Jammu & Kashmir is the pride of every Indian: PM Modi

October 30th, 10:01 am

PM Modi addressed the Jammu & Kashmir Rozgar Mela via video message. Throwing light on the significance of this decade of the 21st century in the history of Jammu & Kashmir, the PM said, “Now is the time to leave the old challenges behind, and take full advantage of the new possibilities. I am happy that the youth of Jammu & Kashmir are coming forward in large numbers for the development of their state and the people.”

ಜಮ್ಮು ಮತ್ತು ಕಾಶ್ಮೀರ ರೋಜ್ಗಾರ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

October 30th, 10:00 am

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಜಮ್ಮು ಮತ್ತು ಕಾಶ್ಮೀರದ ಪ್ರತಿಭಾನ್ವಿತ ಯುವಕರಿಗೆ ಮಹತ್ವದ ದಿನ ಎಂದು ಬಣ್ಣಿಸಿದರು. ಜಮ್ಮು ಮತ್ತು ಕಾಶ್ಮೀರದ 20 ವಿವಿಧ ಸ್ಥಳಗಳಲ್ಲಿ ಸರ್ಕಾರಿ ನೌಕರಿ ಮಾಡಲು ನೇಮಕಾತಿ ಪತ್ರಗಳನ್ನು ಪಡೆದ ಎಲ್ಲಾ ಮೂರು ಸಾವಿರ ಯುವಜನರನ್ನು ಅವರು ಅಭಿನಂದಿಸಿದರು. ಈ ಯುವಜನರು ಪಿಡಬ್ಲ್ಯೂಡಿ, ಆರೋಗ್ಯ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಪಶುಸಂಗೋಪನೆ, ಜಲಶಕ್ತಿ ಮತ್ತು ಶಿಕ್ಷಣ-ಸಂಸ್ಕೃತಿಯಂತಹ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶಗಳನ್ನು ಪಡೆಯುತ್ತಾರೆ ಎಂದು ಅವರು ಮಾಹಿತಿ ನೀಡಿದರು. ಮುಂಬರುವ ದಿನಗಳಲ್ಲಿ ಇತರ ಇಲಾಖೆಗಳಲ್ಲಿ 700 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲು ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.

ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ಮತ್ತು ರಾಷ್ಟ್ರೀಕೃತ (ಸರಕಾರಿ) ಸ್ವತ್ತಿನಿಂದ ಆದಾಯ ಕ್ರೋಡೀಕರಣ ಕುರಿತು ಪ್ರಧಾನ ಮಂತ್ರಿಗಳ ವೆಬಿನಾರ್ ಭಾಷಣ

February 24th, 05:48 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆʼಗೆ (ಡಿಐಪಿಎಎಂ) ಸಂಬಂಧಿಸಿದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವೆಬಿನಾರ್‌ನಲ್ಲಿ ಮಾತನಾಡಿದರು.

ಬಂಡವಾಳ ಹಿಂತೆಗೆತ ಮತ್ತು ಆಸ್ತಿ ನಗದೀಕರಣ ಕುರಿತಾದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣ

February 24th, 05:42 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆʼಗೆ (ಡಿಐಪಿಎಎಂ) ಸಂಬಂಧಿಸಿದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವೆಬಿನಾರ್‌ನಲ್ಲಿ ಮಾತನಾಡಿದರು.

I consider entrepreneurs as India’s ‘Growth Ambassadors’: PM Modi in an interview to The Economic Times

August 12th, 11:06 am

PM Narendra Modi said the private sector must continue to believe in the India story, assuring that he will do his best to make India a better place to do business. In an interview, the PM said he is working towards long-term growth. He also termed entrepreneurs as India's 'growth ambassadors'.

3 Is - Incentives, Imagination and Institution Building are the success mantras for both public & private sector: PM

April 09th, 09:57 pm

Prime Minister Narendra Modi today addressed the senior officers of Central Public Sector Enterprises (CPSEs) and top ministry officials at the CPSE Conclave at Vigyan Bhawan.

ಸಿಪಿಎಸ್ಇ ಸಮಾವೇಶವನ್ನುದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

April 09th, 07:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನಭವನದಲ್ಲಿ ನಡೆದ ಸಿಪಿಎಸ್ಇ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ವಿಜ್ಞಾನ ಭವನದಲ್ಲಿ ನಾಳೆ ಸಿ.ಪಿ.ಎಸ್.ಇ. ಸಮಾವೇಶದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ.

April 08th, 03:01 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2018 ರ ಎಪ್ರಿಲ್ 9 ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯುವ ಸಿ.ಪಿ.ಎಸ್.ಇ. ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.