(i) ಮಾಧವರಂನಿಂದ ಸಿಪ್ಕಾಟ್, (ii) ಲೈಟ್ ಹೌಸ್ ನಿಂದ ಪೂನಮಲ್ಲಿ ಬೈಪಾಸ್ ಮತ್ತು (iii) ಮಾಧವರಂನಿಂದ ಶೋಲಿಂಗನಲ್ಲೂರ್ ಎಂಬ ಮೂರು ಕಾರಿಡಾರ್ ಗಳನ್ನು ಒಳಗೊಂಡಿರುವ ಚೆನ್ನೈ ಮೆಟ್ರೋ ರೈಲು ಯೋಜನೆಯ ಎರಡನೇ ಹಂತಕ್ಕೆ ಸಂಪುಟದ ಅನುಮೋದನೆ
October 03rd, 09:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಮೂರು ಕಾರಿಡಾರ್ ಗಳನ್ನು ಒಳಗೊಂಡ ಚೆನ್ನೈ ಮೆಟ್ರೋ ರೈಲು ಯೋಜನೆ ಹಂತ-2ಕ್ಕೆ ಸಂಬಂಧಿಸಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಸ್ತಾವನೆಗೆ ತನ್ನ ಅನುಮೋದನೆ ನೀಡಿದೆ. ಅನುಮೋದಿತ ಮಾರ್ಗಗಳ ಒಟ್ಟು ಉದ್ದ 128 ನಿಲ್ದಾಣಗಳೊಂದಿಗೆ 118.9 ಕಿ.ಮೀ.ಚೆಸ್ ಒಲಿಂಪಿಯಾಡ್ ವಿಜೇತರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
September 26th, 12:15 pm
ಸರ್, ಭಾರತವು ಎರಡೂ ಚಿನ್ನದ ಪದಕಗಳನ್ನು ಗೆದ್ದಿರುವುದು ಇದೇ ಮೊದಲು, ಮತ್ತು ತಂಡದ ಪ್ರದರ್ಶನ ಗಮನಾರ್ಹವಾಗಿದೆ. ಬಾಲಕರು 22 ರಲ್ಲಿ 21 ಅಂಕಗಳನ್ನು ಗಳಿಸಿದರೆ, ಬಾಲಕಿಯರು 22 ರಲ್ಲಿ 19 ಅಂಕಗಳನ್ನು ಗಳಿಸಿದರು. ಒಟ್ಟಾರೆಯಾಗಿ, ನಾವು 44 ರಲ್ಲಿ 40 ಅಂಕಗಳನ್ನು ಗಳಿಸಿದ್ದೇವೆ. ಇಷ್ಟು ದೊಡ್ಡ ಮತ್ತು ಪ್ರಭಾವಶಾಲಿ ಪ್ರದರ್ಶನವು ಹಿಂದೆಂದೂ ಆಗಿಲ್ಲ.ಪ್ರಧಾನಿ ಮೋದಿಯವರು ನಮ್ಮ ಚೆಸ್ ಚಾಂಪಿಯನ್‌ಗಳನ್ನು ಭೇಟಿಯಾಗಿ ಪ್ರೋತ್ಸಾಹಿಸುತ್ತಾರೆ
September 26th, 12:00 pm
ಭಾರತದ ಚೆಸ್ ತಂಡ ಐತಿಹಾಸಿಕ ಉಭಯ ಚಿನ್ನ ಗೆದ್ದ ನಂತರ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದರು. ಚರ್ಚೆಯು ಅವರ ಕಠಿಣ ಪರಿಶ್ರಮ, ಚೆಸ್‌ನ ಹೆಚ್ಚುತ್ತಿರುವ ಜನಪ್ರಿಯತೆ, ಆಟದ ಮೇಲೆ AI ಪ್ರಭಾವ ಮತ್ತು ಯಶಸ್ಸನ್ನು ಸಾಧಿಸುವಲ್ಲಿ ನಿರ್ಣಯ ಮತ್ತು ತಂಡದ ಕೆಲಸಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿತು.ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
August 31st, 12:16 pm
ಅಶ್ವಿನಿ ವೈಷ್ಣವ್ ಜೀ ಸೇರಿದಂತೆ ಕೇಂದ್ರ ಸರ್ಕಾರದ ನನ್ನ ಗೌರವಾನ್ವಿತ ಸಹೋದ್ಯೋಗಿಗಳೇ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಜೀ; ತಮಿಳುನಾಡು ರಾಜ್ಯಪಾಲರಾದ ಆರ್.ಎನ್.ರವಿ; ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್; ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್; ನನ್ನ ಇತರ ಸಂಪುಟ ಸಹೋದ್ಯೋಗಿಗಳೇ; ರಾಜ್ಯಗಳ ಉಪ ಮುಖ್ಯಮಂತ್ರಿಗಳು; ಮಂತ್ರಿಗಳು; ಸಂಸತ್ ಸದಸ್ಯರು; ಮತ್ತು ದೇಶದಾದ್ಯಂತದ ಇತರ ಸಾರ್ವಜನಿಕ ಪ್ರತಿನಿಧಿಗಳು, ಮಹಿಳೆಯರೇ ಮತ್ತು ಮಹನೀಯರೇ!ವಿಡಿಯೋ ಕಾನ್ಪರೆನ್ಸ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
August 31st, 11:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಪ್ರಧಾನಮಂತ್ರಿಯವರ ‘ಭಾರತದಲ್ಲೇ ತಯಾರಿಸು - ಮೇಕ್ ಇನ್ ಇಂಡಿಯಾ’ ಮತ್ತು ಸ್ವಾವಲಂಬಿ ಭಾರತ” ದೃಷ್ಟಿಕೋನದ ಮಹತ್ವ ಕುರಿತು ಬೆಳಕು ಚೆಲ್ಲಿದರು. ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ಮೀರತ್-ಲಕ್ನೋ, ಮಧುರೈ-ಬೆಂಗಳೂರು ಮತ್ತು ಚೆನ್ನೈ-ನಾಗರ್‌ಕೋಯಿಲ್ ಮೂರು ಮಾರ್ಗಗಳಲ್ಲಿ ಸಂಪರ್ಕವನ್ನು ಸುಧಾರಿಸುತ್ತಿದೆ. ಈ ಮೂರು ರೈಲುಗಳು ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಂಪರ್ಕ ವ್ಯವಸ್ಥೆಗೆ ಪುಷ್ಟಿ ನೀಡಲಿದೆ.ಆಂಧ್ರಪ್ರದೇಶದಲ್ಲಿ ವೈಎಸ್‌ಆರ್ ಕಾಂಗ್ರೆಸ್‌ಗೆ 5 ವರ್ಷ ಸಿಕ್ಕಿತು, ಆದರೆ ಅವರು ಈ 5 ವರ್ಷಗಳನ್ನು ವ್ಯರ್ಥ ಮಾಡಿದರು: ರಾಜಮಂಡ್ರಿಯಲ್ಲಿ ಪ್ರಧಾನಿ ಮೋದಿ
May 06th, 03:45 pm
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಮೇ 13 ರಂದು ನಿಮ್ಮ ಮತದಿಂದ ಆಂಧ್ರಪ್ರದೇಶದ ಅಭಿವೃದ್ಧಿ ಪಯಣದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲಿದ್ದೀರಿ. ಲೋಕಸಭೆ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆಯಲ್ಲೂ ಎನ್‌ಡಿಎ ದಾಖಲೆ ನಿರ್ಮಿಸಲಿದೆ. ಇದು ಅಭಿವೃದ್ಧಿ ಹೊಂದಿದ ಆಂಧ್ರ ಪ್ರದೇಶ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಹತ್ವದ ಹೆಜ್ಜೆಯಾಗಲಿದೆ.ಆಂಧ್ರಪ್ರದೇಶದ ರಾಜಮಂಡ್ರಿ ಮತ್ತು ಅನಕಪಲ್ಲಿಯಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ
May 06th, 03:30 pm
ತಮ್ಮ ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಮಂಡ್ರಿ ಮತ್ತು ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಎರಡು ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಮೇ 13 ರಂದು ನಿಮ್ಮ ಮತದಿಂದ ಆಂಧ್ರಪ್ರದೇಶದ ಅಭಿವೃದ್ಧಿ ಪಯಣದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲಿದ್ದೀರಿ. ಲೋಕಸಭೆ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆಯಲ್ಲೂ ಎನ್‌ಡಿಎ ದಾಖಲೆ ನಿರ್ಮಿಸಲಿದೆ. ಇದು ಅಭಿವೃದ್ಧಿ ಹೊಂದಿದ ಆಂಧ್ರ ಪ್ರದೇಶ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಹತ್ವದ ಹೆಜ್ಜೆಯಾಗಲಿದೆ.ರೊಂಬಾ ನಂದ್ರಿ ಚೆನ್ನೈ! ವಿಕ್ಷಿತ್ ಭಾರತ್ ರಾಯಭಾರಿ ಚೆನ್ನೈ ಭೇಟಿ ಭಾರಿ ಯಶಸ್ಸು
March 23rd, 01:00 pm
ಶುಕ್ರವಾರ, 22ನೇ ಮಾರ್ಚ್ 2024 ರಂದು ಚೆನ್ನೈನಲ್ಲಿ 'ವಿಕಸಿತ್ ಭಾರತ್ ರಾಯಭಾರಿ' ಸಭೆಯನ್ನು ನಡೆಸಲಾಯಿತು. ಪ್ರತಿಷ್ಠಿತ ವೈಎಂಸಿಎ ಆಡಿಟೋರಿಯಂನಲ್ಲಿ ನಡೆದ ವಿಕಸಿತ್ ಭಾರತ್ ರಾಯಭಾರಿ ಅಥವಾ #VBA2024 ಮೀಟ್-ಅಪ್, ವೃತ್ತಿಪರರು ಸೇರಿದಂತೆ 400 ಕ್ಕೂ ಹೆಚ್ಚು ಪಾಲ್ಗೊಳ್ಳುವವರ ವೈವಿಧ್ಯಮಯ ಪ್ರೇಕ್ಷಕರನ್ನು ಒಟ್ಟುಗೂಡಿಸಿತು. ವಕೀಲರು ಮತ್ತು ಎಂಜಿನಿಯರ್ಗಳು ಮತ್ತು ಉತ್ಸಾಹಿ ವಿದ್ಯಾರ್ಥಿಗಳು ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಲು ಉತ್ಸುಕರಾಗಿದ್ದಾರೆ.ತಮಿಳುನಾಡು ಮಾಜಿ ಸಚಿವ ಡಾ ಹೆಚ್ ವಿ ಹಂದೆ ಭೇಟಿ ಮಾಡಿದ ಪ್ರಧಾನಿ ಮೋದಿ
March 04th, 11:19 pm
ತಮಿಳುನಾಡು ಸರ್ಕಾರದ ಮಾಜಿ ಸಚಿವ ಡಾ ಹೆಚ್ ವಿ ಹಂದೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡಿದ್ದಾರೆ. ಪದ್ಮ ವಿಭೂಷಣ ಪುರಸ್ಕೃತ ಖ್ಯಾತ ನಟಿ ವೈಜಯಂತಿಮಾಲಾ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
March 04th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದ್ಮ ವಿಭೂಷಣ ಪುರಸ್ಕೃತೆ, ಹಿರಿಯ ನಟಿ ವೈಜಯಂತಿ ಮಾಲಾ ಅವರನ್ನು ಭೇಟಿಯಾದರು. ಭಾರತೀಯ ಚಿತ್ರರಂಗಕ್ಕೆ ಅವರ ಅಭೂತಪೂರ್ವ ಕೊಡುಗೆಗಾಗಿ ದೇಶಾದ್ಯಂತ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.India's path to development will be strong through a developed Tamil Nadu: PM Modi
March 04th, 06:08 pm
Prime Minister Narendra Modi addressed a public gathering in Chennai, Tamil Nadu, where he expressed his enthusiasm for the city's vibrant atmosphere and acknowledged its significance as a hub of talent, trade, and tradition. Emphasizing the crucial role of Chennai in India's journey towards development, PM Modi reiterated his commitment to building a prosperous Tamil Nadu as an integral part of his vision for a developed India.PM Modi addresses a public meeting in Chennai, Tamil Nadu
March 04th, 06:00 pm
Prime Minister Narendra Modi addressed a public gathering in Chennai, Tamil Nadu, where he expressed his enthusiasm for the city's vibrant atmosphere and acknowledged its significance as a hub of talent, trade, and tradition. Emphasizing the crucial role of Chennai in India's journey towards development, PM Modi reiterated his commitment to building a prosperous Tamil Nadu as an integral part of his vision for a developed India.ತಮಿಳುನಾಡಿನ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 19th, 06:33 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಮತ್ತು ನಿಶಿತ್ ಪ್ರಾಮಾಣಿಕ್, ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಭಾರತದ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೇ.ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿಗಳು
January 19th, 06:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.ಜನವರಿ 19ರಂದು ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ
January 17th, 09:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 19ರಂದು ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 10:45ರ ಸುಮಾರಿಗೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಪ್ರಧಾನ ಮಂತ್ರಿ ಅವರು ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 2:45ರ ಸುಮಾರಿಗೆ ಪ್ರಧಾನಿ ಅವರು ಕರ್ನಾಟಕದ ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಜತೆಗೆ, ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ, ಸಂಜೆ 6 ಗಂಟೆಗೆ ತಮಿಳುನಾಡಿನ ಚೆನ್ನೈನಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ 2023ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.ಡಿಎಂಡಿಕೆ ಸಂಸ್ಥಾಪಕ ವಿಜಯಕಾಂತ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
December 28th, 11:06 am
ಡಿಎಂಡಿಕೆ ಸಂಸ್ಥಾಪಕರಾದ ಶ್ರೀ ವಿಜಯಕಾಂತ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.ಕಾಶಿ ತಮಿಳು ಸಂಗಮಂ 2.0 ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 17th, 06:40 pm
ವೇದಿಕೆಯಲ್ಲಿ ಉಪಸ್ಥಿತರಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ನನ್ನ ಸಂಪುಟದ ಸಹೋದ್ಯೋಗಿಗಳು, ಕಾಶಿ ಮತ್ತು ತಮಿಳುನಾಡಿನ ವಿದ್ವಾಂಸರು, ತಮಿಳುನಾಡಿನಿಂದ ಕಾಶಿಗೆ ಬಂದಿರುವ ನನ್ನ ಸಹೋದರ ಸಹೋದರಿಯರು, ಇತರ ಎಲ್ಲ ಗಣ್ಯರು, ಮಹಿಳೆಯರೆ ಮತ್ತು ಸಜ್ಜನರೇ! ನೀವೆಲ್ಲ ನೂರಾರು ಕಿಲೋಮೀಟರ್ ಪ್ರಯಾಣ ಮಾಡಿ ಇಷ್ಟೊಂದು ಸಂಖ್ಯೆಯಲ್ಲಿ ಕಾಶಿಗೆ ಬಂದಿದ್ದೀರಿ. ನೀವೆಲ್ಲರೂ ಕಾಶಿಗೆ ಅತಿಥಿಗಳಿಗಿಂತ ಹೆಚ್ಚಾಗಿ ನನ್ನ ಕುಟುಂಬದ ಸದಸ್ಯರಾಗಿ ಬಂದಿದ್ದೀರಿ. ಕಾಶಿ-ತಮಿಳು ಸಂಗಮಕ್ಕೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ.ಕಾಶಿ ತಮಿಳು ಸಂಗಮಂ 2023 ಉದ್ಘಾಟಿಸಿದ ಪ್ರಧಾನ ಮಂತ್ರಿ
December 17th, 06:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿಂದು ಕಾಶಿ ತಮಿಳು ಸಂಗಮಂ-2023 ಉದ್ಘಾಟಿಸಿದರು. ನಂತರ ಮೋದಿ ಅವರು ಕನ್ಯಾಕುಮಾರಿ-ವಾರಾಣಸಿ ತಮಿಳು ಸಂಗಮಂ ರೈಲಿಗೆ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಅವರು ತಿರುಕ್ಕುರಲ್, ಮಣಿಮೇಕಲೈ ಮತ್ತು ಇತರ ಶ್ರೇಷ್ಠ ತಮಿಳು ಸಾಹಿತ್ಯದ ಬಹು ಭಾಷೆ ಮತ್ತು ಬ್ರೈಲ್ ಅನುವಾದಗಳನ್ನು ಲೋಕಾರ್ಪಣೆ ಮಾಡಿದರು. ನಂತರ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಕಾಶಿ ತಮಿಳು ಸಂಗಮಂ ತಮಿಳುನಾಡು ಮತ್ತು ಕಾಶಿ ನಡುವಿನ ಪುರಾತನ ಸಂಬಂಧದ ಕೊಂಡಿಗಳನ್ನು ಆಚರಿಸುವ, ಪುನರುಚ್ಚರಿಸುವ ಮತ್ತು ಮರುಶೋಧಿಸುವ ಗುರಿ ಹೊಂದಿದೆ – ಇವೆರಡು ದೇಶದ ಪ್ರಮುಖ ಮತ್ತು ಪ್ರಾಚೀನ ಕಲಿಕೆಯ ಸ್ಥಾನಗಳನ್ನು ಹೊಂದಿವೆ.ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ಸಣ್ಣ ಹಡಗು(ದೋಣಿ) ಸೇವೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 14th, 08:15 am
ಈ ಮಹತ್ವದ ಸುಸಂದರ್ಭದಲ್ಲಿ ನಿಮ್ಮೊಂದಿಗೆ ಸೇರಿರುವುದು ನನ್ನ ಸೌಭಾಗ್ಯ. ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯ ಪ್ರಾರಂಭಿಸುತ್ತಿದ್ದೇವೆ. ನಾಗಪಟ್ಟಣಂ ಮತ್ತು ಕಂಕಸಂತುರೈ ನಡುವೆ ಕಡವು ಅಥವಾ ಸಣ್ಣ ಹಡಗು ಅಥವಾ ದೋಣಿಯ ಸೇವಾರಂಭವು ನಮ್ಮ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ.ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ
October 14th, 08:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಸಂದೇಶದ ಮೂಲಕ ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳಿಗೆ ಚಾಲನೆ ನೀಡಿದರು.