ಪ್ರಧಾನಮಂತ್ರಿಯವರ ಸ್ವಾತಂತ್ರ್ಯ ದಿನದ ಭಾಷಣ 2018 – ಮುಖ್ಯಾಂಶಗಳು
August 15th, 09:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲಿನ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.72ನೇ ಸ್ವಾತಂತ್ರ್ಯ ದಿನದಂದು ದೆಹಲಿಯ ಕೆಂಪು ಕೋಟೆಯ ಮೇಲಿನ ವೇದಿಕೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದ ಕನ್ನಡ ರೂಪಾಂತರ – ಆಗಸ್ಟ್ 15, 2018
August 15th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.72ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿಯವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣ
August 15th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ
July 14th, 06:28 pm
ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ವಾರಣಾಸಿ ನಗರವನ್ನು ಸ್ಮಾರ್ಟ್ ಸಿಟಿ ಆಗಿ ರೂಪಾಂತರಗೊಳಿಸಲು ಕೆಲಸ ಪೂರ್ಣ ರೀತಿಯಲ್ಲಿ ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ. ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನ ಕೆಲಸದ ಜೊತೆಗೆ ಹತ್ತು ಇತರ ಯೋಜನೆಗಳನ್ನು ಶೀಘ್ರವಾಗಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಪ್ರದೇಶದ ಜನರ ಜೀವನವನ್ನು ಮಾರ್ಪಡಿಸುವುದು ಮಾತ್ರವಲ್ಲದೆ ಆದರೆ ಯುವಕರಿಗೆ ಉದ್ಯೋಗಾವಕಾಶಗಳನ್ನು ರಚಿಸಲಾಗುತ್ತಿದೆ .ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
July 14th, 06:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಾರಾಣಸಿಯಲ್ಲಿ ಒಟ್ಟಾರೆ 900 ಕೋಟಿ ರೂಪಾಯಿ ಮೌಲ್ಯದ ಮಹತ್ವದ ಯೋಜನೆಗಳಿಗೆ ಶಂಕುಸ್ಥಾಪನೆ ಅಥವಾ ಚಾಲನೆ ನೀಡಿದರು. ಉದ್ಘಾಟನೆಯಾದ ಯೋಜನೆಗಳಲ್ಲಿ ವಾರಾಣಸಿ ನಗರ ಅನಿಲ ವಿತರಣಾ ಯೋಜನೆ ಮತ್ತು ವಾರಾಣಸಿ – ಬಲ್ಲಿಯಾ ಮೆಮು ರೈಲು ಯೋಜನೆಯೂ ಸೇರಿತ್ತು. ಪಂಚಕೋಶಿ ಪರಿಕ್ರಮ ಮಾರ್ಗ, ಸ್ಮಾರ್ಟ್ ಸಿಟಿ ಮತ್ತು ನಮಾಮಿ ಗಂಗೆ ಯೋಜನೆಗಳ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರಕ್ಕೂ ಶಿಲಾನ್ಯಾಸ ನೆರವೇರಿಸಿದರು.It is my conviction to bring North-East at par with the other developed regions of the country: PM Modi
May 27th, 02:00 pm