ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಗೌರವಗಳು
May 22nd, 12:14 pm
ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ರಾಷ್ಟ್ರಗಳು ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿ ಗೌರವಿಸಿವೆ. ಈ ಮನ್ನಣೆಗಳು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ದೃಷ್ಟಿಯ ಪ್ರತಿಬಿಂಬವಾಗಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತದ ಹೊರಹೊಮ್ಮುವಿಕೆಯನ್ನು ಬಲಪಡಿಸಿದೆ. ಇದು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ.ಸೆರಾ ಸಪ್ತಾಹದಲ್ಲಿ ಪ್ರಧಾನ ಮಂತ್ರಿ ಅವರ ದಿಕ್ಸೂಚಿ ಭಾಷಣ
March 05th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇರಾವೀಕ್ 2021 ರ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ಸೇರಾವೀಕ್ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸೆರಾವೀಕ್ 2021ರಲ್ಲಿ ಪ್ರಮುಖ ಭಾಷಣ ಮಾಡಿದ ಪ್ರಧಾನಮಂತ್ರಿ
March 05th, 06:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇರಾವೀಕ್ 2021 ರ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ಸೇರಾವೀಕ್ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಮಾರ್ಚ್ 5ರಂದು ಸೆರಾ ಸಪ್ತಾಹ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ಸ್ವೀಕರಿಸಲಿರುವ ಮತ್ತು ಸೆರಾ ಸಪ್ತಾಹ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
March 04th, 06:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 5ರಂದು ಸಂಜೆ ಸುಮಾರು 7 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೆರಾ ಸಪ್ತಾಹ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ಸ್ವೀಕರಿಸುವರು ಮತ್ತು ಕೇಂಬ್ರಿಡ್ಜ್ ಇಂಧನ ಸಂಶೋಧನಾ ಅಸೋಸಿಯೇಟ್ಸ್ ಸಪ್ತಾಹ (ಸಿಇಆರ್ ಎ-ಸೆರಾ ಸಪ್ತಾಹ)ವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.