ಬಿಜೆಪಿ ಸರ್ಕಾರ ಉತ್ತರಾಖಂಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತಿದೆ, ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ: ಋಷಿಕೇಶದಲ್ಲಿ ಪ್ರಧಾನಿ ಮೋದಿ

April 11th, 12:45 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

ಉತ್ತರಾಖಂಡದ ಋಷಿಕೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

April 11th, 12:00 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

ಉತ್ತರಾಖಂಡದ ಪಿಥೋರಗಢದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 12th, 10:16 pm

ಉತ್ತರಾಖಂಡದ ಜನಪ್ರಿಯ ಮತ್ತು ಯುವ ಮುಖ್ಯಮಂತ್ರಿ ಭಾಯಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವ ಶ್ರೀ ಅಜಯ್ ಭಟ್ ಜಿ, ಮಾಜಿ ಮುಖ್ಯಮಂತ್ರಿ ರಮೇಶ್ ಪೋಖ್ರಿಯಾಲ್ ನಿಶಾಂಕ್ ಜಿ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಮಹೇಂದ್ರ ಭಟ್ ಜಿ, ಉತ್ತರಾಖಂಡ ಸರ್ಕಾರದ ಸಚಿವರು, ಎಲ್ಲಾ ಸಂಸದರು, ಶಾಸಕರು, ಇಲ್ಲಿ ನೆರೆದಿರುವ ಗಣ್ಯರು ಮತ್ತು ದೈವಭೂಮಿಯ ನನ್ನ ಆತ್ಮೀಯ ಕುಟುಂಬ ಸದಸ್ಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು! ಇಂದು ಉತ್ತರಾಖಂಡ ಅದ್ಭುತಗಳನ್ನು ಮಾಡಿದೆ. ಇಂತಹ ದೃಶ್ಯವನ್ನು ಕಣ್ತುಂಬಿಕೊಳ್ಳುವ ಸೌಭಾಗ್ಯ ಈ ಹಿಂದೆ ಯಾರಿಗೂ ಸಿಕ್ಕಿರಲಿಕ್ಕಿಲ್ಲ. ನಾನು ಬೆಳಗ್ಗೆಯಿಂದ ಉತ್ತರಾಖಂಡದಾದ್ಯಂತ ಹೋದಾಗ, ನಾನು ಅಪಾರ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆದಿದ್ದೇನೆ. ಅದು ಪ್ರೀತಿ ನದಿ (ಗಂಗೆ) ಹರಿಯುತ್ತಿರುವಂತೆ ಭಾಸವಾಗುತ್ತಿತ್ತು.

ಉತ್ತರಾಖಂಡದ ಪಿಥೋರಗಢದಲ್ಲಿ ಸುಮಾರು 4200 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದ ಪ್ರಧಾನಿ

October 12th, 03:04 pm

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ತಮ್ಮ ಭೇಟಿಯ ಸಂದರ್ಭದಲ್ಲಿ ಉತ್ತರಾಖಂಡದ ಜನರು ತೋರಿದ ಅಭೂತಪೂರ್ವ ಪ್ರೀತಿ ಮತ್ತು ವಾತ್ಸಲ್ಯ ಮತ್ತು ಅಸಂಖ್ಯಾತ ಆಶೀರ್ವಾದಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಇದು ವಾತ್ಸಲ್ಯದ ಗಂಗೆಯಂತೆ ಹರಿಯಿತು ಎಂದು ಅವರು ಹೇಳಿದರು. ಶ್ರೀ ಮೋದಿಯವರು ಆಧ್ಯಾತ್ಮ ಮತ್ತು ಶೌರ್ಯದ ಭೂಮಿಗೆ, ವಿಶೇಷವಾಗಿ ಕೆಚ್ಚೆದೆಯ ತಾಯಂದಿರಿಗೆ ತಲೆಬಾಗಿ ನಮಿಸಿದರು. ಬೈದ್ಯನಾಥ ಧಾಮದಲ್ಲಿ ಜೈ ಬದ್ರಿ ವಿಶಾಲ್ ಘೋಷಣೆಯೊಂದಿಗೆ ಗಂಗೊಳ್ಳಿಹಾತ್‌ ನಲ್ಲಿರುವ ಕಾಳಿ ಮಂದಿರದಲ್ಲಿ ಗಂಟೆ ಬಾರಿಸುವುದರೊಂದಿಗೆ ಗರ್ವಾಲ್ ರೈಫಲ್ಸ್ ಸೈನಿಕರ ಉತ್ಸಾಹ ಮತ್ತು ಸಂಭ್ರಮವು ಕುಮಾವೂ ರೆಜಿಮೆಂಟ್‌ ನ ಸೈನಿಕರಲ್ಲಿ ಹೊಸ ಕೆಚ್ಚನ್ನು ತುಂಬುತ್ತದೆ ಎಂದು ಅವರು ಒತ್ತಿ ಹೇಳಿದರು. ಮಾನಸಖಂಡದಲ್ಲಿ, ಬೈದ್ಯನಾಥ, ನಂದಾದೇವಿ, ಪೂರಂಗಿರಿ, ಕಾಸರದೇವಿ, ಕೈಂಚಿಧಾಮ್, ಕತರ್ಮಾಲ್, ನಾನಕಮಟ್ಟಾ, ರೀತಾ ಸಾಹಿಬ್ ಮತ್ತು ಇತರ ಅಸಂಖ್ಯಾತ ಪುಣ್ಯಕ್ಷೇತ್ರಗಳನ್ನು ಪ್ರಧಾನಮಂತ್ರಿ ಪ್ರಸ್ತಾಪಿಸಿದರು. ನಾನು ನಿಮ್ಮ ನಡುವೆ ಉತ್ತರಾಖಂಡದಲ್ಲಿ ಇದ್ದಾಗ ಸದಾ ಅದೃಷ್ಟ ಮಾಡಿದ ಭಾವನೆಯುಂಟಾಗುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ಗಂಗೋತ್ರಿಯಲ್ಲಿ ಭಾರತದ 2,00,000 ನೇ 5ಜಿ ಸೈಟ್ ಅನ್ನು ಸಕ್ರಿಯಗೊಳಿಸಿದ ಮತ್ತು ಚಾರ್ ಧಾಮ್ ಫೈಬರ್ ಸಂಪರ್ಕ ಯೋಜನೆಯ ಸಮರ್ಪಣೆ ಕಾರ್ಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

May 26th, 09:40 pm

ಗಂಗೋತ್ರಿಯಲ್ಲಿ ಭಾರತದ 2,00,000 ನೇ 5ಜಿ ಸೈಟ್ ಸಕ್ರಿಯಗೊಳಿಸುವಿಕೆ ಮತ್ತು ಚಾರ್ ಧಾಮ್ ಫೈಬರ್ ಸಂಪರ್ಕ ಯೋಜನೆಯ ಸಮರ್ಪಣೆ ಕಾರ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಡೆಹ್ರಾಡೂನ್‌ನಿಂದ ದೆಹಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಭಾಷಣ

May 25th, 11:30 am

ಉತ್ತರಾಖಂಡದ ಗವರ್ನರ್ ಶ್ರೀ ಗುರ್ಮೀತ್ ಸಿಂಗ್ ಜಿ, ಉತ್ತರಾಖಂಡದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉತ್ತರಾಖಂಡ ಸರ್ಕಾರದ ಸಚಿವರು, ವಿವಿಧ ಸಂಸದರು, ಶಾಸಕರು, ಮೇಯರ್‌ಗಳು, ಜಿಲ್ಲಾ ಪರಿಷತ್ ಸದಸ್ಯರು, ಇತರ ಗಣ್ಯರು ಮತ್ತು ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ ! ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕಾಗಿ ಉತ್ತರಾಖಂಡದ ಎಲ್ಲ ಜನರಿಗೆ ಅಭಿನಂದನೆಗಳು.

ಡೆಹ್ರಾಡೂನ್‌- ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ

May 25th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್‌ನಿಂದ ದೆಹಲಿಗೆ ಸಂಚರಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ರೈಲಿಗೆ ಹಸಿರು ನಿಶಾನೆ ತೋರಿದರು. ಹೊಸದಾಗಿ ವಿದ್ಯುದ್ದೀಕರಿಸಿದ ರೈಲು ವಿಭಾಗಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಉತ್ತರಾಖಂಡವನ್ನು ಶೇ.100 ರಷ್ಟು ವಿದ್ಯುದ್ದೀಕರಿಸಿದ ರಾಜ್ಯವೆಂದು ಘೋಷಿಸಿದರು.

'ಮಿಷನ್ ಮೋಡ್ ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ

March 03rd, 10:21 am

ಈ ವೆಬಿನಾರ್ ನಲ್ಲಿ ಉಪಸ್ಥಿತರಿರುವ ಎಲ್ಲ ಗಣ್ಯರಿಗೆ ಸ್ವಾಗತ. ಇಂದಿನ ನವ ಭಾರತವು ಹೊಸ ಕೆಲಸದ ಸಂಸ್ಕೃತಿಯೊಂದಿಗೆ ಮುಂದುವರಿಯುತ್ತಿದೆ. ಈ ವರ್ಷದ ಬಜೆಟ್ ಸಾಕಷ್ಟು ಚಪ್ಪಾಳೆಯನ್ನು ಪಡೆದಿದೆ ಮತ್ತು ದೇಶದ ಜನರು ಇದನ್ನು ಬಹಳ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ಅದೇ ಹಳೆಯ ಕೆಲಸದ ಸಂಸ್ಕೃತಿ ಮುಂದುವರಿದಿದ್ದರೆ, ಅಂತಹ ಬಜೆಟ್ ವೆಬಿನಾರ್ ಗಳ ಬಗ್ಗೆ ಯಾರೂ ಯೋಚಿಸುತ್ತಿರಲಿಲ್ಲ. ಆದರೆ ಇಂದು ನಮ್ಮ ಸರ್ಕಾರವು ಬಜೆಟ್ ಮಂಡನೆಯ ಮೊದಲು ಮತ್ತು ನಂತರ ಪ್ರತಿಯೊಬ್ಬ ಮಧ್ಯಸ್ಥಗಾರರೊಂದಿಗೆ ವಿವರವಾಗಿ ಚರ್ಚಿಸುತ್ತದೆ ಮತ್ತು ಅವರನ್ನು ಜೊತೆಯಲ್ಲಿ ಕರೆದೊಯ್ಯಲು ಪ್ರಯತ್ನಿಸುತ್ತದೆ. ಈ ವೆಬಿನಾರ್ ಬಜೆಟ್ ನ ಗರಿಷ್ಠ ಫಲಿತಾಂಶವನ್ನು ಪಡೆಯಲು, ಬಜೆಟ್ ಪ್ರಸ್ತಾಪಗಳನ್ನು ನಿಗದಿತ ಸಮಯದ ಚೌಕಟ್ಟಿನೊಳಗೆ ಅನುಷ್ಠಾನಗೊಳಿಸುವಲ್ಲಿ ಮತ್ತು ಬಜೆಟ್ ಗುರಿಗಳನ್ನು ಸಾಧಿಸುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಸರ್ಕಾರದ ಮುಖ್ಯಸ್ಥನಾಗಿ ಕೆಲಸ ಮಾಡುವಾಗ ನನಗೆ 20 ವರ್ಷಗಳಿಗಿಂತ ಹೆಚ್ಚು ಅನುಭವವಿದೆ ಎಂದು ನಿಮಗೆ ತಿಳಿದಿದೆ. ಈ ಅನುಭವದ ಸಾರವೇನೆಂದರೆ, ಎಲ್ಲಾ ಪಾಲುದಾರರು ನೀತಿ ನಿರ್ಧಾರದಲ್ಲಿ ತೊಡಗಿಸಿಕೊಂಡಾಗ, ಅಪೇಕ್ಷಿತ ಫಲಿತಾಂಶವೂ ಕಾಲಮಿತಿಯೊಳಗೆ ಬರುತ್ತದೆ. ಕಳೆದ ಕೆಲವು ದಿನಗಳಲ್ಲಿ ನಡೆದ ವೆಬಿನಾರ್ ಗಳಲ್ಲಿ ಸಾವಿರಾರು ಜನರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಪ್ರತಿಯೊಬ್ಬರೂ ದಿನವಿಡೀ ಚಿಂತನ-ಮಂಥನ ಮಾಡುತ್ತಿದ್ದರು ಮತ್ತು ಭವಿಷ್ಯಕ್ಕಾಗಿ ಬಹಳ ಮುಖ್ಯವಾದ ಸಲಹೆಗಳು ಬಂದವು ಎಂದು ನಾನು ಹೇಳಬಲ್ಲೆ. ಪ್ರತಿಯೊಬ್ಬರೂ ಬಜೆಟ್ ಮೇಲೆ ಕೇಂದ್ರೀಕರಿಸಿದರು ಮತ್ತು ಹೇಗೆ ಮುಂದುವರಿಯಬೇಕು ಎಂಬುದರ ಬಗ್ಗೆ ಉತ್ತಮ ಸಲಹೆಗಳಿವೆ. ಇಂದು ನಾವು ದೇಶದ ಪ್ರವಾಸೋದ್ಯಮ ಕ್ಷೇತ್ರದ ಪರಿವರ್ತನೆಗಾಗಿ ಈ ಬಜೆಟ್ ವೆಬಿನಾರ್ ನಡೆಸುತ್ತಿದ್ದೇವೆ.

'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 03rd, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ 'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಎಂಬ ವಿಷಯದ ಕುರಿತು ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನನಕ್ಕೆ ತರಲು ಕಲ್ಪನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸುತ್ತಿರುವ 12 ಬಜೆಟೋತ್ತರ ವೆಬಿನಾರ್ ಗಳ ಸರಣಿಯಲ್ಲಿ ಇದು ಏಳನೆಯದಾಗಿದೆ.

India is restoring its glory and prosperity: PM Modi at inauguration of Shri Mahakal Lok in Ujjain

October 11th, 11:00 pm

PM Modi addressed a public function after dedicating Phase I of the Mahakal Lok Project to the nation. The Prime Minister remarked that Ujjain has gathered history in itself. “Every particle of Ujjain is engulfed in spirituality, and it transmits ethereal energy in every nook and corner, he added.

PM addresses public function in Ujjain, Madhya Pradesh after dedicating Phase I of the Mahakaal Lok Project to the nation

October 11th, 08:00 pm

PM Modi addressed a public function after dedicating Phase I of the Mahakal Lok Project to the nation. The Prime Minister remarked that Ujjain has gathered history in itself. “Every particle of Ujjain is engulfed in spirituality, and it transmits ethereal energy in every nook and corner, he added.

ಗ್ರಾಮೀಣಾಭಿವೃದ್ಧಿಯ ಮೇಲೆ ಕೇಂದ್ರ ಮುಂಗಡಪತ್ರದ ಧನಾತ್ಮಕ ಪರಿಣಾಮ ಕುರಿತ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 23rd, 05:24 pm

Prime Minister Narendra Modi paid tribute to Netaji Subhas Chandra Bose on his 125th birth anniversary. Addressing the gathering, he said, The grand statue of Netaji, who had established the first independent government on the soil of India, and who gave us the confidence of achieving a sovereign and strong India, is being installed in digital form near India Gate. Soon this hologram statue will be replaced by a granite statue.

ಇಂಡಿಯಾ ಗೇಟ್ ಬಳಿ ನೇತಾಜಿ ಅವರ ಹಾಲೋಗ್ರಾಮ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಮಂತ್ರಿ; ಜೊತೆಗೆ ಸುಭಾಷ್ ಚಂದ್ರ ಬೋಸ್ ಆಪ್ದಾ ಪ್ರಬಂಧನ್ ಪುರಸ್ಕಾರ ಪ್ರದಾನ

January 23rd, 05:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್ ನಲ್ಲಿಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹಾಲೋಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಿದರು. ನೇತಾಜಿ ಅವರ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವವರೆಗೆ ಈ ಹಾಲೋಗ್ರಾಮ್ ಪ್ರತಿಮೆ ಆ ಸ್ಥಳದಲ್ಲಿರಲಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ ಆಚರಣೆ ವರ್ಷವಿಡೀ ನಡೆಯಲಿರುವ ಸ್ಥಳದಲ್ಲೇ ಪ್ರತಿಮೆಯನ್ನು ಅನಾವರಣ ಮಾಡಲಾಯಿತು.

This is Uttarakhand's decade: PM Modi in Haldwani

December 30th, 01:55 pm

Prime Minister Narendra Modi inaugurated and laid the foundation stone of 23 projects worth over Rs 17500 crore in Uttarakhand. In his remarks, PM Modi said, The strength of the people of Uttarakhand will make this decade the decade of Uttarakhand. Modern infrastructure in Uttarakhand, Char Dham project, new rail routes being built, will make this decade the decade of Uttarakhand.

ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

December 30th, 01:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು 1976 ರಲ್ಲಿ ಮೊದಲ ಬಾರಿಗೆ ರೂಪುಗೊಂಡ ಮತ್ತು ಅನೇಕ ವರ್ಷಗಳವರೆಗೆ ನೆನೆಗುದಿಗೆ ಬಿದ್ದಿದ್ದ ಲಖ್ವಾರ್ ವಿವಿಧೋದ್ದೇಶ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. 8700 ಕೋಟಿ ರೂ.ಗಳ ರಸ್ತೆ ವಲಯದ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು.

ಡಿಸೆಂಬರ್ 4ರಂದು ಡೆಹ್ರಾಡೂನ್‌ನಲ್ಲಿ 18,000 ಕೋಟಿ ರೂಪಾಯಿ ವೆಚ್ಚದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

December 01st, 12:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 4 ರಂದು ಸುಮಾರು 18,000 ಕೋಟಿ ರೂಪಾಯಿ ಮೊತ್ತದ ಬಹು ಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರ ಈ ಭೇಟಿಯಿಂದ ಈ ಭಾಗದ ರಸ್ತೆ ವಲಯದ ಮೂಲ ಸೌಲಭ್ಯ ಸುಧಾರಣೆ ಮತ್ತು ಪ್ರವಾಸಿಗರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಸಹಕಾರಿಯಾಗಲಿದೆ. ಒಂದು ಕಾಲದಲ್ಲಿ ದೂರದ ಪ್ರದೇಶಗಳೆಂದು ಪರಿಗಣಿಸಲ್ಪಟ್ಟ ಪ್ರದೇಶಗಳಲ್ಲಿ ಸಂಪರ್ಕ ಹೆಚ್ಚಿಸುವ ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಈ ಯೋಜನೆಗಳು ಅನುಗುಣವಾಗಿವೆ.

ಕೇದಾರನಾಥದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

November 05th, 07:50 pm

ವೇದಿಕೆಯ ಮೇಲೆ ಹಾಜರಿರುವ ಎಲ್ಲಾ ಗಣ್ಯರಿಗೆ ನನ್ನ ಗೌರವಪೂರ್ವಕವಾದ ನಮಸ್ಕಾರಗಳು ಮತ್ತು ಈ ಪವಿತ್ರ ಭೂಮಿಗೆ ಈ ದಿವ್ಯ ತೇಜಸ್ಸಿನ ಕಾರ್ಯಕ್ರಮಕ್ಕಾಗಿ ನಂಬಿಕೆ, ವಿಶ್ವಾಸಗಳಿಂದ ಇಲ್ಲಿಗೆ ತಲುಪಿ ಕಾರ್ಯಕ್ರಮವನ್ನು ಶ್ರೀಮಂತಗೊಳಿಸಿರುವ ವಿಶ್ವಾಸಿಗಳಿಗೂ ನಮಸ್ಕಾರಗಳು!.

ಪ್ರಧಾನಮಂತ್ರಿ ಅವರಿಂದ ಕೇದಾರನಾಥದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ

November 05th, 10:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಿದರು ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಲ್ಲದೆ, ಅವರು ಹಾಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದರು.

ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ

August 20th, 11:01 am

ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.

ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ

August 20th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.