ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿದ ಪ್ರಧಾನಿ
August 02nd, 11:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು.