ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಭಾರತ 2047 – ಯುವ ಧ್ವನಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 11th, 10:35 am
ವಿಕಸಿತ ಭಾರತ'ದ ನಿರ್ಣಯಗಳಿಗೆ ಸಂಬಂಧಿಸಿದಂತೆ ಇಂದು ಬಹಳ ಮುಖ್ಯವಾದ ದಿನ. 'ವಿಕಸಿತ ಭಾರತ'ಕ್ಕೆ ಸಂಬಂಧಿಸಿದ ಈ ಕಾರ್ಯಾಗಾರವನ್ನು ಆಯೋಜಿಸಿದ್ದಕ್ಕಾಗಿ ನಾನು ಎಲ್ಲ ರಾಜ್ಯಪಾಲರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ದೇಶದ ಯುವಕರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಹೊತ್ತಿರುವ ಎಲ್ಲ ಸಹೋದ್ಯೋಗಿಗಳನ್ನು ನೀವು ಒಂದೇ ವೇದಿಕೆಯಲ್ಲಿ ತಂದಿದ್ದೀರಿ. ಶಿಕ್ಷಣ ಸಂಸ್ಥೆಗಳ ಪಾತ್ರವು ವೈಯಕ್ತಿಕ ಅಭಿವೃದ್ಧಿಗೆ ಕಾರಣವಾಗುತ್ತದೆ, ಮತ್ತು ರಾಷ್ಟ್ರವನ್ನು ವೈಯಕ್ತಿಕ ಅಭಿವೃದ್ಧಿಯ ಮೂಲಕ ನಿರ್ಮಿಸಲಾಗುತ್ತದೆ. ಭಾರತವು ಪ್ರಸ್ತುತ ತನ್ನನ್ನು ತಾನು ಕಂಡುಕೊಳ್ಳುತ್ತಿರುವ ಯುಗದಲ್ಲಿ, ವೈಯಕ್ತಿಕ ಅಭಿವೃದ್ಧಿಯ ಅಭಿಯಾನವು ಅತ್ಯಂತ ನಿರ್ಣಾಯಕವಾಗಿದೆ. ಯುವ ಧ್ವನಿ ಕಾರ್ಯಾಗಾರದ ಯಶಸ್ಸಿಗೆ ನಾನು ನಿಮ್ಮೆಲ್ಲರಿಗೂ ಶುಭ ಕೋರುತ್ತೇನೆ.'ವಿಕಸಿತ ಭಾರತ @2047: ವಾಯ್ಸ್ ಆಫ್ ಯೂತ್'ಗೆ ಚಾಲನೆ ನೀಡಿದ ಪ್ರಧಾನಿ
December 11th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ವಿಕಸಿತ ಭಾರತ@2047: ವಾಯ್ಸ್ ಆಫ್ ಯೂತ್'ಗೆ ಚಾಲನೆ ನೀಡಿದರು. ಈ ಉಪಕ್ರಮದ ಆರಂಭದ ಅಂಗವಾಗಿ ದೇಶಾದ್ಯಂತ ರಾಜಭವನಗಳಲ್ಲಿ ಆಯೋಜಿಸಲಾದ ಕಾರ್ಯಾಗಾರಗಳಲ್ಲಿ ಪ್ರಧಾನಿ ಮೋದಿ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕವರ್ಗದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 19th, 05:00 pm
ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜಿ, ಉಪಮುಖ್ಯಮಂತ್ರಿ ಭಾಯಿ ದೇವೇಂದ್ರ ಫಡ್ನವೀಸ್ ಜಿ, ಅಜಿತ್ ಪವಾರ್ ಜೀ, ಶ್ರೀ ಮಂಗಲ್ ಪ್ರಭಾತ್ ಲೋಧಾ ಜಿ, ಇಲ್ಲಿರುವ ರಾಜ್ಯ ಸರ್ಕಾರದ ಎಲ್ಲಾ ಸಚಿವರು, ಮಹಿಳೆಯರು ಮತ್ತು ಮಹನೀಯರೆ!ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳಿಗೆ ಪ್ರಧಾನ ಮಂತ್ರಿ ಚಾಲನೆ
October 19th, 04:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳಿಗೆ ಚಾಲನೆ ನೀಡಿದರು. ಮಹಾರಾಷ್ಟ್ರದ 34 ಗ್ರಾಮಾಂತರ ಜಿಲ್ಲೆಗಳಲ್ಲಿ ಸ್ಥಾಪಿತವಾಗಿರುವ ಈ ಕೇಂದ್ರಗಳು ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ವಿವಿಧ ವಲಯಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತವೆ.Vibrant Gujarat is not just an event of branding, but it is also an event of bonding: PM Modi
September 27th, 11:00 am
PM Modi addressed the programme marking 20 years celebration of the Vibrant Gujarat Global Summit at Science City in Ahmedabad. He remarked that the seeds sown twenty years ago have taken the form of a magnificent and perse Vibrant Gujarat. Reiterating that Vibrant Gujarat is not merely a branding exercise for the state but an occasion to strengthen the bonding, PM Modi emphasized that the summit is a symbol of a solid bond associated with him and the capabilities of 7 crore people of the state.ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆʼಯ 20ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಮಂತ್ರಿಗಳ ಭಾಷಣ
September 27th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್‌ನ ʻಸೈನ್ಸ್ ಸಿಟಿʼಯಲ್ಲಿ ನಡೆದ ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆʼಯ 20ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆʼಯನ್ನು 20 ವರ್ಷಗಳ ಹಿಂದೆ 2003ರ ಸೆಪ್ಟೆಂಬರ್ 28ರಂದು ಅಂದಿನ ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಪ್ರಾರಂಭಿಸಲಾಯಿತು. ಕಾಲಾನಂತರದಲ್ಲಿ, ಇದು ನಿಜವಾದ ಜಾಗತಿಕ ಕಾರ್ಯಕ್ರಮವಾಗಿ ರೂಪಾಂತರಗೊಂಡಿದ್ದು, ಭಾರತದ ಪ್ರಮುಖ ವ್ಯಾಪಾರ ಶೃಂಗಸಭೆಗಳಲ್ಲಿ ಒಂದಾಗಿದೆ.ವಿಶ್ವ ಪರಿಸರ ದಿನ 2023ರ ಪ್ರಯುಕ್ತ ಪ್ರಧಾನ ಮಂತ್ರಿಗಳ ವಿಡಿಯೋ ಸಂದೇಶದ ಇಂಗ್ಲಿಷ್ ಭಾಷಣದ ವಿವರ
June 05th, 03:00 pm
ವಿಶ್ವ ಪರಿಸರ ದಿನಾಚರಣೆಯಂದು ನಿಮ್ಮೆಲ್ಲರಿಗೂ, ದೇಶ ಹಾಗೂ ಜಗತ್ತಿನಾದ್ಯಂತ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತೊಡೆದು ಹಾಕುವುದು ಈ ವರ್ಷದ ಪರಿಸರ ದಿನದ ಧ್ಯೇಯವಾಗಿದೆ. ಈ ಜಾಗತಿಕ ಉಪಕ್ರಮಕ್ಕೂ ಮೊದಲೇ ಭಾರತದವು ಕಳೆದ 4-5 ವರ್ಷಗಳಿಂದ ಈ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಹಿಂದೆ ಅಂದರೆ 2018ರ ಆರಂಭದಲ್ಲೇ ಭಾರತವು ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಎರಡು ಹಂತದ ಪ್ರಯತ್ನ ಆರಂಭಿಸಿತು. ಒಂದೆಡೆ ಏಕ ಬಳಕೆ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಿದ್ದರೆ ಮತ್ತೊಂದೆಡೆ ಪ್ಲಾಸ್ಟಿಕ್ ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿತು. ಇದರ ಪರಿಣಾಮವಾಗಿ ದೇಶದಲ್ಲಿ ಸುಮಾರು 30 ಲಕ್ಷ ಟನ್‌ನಷ್ಟು ಪ್ಲಾಸ್ಟಿಕ್ ಪ್ಯಾಕೇಜಿಂಗ್ ಉತ್ಪನ್ನಗಳನ್ನು ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ. ಇದು ದೇಶದಲ್ಲಿ ವಾರ್ಷಿಕವಾಗಿ ಉತ್ಪತ್ತಿಯಾಗುವ ಶೇ. 75ರಷ್ಟು ಪ್ಲಾಸ್ಟಿಕ್ ತ್ಯಾಜ್ಯದಷ್ಟಾಗಿದೆ. ಈ ಪ್ಲಾಸ್ಟಿಕ್ ತ್ಯಾಜ್ಯ ಮರುಬಳಕೆ ಪ್ರಕ್ರಿಯೆಯಲ್ಲಿ 10000ಕ್ಕೂ ಹೆಚ್ಚು ಉತ್ಪಾದಕರು, ಆಮದುದಾರರು, ಪ್ರತಿಷ್ಠಿತ ಬ್ರ್ಯಾಂಡ್‌ನ ಮಾಲೀಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ವಿಶ್ವ ಪರಿಸರ ದಿನವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ಭಾಷಣ
June 05th, 02:29 pm
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಶ್ವ ಪರಿಸರ ದಿನದಂದು ವಿಶ್ವದ ಪ್ರತಿಯೊಂದು ದೇಶಕ್ಕೂ ತಮ್ಮ ಶುಭಾಶಯಗಳನ್ನು ತಿಳಿಸಿದರು. ಈ ವರ್ಷದ ಪರಿಸರ ದಿನದ ಘೋಷ ವಾಕ್ಯ ಏಕ-ಬಳಕೆಯ ಪ್ಲಾಸ್ಟಿಕ್ ತೊಡೆದುಹಾಕಲು ಅಭಿಯಾನದ ಕುರಿತು ಒತ್ತಿ ಹೇಳಿದ ಅವರು, ಭಾರತವು ಕಳೆದ 4-5 ವರ್ಷಗಳಿಂದ ಈ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಭಾರತವು 2018ರಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡಲು ಎರಡು ಹಂತಗಳಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಒಂದೆಡೆ, ನಾವು ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದೇವೆ, ಮತ್ತೊಂದೆಡೆ, ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದರು. ಆ ಕಾರಣದಿಂದಾಗಿ, ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ವಾರ್ಷಿಕ ಪ್ಲಾಸ್ಟಿಕ್ ತ್ಯಾಜ್ಯದ ಶೇಕಡ 75 ರಷ್ಟಿರುವ ಸುಮಾರು 30 ಲಕ್ಷ ಟನ್ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಅನ್ನು ಭಾರತದಲ್ಲಿ ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ ಮತ್ತು ಸುಮಾರು 10 ಸಾವಿರ ಉತ್ಪಾದಕರು, ಆಮದುದಾರರು ಮತ್ತು ಬ್ರ್ಯಾಂಡ್‌ಗಳು ಬಂದಿವೆ ಇದರ ವ್ಯಾಪ್ತಿಗೆ ಬಂದಿವೆ ಎಂದು ಪ್ರಧಾನಿ ಹೇಳಿದರು.18 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 91 ʻಎಫ್ಎಂʼ ಟ್ರಾನ್ಸ್‌ಮಿಟರ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಭಾಷಣದ ಕನ್ನಡ ಅನುವಾದ
April 28th, 10:50 am
ʻಪದ್ಮ ಪ್ರಶಸ್ತಿʼಗಳನ್ನು ಪಡೆದ ಅನೇಕ ವ್ಯಕ್ತಿಗಳು ಇಂದಿನ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇದ್ದಾರೆ. ನಾನು ಅವರನ್ನು ಗೌರವಯುತವಾಗಿ ಸ್ವಾಗತಿಸುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ. ʻಆಲ್ ಇಂಡಿಯಾ ರೇಡಿಯೋʼದ ʻಎಫ್ಎಂʼ ಸೇವೆಯ ವಿಸ್ತರಣೆಯು ʻಆಲ್ ಇಂಡಿಯಾ ಎಫ್ಎಂʼ ಆಗುವತ್ತ ಒಂದು ದೊಡ್ಡ ಮತ್ತು ಪ್ರಮುಖ ಹೆಜ್ಜೆಯಾಗಿದೆ. ʻಆಲ್ ಇಂಡಿಯಾ ರೇಡಿಯೋʼದ 91 ʻಎಫ್ಎಂʼ ಟ್ರಾನ್ಸ್‌ಮಿಟರ್‌ಗಳ ಉದ್ಘಾಟನೆಯು ದೇಶದ 85 ಜಿಲ್ಲೆಗಳ ಎರಡು ಕೋಟಿ ಜನರಿಗೆ ಉಡುಗೊರೆ ಇದ್ದಂತೆ . ಒಂದು ರೀತಿಯಲ್ಲಿ, ಈ ಕಾರ್ಯಕ್ರಮವು ಭಾರತದ ವೈವಿಧ್ಯತೆ ಮತ್ತು ವಿಭಿನ್ನ ವರ್ಣಗಳ ನೋಟವನ್ನು ಸಹ ಹೊಂದಿದೆ. ʻಎಫ್‌ಎಂʼ ಸೇವೆಯ ವಿಸ್ತರಣೆಯಿಂದ ಪ್ರಯೋಜನ ಪಡೆಯಲಿರುವ 85 ಜಿಲ್ಲೆಗಳಲ್ಲಿ ಮಹತ್ವಾಕಾಂಕ್ಷೆಯ ಜಿಲ್ಲೆಗಳು ಮತ್ತು ಬ್ಲಾಕ್‌ಗಳು ಸಹ ಸೇರಿವೆ. ಈ ಸಾಧನೆಗಾಗಿ ನಾನು ʻಆಲ್ ಇಂಡಿಯಾ ರೇಡಿಯೋʼ ಅನ್ನು ಅಭಿನಂದಿಸುತ್ತೇನೆ. ಇದು ಈಶಾನ್ಯದ ನಮ್ಮ ಸಹೋದರ ಸಹೋದರಿಯರಿಗೆ ಮತ್ತು ನಮ್ಮ ಯುವ ಸ್ನೇಹಿತರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಈ ಹೊಸ ಸೇವೆಗಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ.ದೇಶದಲ್ಲಿ ಎಫ್ ಎಂ ರೇಡಿಯೋ ಪ್ರಸಾರವನ್ನು ಹೆಚ್ಚಿಸಲು 91 ಹೊಸ 100 ವ್ಯಾಟ್ ಎಫ್.ಎಂ ಟ್ರಾನ್ಸ್‌ಮಿಟರ್‌ಗಳನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು
April 28th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 91 ಹೊಸ 100 ವ್ಯಾಟ್ ರೇಡಿಯೋ ಟ್ರಾನ್ಸ್‌ಮಿಟರ್‌ಗಳನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಉದ್ಘಾಟನೆಯು ದೇಶದ ರೇಡಿಯೋ ಸಂಪರ್ಕವನ್ನು ಮತ್ತಷ್ಟು ಉತ್ತೇಜನ ನೀಡಲಿದೆ.Congress continues to ignore the contributions of the great Sardar Patel: PM Modi in Sojitra
December 02nd, 12:25 pm
PM Modi called out the fallacies of the Congress for piding Gujarat based on caste and throwing the state into turmoil. The PM further added that the Congress continues to ignore the contributions of the great Sardar Patel till this date and targeted them for not paying their respects at the Statue of Unity.The country is confident that no matter how big the challenges are, only BJP will find solutions: PM Modi in Patan
December 02nd, 12:20 pm
PM Modi reminisced about his memories in Patan and told people about his life when he used to reside in Kagda ki Khadki. He also spoke on the BJP becoming a symbol of trust in the country, PM Modi said, “The country is confident that no matter how big the challenges are, only the BJP will find solutions”. The PM iterated on the efforts of the BJP government in providing vaccines, fiscal support and subsidies to the people during the COVID period.Congress spent most of its time in familyism, appeasement & scams: PM Modi in Ahmedabad
December 02nd, 12:16 pm
PM Modi iterated on Gujarat achieving many feats and leading the country on many fronts, PM Modi said, “Be it social infrastructure or physical infrastructure, the people of Gujarat have presented an excellent model to the country”.Whatever the work, Congress sees its own interest first, and the interest of the country later: PM Modi in Kankrej
December 02nd, 12:01 pm
PM Modi continued his campaigning today for the upcoming elections in Gujarat. In his public meeting at Kankrej, PM Modi talked about the economic and religious importance of cows in Indian society. PM Modi said, “The economic power of India's dairy industry is more than the food grains produced in the country… Today every village is benefiting from the expansion of Banas Dairy”.ಪ್ರಧಾನಿ ಮೋದಿ ಅವರು ಗುಜರಾತ್‌ನ ಕಂಕ್ರೇಜ್, ಪಟಾನ್, ಸೋಜಿತ್ರಾ ಮತ್ತು ಅಹಮದಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
December 02nd, 12:00 pm
ಪ್ರಧಾನಿ ಮೋದಿ ಗುಜರಾತ್‌ನಲ್ಲಿ ಮುಂಬರುವ ಚುನಾವಣೆಯ ಪ್ರಚಾರವನ್ನು ಮುಂದುವರೆಸಿದ್ದಾರೆ. ಕಾಂಕ್ರೇಜ್‌ನಲ್ಲಿ ತಮ್ಮ ಮೊದಲ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಭಾರತದಲ್ಲಿ ಗೋವುಗಳ ಆರ್ಥಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಪಟಾನ್‌ನಲ್ಲಿ ತಮ್ಮ ಎರಡನೇ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಗುಜರಾತ್‌ನಲ್ಲಿ ಬಿಜೆಪಿಗೆ ಖಚಿತವಾದ ಗೆಲುವು ಕುರಿತು ಮಾತನಾಡಿದರು. ಪ್ರಧಾನಮಂತ್ರಿ ಮೋದಿಯವರು ತಮ್ಮ ದಿನದ ಮೂರನೇ ಭಾಷಣದಲ್ಲಿ ಏಕ್ ಭಾರತ್, ಶ್ರೇಷ್ಠ ಭಾರತ್ ಎಂಬ ಮನೋಭಾವವನ್ನು ಕೇಂದ್ರೀಕರಿಸಿದರು. ಅಹಮದಾಬಾದ್‌ನಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ರಾಷ್ಟ್ರ ನಿರ್ಮಾಣದಲ್ಲಿ ಗುಜರಾತ್‌ನ ಜನರ ಕೊಡುಗೆಗಳ ಕುರಿತು ಮಾತನಾಡಿದರು.Gujarat’s coastal belt has become a huge power generation centre: PM Modi in Bhavnagar
November 23rd, 05:39 pm
In his last rally for the day in Bhavnagar, PM Modi highlighted about the power generation in Gujarat's coastal belt. He said, “Be it solar energy or wind energy, today this coastal belt has become a huge power generation centre. Every village, every house has got electricity, for this a network of thousands of kilometers of distribution lines was laid in the entire coastal region. Also, Hazira to Ghogha ro-ro ferry service has made life and business a lot easier.”Gujarat is progressing rapidly: PM Modi in Dahod
November 23rd, 12:41 pm
Campaigning his second rally in Dahod, PM Modi took a swipe at Congress for being oblivious to tribals for a long time. He said, “A very large tribal society lives in the country.Congress model means casteism and vote bank politics which creates rift among people: PM Modi in Mehsana
November 23rd, 12:40 pm
The campaigning in Gujarat has gained momentum as Prime Minister Narendra Modi has addressed a public meeting in Gujarat’s Mehsana. Slamming the Congress party, PM Modi said, “In our country, Congress is the party which has run the governments at the centre and in the states for the longest period of time. But the Congress has created a different model for its governments. The hallmark of the Congress model is corruption worth billions, nepotism, dynasty, casteism and many more.”In the last 20 years, Gujarat has reached new heights: PM Modi in Vadodara
November 23rd, 12:39 pm
Addressing his third public meeting of the day, PM Modi asked the gathering that who will make Gujarat developed? Then the PM himself replied that not just Bhupendra and Narendra will make a developed Gujarat, but every Gujarati will make it together. Narendra-Bhupendra's double engine government will be formed again.ಗುಜರಾತ್‌ನ ಮೆಹ್ಸಾನಾ, ದಾಹೋದ್, ವಡೋದರಾ ಮತ್ತು ಭಾವನಗರದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
November 23rd, 12:38 pm
ಗುಜರಾತ್‌ನ ಮೆಹ್ಸಾನಾ, ದಾಹೋದ್, ವಡೋದರಾ ಮತ್ತು ಭಾವನಗರದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಂತೆ ಗುಜರಾತ್‌ನಲ್ಲಿ ಪ್ರಚಾರವು ವೇಗವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, “ಕಾಂಗ್ರೆಸ್ ಮಾದರಿ ಎಂದರೆ ಭ್ರಷ್ಟಾಚಾರ, ಸ್ವಜನಪಕ್ಷಪಾತ, ರಾಜವಂಶದ ರಾಜಕಾರಣ, ಮತೀಯತೆ ಮತ್ತು ಜಾತೀಯತೆ. ಅವರು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಮತ್ತು ಅಧಿಕಾರದಲ್ಲಿರಲು ಜನರ ನಡುವೆ ಬಿರುಕುಗಳನ್ನು ಸೃಷ್ಟಿಸಲು ಹೆಸರುವಾಸಿಯಾಗಿದ್ದಾರೆ. ಈ ಮಾದರಿಯು ಗುಜರಾತ್ ಅನ್ನು ಮಾತ್ರವಲ್ಲದೆ ಭಾರತವನ್ನೂ ನಾಶಪಡಿಸಿದೆ.