ಭಾರತೀಯ ರೈಲ್ವೆಗೆ 700 ಮೆಗಾಹರ್ಟ್ಸ್ ಬ್ಯಾಂಡ್ ನಲ್ಲಿ 5 ಮೆಗಾಹರ್ಟ್ಸ್ ತರಂಗಗುಚ್ಛ ಹಂಚಿಕೆಗೆ ಸಂಪುಟ ಅನುಮೋದನೆ

June 09th, 07:39 pm

'ಆತ್ಮನಿರ್ಭರ್ ಭಾರತ್' ಅಭಿಯಾನಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಹಾಗು ರೈಲುಗಳಲ್ಲಿ ಸಾರ್ವಜನಿಕ ಸುರಕ್ಷತೆ ಮತ್ತು ಭದ್ರತಾ ಸೇವೆಗಳಿಗಾಗಿ ಬಳಸಲು ಭಾರತೀಯ ರೈಲ್ವೆಗೆ 700 ಮೆಗಾಹರ್ಟ್ಸ್ ಫ್ರೀಕ್ವೆನ್ಸಿ ಬ್ಯಾಂಡ್‌ನಲ್ಲಿ 5 ಮೆಗಾಹರ್ಟ್ಸ್ ತರಂಗಗುಚ್ಛವನ್ನು ಹಂಚಿಕೆ ಮಾಡುವ ಪ್ರಸ್ತಾಪಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.

ಸಾಮಾಜಿಕ ಮಾಧ್ಯಮ ಕಾರ್ನರ್ 10 ಜುಲೈ 2018

July 10th, 07:36 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !