In NEP traditional knowledge and futuristic technologies have been given the same importance: PM Modi

July 29th, 11:30 am

PM Modi inaugurated Akhil Bhartiya Shiksha Samagam at Bharat Mandapam in Delhi. Addressing the gathering, the PM Modi underlined the primacy of education among the factors that can change the destiny of the nation. “Our education system has a huge role in achieving the goals with which 21st century India is moving”, he said. Emphasizing the importance of the Akhil Bhartiya Shiksha Samagam, the Prime Minister said that discussion and dialogue are important for education.

ದೆಹಲಿಯ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಉದ್ಘಾಟಿಸಿದ ಪ್ರಧಾನಮಂತ್ರಿ

July 29th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿದರು. ಇದು ರಾಷ್ಟ್ರೀಯ ಶಿಕ್ಷಣ ನೀತಿ 2020 ರ 3 ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ. ಪಿಎಂ ಶ್ರೀ ಯೋಜನೆಯಡಿ ಮೊದಲ ಕಂತಿನ ಹಣವನ್ನು ಅವರು ಬಿಡುಗಡೆ ಮಾಡಿದರು. 6207 ಶಾಲೆಗಳು ಒಟ್ಟು 630 ಕೋಟಿ ರೂಪಾಯಿಗಳ ಮೊದಲ ಕಂತನ್ನು ಪಡೆದಿವೆ. 12 ಭಾರತೀಯ ಭಾಷೆಗಳಿಗೆ ಭಾಷಾಂತರಿಸಲಾದ ಶಿಕ್ಷಣ ಮತ್ತು ಕೌಶಲ್ಯ ಪಠ್ಯಕ್ರಮ ಪುಸ್ತಕಗಳನ್ನು ಅವರು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.

ಸಿಬಿಎಸ್‌ಇ XII ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲರನ್ನೂ ಅಭಿನಂದಿಸಿದ ಪ್ರಧಾನಮಂತ್ರಿ

May 12th, 04:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಬಿಎಸ್‌ಇ XII ತರಗತಿಯ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಎಲ್ಲಾ #ExamWorriors ಗಳನ್ನು ಅಭಿನಂದಿಸಿದ್ದಾರೆ.

ಸೆಪ್ಟೆಂಬರ್ 7ರಂದು ಶಿಕ್ಷಕ ಪರ್ವದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 05th, 02:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಕ ಪರ್ವದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಬಹು ಉಪಕ್ರಮಗಳಿಗೂ ಚಾಲನೆ ನೀಡಲಿದ್ದಾರೆ.

ಸಿ.ಬಿ.ಎಸ್.ಇಯ 10ನೇ ತರಗತಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 03rd, 09:11 pm

ಸಿ.ಬಿ.ಎಸ್.ಇಯ 10 ನೇ ತರಗತಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಅಭಿನಂದನೆ

July 30th, 04:04 pm

ಸಿ.ಬಿ.ಎಸ್.ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ 12 ತರಗತಿ ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳನ್ನು ಯುವ ಸ್ನೇಹಿತರೆಂದು ಸಂಬೋಧಿಸಿರುವ ಅವರು, ಉಜ್ವಲ, ಸಂತಸದ ಮತ್ತು ಆರೋಗ್ಯಕರ ಭವಿಷ್ಯವನ್ನು ಹಾರೈಸಿದ್ದಾರೆ.

"ಅಚ್ಚರಿಯ ಸಂವಾದದಲ್ಲಿ ಪ್ರಧಾನಿ ಮೋದಿ ಅವರು ಕ್ರಿಕೆಟ್, ಒಲಿಂಪಿಕ್ಸ್ ಮತ್ತು ಇನ್ನಷ್ಟು ವಿಷಯಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ್ದಾರೆ... "

June 03rd, 09:42 pm

ಪೂರ್ವಭಾವಿ ಅಧಿವೇಶನದಲ್ಲಿ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದಕ್ಕಾಗಿ ವಿದ್ಯಾರ್ಥಿಗಳು-ಪೋಷಕರು ಪ್ರಧಾನಿಗೆ ಧನ್ಯವಾದ ಹೇಳಿದ್ದಾರೆ

ಶಿಕ್ಷಣ ಸಚಿವಾಲಯ ಆಯೋಜಿಸಿದ್ದ 12 ನೇ ತರಗತಿ ವಿದ್ಯಾರ್ಥಿಗಳ ವರ್ಚುವಲ್ ಅಧಿವೇಶನದಲ್ಲಿ ಅಚ್ಚರಿಯ ರೀತಿಯಲ್ಲಿ ಸೇರಿಕೊಂಡ ಪ್ರಧಾನ ಮಂತ್ರಿ

June 03rd, 09:41 pm

ಶಿಕ್ಷಣ ಸಚಿವಾಲಯವು ಆಯೋಜಿಸಿದ್ದ ವರ್ಚುವಲ್ ಅಧಿವೇಶನಕ್ಕಾಗಿ ಸೇರಿದ್ದ 12 ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೂರ್ವಸಿದ್ಧತೆ ಇಲ್ಲದ ಕ್ರಮವೊಂದರಲ್ಲಿ ಈ ಅಧಿವೇಶನಕ್ಕೆ ಸೇರ್ಪಡೆಗೊಂಡದ್ದರಿಂದ ಸಂತೋಷದ ಜೊತೆ ಆಶ್ಚರ್ಯ ಚಕಿತರಾದರು. ಸಿ.ಬಿ.ಎಸ್.ಸಿ. 12 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಮಾಡಿರುವುದರ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಈ ಅಧಿವೇಶನವನ್ನು ಆಯೋಜಿಸಿತ್ತು. ತಮ್ಮ ನಡುವೆ ಪ್ರಧಾನ ಮಂತ್ರಿ ಅವರನ್ನು ಕಾಣುತ್ತಲೇ ಆಶ್ಚರ್ಯಚಕಿತರಾಗಿ ನಕ್ಕ ವಿದ್ಯಾರ್ಥಿಗಳನ್ನುದ್ದೇಶಿಸಿ “ನಾನು ನಿಮ್ಮ ಆನ್ ಲೈನ್ ಸಭೆಗೆ ತೊಂದರೆ ಕೊಡುತ್ತಿಲ್ಲ ಎಂದು ಭಾವಿಸುತ್ತೇನೆ” ಎಂದು ಹೇಳುವ ಮೂಲಕ ತಮ್ಮ ಮಾತುಗಳನ್ನು ಆರಂಭಿಸಿದರು. ಸಮಯ ಸ್ಪೂರ್ತಿಯಿಂದ ಮಾತನಾಡಿದ ಪ್ರಧಾನ ಮಂತ್ರಿ ಅವರು ಪರೀಕ್ಷೆ ಒತ್ತಡವನ್ನು ನಿವಾರಿಸಲಾಗಿರುವುದನ್ನು ಮನಗಂಡರಲ್ಲದೆ ವಿದ್ಯಾರ್ಥಿಗಳ ಜೊತೆ ಲಘು ಹಾಸ್ಯದ ಸಂದರ್ಭಗಳನ್ನು ಹಂಚಿಕೊಂಡರು. ವೈಯಕ್ತಿಕ ಉಪಾಖ್ಯಾನಗಳನ್ನು ಹಂಚಿಕೊಳ್ಳುವ ಮೂಲಕ ಅವರು ವಿದ್ಯಾರ್ಥಿಗಳಲ್ಲಿ ಸಂಚಲನ ಮೂಡಿಸಿದರು. ಪಂಚಕುಲದ ವಿದ್ಯಾರ್ಥಿಯೊಬ್ಬರು ಕಳೆದ ಕೆಲವು ದಿನಗಳಿಂದ ಕಾಡುತ್ತಿದ್ದ ಒತ್ತಡ, ಉದ್ವಿಗ್ನತೆ ಬಗ್ಗೆ ಮಾತನಾಡಿದಾಗ ಪ್ರಧಾನ ಮಂತ್ರಿ ಅವರು ಆ ವಿದ್ಯಾರ್ಥಿಗೆ ಆತನ ನಿವಾಸದ ಸೆಕ್ಟರ್ ಕೇಳಿದರು ಮತ್ತು ತಾನು ಕೂಡಾ ಬಹಳ ಧೀರ್ಘ ಅವಧಿಯವರೆಗೆ ಅಲ್ಲಿ ವಾಸ್ತವ್ಯ ಇದ್ದುದನ್ನು ತಿಳಿಸಿದರು.

12ನೇ ತರಗತಿ ವಿದ್ಯಾರ್ಥಿಗಳು ಮತ್ತು ಪಾಲಕರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

June 03rd, 06:15 pm

ಅಚ್ಚರಿಯೆಂಬಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾಲಿ ನಡೆಯುತ್ತಿರುವ ಸಿಬಿಎಸ್.ಇ. 12ನೇ ತರಗತಿ ವಿದ್ಯಾರ್ಥಿಗಳ ಸಂವಾದದಲ್ಲಿ ಭಾಗಿಯಾದರು. ಈ ಸಂವಾದವನ್ನು ಶಿಕ್ಷಣ ಸಚಿವಾಲಯ ಆಯೋಜಿಸಿದ್ದು, ಇದರಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು ಭಾಗಿಯಾಗಿದ್ದರು.

ಸಿಬಿಎಸ್‌ಇ ಹನ್ನೆರಡನೇ ತರಗತಿ ಬೋರ್ಡ್ ಪರೀಕ್ಷೆಗಳು ರದ್ದು

June 01st, 07:25 pm

ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಇಂದು ಸಿಬಿಎಸ್‌ಇಯ ಹನ್ನೆರಡನೇ ತರಗತಿಯ ಪರೀಕ್ಷೆಗಳಿಗೆ ಸಂಬಂಧಿಸಿದ ಪರಿಶೀಲನಾ ಸಭೆ ನಡೆಯಿತು. ಇದುವರೆಗೆ ನಡೆದ ವಿಶಾಲ ಮತ್ತು ವ್ಯಾಪಕವಾದ ಸಮಾಲೋಚನೆ ಮತ್ತು ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲಾ ಪಾಲುದಾರರರಿಂದ ಪಡೆದ ಅಭಿಪ್ರಾಯಗಳ ಬಗ್ಗೆ ಅಧಿಕಾರಿಗಳು ವಿವರವಾದ ಪ್ರಸ್ತುತಿಯನ್ನು ನೀಡಿದರು.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಶುಭ ಕೋರಿದ ಪ್ರಧಾನಮಂತ್ರಿ

February 15th, 08:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿಬಿಎಸ್ಇ ಬೋರ್ಡ್ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು ಶಿಕ್ಷಕರಿಗೆ ಶುಭ ಕೋರಿದ್ದಾರೆ

ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 24-11-2019 ರಂದು ಮಾಡಿದ ‘ಮನ್ ಕಿ ಬಾತ್’ – 6 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

November 24th, 11:30 am

ಹಾಗಾದರೆ ಬನ್ನಿ ಇಂದು ಎನ್‍ಸಿಸಿ ಬಗ್ಗೆ ಮಾತಾಡೋಣ. ನನಗೂ ಕೆಲ ನೆನಪುಗಳನ್ನು ಹಸಿರಾಗಿಸಿಕೊಳ್ಳುವ ಅವಕಾಶ ಸಿಕ್ಕಂತಾಗುತ್ತದೆ. ಎಲ್ಲಕ್ಕಿಂತ ಮೊದಲು ಹಿಂದಿನ ಮತ್ತು ಇಂದಿನ ಎಲ್ಲ ಎನ್ ಸಿಸಿ ಕೆಡೆಟ್ ಗಳಿಗೆ ಎನ್ ಸಿಸಿ ದಿನದ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇನೆ. ಏಕೆಂದರೆ ನಾನೂ ನಿಮ್ಮಂತೆ ಕೆಡೆಟ್ ಆಗಿದ್ದೆ ಮತ್ತು ಇಂದಿಗೂ ಮನಃ ಪೂರ್ತಿಯಾಗಿ ನನ್ನನ್ನು ನಾನು ಕೆಡೆಟ್ ಎಂದು ಭಾವಿಸುತ್ತೇನೆ. ಎನ್‍ಸಿಸಿ ಎಂದರೆ ನ್ಯಾಶನಲ್ ಕೆಡೆಟ್ ಕೋರ್ ಎಂಬುದು ನಮಗೆಲ್ಲರಿಗೂ ತಿಳಿದಿದೆ.

ಸೋಶಿಯಲ್ ಮೀಡಿಯಾ ಕಾರ್ನರ್ - ಡಿಸೆಂಬರ್ 14

December 14th, 07:21 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

PMs statement on Gearing up for the 3rd India Africa Forum Summit 2015

October 17th, 06:31 pm



PM congratulates the students, who passed CBSE Class X exams

May 28th, 05:10 pm



PM congratulates students who successfully passed the CBSE Class XII Board Exam

May 25th, 05:56 pm



Narendra Modi congratulates students who cleared CBSE exams

May 29th, 12:40 pm

Narendra Modi congratulates students who cleared CBSE exams