ಮುಂದಿನ 25 ವರ್ಷಗಳು ದೇಶಕ್ಕಾಗಿ ಕರ್ತವ್ಯದ ಹಾದಿಯಲ್ಲಿ ನಡೆಯುವ ವರ್ಷಗಳು: ಪ್ರಧಾನಿ
July 12th, 06:44 pm
ಪಾಟ್ನಾದಲ್ಲಿ ನಡೆದ ಬಿಹಾರ ವಿಧಾನಸಭೆಯ ಶತಮಾನೋತ್ಸವ ಸಮಾರಂಭದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಬಿಹಾರ ವಿಧಾನಸಭೆಯ ಭವ್ಯ ಇತಿಹಾಸವನ್ನು ನೆನಪಿಸಿಕೊಂಡ ಪ್ರಧಾನಿ, ಇಲ್ಲಿನ ವಿಧಾನ ಸಭಾ ಕಟ್ಟಡದಲ್ಲಿ ಒಂದರ ಹಿಂದೆ ಒಂದರಂತೆ ದೊಡ್ಡ ಮತ್ತು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು.PM addresses the closing ceremony of the Centenary celebrations of the Bihar Legislative Assembly
July 12th, 06:43 pm
PM Modi addressed closing ceremony of the Centenary celebrations of the Bihar Legislative Assembly in Patna. Recalling the glorious history of the Bihar Assembly, the Prime Minister said big and bold decisions have been taken in the Vidhan Sabha building here one after the other.People of Bihar have decided that there will be no entry for Jungle Raj: PM Modi
November 01st, 04:01 pm
PM Narendra Modi while addressing the election rally in Bagaha, Bihar said, The trends in the first phase clearly indicate that people of Bihar have put up a no entry board for Jungle Raj in the state. He said that in the ongoing elections, the people have made up their minds to elect a stable NDA government under Nitish Ji's leadership.PM Modi campaigns in Chhapra, Samastipur, Motihari and Bagaha in Bihar
November 01st, 03:54 pm
Continuing his election campaigning spree, PM Modi addressed public meetings in Chhapra, Samastipur, Motihari and Bagaha today. He said, “It is clear after the first phase polls itself that Nitish Babu will head the next govt in Bihar. The opposition is totally rattled, but I would ask them not to vent their frustration on the people of Bihar.”Jungle Raj made sure all the industries and sugar mills which were the hallmark of Bihar were shut down: PM
November 01st, 02:55 pm
PM Modi, in his poll rally in Motihari, cautioned people against the jungle raj that would return if the Congress-RJD alliance came to power. He said Jungle Raj made sure all the industries and sugar mills which were the hallmark of Bihar were shut down.NDA will defeat "double-double yuvraj" in Bihar: PM Modi
November 01st, 10:50 am
At a poll rally in Chhapra, PM Modi took on the Mahagathbandhan and urged people to keep selfish forces away for a better future. Exuding confidence, PM Modi said that the first phase of voting in the state assembly polls indicated that NDA is coming back to power in Bihar.PM to inaugurate Rashtriya Swachhata Kendra on 8th August 2020
August 07th, 12:56 pm
Prime Minister Shri Narendra Modi shall inaugurate Rashtriya Swachhata Kendra, an interactive experience centre on the Swachh Bharat Mission, on 8th August, 2020.ಸಾಮಾಜಿಕ ಮಾಧ್ಯಮ ಕಾರ್ನರ್ 10 ಎಪ್ರಿಲ್ 2018
April 10th, 07:39 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !We are taking forward Mahatma Gandhi's ideals through Swachhagraha movement: PM Modi
April 10th, 01:32 pm
On the occasion of Mahatma Gandhi’s Champaran Satyagraha centenary, Prime Minister Narendra Modi has addressed 20,000 ‘Swachhagrahis’ in Bihar’s Motihari, which is in the East Champaran district. PM Modi flagged off a number of railway projects, including India’s first 12,000 horsepower high-speed electric locomotive under the Make In India project. Also, he laid the foundation stone for various road projects that will improve connectivity and further the transformation of Bihar.ಸ್ವಚ್ಛಾಗ್ರಹಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ಅವರ ಭಾಷಣ, ಮೋತಿಹಾರಿಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
April 10th, 01:30 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೋತಿಹಾರಿಯಲ್ಲಿ ನಡೆದ ಸ್ವಚ್ಛಾಗ್ರಹಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದರು. ಚಂಪಾರಣ್ಯದಲ್ಲಿ ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದ ಶತಮಾನೋತ್ಸವದ ಭಾಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಚಂಪಾರಣ್ನಲ್ಲಿನಾಳೆಸ್ವಚ್ಛಗ್ರಹಿಗಳನ್ನುದ್ದೇಶಿಸಿಪ್ರಧಾನಮಂತ್ರಿಭಾಷಣ
April 09th, 02:57 pm
ಪ್ರಧಾನಮಂತ್ರಿಶ್ರೀನರೇಂದ್ರಮೋದಿಅವರುನಾಳೆಬಿಹಾರದಲ್ಲಿನಡೆಯಲಿರುವಚಂಪಾರಣ್ಸತ್ಯಾಗ್ರಹದಶತಮಾನೋತ್ಸವಕಾರ್ಯಕ್ರಮದಸಮಾರೋಪಸಮಾರಂಭದಲ್ಲಿಭಾಗವಹಿಸಲಿದ್ದಾರೆ.ಪ್ರಧಾನಮಂತ್ರಿಯವರ ಸ್ವಾತಂತ್ರ್ಯೋತ್ಸವ ಭಾಷಣ 2017ರ ಮುಖ್ಯಾಂಶಗಳು ಕನ್ನಡದಲ್ಲಿ
August 15th, 01:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು.ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
August 15th, 09:01 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.71 ನೇ ಸ್ವಾತಂತ್ರ್ಯ ದಿನದಂದು ರಾಷ್ತ್ರವನ್ನು ಉದ್ದೇಶಿಸಿ ಕೆಂಪು ಕೋಟೆಯಲ್ಲಿ ಪ್ರಧಾನಿ ಭಾಷಣ
August 15th, 09:00 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಶ್ರೀ ನರೇಂದ್ರ ಮೋದಿ ಅವರಂತ ಭಾರತದ ಪ್ರಧಾನಮಂತ್ರಿಯನ್ನು ಪಡೆಯಲು ನಾವು ಅದೃಷ್ಟಶಾಲಿಯಾಗಿದ್ದೇವೆ : ದಾದಾ ವಾಸ್ವಾನಿ
August 02nd, 06:25 pm
ಶ್ರೀ ನರೇಂದ್ರ ಮೋದಿ ಅವರಂತ ನಾಯಕನನ್ನು ಭಾರತದ ಪ್ರಧಾನ ಮಂತ್ರಿಯಾಗಿ ಪಡೆಯಲು ನಾವು ಅದೃಷ್ಟಶಾಲಿಯಾಗಿದ್ದೇವೆ . ಕಳೆದ ಮೂರು ವರ್ಷಗಳಲ್ಲಿ ಭಾರತವು ಬಹಳ ಅಭಿವೃದ್ಧಿಯಾಗಿದೆ .ಜನ್ ಧನ್ ಯೋಜನೆ, ಸ್ವಚ್ ಭಾರತ್ ಅಭಿಯಾನ್, ಮೇಕ್ ಇನ್ ಇಂಡಿಯಾ , ದೇಶವನ್ನು ಪರಿವರ್ತಿಸುತ್ತಿದೆ . ಜನರ ಕಡೆಯಿಂದ ನಾನು ಪ್ರಧಾನ ಮಂತ್ರಿಯನ್ನು ಅಭಿನಂದಿಸುತ್ತೇನೆ. - ದಾದಾ ವಾಸ್ವಾನಿವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ದಾದಾ ವಾಸ್ವಾಣಿಯವರ 99 ನೆಯ ಹುಟ್ಟುಹಬ್ಬದ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು
August 02nd, 02:01 pm
ಪ್ರಧಾನಿ ಮೋದಿ ಅವರು ದಾದಾ ವಾಸ್ವಾಣಿಯ 99 ನೇ ಹುಟ್ಟುಹಬ್ಬದ ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು . ಸಮಾಜದ ಕಲ್ಯಾಣ ಮತ್ತು ಯೋಗಕ್ಷೇಮಕ್ಕಾಗಿ ದಾದಾ ವಾಸ್ವಾನಿ ಪಾತ್ರದ ಬಗ್ಗೆ ಪ್ರಧಾನಿ ಒತ್ತು ನೀಡಿದರು . ಪ್ರಧಾನಿ ಮೋದಿ ಅವರು ಸ್ವಚ್ ಭಾರತ್ ಅಭಿಯಾನ್ ಬಗ್ಗೆ ಮಾತನಾಡಿದರು ಮತ್ತು ಇಂದು ನಮ್ಮ ಗುರಿ 'ಸ್ವಾಚಾಗ್ರಹ' ಆಗಿರಬೇಕು ಎಂದು ಹೇಳಿದರು. ಪ್ರಧಾನಿ ಮೋದಿ ಅವರು 2022 ರ ವೇಳೆಗೆ ಹೊಸ ಭಾರತವನ್ನು ಸೃಷ್ಟಿಸುವ ತಮ್ಮ ದೃಷ್ಟಿಯಲ್ಲಿ ವಿವರಿಸಿದರು ಮತ್ತು ತಮ್ಮ ಗುರಿಗಳನ್ನು ಸಾಧಿಸಲು ಪರಿಹರಿಸಲು ಮತ್ತು ಕೆಲಸ ಮಾಡಲು ಜನರಿಗೆ ಕರೆ ನೀಡಿದರುಈಶಾನ್ಯದ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ: ಪ್ರಧಾನಿ ಮೋದಿ
May 07th, 01:15 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ಭಾರತ್ ಸೇವಾಶ್ರಮ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ಸಮಾರಂಭವನ್ನು ಶಿಲ್ಲಾಂಗ್ ನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದ ಭಾರತ್ ಸೇವಾಶ್ರಮ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಮದ್ ಸ್ವಾಮಿ ವಿಶ್ವೋತ್ತಮಾನಂದ ಜೀ ಮಹಾರಾಜ್ ಅವರು ಭಾರತದ ಶ್ರೀಮಂತ ಆಧ್ಯಾತ್ಮಿಕ ಮತ್ತು ಸೇವಾ ಪರಂಪರೆಯನ್ನು ವಿವರಿಸಿದರು.PM delivers opening remarks at 3rd Meeting of Governing Council of NITI Aayog
April 23rd, 12:48 pm
PM Modi today said that the vision of “New India” can only be realised through the combined effort and cooperation of all States and Chief Ministers. He said the Government, private sector and civil society, all need to work in sync. The Prime Minister urged States to speed up capital expenditure and infrastructure creation.ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 10
April 10th, 08:29 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Aim of Satyagraha was independence and aim of Swachhagraha is to create a clean India: PM Modi
April 10th, 06:21 pm
PM Narendra Modi addressed a select gathering after inaugurating an exhibition entitled ‘Swachchhagrah – Bapu Ko Karyanjali’ - to mark the 100 years of Mahatma Gandhi’s Champaran Satyagraha. He also launched an online interactive quiz. “The aim of Satyagraha was independence and the aim of Swachhagraha is to create a clean India. A clean India helps the poor the most”, the PM said.