ರೋಜ್ಗಾರ್ ಮೇಳದ ಅಡಿಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾಡಿದ ಭಾಷಣದ ಇಂಗ್ಲಿಷ್ ಅವತರಣಿಕೆ
May 16th, 11:09 am
ಇಂದು 70,000 ಕ್ಕೂ ಹೆಚ್ಚು ಯುವಜನರು ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗಕ್ಕಾಗಿ ನೇಮಕಾತಿ ಪತ್ರಗಳನ್ನು ಪಡೆಯುತ್ತಿದ್ದಾರೆ. ನೀವೆಲ್ಲರೂ ಕಠಿಣ ಪರಿಶ್ರಮದ ಮೂಲಕ ಈ ಯಶಸ್ಸನ್ನು ಸಾಧಿಸಿದ್ದೀರಿ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತೇನೆ. ಕೆಲವು ದಿನಗಳ ಹಿಂದೆ, ಗುಜರಾತಿನಲ್ಲಿ ಇದೇ ರೀತಿಯ 'ರೋಜ್ಗಾರ್ ಮೇಳ' (ಉದ್ಯೋಗ ಮೇಳ) ಆಯೋಜಿಸಲಾಗಿತ್ತು, ಅದರಲ್ಲಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಲಾಗಿತ್ತು. ಈ ತಿಂಗಳು ಅಸ್ಸಾಂನಲ್ಲಿ ಕೂಡಾ ದೊಡ್ಡ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಭಾರತ ಸರ್ಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳು ಆಯೋಜಿಸುವ ಇಂತಹ ಉದ್ಯೋಗ ಮೇಳಗಳು ಯುವಜನರ ಬಗ್ಗೆ ನಮ್ಮ ಬದ್ಧತೆಯನ್ನು ತೋರಿಸುತ್ತವೆ.ರಾಷ್ಟ್ರೀಯ ಉದ್ಯೋಗ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ
May 16th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಉದ್ಯೋಗ ಮೇಳವನ್ನುದ್ದೇಶಿಸಿ ಭಾಷಣ ಮಾಡಿದರು. ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು.ನವದೆಹಲಿಯ ಎಕನಾಮಿಕ್ ಟೈಮ್ಸ್ ನ ಜಾಗತಿಕ ವ್ಯಾಪಾರ ಶೃಂಗಸಭೆ -2023 ರಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅನುವಾದ
February 17th, 08:59 pm
ನಾನು ವಿಷಯಕ್ಕೆ ಬರುವ ಮುನ್ನ ಶಿವಭಕ್ತಿ ಮತ್ತು ಲಕ್ಷ್ಮೀ ಆರಾಧನೆಯನ್ನು ಉಲ್ಲೇಖಿಸುತ್ತೇನೆ [ಸಮೀರ್ ಜೀ ಅವರು ಪ್ರಸ್ತಾಪಿಸಿದಂತೆ]. ನೀವು [ಸಮೀರ್ ಜೀ] ಆದಾಯ ತೆರಿಗೆ ಹೆಚ್ಚಿಸುವಂತೆ ಸಲಹೆ ಮಾಡಿದ್ದೀರಿ. ಆದರೆ ಈ ಜನರು [ಹಣಕಾಸು ಇಲಾಖೆಯಲ್ಲಿ] ನಂತರ ಏನು ಮಾಡುತ್ತಾರೆ ಎಂಬುದು ನನಗೆ ತಿಳಿದಿಲ್ಲ. ನಿಮ್ಮ ಮಾಹಿತಿಗಾಗಿ, ವಿಶೇಷವಾಗಿ ಮಹಿಳೆಯರಿಗಾಗಿ ಈ ವರ್ಷದ ಮುಂಗಡಪತ್ರದಲ್ಲಿ ಬಹಳ ಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎರಡು ವರ್ಷಗಳ ಕಾಲ ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿ ಇಟ್ಟರೆ ಅವರಿಗೆ ವಿಶೇಷವಾದ ಬಡ್ಡಿದರ ಖಚಿತವಾಗುತ್ತದೆ. ಇದು ಶ್ಲಾಘನೀಯ ಹೆಜ್ಜೆ ಎಂದು ನಾನು ಭಾವಿಸುತ್ತೇನೆ ಮತ್ತು ನೀವು ಇದನ್ನು ಇಷ್ಟಪಡುತ್ತೀರಿ. ಈಗ ಈ ಸುದ್ದಿಗೆ ಸೂಕ್ತ ಪ್ರಾತಿನಿಧ್ಯೆ ನೀಡುವುದು ನಿಮ್ಮ ಸಂಪಾದಕೀಯ ವಿಭಾಗದ ಮೇಲಿದೆ. ದೇಶ ಮತ್ತು ಜಗತ್ತಿನಾದ್ಯಂತ ಆಗಮಿಸಿರುವ ವ್ಯಾಪಾರ ವಲಯದ ನಾಯಕರನ್ನು ಸ್ವಾಗತಿಸುತ್ತೇನೆ ಮತ್ತು ಶುಭ ಕೋರುತ್ತೇನೆ.ದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 17th, 08:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ - 21ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
February 28th, 11:00 am
During Mann Ki Baat, PM Modi, while highlighting the innovative spirit among the country's youth to become self-reliant, said, Aatmanirbhar Bharat has become a national spirit. PM Modi praised efforts of inpiduals from across the country for their innovations, plantation and biopersity conservation in Assam. He also shared a unique sports commentary in Sanskrit.PM holds meeting with CMs of six States to review the flood situation
August 10th, 03:30 pm
Prime Minister Shri Narendra held a meeting today through video conference with Chief Ministers of six States, namely Assam, Bihar, Uttar Pradesh, Maharashtra, Karnataka and Kerala,to review their preparedness to deal with south-west monsoon and current flood situation in the country.The meeting was also attended by Defence Minister, Health Minister, both the Minister of State in Home Affairs, and senior officers of the concerned central Ministries and organizations.