ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್- ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
December 25th, 01:00 pm
ವೀರರ ನಾಡಾದ ಬುಂದೇಲ್ ಖಂಡದ ಎಲ್ಲ ಜನರಿಗೆ ನಾನು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರಿಗೂ ನಾನು ಶುಭ ಕೋರುತ್ತೇನೆ. ಈ ಪ್ರದೇಶದ ಶ್ರದ್ಧಾಳು ಮುಖ್ಯಮಂತ್ರಿ ಭಾಯಿ ಮೋಹನ್ ಯಾದವ್ ಜೀ; ಕೇಂದ್ರ ಸಚಿವರಾದ ಭಾಯಿ ಶಿವರಾಜ್ ಸಿಂಗ್ ಜೀ, ವೀರೇಂದ್ರ ಕುಮಾರ್ ಜೀ ಮತ್ತು ಸಿಆರ್ ಪಾಟಿಲ್ ಜೀ; ಉಪ ಮುಖ್ಯಮಂತ್ರಿ ಜಗದೀಶ್ ದೇವ್ಡಾ ಜೀ; ರಾಜೇಂದ್ರ ಶುಕ್ಲಾ ಜೀ; ಇತರ ಸಚಿವರು, ಸಂಸದರು, ಶಾಸಕರು, ಹಾಗು ಇತರ ಗಣ್ಯರೇ, ಪೂಜ್ಯ ಸಾಧುಗಳು ಮತ್ತು ಮಧ್ಯಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು
December 25th, 12:30 pm
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ವಿಶ್ವದ ಕ್ರಿಶ್ಚಿಯನ್ ಸಮುದಾಯದ ಜನತೆಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದರು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಇದಕ್ಕಾಗಿ ಮಧ್ಯಪ್ರದೇಶದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿಸಾವಿರಾರು ಕೋಟಿ ರೂಪಾಯಿಗಳ ಹೊಸ ಮೂಲಸೌಕರ್ಯ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಂಡಿವೆ ಎಂದು ಅವರು ಹೇಳಿದರು. ಇಂದು ಐತಿಹಾಸಿಕ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ, ದೌಧನ್ ಅಣೆಕಟ್ಟು ಮತ್ತು ಮಧ್ಯಪ್ರದೇಶದ ಮೊದಲ ಸೌರ ವಿದ್ಯುತ್ ಸ್ಥಾವರವಾದ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಅವರು ಮಧ್ಯಪ್ರದೇಶದ ಜನರನ್ನು ಅಭಿನಂದಿಸಿದರು.ಎಸ್‌ಪಿ-ಕಾಂಗ್ರೆಸ್ ವೋಟ್ ಜಿಹಾದ್ ಮಾಡುವವರಿಗೆ ಸವಲತ್ತುಗಳನ್ನು ಹಂಚಲಿದೆ: ಹಮೀರ್‌ಪುರದಲ್ಲಿ ಪ್ರಧಾನಿ ಮೋದಿ
May 17th, 11:25 am
ಉತ್ತರ ಪ್ರದೇಶದ ಹಮೀರ್‌ಪುರ್‌ನಲ್ಲಿ ನಡೆದ ಮೂರನೇ ಸಾರ್ವಜನಿಕ ಸಭೆಯಲ್ಲಿ, ಬಿಜೆಪಿ ಸರ್ಕಾರದ ಅಡಿಯಲ್ಲಿ ಬುಂದೇಲ್‌ಖಂಡದ ಅಭಿವೃದ್ಧಿ ಮತ್ತು ಪರಿವರ್ತನೆಗೆ ಒತ್ತು ನೀಡುವ ಮೂಲಕ ಪ್ರಧಾನಿ ಮೋದಿ ಪ್ರಬಲ ಭಾಷಣ ಮಾಡಿದರು. ಪ್ರಧಾನಮಂತ್ರಿಯವರು ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು ಮತ್ತು ಈ ಪ್ರದೇಶದ ಭವಿಷ್ಯದ ಬಗ್ಗೆ ತಮ್ಮ ದೃಷ್ಟಿಕೋನವನ್ನು ವ್ಯಕ್ತಪಡಿಸಿದರು.ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ಬಾರಾಬಂಕಿ, ಫತೇಪುರ್ ಮತ್ತು ಹಮೀರ್‌ಪುರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 17th, 11:10 am
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಾರಾಬಂಕಿ, ಫತೇಪುರ್ ಮತ್ತು ಹಮೀರ್‌ಪುರದಲ್ಲಿ ಬೃಹತ್ ಮತ್ತು ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ, ನಡೆಯುತ್ತಿರುವ ಚುನಾವಣೆಗಳ ಮಹತ್ವವನ್ನು ಒತ್ತಿಹೇಳಿದರು. ಅಭಿವೃದ್ಧಿ ಮತ್ತು ಸುಧಾರಣಾ ಕಾರ್ಯಸೂಚಿಯನ್ನು ಮುಂದುವರಿಸಲು ಬಿಜೆಪಿಗೆ ನಿರ್ಣಾಯಕ ಜನಾದೇಶದ ಅಗತ್ಯವನ್ನು ಅವರು ಒತ್ತಿ ಹೇಳಿದರು. ತಮ್ಮ ಸರ್ಕಾರದ ಸಾಧನೆಗಳು ಮತ್ತು ವಿರೋಧ ಪಕ್ಷಗಳೊಂದಿಗೆ ಸಂಪೂರ್ಣ ವ್ಯತಿರಿಕ್ತತೆಯನ್ನು ಎತ್ತಿ ಹಿಡಿದ ಪ್ರಧಾನಿ ಮೋದಿ ಅವರು ಬಾರಾಬಂಕಿ ಮತ್ತು ಮೋಹನ್‌ಲಾಲ್‌ಗಂಜ್ ಜನರ ಆಶೀರ್ವಾದ ಮತ್ತು ಬೆಂಬಲವನ್ನು ಕೋರಿದರು.ದೆಹಲಿಯ ಕೆಂಪು ಕೋಟೆಯಲ್ಲಿ ಇಂಡಿಯಾ ಆರ್ಟ್, ಆರ್ಕಿಟೆಕ್ಚರ್ ಮತ್ತು ಡಿಸೈನ್ ಬಿನಾಲೆ 2023 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 08th, 06:00 pm
ಕೆಂಪು ಕೋಟೆಯ ಈ ಅಂಗಳವು ಸ್ವತಃ ಐತಿಹಾಸಿಕವಾಗಿದೆ. ಈ ಕೋಟೆ ಕೇವಲ ಕಟ್ಟಡವಲ್ಲ; ಇದು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಸ್ವಾತಂತ್ರ್ಯದ ಮೊದಲು ಮತ್ತು ನಂತರ ಹಲವಾರು ತಲೆಮಾರುಗಳು ಕಳೆದಿವೆ, ಆದರೆ ಕೆಂಪು ಕೋಟೆಯು ಸ್ಥಿರ ಮತ್ತು ಅಳಿಸಲಾಗದು. ಈ ವಿಶ್ವ ಪರಂಪರೆಯ ತಾಣವಾದ ಕೆಂಪು ಕೋಟೆಗೆ ನಿಮ್ಮೆಲ್ಲರನ್ನೂ ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ.ದೆಹಲಿಯ ಕೆಂಪು ಕೋಟೆಯಲ್ಲಿ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ ಅಥವಾ ಉತ್ಸವ-2023 ಉದ್ಘಾಟಿಸಿದ ಪ್ರಧಾನ ಮಂತ್ರಿ
December 08th, 05:15 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿಂದು ನಡೆಯುತ್ತಿರುವ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ(ಐಎಎಡಿಬಿ) ಅಥವಾ ಉತ್ಸವ-2023 ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ಕೆಂಪುಕೋಟೆಯಲ್ಲಿ 'ಆತ್ಮನಿರ್ಭರ್ ಭಾರತ್ ಸೆಂಟರ್ ಫಾರ್ ಡಿಸೈನ್' ಮತ್ತು ವಿದ್ಯಾರ್ಥಿಗಳ ವಸ್ತುಪ್ರದರ್ಶನ-ಸಮುನ್ನತಿಯನ್ನು ಸಹ ಉದ್ಘಾಟಿಸಿದರು. ಕಾರ್ಯಕ್ರಮದ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದರು. ನಂತರ ಅವರು ವಸ್ತುಪ್ರದರ್ಶನ ವೀಕ್ಷಿಸಿದರು. ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸ ವಸ್ತುಪ್ರದರ್ಶನ((ಐಎಎಡಿಬಿ)ವು ದೆಹಲಿಯ ಸಾಂಸ್ಕೃತಿಕ ಸ್ಥಳಕ್ಕೆ ಪೀಠಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ.PM Modi addresses public meetings in Madhya Pradesh’s Satna, Chhatarpur & Neemuch
November 09th, 11:00 am
The political landscape in Madhya Pradesh is buzzing as Prime Minister Narendra Modi takes centre-stage with his numerous campaign rallies ahead of the assembly election. Today, the PM addressed huge public gatherings in Satna, Chhatarpur & Neemuch. PM Modi said, “Your one vote has done such wonders that the courage of the country’s enemies has shattered. Your one vote is going to form the BJP government here again. Your one vote will strengthen Modi in Delhi.”Congress' model for MP was 'laapata model': PM Modi
November 08th, 12:00 pm
Ahead of the Assembly Election in Madhya Pradesh, PM Modi delivered an address at a public gathering in Damoh. PM Modi said, Today, India's flag flies high, and it has cemented its position across Global and International Forums. He added that the success of India's G20 Presidency and the Chandrayaan-3 mission to the Moon's South Pole is testimony to the same.PM Modi’s Mega Election Rallies in Damoh, Guna & Morena, Madhya Pradesh
November 08th, 11:30 am
The campaigning in Madhya Pradesh has gained momentum as Prime Minister Narendra Modi has addressed multiple rallies in Damoh, Guna and Morena. PM Modi said, Today, India's flag flies high, and it has cemented its position across Global and International Forums. He added that the success of India's G20 Presidency and the Chandrayaan-3 mission to the Moon's South Pole is testimony to the same.ಉತ್ತರ ಪ್ರದೇಶದ ಜಲೌನ್ ನಲ್ಲಿ ಬುಂಡೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
July 16th, 04:17 pm
ಉತ್ತರ ಪ್ರದೇಶದ ಎಲ್ಲ ಜನರಿಗೆ, ಬುಂಡೇಲ್ ಖಂಡದ ಸಹೋದರ ಸಹೋದರಿಯರಿಗೆ ಈ ಆಧುನಿಕ ಬುಂಡೇಲ್ ಖಂಡ ಎಕ್ಸ್ ಪ್ರೆಸ್ ವೇ ಗಾಗಿ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಈ ಎಕ್ಸ್ ಪ್ರೆಸ್ ವೇ ಅನ್ನು ಬುಂಡೇಲ್ ಖಂಡದ ವೈಭವದ ಪರಂಪರೆಗೆ ಅರ್ಪಿಸುತ್ತಿದ್ದೇವೆ. ಉತ್ತರ ಪ್ರದೇಶದ ಸಂಸದನಾಗಿ ಮತ್ತು ಉತ್ತರ ಪ್ರದೇಶದ ಪ್ರತಿನಿಧಿಯಾಗಿ ಈ ಎಕ್ಸ್ ಪ್ರೆಸ್ ವೇಯನ್ನು ಬುಂಡೇಲ್ ಖಂಡಕ್ಕೆ ಕೊಡುಗೆಯಾಗಿ ನೀಡುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ. ಈ ಪ್ರದೇಶ ಅಸಂಖ್ಯಾತ ಯೋಧರನ್ನು ಮತ್ತು ದೇಶಕ್ಕಾಗಿ ರಕ್ತ ಹರಿಸಿದವರನ್ನು ಮತ್ತು ಶೌರ್ಯ ಹಾಗೂ ಕಠಿಣ ಪರಿಶ್ರಮದ ಪುರುಷರು ಮತ್ತು ಮಹಿಳೆಯರನ್ನು ಕೊಡುಗೆಯಾಗಿ ನೀಡಿದೆ.ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನ ಮಂತ್ರಿ ಅವರಿಂದ ಬುಂದೇಲ್ ಖಂಡ ಎಕ್ಸ್ ಪ್ರೆಸ್ ವೇ ಉದ್ಘಾಟನೆ.
July 16th, 10:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜಲೌನ್ ನ ಒರೈ ತಹಸಿಲ್ ನ ಕೈತೇರಿ ಗ್ರಾಮದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಸಚಿವರು, ಜನ ಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.ಜುಲೈ 16 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಮತ್ತು ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್ ಹೆದ್ದಾರಿ ಉದ್ಘಾಟನೆ ಮಾಡಲಿರುವ ಪ್ರಧಾನಿ
July 13th, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 16, 2022ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಬೆಳಗ್ಗೆ 11:30ರ ಸುಮಾರಿಗೆ ಜಲೌನ್ ಜಿಲ್ಲೆಯ ಒರಾಯ್ ತಹಸಿಲ್‌ನ ಕೈತೆರಿ ಗ್ರಾಮದಲ್ಲಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ.ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 17th, 04:07 pm
ಮುಂಬರುವ ರಾಜ್ಯ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾನು ಪಂಜಾಬ್‌ನಿಂದ ಬರುತ್ತಿದ್ದೇನೆ. ಪಂಜಾಬ್‌ನಲ್ಲಿ ಬಿಜೆಪಿಗೆ ಮತ ಹಾಕುವ ಮನಸ್ಥಿತಿ ಇದೆ. ಯುಪಿ ಚುನಾವಣೆಯ ಪ್ರತಿ ಹಂತವೂ ಬಿಜೆಪಿಗೆ ಮತ ಹಾಕುತ್ತಿದೆ. ಮಾರ್ಚ್ 10 ರಂದು ಹೋಳಿಗೆ ಮುನ್ನ ಉತ್ತರ ಪ್ರದೇಶದ ಜನರು ವಿಜಯೋತ್ಸವದ ವರ್ಣರಂಜಿತ ಆಚರಣೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.ಕೊರೊನಾವೈರಸ್ ಮತ್ತು ಲಸಿಕೆಯನ್ನು ವಿರೋಧಿಸುವವರು ಅದರ ಬಗ್ಗೆ ಹೆದರುತ್ತಾರೆ: ಉತ್ತರ ಪ್ರದೇಶದ ಫತೇಪುರದಲ್ಲಿ ಪ್ರಧಾನಿ ಮೋದಿ
February 17th, 04:01 pm
ಮುಂಬರುವ ರಾಜ್ಯ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾನು ಪಂಜಾಬ್‌ನಿಂದ ಬರುತ್ತಿದ್ದೇನೆ. ಪಂಜಾಬ್‌ನಲ್ಲಿ ಬಿಜೆಪಿಗೆ ಮತ ಹಾಕುವ ಮನಸ್ಥಿತಿ ಇದೆ. ಯುಪಿ ಚುನಾವಣೆಯ ಪ್ರತಿ ಹಂತವೂ ಬಿಜೆಪಿಗೆ ಮತ ಹಾಕುತ್ತಿದೆ. ಮಾರ್ಚ್ 10 ರಂದು ಹೋಳಿಗೆ ಮುನ್ನ ಉತ್ತರ ಪ್ರದೇಶದ ಜನರು ವಿಜಯೋತ್ಸವದ ವರ್ಣರಂಜಿತ ಆಚರಣೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.ವಸತಿ, ಎಲ್‌ಪಿಜಿ ಸಂಪರ್ಕಗಳು ಮತ್ತು ರೈತರ ಬೆಂಬಲದಂತಹ ಕಲ್ಯಾಣ ಯೋಜನೆಗಳು ರಾಜ್ಯದಲ್ಲಿ ಮುಂದುವರಿಯಲು, ಡಬಲ್ ಎಂಜಿನ್ ಸರ್ಕಾರ್ ಅಧಿಕಾರದಲ್ಲಿ ಉಳಿಯುವುದು ಅತ್ಯಗತ್ಯ: ಪ್ರಧಾನಿ ಮೋದಿ
February 12th, 03:51 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಕನೌಜ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉತ್ತರಪ್ರದೇಶ ಜನತೆಗೆ ಶುಭ ಹಾರೈಸುವ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದ ಅವರು, ನೀವೆಲ್ಲರೂ ಅಭಿವೃದ್ಧಿಯತ್ತ ಸಾಗಲಿ, ನಿರಂತರ ಅಭಿವೃದ್ಧಿಯಾಗಲಿ, ಪ್ರತಿಯೊಬ್ಬ ವ್ಯಾಪಾರಿಯ ವ್ಯಾಪಾರ ಮತ್ತಷ್ಟು ಬೆಳೆಯಲಿ ಮತ್ತು ಈ ಆಸೆ ಮತ್ತು ನಂಬಿಕೆಯಿಂದ ಇಂದು ನಾನು ಇಲ್ಲಿಗೆ ಬಂದಿದ್ದೇನೆ. ]ಉತ್ತರ ಪ್ರದೇಶದ ಕನೌಜ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ
February 12th, 03:50 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಕನೌಜ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉತ್ತರಪ್ರದೇಶ ಜನತೆಗೆ ಶುಭ ಹಾರೈಸುವ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದ ಅವರು, ನೀವೆಲ್ಲರೂ ಅಭಿವೃದ್ಧಿಯತ್ತ ಸಾಗಲಿ, ನಿರಂತರ ಅಭಿವೃದ್ಧಿಯಾಗಲಿ, ಪ್ರತಿಯೊಬ್ಬ ವ್ಯಾಪಾರಿಯ ವ್ಯಾಪಾರ ಮತ್ತಷ್ಟು ಬೆಳೆಯಲಿ ಮತ್ತು ಈ ಆಸೆ ಮತ್ತು ನಂಬಿಕೆಯಿಂದ ಇಂದು ನಾನು ಇಲ್ಲಿಗೆ ಬಂದಿದ್ದೇನೆ. ]Focus of Budget is on providing basic necessities to poor, middle class, youth: PM Modi
February 02nd, 11:01 am
Prime Minister Narendra Modi today addressed a conclave on Aatmanirbhar Arthvyavastha organized by the Bharatiya Janata Party. Addressing the gathering virtually, PM Modi said, “There is a possibility of a new world order post-COVID pandemic. Today, the world's perspective of looking at India has changed a lot. Now, the world wants to see a stronger India. With the world's changed perspective towards India, it is imperative for us to take the country forward at a rapid pace by strengthening our economy.”PM Modi addresses at Aatmanirbhar Arthvyavastha programme via Video Conference
February 02nd, 11:00 am
Prime Minister Narendra Modi today addressed a conclave on Aatmanirbhar Arthvyavastha organized by the Bharatiya Janata Party. Addressing the gathering virtually, PM Modi said, “There is a possibility of a new world order post-COVID pandemic. Today, the world's perspective of looking at India has changed a lot. Now, the world wants to see a stronger India. With the world's changed perspective towards India, it is imperative for us to take the country forward at a rapid pace by strengthening our economy.”ಇದು ಭಾರತದ ಬೆಳವಣಿಗೆಯ ಕಥೆಯ ತಿರುವು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 28th, 11:30 am
ಇಂದು ಮತ್ತೊಮ್ಮೆ ನಾವು ಮನದ ಮಾತಿನಲ್ಲಿ ಒಗ್ಗೂಡುತ್ತಿದ್ದೇವೆ. 2 ದಿನಗಳ ನಂತರ ಡಿಸೆಂಬರ್ ತಿಂಗಳು ಆರಂಭವಾಗುತ್ತಿದೆ. ಡಿಸೆಂಬರ್ ಬರುತ್ತಿದ್ದಂತೆ ಮಾನಸಿಕವಾಗಿ ನಮಗೆ ಅಂತೂ ವರ್ಷ ಮುಗಿಯಿತು ಎಂದೆನ್ನಿಸುತ್ತದೆ. ಇದು ವರ್ಷದ ಕೊನೆಯ ಮಾಸವಾಗಿದೆ. ನವ ವರ್ಷಕ್ಕೆ ಹೊಸ ಯೋಜನೆಗಳನ್ನು ಹೆಣೆಯಲಾರಂಭಿಸುತ್ತೇವೆ. ಇದೇ ತಿಂಗಳು ನೌಕಾಪಡೆ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನೂ ದೇಶ ಆಚರಿಸುತ್ತದೆ. ಡಿಸೆಂಬರ್ 16 ರಂದು 1971 ನೇ ವರ್ಷದಲ್ಲಿ ನಡೆದ ಯುದ್ಧದ ಸ್ವರ್ಣ ಜಯಂತಿಯನ್ನು ದೇಶ ಆಚರಿಸುತ್ತಿದೆ ಎಂದು ನಮಗೆಲ್ಲ ತಿಳಿದಿದೆ. ನಾನು ಈ ಎಲ್ಲ ಸಂದರ್ಭಗಳಲ್ಲಿ ದೇಶದ ಸುರಕ್ಷತಾ ಬಲವನ್ನು ಸ್ಮರಿಸುತ್ತೇನೆ. ನಮ್ಮ ಯೋಧರನ್ನು ಸ್ಮರಿಸುತ್ತೇನೆ ಹಾಗೂ ವಿಶೇಷವಾಗಿ ಇಂಥ ಯೋಧರಿಗೆ ಜನ್ಮ ನೀಡಿದ ವೀರ ಮಾತೆಯರನ್ನು ಸ್ಮರಿಸುತ್ತೇನೆ. ಎಂದಿನಂತೆ ಈ ಬಾರಿಯೂ ನನಗೆ ನಮೋ ಆಪ್ ನಲ್ಲಿ ಮತ್ತು ಮೈ ಗೌ ನಲ್ಲಿ ನಿಮ್ಮ ಹಲವಾರು ಸಲಹೆ ಸೂಚನೆಗಳು ದೊರೆತಿವೆ. ನೀವು ನನ್ನನ್ನು ನಿಮ್ಮ ಕುಟುಂಬ ಸದಸ್ಯನಂತೆ ಪರಿಗಣಿಸಿ ಸುಖ ದುಖಃಗಳನ್ನು ಹಂಚಿಕೊಂಡಿದ್ದೀರಿ. ಇದರಲ್ಲಿ ಬಹಳಷ್ಟು ಯುವಜನತೆ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರೂ ಇದ್ದಾರೆ. ಮನದ ಮಾತಿನ ನಮ್ಮ ಈ ಕುಟುಂಬ ನಿರಂತರವಾಗಿ ವೃದ್ಧಿಸುತ್ತಿದೆ ಮತ್ತು ಮನಸ್ಸುಗಳು ಬೆರೆಯುತ್ತಿವೆ ಗುರಿಯೊಂದಿಗೂ ಬೆಸೆಯುತ್ತಿವೆ ಎಂದು ನನಗೆ ಬಹಳ ಸಂತೋಷವೆನಿಸುತ್ತದೆ. ಗಾಢವಾಗಿ ಬೇರೂರುತ್ತಿರುವ ನಮ್ಮ ಸಂಬಂಧಗಳು ನಮ್ಮ ನಡುವೆ ನಿರಂತರವಾಗಿ ಸಕಾರಾತ್ಮಕತೆಯನ್ನು ಪ್ರವಹಿಸುತ್ತಿವೆ.ಉತ್ತರ ಪ್ರದೇಶದ ಝಾನ್ಸಿಯಲ್ಲಿ “ರಾಷ್ಟ್ರ ರಕ್ಷಾ ಸಮರ್ಪಣ ಪರ್ವ”ದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
November 19th, 05:39 pm
ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ರಾಣಿ ಲಕ್ಷ್ಮೀಬಾಯಿ ಅವರ ನೆಲದ ಜನರಿಗೆ ನಾನು ಕೈಮುಗಿದು ನಮಸ್ಕರಿಸುತ್ತೇನೆ. ಝಾನ್ಸಿಯು ಸ್ವಾತಂತ್ರ್ಯದ ಜ್ವಾಲೆಯನ್ನು, ಕಿಡಿಯನ್ನು ಹಚ್ಚಿತು. ಈ ನೆಲದ ಪ್ರತಿಯೊಂದು ಕಣವೂ ವೀರತ್ವ ಮತ್ತು ದೇಶಪ್ರೇಮದಲ್ಲಿ ಮಿಂದೆದ್ದಿದೆ. ಝಾನ್ಸಿಯ ವೀರ ರಾಣಿ, ರಾಣಿ ಲಕ್ಷ್ಮೀಬಾಯಿ ಅವರಿಗೆ ನಾನು ವಂದಿಸುತ್ತೇನೆ.