
ಗ್ರ್ಯಾಮಿ ಪ್ರಶಸ್ತಿ ಗೆದ್ದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ರವರಿಗೆ ಪ್ರಧಾನಮಂತ್ರಿಯಿಂದ ಅಭಿನಂದನೆ
February 03rd, 02:32 pm
ತ್ರಿವೇಣಿ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿ ಪಡೆದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ಅವರನ್ನು ಪ್ರಧಾನಮಂತ್ರಿಯವರು ಇಂದು ಅಭಿನಂದಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ಅವರಿಗಿರುವ ಉತ್ಸಾಹ ಹಾಗೂ ಉದ್ಯಮಿಯಾಗಿ, ಲೋಕೋಪಕಾರಿ ಮತ್ತು ಸಂಗೀತಗಾರರಾಗಿ ಚಂದ್ರಿಕಾ ಟಂಡನ್ ಅವರ ಸಾಧನೆಗಳನ್ನು ಪ್ರಧಾನಿಯವರು ಶ್ಲಾಘಿಸಿದ್ದಾರೆ.