The next 25 years are very crucial for 130 crore Indians: PM Modi in Chamba, Himachal Pradesh

October 13th, 05:23 pm

PM Modi laid the foundation stone of two hydropower projects and launched Pradhan Mantri Gram Sadak Yojana -III in Chamba. India’s Azadi ka Amrit Kaal has begun during which we have to accomplish the goal of making, he added.

PM lays foundation stone of two hydropower projects in Chamba, Himachal Pradesh

October 13th, 12:57 pm

PM Modi laid the foundation stone of two hydropower projects and launched Pradhan Mantri Gram Sadak Yojana -III in Chamba. India’s Azadi ka Amrit Kaal has begun during which we have to accomplish the goal of making, he added.

ಪ್ರಧಾನಮಂತ್ರಿ ಅಕ್ಟೋಬರ್ 13ರಂದು ಹಿಮಾಚಲಪ್ರದೇಶದ ಉನಾ ಮತ್ತು ಚಂಬಾಗೆ ಭೇಟಿ

October 12th, 03:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 13ರಂದು ಹಿಮಾಚಲಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಉನಾದಲ್ಲಿ ಪ್ರಧಾನಿ ಅವರು ಉನಾ ಹಿಮಾಚಲ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ರೈಲಿಗೆ ಚಾಲನೆ ನೀಡಲಿದ್ದಾರೆ. ಆನಂತರ ಸಾರ್ವಜನಿಕ ಸಮಾರಂಭದಲ್ಲಿ, ಪ್ರಧಾನಮಂತ್ರಿ ಅವರು ಐಐಐಟಿ ಉನಾವನ್ನು ರಾಷ್ಟ್ರಕ್ಕೆ ಸಮರ್ಪಿಸುವರು ಮತ್ತು ಉನಾದಲ್ಲಿ ಬೃಹತ್ ಔಷಧ ಪಾರ್ಕ್‌ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಚಂಬಾದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ಎರಡು ಜಲವಿದ್ಯುತ್ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸುವರು ಮತ್ತು ಹಿಮಾಚಲಪ್ರದೇಶದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್ ವೈ)-III ಕ್ಕೆ ಚಾಲನೆ ನೀಡುವರು.

ಹಿಮಾಚಲ ಪ್ರದೇಶದ ಚಂಬಾ ಬಸ್ ಅಪಘಾತದಲ್ಲಿ ಮೃತರಾದವರ ಕುಟುಂಬಗಳಿಗೆ ಪ್ರಧಾನಿ ಸಾಂತ್ವನ

March 10th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿಮಾಚಲ ಪ್ರದೇಶದ ಚಂಬಾ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.