ರೋಜ್ಗಾರ್ ಮೇಳದ ಅಡಿಯಲ್ಲಿ, ಪ್ರಧಾನ ಮಂತ್ರಿಯವರು ಆಗಸ್ಟ್ 28 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ
August 27th, 07:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 28ರಂದು ಬೆಳಗ್ಗೆ 10:30 AM ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಿಯವರು ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಸಿಆರ್‌ಪಿಎಫ್ ಸಿಬ್ಬಂದಿಯ ನೆಡುತೋಪು ಅಭಿಯಾನವನ್ನು ಶ್ಲಾಘಿಸಿದ ಪ್ರಧಾನಿ
October 29th, 10:30 pm
ವಿಶ್ವನಾಥ್ ಧಾಮ್ ಮತ್ತು ಜ್ಞಾನವಾಪಿ ಮಸೀದಿ ಭದ್ರತೆಗಾಗಿ ನಿಯೋಜಿಸಲಾದ ಸಿಆರ್‌ಪಿಎಫ್ ಯೋಧರ ತುಕಡಿಯು 75,000 ಮರಗಳನ್ನು ನೆಡುವ ಮೂಲಕ ಕೈಗೊಂಡ ನೆಡುತೋಪು ಅಭಿಯಾನವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ. ಈ ಪ್ರಯತ್ನವನ್ನು ಪ್ರಧಾನಮಂತ್ರಿಯವರು ಇಡೀ ದೇಶಕ್ಕೆ ಮಾದರಿ ಎಂದು ಬಣ್ಣಿಸಿದ್ದಾರೆ.ಸಿ.ಆರ್.ಪಿ.ಎಫ್. ಯೋಧರಿಗೆ ಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ
July 27th, 09:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿ.ಆರ್.ಪಿ.ಎಫ್. ಯೋಧರಿಗೆ ಸ್ಥಾಪನಾ ದಿನದಂದು ಶುಭ ಕೋರಿದ್ದಾರೆ.We are committed to free Tea, Tourism and Timber from the controls of mafia: PM Modi in Siliguri
April 10th, 12:31 pm
Addressing a massive rally ahead of fifth phase of election in West Bengal’s Siliguri, Prime Minister Narendra Modi today said, “The entire North Bengal has announced that TMC government is going and BJP government is coming. Today, the entire nation is proud to see the willpower of the people of Bengal. This willpower is of the ‘Ashol Poriborton’. This willpower is the power of ‘Sonar Bangla’.”PM Modi addresses public meetings at Siliguri and Krishnanagar, West Bengal
April 10th, 12:30 pm
PM Modi addressed two mega rallies ahead of fifth phase of election in West Bengal’s Siliguri and Krishnanagar. “The entire North Bengal has announced that TMC government is going and BJP government is coming. Today, the entire nation is proud to see the willpower of the people of Bengal. This willpower is of the ‘Ashol Poriborton’. This willpower is the strength of ‘Sonar Bangla’,” he said in Siliguri rally.PM salutes CRPF personnel, on its Valour Day today
April 09th, 04:49 pm
The courage of CRPF is widely known. On CRPF Valour Day today, I salute this brave force and remember the bravery of our CRPF personnel in Gujarat’s Sardar Patel Post in 1965. The sacrifices of the brave martyrs will never be forgotten. — PM Narendra Modiರಾಷ್ಟ್ರೀಯ ಏಕತಾ ದಿನದಂದು ಕೇವಡಿಯಾದಲ್ಲಿ ರಾಷ್ಟ್ರೀಯ ಏಕತಾ ಪ್ರತಿಜ್ಞಾವಿಧಿ ಬೋಧಿಸಿದ ಪ್ರಧಾನಮಂತ್ರಿ
October 31st, 03:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿಂದು ಕೇವಡಿಯಾದ ಏಕತಾ ಪ್ರತಿಮೆಯ ಬಳಿ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾವಿಧಿ ಬೋಧಿಸಿದರು. ದೇಶಾದ್ಯಂತದ ಪೊಲೀಸ್ ತುಕಡಿಗಳು ಪ್ರದರ್ಶಿಸಿದ ರಾಷ್ಟ್ರೀಯ ಏಕತಾ ದಿನದ ಪರೇಡ್ ಅನ್ನೂ ಅವರು ವೀಕ್ಷಿಸಿದರು.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೇವಾಡಿಯಾದಲ್ಲಿ ತಂತ್ರಜ್ಞಾನ ಪ್ರಾತ್ಯಕ್ಷಿಕೆ ನಿವೇಶನ ಉದ್ಘಾಟನೆ
October 31st, 02:12 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತಿನ ಕೇವಾಡಿಯಾದಲ್ಲಿ ತಂತ್ರಜ್ಞಾನ ಪ್ರಾತ್ಯಕ್ಷಿಕೆ ನಿವೇಶನವನ್ನು ಉದ್ಘಾಟಿಸಿದರು.‘ಮನ್ ಕಿ ಬಾತ್’ – 2.0 ನೇ ಮೊದಲ ಕಂತಿನ ಭಾಷಣದ ಕನ್ನಡ ಅವತರಣಿಕೆ
June 30th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಒಂದು ಸುದೀರ್ಘ ವಿರಾಮದ ನಂತರ ಮತ್ತೊಮ್ಮೆ ನಿಮ್ಮೊಂದಿಗೆ ಮನದ ಮಾತು, ಜನರ ಮಾತು, ಜನಮಾನಸದ ಮಾತು, ಜನರ ಮನದ ಮಾತಿನ ಶೃಂಖಲೆಯನ್ನು ಆರಂಭಿಸುತ್ತಿದ್ದೇವೆ. ಚುನಾವಣೆಯ ಓಡಾಟದಲ್ಲಿ ಬಹಳಷ್ಟು ವ್ಯಸ್ತನಾಗಿದ್ದರೂ ಮನದ ಮಾತಿನ ಮೋಜು ನನಗೆ ಸಿಗುತ್ತಿರಲಿಲ್ಲ. ಏನೋ ಕಳೆದುಕೊಂಡಂತೆ ಭಾಸವಾಗುತ್ತಿತ್ತು.CISF plays an important role in fulfilling dreams & aspirations of New India: PM Modi
March 10th, 11:01 am
PM Modi attended the 50th Raising Day celebrations of the CISF and saluted them for their valour. He urged people to cooperate with the security personnel and said, “VIP culture sometimes creates hurdle in security architecture. Hence, it's important that the citizens cooperate with the security personnel.” PM Modi also praised the CISF personnel for their contributions during national emergencies and disasters.PM Modi attends 50th Raising Day celebrations of the CISF
March 10th, 11:00 am
PM Modi attended the 50th Raising Day celebrations of the CISF and saluted them for their valour. He urged people to cooperate with the security personnel and said, “VIP culture sometimes creates hurdle in security architecture. Hence, it's important that the citizens cooperate with the security personnel.” PM Modi also praised the CISF personnel for their contributions during national emergencies and disasters.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 24-02-2019 ರಂದು ಮಾಡಿದ ‘ಮನ್ ಕಿ ಬಾತ್’ – 53 ನೇ ಭಾಷಣದ ಕನ್ನಡ ಅವತರಣಿಕೆ
February 24th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಮನದ ಮಾತು ಆರಂಭಿಸುವಾಗ ಇಂದು ಮನಸ್ಸು ಭಾರವಾಗಿದೆ. ಹತ್ತು ದಿನಗಳ ಹಿಂದೆ ಭಾರತ ಮಾತೆ ತನ್ನ ವೀರ ಸುಪುತ್ರರನ್ನು ಕಳೆದುಕೊಂಡಳು. ಈ ಪರಾಕ್ರಮಿಗಳು 125 ಕೋಟಿ ಭಾರತೀಯರ ರಕ್ಷಣೆ ಮಾಡುತ್ತಾ ತಾವೇ ಬಲಿಯಾದರು. ದೇಶ ಬಾಂಧವರು ನಿಶ್ಚಿಂತೆಯಿಂದ ನಿದ್ರಿಸಲಿ ಎಂದು ಈ ನಮ್ಮ ವೀರ ಪುತ್ರರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದರು. ಪುಲ್ವಾಮಾದ ಭಯೋತ್ಪಾದನಾ ದಾಳಿಯಲ್ಲಿ ವೀರ ಯೋಧರ ಬಲಿದಾನದ ನಂತರ ದೇಶದಾದ್ಯಂತ ಜನರಲ್ಲಿ, ಅವರ ಮನಸ್ಸಿನಲ್ಲಿ ಆಘಾತ ಮತ್ತು ಆಕ್ರೋಶವಿದೆ.Government committed to ensuring a house to the homeless by 2022: PM Modi
February 16th, 10:46 am
PM Modi, while addressing a gathering in Maharashtra's Yavatmal after launching various development projects said that the government was working hard to meet the target of ensuring house to every homeless by 2022. On Pulwama attack, the PM said that perpetrators will surely be punished and those responsible for the attack will be made to pay heavy price.ಮಹಾರಾಷ್ಟ್ರದ ಯವತ್ಮಾಳ್ ಗೆ ಭೇಟಿ ನೀಡಿದ ಪ್ರಧಾನ ಮಂತ್ರಿಗಳು, 2022 ರಷ್ಟರಲ್ಲಿ “ಸರ್ವರಿಗೂ ವಸತಿ” ಯೋಜನೆಯನ್ನು ಸಾಧಿಸಲಾಗುವುದು ಎಂದು ಹೇಳಿದ್ದಾರೆ
February 16th, 10:45 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ಯವತ್ಮಾಳ್ ಗೆ ಭೇಟಿ ನೀಡಿದರು. ಅವರು ರಾಜ್ಯದಲ್ಲಿ ಅನೇಕ ಯೋಜನೆಗಳನ್ನು ಅನಾವರಣಗೊಳಿಸಿದರು. ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರೂ ಉಪಸ್ಥಿತರಿದ್ದರು.ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್.ಪಿ.ಎಫ್. ಯೋಧರ ಮೇಲೆ ನಡೆದ ದಾಳಿ ಖಂಡಿಸಿದ ಪ್ರಧಾನಮಂತ್ರಿ
February 14th, 07:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಶ್ಮೀರದ ಪುಲ್ವಾಮಾದಲ್ಲಿ ಸಿ.ಆರ್.ಪಿ.ಎಫ್. ಯೋಧರ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ.ಸುಕ್ಮಾ ದಾಳಿಯಲ್ಲಿ ಹುತಾತ್ಮರಾದ ಸಿ.ಆರ್.ಪಿ.ಎಫ್. ನ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
March 13th, 06:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಡದ ಸುಕ್ಮಾ ದಾಳಿಯಲ್ಲಿ ಹುತಾತ್ಮರಾದ ಸಿ.ಆರ್.ಪಿ.ಎಫ್.ನ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.BJP lives in the hearts of people of Gujarat: PM Modi
December 11th, 06:30 pm
PM Narendra Modi today highlighted several instances of Congress’ mis-governance and their ignorance towards people of Gujarat.ಗುಜರಾತ್ ನನ್ನ ಆತ್ಮ , ಭಾರತ ನನ್ನ ಪರಮಾತ್ಮ : ಪ್ರಧಾನಿ ನರೇಂದ್ರ ಮೋದಿ
November 27th, 12:19 pm
ಕಚ್, ಜಸ್ದಾನ್ ಮತ್ತು ಅಮ್ರೆಲಿ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಅನ್ನು ನಿರ್ಲಕ್ಷಿಸಿದ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ . ಕಾಂಗ್ರೆಸ್ ನ ದುರಾಡಳಿತವು ಕಚ್ ಮತ್ತು ಗುಜರಾತಿನ ಒಟ್ಟಾರೆ ಅಭಿವೃದ್ಧಿಗೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದರು.ಕಾಂಗ್ರೆಸ್ ಹಾಸ್ಯಮಯ ಕ್ಲಬ್ ಆಗಿದೆ : ಪ್ರಧಾನಿ ಮೋದಿ
November 02nd, 11:21 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹಿಮಾಚಲ ಪ್ರದೇಶದ ರೆಹನ್ ಮತ್ತು ಧೌಲಾ ಕೌನ್ ನಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಅವರು ರಾಜ್ಯದಲ್ಲಿ ನೀರಿನ ಲಭ್ಯತೆಯನ್ನು ಖಾತರಿಪಡಿಸಿದ ಶಾಂತ ಕುಮಾರ್ ಜಿ ಅವರ ಕೊಡುಗೆ ಮತ್ತು ಸ್ಮರಣಾರ್ಥ ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಪ್ರೇಮ್ ಕುಮಾರ್ ಧುಮಾಲ್ ಜಿ ಅವರನ್ನು ನೆನಪಿಸಿಕೊಂಡರು.ಪ್ರಧಾನಿ ಮೋದಿ ಹಿಮಾಚಲ ಪ್ರದೇಶದಲ್ಲಿ ರೆಹನ್ ಮತ್ತು ಧೌಲಾ ಕೌನ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ
November 02nd, 11:16 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹಿಮಾಚಲ ಪ್ರದೇಶದ ರೆಹನ್ ಮತ್ತು ಧೌಲಾ ಕೌನ್ ದಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಅವರು ರಾಜ್ಯದಲ್ಲಿ ನೀರಿನ ಲಭ್ಯತೆಯನ್ನು ಖಾತರಿಪಡಿಸಿದ ಶಾಂತ ಕುಮಾರ್ ಜಿ ಅವರ ಕೊಡುಗೆ ಮತ್ತು ಸ್ಮರಣಾರ್ಥ ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದ ಪ್ರೇಮ್ ಕುಮಾರ್ ಧುಮಾಲ್ ಜಿ ಅವರನ್ನು ನೆನಪಿಸಿಕೊಂಡರು.