​​​​​​​ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶದ ಬುರ್ಹಾನ್‌ ಪುರದ ಖಡ್ಕಿ ಗ್ರಾಮದ ಸ್ವಸಹಾಯ ಗುಂಪಿನ ಮಹಿಳೆಯರ ಪ್ರಯತ್ನವನ್ನು ಶ್ಲಾಘಿಸಿದ ಪ್ರಧಾನ ಮಂತ್ರಿಗಳು

March 05th, 09:24 am

ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಖಡ್ಕಿ ಗ್ರಾಮದ ಸ್ವಸಹಾಯ ಗುಂಪಿನ ಮಹಿಳೆಯರು ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಡೆಸಿರುವ ಪ್ರಯತ್ನವನ್ನು ಶ್ಲಾಘಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದು ಇಡೀ ದೇಶಕ್ಕೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶದ ಮೊದಲ ಹರ್ ಘರ್ ಜಲ್ ಪ್ರಮಾಣೀಕೃತ ಜಿಲ್ಲೆಯಾಗಿ ಹೊರಹೊಮ್ಮಿದ ಮಧ್ಯಪ್ರದೇಶದ ಬುರ್ಹಾನ್ ಪುರದ ನಾಗರಿಕರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ

July 22nd, 09:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಮೊದಲ ಹರ್ ಘರ್ ಜಲ್ ಪ್ರಮಾಣೀಕೃತ ಜಿಲ್ಲೆಯಾಗಿ ಹೊರಹೊಮ್ಮಿದ ಮಧ್ಯಪ್ರದೇಶದ ಬುರ್ಹಾನ್ ಪುರದ ನಾಗರಿಕರನ್ನು ಅಭಿನಂದಿಸಿದ್ದಾರೆ.