ಕಾಪ್-28ರಲ್ಲಿ ಜಾಗತಿಕ ಗ್ರೀನ್ ಕ್ರೆಡಿಟ್ ಉಪಕ್ರಮದಲ್ಲಿ ಯುಎಇ ಜತೆ ಸಹ ಆತಿಥ್ಯವಹಿಸಿದ ಭಾರತ
December 01st, 08:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ 2023ರ ಡಿಸೆಂಬರ್ 1 ರಂದು ದುಬೈನಲ್ಲಿ ಕಾಪ್-28 ನಲ್ಲಿ ‘ಗ್ರೀನ್ ಕ್ರೆಡಿಟ್ಸ್ ಪ್ರೋಗ್ರಾಂ’ ಕುರಿತು ಉನ್ನತ ಮಟ್ಟದ ಕಾರ್ಯಕ್ರಮದ ಸಹ ಆತಿಥ್ಯವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ವೀಡನ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಉಲ್ಫ್ ಕ್ರಿಸ್ಟರ್ಸನ್, ಮೊಜಾಂಬಿಕ್ ಅಧ್ಯಕ್ಷ ಗೌರವಾನ್ವಿತ ಶ್ರೀ ಫಿಲಿಪ್ ನ್ಯುಸಿ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಗೌರವಾನ್ವಿತ ಶ್ರೀ ಚಾರ್ಲ್ಸ್ ಮೈಕೆಲ್ ಭಾಗವಹಿಸಿದ್ದರು.ಭಾರತದ ಜಿ-20 ಅಧ್ಯಕ್ಷ ಸ್ಥಾನಕ್ಕೆ ತಮ್ಮ ಬೆಂಬಲವನ್ನು ನೀಡಿರುವ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
December 05th, 11:54 am
ಜಿ-20 ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಭಾರತಕ್ಕೆ ಬೆಂಬಲ ಸೂಚಿಸಿರುವ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಹೆಚ್.ಇ ಚಾರ್ಲ್ಸ್ ಮೈಕೆಲ್ ನಡುವೆ ದೂರವಾಣಿ ಸಂಭಾಷಣೆ
March 01st, 10:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಎಚ್.ಇ. ಚಾರ್ಲ್ಸ್ ಮೈಕೆಲ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.PM Modi's meeting with Presidents of European Council and European Commission
October 29th, 02:27 pm
PM Narendra Modi held productive interaction with European Council President Charles Michel and President Ursula von der Leyen of the European Commission.ಭಾರತ-ಐರೋಪ್ಯ ಒಕ್ಕೂಟ ನಾಯಕರ ಸಮಾವೇಶ
May 08th, 08:20 pm
ಐರೋಪ್ಯ ಒಕ್ಕೂಟ ಮಂಡಳಿಯ ಅಧ್ಯಕ್ಷ ಶ್ರೀ ಚಾರ್ಲ್ಸ್ ಮೈಖೆಲ್ ಆಹ್ವಾನದ ಮೇರೆಗೆ, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 8ರಂದು ಭಾರತ-Phone call between Prime Minister Shri Narendra Modi and H.E. Charles Michel, President of the European Council
May 07th, 07:42 pm
PM Narendra Modi had a phone call with H.E. Charles Michel, President of the European Council. The two leaders discussed the situation of and responses to the COVID-19 pandemic in India and the European Union.ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74 ನೇ ಅಧಿವೇಶನದ ಸಂದರ್ಭದಲ್ಲಿ ಬೆಲ್ಜಿಯಂ ಪ್ರಧಾನಿಯೊಂದಿಗಿನ ಪ್ರಧಾನ ಮಂತ್ರಿಯವರ ಭೇಟಿಯ ಕುರಿತ ಪತ್ರಿಕಾ ಪ್ರಕಟಣೆ
September 26th, 09:35 am
2019 ರ ಸೆಪ್ಟೆಂಬರ್ 25 ರಂದು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74 ನೇ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಲ್ಜಿಯಂ ಪ್ರಧಾನಿ ಶ್ರೀ ಚಾರ್ಲ್ಸ್ ಮೈಕೆಲ್ ಅವರನ್ನು ಭೇಟಿಯಾದರು.