ಉಜ್ವಲಾ ಸಬ್ಸಿಡಿ ಕುರಿತ ಇಂದಿನ ನಿರ್ಧಾರವು ಕುಟುಂಬ ಬಜೆಟ್ ಅನ್ನು ಹೆಚ್ಚು ಸುಲಭಗೊಳಿಸುತ್ತದೆ: ಪ್ರಧಾನಮಂತ್ರಿ

May 21st, 08:16 pm

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿನ ಗಮನಾರ್ಹ ಕುಸಿತವು ವಿವಿಧ ವಲಯಗಳ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಜತೆಗೆ ನಮ್ಮ ನಾಗರಿಕರಿಗೆ ಪರಿಹಾರವನ್ನು ನೀಡುತ್ತದೆ: ಪ್ರಧಾನಮಂತ್ರಿ

ಯಶಸ್ಸಿಗೆ ಒಂದೇ ಒಂದು ಮಂತ್ರವಿದೆ - 'ದೀರ್ಘಾವಧಿಯ ಯೋಜನೆ ಮತ್ತು ನಿರಂತರ ಬದ್ಧತೆ', ಹೇಳಿದ್ದಾರೆ ಪ್ರಧಾನಿ

March 12th, 06:40 pm

ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ 11 ನೇ ಖೇಲ್ ಮಹಾಕುಂಭವನ್ನು ಉದ್ಘಾಟಿಸಿದರು. ಕ್ರೀಡೆಯಲ್ಲಿ ಯಶಸ್ಸಿಗೆ 360 ಡಿಗ್ರಿ ವಿಧಾನದ ಅಗತ್ಯವಿದೆ. ಅದೇ ರೀತಿ, ದೇಶದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಭಾರತವು ಸಮಗ್ರ ವಿಧಾನದೊಂದಿಗೆ ಕೆಲಸ ಮಾಡುತ್ತಿದೆ. ಖೇಲೋ ಇಂಡಿಯಾ ಕಾರ್ಯಕ್ರಮವು ಅಂತಹ ಚಿಂತನೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಅಹಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದ ಪ್ರಧಾನಿ

March 12th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.

Focus of Budget is on providing basic necessities to poor, middle class, youth: PM Modi

February 02nd, 11:01 am

Prime Minister Narendra Modi today addressed a conclave on Aatmanirbhar Arthvyavastha organized by the Bharatiya Janata Party. Addressing the gathering virtually, PM Modi said, “There is a possibility of a new world order post-COVID pandemic. Today, the world's perspective of looking at India has changed a lot. Now, the world wants to see a stronger India. With the world's changed perspective towards India, it is imperative for us to take the country forward at a rapid pace by strengthening our economy.”

PM Modi addresses at Aatmanirbhar Arthvyavastha programme via Video Conference

February 02nd, 11:00 am

Prime Minister Narendra Modi today addressed a conclave on Aatmanirbhar Arthvyavastha organized by the Bharatiya Janata Party. Addressing the gathering virtually, PM Modi said, “There is a possibility of a new world order post-COVID pandemic. Today, the world's perspective of looking at India has changed a lot. Now, the world wants to see a stronger India. With the world's changed perspective towards India, it is imperative for us to take the country forward at a rapid pace by strengthening our economy.”

2022-23ರ ಕೇಂದ್ರ ಬಜೆಟ್ ಮೇಲೆ ಪ್ರಧಾನ ಮಂತ್ರಿ ಅವರ ಭಾಷಣ

February 01st, 02:23 pm

ಈ ಬಜೆಟ್, 100 ವರ್ಷಗಳಲ್ಲೇ ಭಯಾನಕವಾದಂತಹ ವಿಕೋಪದ ನಡುವೆಯೂ ಅಭಿವೃದ್ಧಿಯ ಬಗ್ಗೆ ಹೊಸ ವಿಶ್ವಾಸವನ್ನು ಮೂಡಿಸಿದೆ. ಆರ್ಥಿಕತೆಯನ್ನು ಬಲಗೊಳಿಸುವುದರ ಜೊತೆಗೆ ಈ ಬಜೆಟ್ ಜನಸಾಮಾನ್ಯರಿಗೆ ಅನೇಕ ಹೊಸ ಅವಕಾಶಗಳನ್ನು ರೂಪಿಸಲಿದೆ. ಮೂಲಸೌಕರ್ಯಗಳು, ಹೂಡಿಕೆ, ಬೆಳವಣಿಗೆ ಮತ್ತು ಉದ್ಯೋಗಗಳಿಗೆ ಪೂರ್ಣ ಹೊಸ ಸಾಧ್ಯತೆಗಳನ್ನು ಈ ಬಜೆಟ್ ಒಳಗೊಂಡಿದೆ. ಹೊಸ ವಲಯವನ್ನು ತೆರೆಯಲಾಗಿದೆ ಮತ್ತು ಅದು ಹಸಿರು ಉದ್ಯೋಗಗಳದ್ದು. ಈ ಬಜೆಟ್ ತಕ್ಷಣದ ಆವಶ್ಯಕತೆಗಳಿಗೆ ಗಮನ ಹರಿಸಿದೆ ಮತ್ತು ದೇಶದ ಯುವಜನತೆಯ ಭವ್ಯ ಭವಿತವ್ಯವನ್ನು ಖಾತ್ರಿಗೊಳಿಸಿದೆ.

‘ಜನಸ್ನೇಹಿ ಮತ್ತು ಪ್ರಗತಿಪರ ಬಜೆಟ್‘ಗಾಗಿ ಹಣಕಾಸು ಸಚಿವರು ಮತ್ತು ಅವರ ತಂಡವನ್ನು ಅಭಿನಂದಿಸಿದ ಪ್ರಧಾನಿ

February 01st, 02:22 pm

ಶತಮಾನಕ್ಕೊಮ್ಮೆ ಸಂಭವಿಸುವ ವಿಪತ್ತಿನ ನಡುವೆಯೇ ಈ ವರ್ಷದ ಬಜೆಟ್ ಅಭಿವೃದ್ಧಿಯ ಹೊಸ ವಿಶ್ವಾಸವನ್ನು ಮೂಡಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಈ ಬಜೆಟ್ ಆರ್ಥಿಕತೆಗೆ ಶಕ್ತಿ ತುಂಬುವ ಜೊತೆಗೆ ಸಾಮಾನ್ಯ ಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ”ಎಂದು ಅವರು ಹೇಳಿದರು.

2022ನೇ ಸಾಲಿನ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುನ್ನ ಪ್ರಧಾನಿಯವರ ಮಾಧ್ಯಮ ಹೇಳಿಕೆ

January 31st, 11:32 am

ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಈ ಬಜೆಟ್ ಅಧಿವೇಶನಕ್ಕೆ ನಿಮ್ಮೆಲ್ಲರನ್ನೂ ಮತ್ತು ದೇಶದ ಎಲ್ಲಾ ಗೌರವಾನ್ವಿತ ಸಂಸದರನ್ನು ನಾನು ಸ್ವಾಗತಿಸುತ್ತೇನೆ. ಇಂದಿನ ಜಾಗತಿಕ ಪರಿಸ್ಥಿತಿಯಲ್ಲಿ ಭಾರತಕ್ಕೆ ಅನೇಕ ಅವಕಾಶಗಳಿವೆ. ಭಾರತದ ಆರ್ಥಿಕ ಪ್ರಗತಿ, ಅದರ ಲಸಿಕೆ ಅಭಿಯಾನ ಮತ್ತು ಭಾರತದಲ್ಲಿ ತಯಾರಿಸಿದ ಲಸಿಕೆಗಳು ಇಡೀ ವಿಶ್ವದಲ್ಲಿ ವಿಶ್ವಾಸವನ್ನು ಮೂಡಿಸುತ್ತಿವೆ.