'8 ವರ್ಷಗಳ ಆರೋಗ್ಯಕರ ಭಾರತ'ದ ವಿವರಗಳನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು
June 08th, 01:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಕೈಗೊಂಡ ಕ್ರಮಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.ಜನವರಿ 12 ರಂದು ತಮಿಳುನಾಡಿನಲ್ಲಿ 11 ಹೊಸ ವೈದ್ಯಕೀಯ ಕಾಲೇಜುಗಳನ್ನು ಮತ್ತು ಶಾಸ್ತ್ರೀಯ ತಮಿಳಿನ ಕೇಂದ್ರೀಯ ಸಂಸ್ಥೆಯ ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
January 10th, 12:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನಾದ್ಯಂತದ 11 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಮತ್ತು ಚೆನ್ನೈನಲ್ಲಿರುವ ತಮಿಳು ಶಾಸ್ತ್ರೀಯ ಭಾಷೆಯ ರಾಷ್ಟ್ರೀಯ ಸಂಸ್ಥೆಯ ನೂತನ ಕ್ಯಾಂಪಸ್ ಅನ್ನು 2022ರ ಜನವರಿ 12ರಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ.ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 18th, 10:31 am
ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 18th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.23,123 ಕೋಟಿ ವೆಚ್ಚದಲ್ಲಿ “ಭಾರತ ಕೋವಿಡ್ 19 ತುರ್ತು ಪ್ರತಿಕ್ರಿಯೆ ಮತ್ತು ಆರೋಗ್ಯ ವ್ಯವಸ್ಥೆಗಳ ಸಿದ್ಧತಾ ಪ್ಯಾಕೇಜ್ 2ನೇ ಹಂತ’’ಕ್ಕೆ ಕೇಂದ್ರ ಸಂಪುಟ ಅನುಮೋದನೆ
July 08th, 08:44 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ 2021-22ನೇ ಹಣಕಾಸು ವರ್ಷಕ್ಕೆ 23,123 ಕೋಟಿ ವೆಚ್ಚದ “ಭಾರತ ಕೋವಿಡ್–19 ತುರ್ತು ಪ್ರತಿಕ್ರಿಯೆ ಮತ್ತು ಆರೋಗ್ಯ ವ್ಯವಸ್ಥೆಗಳ ಸಿದ್ಧತಾ ಪ್ಯಾಕೇಜ್ 2ನೇ ಹಂತ’’ ಹೊಸ ಯೋಜನೆಗೆ ಅನುಮೋದನೆ ನೀಡಿತು. ಮಕ್ಕಳ ಆರೈಕೆ ಮತ್ತು ಅಳೆಯಬಹುದಾದ ಫಲಿತಾಂಶಗಳೊಂದಿಗೆ ಆರೋಗ್ಯ ಮೂಲಸೌಕರ್ಯ ವೃದ್ಧಿಯತ್ತ ಗಮನಹರಿಸಿ, ಆರಂಭದಲ್ಲಿಯೇ ತಡೆಗಟ್ಟುವುದು, ರೋಗಪತ್ತೆ ಮತ್ತು ನಿರ್ವಹಣೆಗೆ ತಕ್ಷಣದ ಪ್ರತಿಕ್ರಿಯೆಗೆ ಆರೋಗ್ಯ ವ್ಯವಸ್ಥೆ ಬಲವರ್ಧನೆ ಮಾಡುವ ಜೊತೆಗೆ ವೇಗಗೊಳಿಸುವ ಗುರಿಯನ್ನು ಇದು ಹೊಂದಿದೆ.Despite ruling the nation for decades, the Congress party treated the tribal communities as a mere vote-bank: PM at Deoghar
May 15th, 12:46 pm
Addressing his second major rally for the day in Deoghar in Jharkhand, Prime Minister Narendra Modi applauded the state BJP government for its transparent and efficient governance that has enhanced the living standards for the people while also empowering the state’s tribal communities through financial inclusion, employment and access to social security services.PM Modi addresses rally in Deoghar, Jharkhand
May 15th, 12:45 pm
Addressing his second major rally for the day in Deoghar in Jharkhand, Prime Minister Narendra Modi applauded the state BJP government for its transparent and efficient governance that has enhanced the living standards for the people while also empowering the state’s tribal communities through financial inclusion, employment and access to social security services.Prime Minister approves retirement age of doctors of Central Health Services to 65 years
May 31st, 06:15 pm