಿ, ಭಾರತವು ತಮ್ಮ ಮೂರನೇ ಅವಧಿಯಲ್ಲಿ ಹೊಸ ವೇಗದಲ್ಲಿ ಕೆಲಸ ಮಾಡುತ್ತದೆ ಎಂದು ವಿನಮ್ರವಾಗಿ ಹೇಳಿದ್ದನ್ನು ನೆನಪಿಸಿಕೊಂಡರು. ಈ ವೇಗವು ಈಗ ತೀವ್ರವಾಗಿದ್ದು ದೇಶದಿಂದ ಬೆಂಬಲವನ್ನು ಪಡೆಯುತ್ತಿರುವುದಾಗಿ ಅವರು ತೃಪ್ತಿ ವ್ಯಕ್ತಪಡಿಸಿದರು. ವಿಕಸಿತ ಭಾರತದ ಬದ್ಧತೆಗೆ ಅಪಾರ ಬೆಂಬಲ ನೀಡಿದ ಒಡಿಶಾ, ಮಹಾರಾಷ್ಟ್ರ, ಹರಿಯಾಣ ಮತ್ತು ನವದೆಹಲಿಯ ಜನರಿಗೆ ಅವರು ಧನ್ಯವಾದ ಅರ್ಪಿಸಿದರು. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಮುಟ್ಟುವಲ್ಲಿ ದೇಶದ ನಾಗರಿಕರು ಹೇಗೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿ ಕೆಲಸ ಮಾಡುತ್ತಿದ್ದಾರೆ ಎಂಬುದಕ್ಕೆ ದೊರೆತ ಮನ್ನಣೆ ಇದು ಎಂದು ಅವರು ಹೇಳಿದರು.PM Modi’s Budget 2025: A Historic Push for Innovation and Research
February 04th, 06:53 pm
Under the visionary leadership of Prime Minister Narendra Modi, India is not only preserving its rich cultural and historical heritage but also making remarkable strides in science, technology, and innovation. In line with this commitment, the government has allocated ₹20,000 crore to encourage private sector-led research, development, and innovation—an unprecedented move.The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.PM Modi inaugurates the 38th National Games in Dehradun
January 28th, 09:02 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.The people of Delhi have suffered greatly because of AAP-da: PM Modi during Mera Booth Sabse Mazboot programme
January 22nd, 01:14 pm
Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.PM Modi Interacts with BJP Karyakartas Across Delhi under Mera Booth Sabse Mazboot via NaMo App
January 22nd, 01:00 pm
Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
August 31st, 12:16 pm
ಅಶ್ವಿನಿ ವೈಷ್ಣವ್ ಜೀ ಸೇರಿದಂತೆ ಕೇಂದ್ರ ಸರ್ಕಾರದ ನನ್ನ ಗೌರವಾನ್ವಿತ ಸಹೋದ್ಯೋಗಿಗಳೇ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಜೀ; ತಮಿಳುನಾಡು ರಾಜ್ಯಪಾಲರಾದ ಆರ್.ಎನ್.ರವಿ; ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್; ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್; ನನ್ನ ಇತರ ಸಂಪುಟ ಸಹೋದ್ಯೋಗಿಗಳೇ; ರಾಜ್ಯಗಳ ಉಪ ಮುಖ್ಯಮಂತ್ರಿಗಳು; ಮಂತ್ರಿಗಳು; ಸಂಸತ್ ಸದಸ್ಯರು; ಮತ್ತು ದೇಶದಾದ್ಯಂತದ ಇತರ ಸಾರ್ವಜನಿಕ ಪ್ರತಿನಿಧಿಗಳು, ಮಹಿಳೆಯರೇ ಮತ್ತು ಮಹನೀಯರೇ!ವಿಡಿಯೋ ಕಾನ್ಪರೆನ್ಸ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
August 31st, 11:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಪ್ರಧಾನಮಂತ್ರಿಯವರ ‘ಭಾರತದಲ್ಲೇ ತಯಾರಿಸು - ಮೇಕ್ ಇನ್ ಇಂಡಿಯಾ’ ಮತ್ತು ಸ್ವಾವಲಂಬಿ ಭಾರತ” ದೃಷ್ಟಿಕೋನದ ಮಹತ್ವ ಕುರಿತು ಬೆಳಕು ಚೆಲ್ಲಿದರು. ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ಮೀರತ್-ಲಕ್ನೋ, ಮಧುರೈ-ಬೆಂಗಳೂರು ಮತ್ತು ಚೆನ್ನೈ-ನಾಗರ್‌ಕೋಯಿಲ್ ಮೂರು ಮಾರ್ಗಗಳಲ್ಲಿ ಸಂಪರ್ಕವನ್ನು ಸುಧಾರಿಸುತ್ತಿದೆ. ಈ ಮೂರು ರೈಲುಗಳು ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಂಪರ್ಕ ವ್ಯವಸ್ಥೆಗೆ ಪುಷ್ಟಿ ನೀಡಲಿದೆ.ಕಾಂಗ್ರೆಸ್ ಮತ್ತು ಬಿಜೆಡಿಯಿಂದಾಗಿ 'ಶ್ರೀಮಂತ' ಒಡಿಶಾದ ಜನರು ಬಡವಾಗಿದ್ದಾರೆ: ಬೆರ್ಹಾಂಪುರದಲ್ಲಿ ಪ್ರಧಾನಿ ಮೋದಿ
May 06th, 09:41 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ಬರ್ಹಾಂಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.