ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 25th, 02:00 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜೀ, ಕೇಂದ್ರ ಸಚಿವ ಶ್ರೀ ವಿ.ಕೆ.ಸಿಂಗ್ ಜೀ, ಉತ್ತರ ಪ್ರದೇಶದ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ಗೌರವಾನ್ವಿತ ಪ್ರತಿನಿಧಿಗಳು ಮತ್ತು ಬುಲಂದ್ ಶಹರ್ ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ

January 25th, 01:33 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿಂದು 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಎಲ್ಲಾ ಯೋಜನೆಗಳು ರೈಲು, ರಸ್ತೆ, ತೈಲ ಮತ್ತು ಅನಿಲ, ನಗರಾಭಿವೃದ್ಧಿ, ವಸತಿ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದ್ದಾಗಿವೆ.

ಜನವರಿ 25 ರಂದು ಬುಲಂದ್‌ಶಹರ್ ಮತ್ತು ಜೈಪುರಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ

January 24th, 05:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 25 ರಂದು ಉತ್ತರ ಪ್ರದೇಶದ ಬುಲಂದ್‌ಶಹರ್ ಮತ್ತು ರಾಜಸ್ಥಾನದ ಜೈಪುರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿ ಅವರು ಬುಲಂದ್‌ಶಹರ್‌ನಲ್ಲಿ 19,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ದೇಶಕ್ಕೆ ಸಮರ್ಪಿಸಲಿದ್ದಾರೆ. ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ನಗರಾಭಿವೃದ್ಧಿ ಮತ್ತು ವಸತಿ ಮುಂತಾದ ಹಲವಾರು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿವೆ.

ಬಿಜೆಪಿಗೆ ಇಡೀ ಉತ್ತರ ಪ್ರದೇಶ ಒಂದು ಕುಟುಂಬ: ಪ್ರಧಾನಿ ಮೋದಿ

February 06th, 01:31 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಮಥುರಾ, ಆಗ್ರಾ ಮತ್ತು ಬುಲಂದ್‌ಶಹರ್‌ನಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ ಮತ್ತು ಹಿರಿಯ ಗಾಯಕಿ ನಮ್ಮ ದೇಶದಲ್ಲಿ ಎಂದಿಗೂ ತುಂಬಲಾಗದ ಶೂನ್ಯವನ್ನು ಬಿಟ್ಟಿದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿ ಉತ್ತರ ಪ್ರದೇಶದ ಮಥುರಾ, ಆಗ್ರಾ ಮತ್ತು ಬುಲಂದ್‌ಶಹರ್‌ನಲ್ಲಿ ವರ್ಚುವಲ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು

February 06th, 01:30 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಮಥುರಾ, ಆಗ್ರಾ ಮತ್ತು ಬುಲಂದ್‌ಶಹರ್‌ನಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ ಮತ್ತು ಹಿರಿಯ ಗಾಯಕಿ ನಮ್ಮ ದೇಶದಲ್ಲಿ ಎಂದಿಗೂ ತುಂಬಲಾಗದ ಶೂನ್ಯವನ್ನು ಬಿಟ್ಟಿದ್ದಾರೆ ಎಂದು ಹೇಳಿದರು.

"ಐದು ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಸಂವಹನ "

November 03rd, 06:53 pm

ಪ್ರಧಾನಿ ನರೇಂದ್ರ ಮೋದಿ ಇಂದು ಬುಲಂದ್ ಶಹರ್, ಕೋಟಾ, ಕೊರ್ಬಾ, ಸಿಕರ್ ಮತ್ತು ಟಿಕಾಮ್ಗಢ ಲೋಕಸಭಾ ಕ್ಷೇತ್ರಗಳ ಬಿಜೆಪಿ ಬೂತ್ ಕಾರ್ಯಕರ್ತರೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸಿದರು. 'ಮೇರಾ ಬೂತ್ ಸಬ್ಸೆ ಮಜ್ಬೂತ್ ' ಕಾರ್ಯಕ್ರಮದ ಸರಣಿಯಲ್ಲಿ ಈ ಸಂವಾದವು ಆರನೆಯದಾಗಿತ್ತು.