ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ದಾಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಖಂಡನೆ
November 04th, 08:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ಇತ್ತೀಚೆಗೆ ನಡೆದ ದಾಳಿ ಹಾಗೂ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಭಾರತದ ದೃಢ ಸಂಕಲ್ಪವನ್ನು ಒತ್ತಿಹೇಳುತ್ತಾ, ಕೆನಡಾದ ಸರ್ಕಾರವು ನ್ಯಾಯ ದೊರಕಿಸಲಿ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯಲಿ ಎಂದು ಕರೆ ನೀಡಿದ್ದಾರೆ.ಕೆನಡಾದ ಪ್ರಧಾನಿಯೊಂದಿಗೆ ಪ್ರಧಾನ ಮಂತ್ರಿಯವರ ಸಭೆ
September 10th, 05:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸೆಪ್ಟೆಂಬರ್ 10 ರಂದು ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕೆನಡಾದ ಪ್ರಧಾನಮಂತ್ರಿ ಶ್ರೀ ಜಸ್ಟಿನ್ ಟ್ರುಡೊ ಅವರನ್ನು ಭೇಟಿಯಾದರು.India is a rapidly developing economy and continuously strengthening its ecology: PM Modi
September 23rd, 04:26 pm
PM Modi inaugurated National Conference of Environment Ministers in Ekta Nagar, Gujarat via video conferencing. He said that the role of the Environment Ministry was more as a promoter of the environment rather than as a regulator. He urged the states to own the measures like vehicle scrapping policy and ethanol blending.PM inaugurates the National Conference of Environment Ministers of all States in Ekta Nagar, Gujarat
September 23rd, 09:59 am
PM Modi inaugurated National Conference of Environment Ministers in Ekta Nagar, Gujarat via video conferencing. He said that the role of the Environment Ministry was more as a promoter of the environment rather than as a regulator. He urged the states to own the measures like vehicle scrapping policy and ethanol blending.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾ ಪ್ರಧಾನಿ ಭೇಟಿ ಮಾಡಿದ ಪ್ರಧಾನಮಂತ್ರಿ.
June 28th, 07:59 am
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಜರ್ಮನಿಯ ಸ್ಕ್ಲೋಸ್ ಎಲ್ಮಾವ್ ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಕೆನಡಾದ ಪ್ರಧಾನಮಂತ್ರಿ ಗೌರವಾನ್ವಿತ ಜಸ್ಟಿನ್ ಟ್ರಡೋ ಅವರನ್ನು ಭೇಟಿ ಮಾಡಿದ್ದರು.ಕೆನಡಾದಲ್ಲಿ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಟಿಪ್ಪಣಿಗಳ ಕನ್ನಡ ಅನುವಾದ
May 02nd, 08:33 am
ನಿಮ್ಮೆಲ್ಲರಿಗೂ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಗುಜರಾತ್ ದಿನದ ಶುಭಾಶಯಗಳು. ಕೆನಡಾದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಭಾರತೀಯ ಮೌಲ್ಯಗಳನ್ನು ಜೀವಂತವಾಗಿರಿಸುವಲ್ಲಿ ಒಂಟಾರಿಯೊ ಮೂಲದ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರವು ನಿರ್ವಹಿಸಿದ ಪಾತ್ರದ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಕೆನಡಾಕ್ಕೆ ನಾನು ನೀಡಿದ ಭೇಟಿಗಳಲ್ಲಿ ನಾನು ಇದನ್ನು ಅನುಭವಿಸಿದ್ದೇನೆ, ನಿಮ್ಮ ಈ ಪ್ರಯತ್ನಗಳಲ್ಲಿ ನೀವು ಎಷ್ಟು ಸಫಲರಾಗಿದ್ದೀರಿ ಮತ್ತು ನಿಮ್ಮ ಬಗ್ಗೆ ನೀವು ಹೇಗೆ ಸಕಾರಾತ್ಮಕ ಪ್ರಭಾವ ಬೀರಿದ್ದೀರಿ ಎಂಬುದನ್ನು ನಾನು ನೋಡಿದ್ದೇನೆ.ಕೆನಡಾದ ಒಂಟಾರಿಯೊದ ಸನಾತನ ಸಾಂಸ್ಕೃತಿ ಕೇಂದ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 01st, 09:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೆನಡಾದ ಒಂಟಾರಿಯೊದ ಮಾರ್ಕ್ ಹಮ್ ನಲ್ಲಿನ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರ(ಎಸ್ಎಂಸಿಸಿ)ದಲ್ಲಿ ಸರ್ದಾರ್ ಪಟೇಲ್ ಪ್ರತಿಮೆ ಅನಾವರಣ ಸಂದರ್ಭವನ್ನುದ್ದೇಶಿಸಿ ವಿಡಿಯೊ ಸಂದೇಶದ ಮೂಲಕ ಭಾಷಣ ಮಾಡಿದರು.ಗಾಂಧಿನಗರದಲ್ಲಿರುವ ಶಾಲೆಗಳ ವಿದ್ಯಾ ಸಮೀಕ್ಷಾ ಕೇಂದ್ರಕ್ಕೆ ಪ್ರಧಾನಿ ಭೇಟಿ
April 18th, 08:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ವಿದ್ಯಾ ಸಮೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು. ಪ್ರಧಾನ ಮಂತ್ರಿಯವರಿಗೆ ಮೇಲ್ವಿಚಾರಣಾ ಚಟುವಟಿಕೆಗಳನ್ನು ತೋರಿಸಲಾಯಿತು, ವಿಡಿಯೋ ಗೋಡೆಗಳು ಮತ್ತು ಕೇಂದ್ರದ ವಿವಿಧ ಅಂಶಗಳ ನೇರ ಪ್ರದರ್ಶನವನ್ನು ಮಾಡಲಾಯಿತು. ಪ್ರಧಾನಿಯವರಿಗೆ ಧ್ವನಿ-ದೃಶ್ಯ ಪ್ರಸ್ತುತಿ ಮೂಲಕ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಫೆಬ್ರವರಿ 11ರಂದು ʻಒಂದು ಸಾಗರ ಶೃಂಗಸಭೆʼಯ ಉನ್ನತ ಮಟ್ಟದ ವಿಭಾಗದಲ್ಲಿ ಭಾಗವಹಿಸಿ ಮಾತನಾಡಲಿರುವ ಪ್ರಧಾನಿ
February 10th, 07:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 11ರಂದು ಮಧ್ಯಾಹ್ನ 2:30ರ ಸುಮಾರಿಗೆ `ಒಂದು ಸಾಗರ ಶೃಂಗಸಭೆ’ಯ ಉನ್ನತ ಮಟ್ಟದ ವಿಭಾಗವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ಶೃಂಗಸಭೆಯ ಉನ್ನತ ಮಟ್ಟದ ವಿಭಾಗವನ್ನು ಉದ್ದೇಶಿಸಿ ಜರ್ಮನಿ, ಬ್ರಿಟನ್, ದಕ್ಷಿಣ ಕೊರಿಯಾ, ಜಪಾನ್, ಕೆನಡಾ ಸೇರಿದಂತೆ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಸರ್ಕಾರಗಳ ಮುಖ್ಯಸ್ಥರು ಮಾತನಾಡಲಿದ್ದಾರೆ.ಪ್ರಧಾನಮಂತ್ರಿ ಅವರೊಂದಿಗೆ ಕೆನಡಾ ಪ್ರಧಾನಿ ಗೌರವಾನ್ವಿತ ಜಸ್ಟಿನ್ ಟ್ರುಡೊ ದೂರವಾಣಿ ಸಮಾಲೋಚನೆ
February 10th, 10:40 pm
ಕೆನಡಾದ ಪ್ರಧಾನಿ ಗೌರವಾನ್ವಿತ ಜಸ್ಟಿನ್ ಟ್ರುಡೊ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಸಮಾಲೋಚಿಸಿದರು.Prime Minister’s key note address at Invest India Confernce in Canada
October 08th, 06:45 pm
PM Narendra Modi addressed Invest India Conference in Canada via video conferencing. He presented India as a lucrative option for foreign investment on the agricultural, medical, educational and business front and said that India has emerged as a land of solutions.ಕೆನಡಾದಲ್ಲಿ ಜರುಗಿದ ಇನ್ವೆಸ್ಟ್ ಇಂಡಿಯಾ ಸಮಾವೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಪ್ರಾಸ್ತಾವಿಕ ಭಾಷಣ
October 08th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೆನಡಾದಲ್ಲಿ ನಡೆದ ಇನ್ವೆಸ್ಟ್ ಇಂಡಿಯಾ (ಭಾರತದಲ್ಲಿ ಹೂಡಿಕೆಮಾಡಿ) ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಪ್ರಾಸ್ತಾವಿಕ ಭಾಷಣ ಮಾಡಿದರು.Phone call between Prime Minister Shri Narendra Modi and H.E. Justin Trudeau, Prime Minister of Canada
June 16th, 10:51 pm
Prime Minister spoke on phone today with His Excellency Justin Trudeau, Prime Minister of Canada.Telephone conversation between PM and Prime Minister of Canada
April 28th, 10:26 pm
PM Narendra Modi spoke to PM Justin Trudeau of Canada. They discussed the prevailing global situation regarding the COVID-19 pandemic. They agreed on the importance of global solidarity and coordination, the maintenance of supply chains, and collaborative research activities.ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಚುನಾವಣೆಯಲ್ಲಿ ವಿಜಯ ಸಾಧಿಸಿದ್ದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ
October 22nd, 08:29 pm
ಕೆನಡಾದ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಜಸ್ಟಿನ್ ಟ್ರುಡೊರನ್ನು ಅಭಿನಂದಿಸಿದ್ದಾರೆಕೆನಡಾದ ಮಾಜಿ ಪ್ರಧಾನಮಂತ್ರಿ ಶ್ರೀ ಸ್ಟೀಫನ್ ಹಾರ್ಪರ್ ಅವರಿಂದ ಪ್ರಧಾನಮಂತ್ರಿ ಭೇಟಿ
January 08th, 08:24 pm
ರೈಸಿನಾ ಡಯಲಾಗ್ ಸಮಾವೇಶದಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದ್ದ, ಕೆನಡಾದ ಮಾಜಿ ಪ್ರಧಾನಮಂತ್ರಿ ಶ್ರೀ ಸ್ಟೀಫನ್ ಹಾರ್ಪರ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಕೆನಡಾದ ವಿರೋಧಪಕ್ಷ ನಾಯಕ ಶ್ರಿ ಆ್ಯಂಡ್ರಿವ್ ಶೀರ್ ಅವರಿಂದ ಪ್ರಧಾನಮಂತ್ರಿ ಭೇಟಿ
October 09th, 04:51 pm
ಕೆನಡಾದ ಕನ್ಸರ್ವೇಟೀವ್ ಪಕ್ಷದ ನಾಯಕ ಮತ್ತು ಕೆನಡಾದ ಹರ್ ಮೆಜೆಸ್ಟಿಸ್ ಲೋಯಲ್ ವಿರೋಧ ಪಕ್ಷ ನಾಯಕ ಶ್ರಿ ಆ್ಯಂಡ್ರಿವ್ ಶೀರ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಸಾಮಾಜಿಕ ಮಾಧ್ಯಮ ಕಾರ್ನರ್ 23 ಫೆಬ್ರವರಿ 2018
February 23rd, 08:32 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Press statement by PM Modi during state visit by Canadian PM
February 23rd, 02:15 pm
PM Narendra Modi today said that India was dedicated to strengthen the strategic partnership with Canada. The PM said that both the sides were committed to fight the menace of terror and informed about finalising of Framework for Cooperation on Countering Terrorism and Violent Extremism. The PM also appreciated the role of Indian diaspora in furthering kinship between India and Canada.ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಪ್ರಧಾನಮಂತ್ರಿಯವರ ದ್ವಿಪಕ್ಷೀಯ ಸಭೆಗಳು
January 23rd, 07:06 pm
ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಕೆಲವು ಮುಖಂಡರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ.