ಚೌರಿ ಚೌರಾ ಹುತಾತ್ಮರಿಗೆ ಸೂಕ್ತ ಪ್ರಾಮುಖ್ಯತೆ ದೊರೆತಿಲ್ಲ: ಪ್ರಧಾನಿ ನರೇಂದ್ರ ಮೋದಿ

February 04th, 05:37 pm

ಚೌರಿ ಚೌರಾ ಹುತಾತ್ಮರಿಗೆ ಇತಿಹಾಸದ ಪುಟಗಳಲ್ಲಿ ಸೂಕ್ತ ಪ್ರಾಮುಖ್ಯತೆ ದೊರೆತಿಲ್ಲ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಗೋರಖ್‌ಪುರದ ಚೌರಿ ಚೌರಾದಲ್ಲಿ ಇಂದು ನಡೆದ ‘ಚೌರಿ ಚೌರಾ’ಶತಮಾನೋತ್ಸವವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ನಂತರ ಶ್ರೀ ಮೋದಿ ಮಾತನಾಡುತ್ತಿದ್ದರು.

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಚೌರಿ ಚೌರಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ

February 04th, 02:37 pm

ಉತ್ತರ ಪ್ರದೇಶದ ಗೋರಖ್ ಪುರದ ಚೌರಿ ಚೌರಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಚೌರಿ–ಚೌರ” ಶತಮಾನೋತ್ಸವ ಸಮಾರಂಭವನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ “ಚೌರಿ–ಚೌರ” ಪ್ರಮುಖವಾಗಿದ್ದು, 100 ನೇ ವರ್ಷವನ್ನು ಈ ಘಟನೆ ಸ್ಮರಿಸುತ್ತದೆ. ಚೌರಿ ಚೌರ ಸ್ಮರಣಾರ್ಥ ಪ್ರಧಾನಮಂತ್ರಿ ಅವರು ಅಂಚೆ ಚೀಟಿ ಲೋಕಾರ್ಪಣೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

“ಚೌರಿ ಚೌರಾ ಸಮಾರಂಭ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

February 04th, 02:36 pm

ಉತ್ತರ ಪ್ರದೇಶದ ಗೋರಖ್ ಪುರದ ಚೌರಿ ಚೌರಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಚೌರಿ–ಚೌರ” ಶತಮಾನೋತ್ಸವ ಸಮಾರಂಭವನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ “ಚೌರಿ–ಚೌರ” ಪ್ರಮುಖವಾಗಿದ್ದು, 100 ನೇ ವರ್ಷವನ್ನು ಈ ಘಟನೆ ಸ್ಮರಿಸುತ್ತದೆ. ಚೌರಿ ಚೌರ ಸ್ಮರಣಾರ್ಥ ಪ್ರಧಾನಮಂತ್ರಿ ಅವರು ಅಂಚೆ ಚೀಟಿ ಲೋಕಾರ್ಪಣೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಫೆಬ್ರವರಿ 4, “ಚೌರಿ ಚೌರ” ಶತಮಾನೋತ್ಸವ ಸಮಾರಂಭ ಉದ್ಘಾಟಿಸಲಿರುವ ಪ್ರಧಾನಮಂತ್ರಿ

February 02nd, 12:23 pm

ಉತ್ತರ ಪ್ರದೇಶದ ಗೋರಖ್ ಪುರ್ ದ ಚೌರಿ ಚೌರಾದಲ್ಲಿ “ಚೌರಿ ಚೌರ” ಶತಮಾನೋತ್ಸವ ಸಮಾರಂಭವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 4 ರಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.