ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
September 08th, 10:41 pm
ಇಡೀ ದೇಶವೇ ಇಂದಿನ ಈ ಐತಿಹಾಸಿಕ ಕಾರ್ಯಕ್ರಮವನ್ನು ನೋಡುತ್ತಿದೆ, ದೇಶವಾಸಿಗಳೆಲ್ಲ ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿರುವ ಎಲ್ಲಾ ದೇಶವಾಸಿಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ. ಈ ಐತಿಹಾಸಿಕ ಕ್ಷಣದಲ್ಲಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರ್ದೀಪ್ ಪುರಿ, ಶ್ರೀ ಜಿ ಕಿಶನ್ ರೆಡ್ಡಿ, ಶ್ರೀ ಅರ್ಜುನ್ ರಾಮ್ ಮೇಘವಾಲ್, ಶ್ರೀಮತಿ ಮೀನಾಕ್ಷಿ ಲೇಖಿ ಮತ್ತು ಶ್ರೀ ಕೌಶಲ್ ಕಿಶೋರ್ ಕೂಡ ಇಂದು ನನ್ನೊಂದಿಗೆ ವೇದಿಕೆಯಲ್ಲಿದ್ದಾರೆ. ನಾಡಿನ ಹಲವು ಗಣ್ಯರು ಕೂಡ ಇಲ್ಲಿದ್ದಾರೆ.PM inaugurates 'Kartavya Path' and unveils the statue of Netaji Subhas Chandra Bose at India Gate
September 08th, 07:00 pm
PM Modi inaugurated Kartavya Path and unveiled the statue of Netaji Subhas Chandra Bose. Kingsway i.e. Rajpath, the symbol of colonialism, has become a matter of history from today and has been erased forever. Today a new history has been created in the form of Kartavya Path, he said.Focus on modernisation of infrastructure is driven by increasing ease of living for the people: PM
June 19th, 10:31 am
PM Modi dedicated to the nation the main tunnel and five underpasses of Pragati Maidan Integrated Transit Corridor Project. The PM called the project a big gift from the central government to the people of Delhi. He recalled the enormity of the challenge in completing the project due to the traffic congestion and the pandemic.PM dedicates Pragati Maidan Integrated Transit Corridor project
June 19th, 10:30 am
PM Modi dedicated to the nation the main tunnel and five underpasses of Pragati Maidan Integrated Transit Corridor Project. The PM called the project a big gift from the central government to the people of Delhi. He recalled the enormity of the challenge in completing the project due to the traffic congestion and the pandemic.ಹೊಸ ಸಂಸತ್ ಕಟ್ಟಡದ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದ ಪ್ರಧಾನಿ
September 27th, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸ ಸಂಸತ್ ಕಟ್ಟಡ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ 2021ರ ಸೆಪ್ಟೆಂಬರ್ 26ರಂದು ಸಂಜೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.ಹೊಸದಿಲ್ಲಿ ರಕ್ಷಣಾ ಕಚೇರಿ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಹಿಂದಿ ಭಾಷಣದ ಇಂಗ್ಲಿಷ್ ಅವತರಣಿಕೆಯ ಕನ್ನಡಾನುವಾದ.
September 16th, 11:01 am
ಕಾರ್ಯಕ್ರಮದಲ್ಲಿ ಹಾಜರಿರುವ ಕೇಂದ್ರ ಸಂಪುಟದಲ್ಲಿ ನನ್ನ ಹಿರಿಯ ಸಹೋದ್ಯೋಗಿಯಾಗಿರುವ ಶ್ರೀ ರಾಜನಾಥ್ ಸಿಂಗ್ ಜೀ, ಅಜಯ್ ಭಟ್ ಜೀ, ಕೌಶಲ್ ಕಿಶೋರ್ ಜೀ, ರಕ್ಷಣಾ ಸಿಬ್ಬಂದಿಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಮೂರೂ ಸೇವೆಗಳ ಮುಖ್ಯಸ್ಥರೇ, ಹಿರಿಯ ಅಧಿಕಾರಿಗಳೇ ಮತ್ತು ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
September 16th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂಗಳಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಿದರು. ಆಫ್ರಿಕಾ ಅವೆನ್ಯೂನಲ್ಲಿರುವ ರಕ್ಷಣಾ ಕಚೇರಿ ಸಂಕೀರ್ಣಕ್ಕೂ ಭೇಟಿ ನೀಡಿದ ಅವರು, ಸೇನೆ, ನೌಕಾಪಡೆ, ವಾಯುಪಡೆ ಮತ್ತು ನಾಗರಿಕ ಸೇವಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.