ಮಹಾಪರಿನಿರ್ವಾಣ ದಿನದ ಅಂಗವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
December 06th, 09:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಪರಿನಿರ್ವಾಣ ದಿನದ ಅಂಗವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಅವರಿಗೆ ಇಂದು ಗೌರವ ನಮನ ಸಲ್ಲಿಸಿದರು. ಸಮಾನತೆ ಮತ್ತು ಮಾನವ ಘನತೆಗಾಗಿ ಡಾ. ಅಂಬೇಡ್ಕರ್ ಅವರ ಅವಿರತ ಹೋರಾಟವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಸ್ಮರಾಕಗಳ ಮೂಲಕ ರಾಷ್ಟ್ರಪ್ರೇಮ ಬೋಧನೆ
January 31st, 07:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2016ರ ಅಕ್ಟೋಬರ್ 31ರಂದು ‘ಏಕ್ ಭಾರತ್ ಶ್ರೇಷ್ಠ ಭಾರತ್’ ಉದ್ಘಾಟನೆ ವೇಳೆ “ಸರ್ದಾರ್ ಪಟೇಲ್ ಅವರು ನಮಗೆ ಅಖಂಡ ಭಾರತವನ್ನು ನೀಡಿದ್ದಾರೆ, ಇದೀಗ ಅದನ್ನು ಶ್ರೇಷ್ಠ ಭಾರತವನ್ನಾಗಿ ಮಾಡುವ ಸಾಮೂಹಿಕ ಹೊಣೆಗಾರಿಕೆ ದೇಶದ ಎಲ್ಲಾ 125 ಕೋಟಿ ಭಾರತೀಯ ಪ್ರಜೆಗಳ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿದ್ದರು. ನರೇಂದ್ರ ಮೋದಿ ಅವರಿಗೆ ಭಾರತದ ಪ್ರಧಾನಮಂತ್ರಿಯಾಗುವ ಮುಂಚೆಯೇ ಈ ಚಿಂತನೆ ಹೊಳೆದಿತ್ತು.ಮಹಾ ಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಿ ನಮನ
December 06th, 09:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದುಅವರಿಗೆ ನಮನ ಸಲ್ಲಿಸಿದ್ದಾರೆ.