ಲೆಕ್ಕ ಪರಿಶೋಧಕರ ದಿನದಂದು ಸಿಎಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
July 01st, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೆಕ್ಕ ಪರಿಶೋಧಕರ ದಿನದ ಸಂದರ್ಭದಲ್ಲಿ ಎಲ್ಲ ಲೆಕ್ಕ ಪರಿಶೋಧಕರಿಗೆ ಶುಭ ಕೋರಿದ್ದಾರೆ. ಸಿಎಗಳ ಪರಿಣತಿ ಮತ್ತು ಕಾರ್ಯತಂತ್ರದ ಒಳನೋಟಗಳು ಉದ್ಯಮ ವಲಯ ಮತ್ತು ವ್ಯಕ್ತಿಗಳಿಗೆ ಪ್ರಯೋಜನಕಾರಿಯಾಗಿವೆ ಮತ್ತು ನಮ್ಮ ಆರ್ಥಿಕ ಬೆಳವಣಿಗೆ ಮತ್ತು ಸ್ಥಿರತೆಗೆ ಗಮನಾರ್ಹ ಕೊಡುಗೆ ನೀಡುತ್ತವೆ ಎಂದು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು.ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಸಂದರ್ಭದಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಗಳ ಕೊಡುಗೆಗಳನ್ನು ಶ್ಲಾಘಿಸಿದ ಪ್ರಧಾನಿ
July 01st, 10:42 am
ಚಾರ್ಟರ್ಡ್ ಅಕೌಂಟೆಂಟ್ಸ್ (ಲೆಕ್ಕ ಪರಿಶೋಧಕರ) ದಿನದ ಸಂದರ್ಭದಲ್ಲಿ ಲೆಕ್ಕ ಪರಿಶೋಧಕರ ಕೊಡುಗೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಲಾಘಿಸಿದ್ದಾರೆ.ಸಿಎ ದಿನದ ಅಂಗವಾಗಿ ಎಲ್ಲ ಚಾರ್ಟೆರ್ಡ್ ಅಕೌಂಟೆಂಟ್ ಗಳಿಗೆ ಶುಭ ಕೋರಿದ ಪ್ರಧಾನಿ
July 01st, 10:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಾರ್ಟೆರ್ಡ್ ಅಕೌಂಟೆಂಟ್ ಗಳ ದಿನದ ಅಂಗವಾಗಿ ಎಲ್ಲ ಲೆಕ್ಕ ಪರಿಶೋಧಕರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ವಿಡಿಯೋವನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಆರ್ಥಿಕ ವಲಯದಲ್ಲಿ ಚಾರ್ಟೆರ್ಡ್ ಅಕೌಂಟೆಂಟ್ ಗಳ ಪ್ರಾಂಮುಖ್ಯತೆ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.ʻಸಿಎಗಳ ದಿನʼದ ಅಂಗವಾಗಿ ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ ಪ್ರಧಾನಿ ಶುಭಾಶಯ
July 01st, 10:04 am
ʻಚಾರ್ಟರ್ಡ್ ಅಕೌಂಟೆಂಟ್ಸ್ ದಿನʼದ ಅಂಗವಾಗಿ ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.ಭಾರತದ ವ್ಯಾಕ್ಸಿನೇಷನ್ ಅಭಿಯಾನವು ಜಗತ್ತಿಗೆ ಒಂದು ಅಧ್ಯಯನವಾಗಬಹುದು: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
June 27th, 11:30 am
ಮನ್ ಕಿ ಬಾತ್ ಸಂದರ್ಭದಲ್ಲಿ, ಮುಂಬರುವ ಟೋಕಿಯೊ ಒಲಿಂಪಿಕ್ಸ್ ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದರು, ದಿವಂಗತ ಮಿಲ್ಖಾ ಸಿಂಗ್ ಮತ್ತು ಅವರ ಕೊಡುಗೆಯನ್ನು ನೆನಪಿಸಿಕೊಂಡರು. ನಡೆಯುತ್ತಿರುವ ಲಸಿಕೆ ಅಭಿಯಾನದ ಬಗ್ಗೆ ಪ್ರಧಾನಿ ಮೋದಿ ಬೆಳಕು ಚೆಲ್ಲಿದರು ಮತ್ತು ಇದು ಜಗತ್ತಿಗೆ ಒಂದು ಅಧ್ಯಯನವಾಗಬಹುದು ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನರೊಂದಿಗೆ ಮಾತನಾಡಿದ ಅವರು ಯಾವುದೇ ವದಂತಿಗಳಿಗೆ ಬಲಿಯಾಗದಂತೆ ಮತ್ತು ಲಸಿಕೆ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ನೀರಿನ ಸಂರಕ್ಷಣೆ, ಅಮೃತ್ ಮಹೋತ್ಸವ್ ಮತ್ತು ಹೆಚ್ಚಿನವುಗಳ ಬಗ್ಗೆ ಪ್ರಧಾನಿ ಮಾತನಾಡಿದರು.PM greets Chartered Accountants on Chartered Accountants' Day
July 01st, 10:35 am
The Prime Minister, Shri Narendra Modi, has greeted Chartered Accountants on Chartered Accountants' Day.ಚಾರ್ಟರ್ಡ್ ಅಕೌಂಟೆಂಟರ ದಿನದಂದು ಚಾರ್ಟರ್ಡ್ ಅಕೌಂಟೆಂಟ್ ಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
July 01st, 12:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಾರ್ಟರ್ಡ್ ಅಕೌಂಟೆಂಟರ ದಿನದಂದು ಚಾರ್ಟರ್ಡ್ ಅಕೌಂಟೆಂಟರುಗಳಿಗೆ ಶುಭ ಕೋರಿದ್ದಾರೆ.Social Media Corner 2nd July 2017
July 02nd, 08:37 pm
Your daily dose of governance updates from Social Media. Your tweets on governance get featured here daily. Keep reading and sharing!ನವದೆಹಲಿಯ ಐಜಿಐ ಸ್ಟೇಡಿಯಂ ನಲ್ಲಿ ದಿನಾಂಕ 1 ಜುಲೈ 2017ರಂದು ಲೆಕ್ಕ ಪರಿಶೋಧಕರ ಸಂಸ್ಥಾಪನಾ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿಯವರು ಮಾಡಿದ ಭಾಷಣದ ಪೂರ್ಣ ಪಠ್ಯ :
July 01st, 08:07 pm
ಸಿಎ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾಜದ ಆರ್ಥಿಕ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದಿವಾಳಿತನ ಕೋಡ್ ಮತ್ತು ದಿವಾಳಿತನ ಮುಂತಾದ ಕಾನೂನುಗಳನ್ನು ಯಶಸ್ವಿಗೊಳಿಸಲು ಸಿಎಗಳು ಮಹತ್ವದ ಪಾತ್ರವನ್ನು ವಹಿಸಿದೆ ಎಂದು ಅವರು ಹೇಳಿದರು.ಚಾರ್ಟರ್ಡ್ ಅಕೌಂಟೆಂಟರುಗಳ ದಿನದಂದು ಸಭಿಕರನ್ನುದ್ದೇಶಿಸಿ ಪ್ರಧಾನಿ ಭಾಷಣ
July 01st, 08:06 pm
Prime Minister Narendra Modi, today while speaking at Chartered Accountants Day said that the CAs were responsible for maintaining a good economic health of the country just as a doctor ensures good health of any patient. Shri Modi spoke at length about curbing the menace of corruption and CAs could play a vital role in doing so.