ವಿಶ್ವದ ಅತಿ ಕಿರಿಯ ಚೆಸ್ ಚಾಂಪಿಯನ್ ಗುಕೇಶ್ ಡಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
December 12th, 07:35 pm
ಅತಿ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಗುಕೇಶ್ ಡಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಗುಕೇಶ್ ಅವರ ಸಾಧನೆ ಐತಿಹಾಸಿಕ ಮತ್ತು ಮಾದರಿ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲೈವ್ ಚೆಸ್ ರೇಟಿಂಗ್ ನಲ್ಲಿ 2800ರ ಗಡಿ ದಾಟಿದ್ದಕ್ಕಾಗಿ ಅರ್ಜುನ್ ಎರಿಗೈಸಿ ಅವರನ್ನು ಅಭಿನಂದಿಸಿದ್ದಾರೆ
October 27th, 11:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲೈವ್ ಚೆಸ್ ರೇಟಿಂಗ್ ನಲ್ಲಿ 2800ರ ಗಡಿ ದಾಟಿದ ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಅರ್ಜುನ್ ಎರಿಗೈಸಿ ಅವರನ್ನು ಅಭಿನಂದಿಸಿದ್ದಾರೆ.45ನೇ ಚೆಸ್ ಒಲಿಂಪಿಯಾಡ್ ನಲ್ಲಿ ಮುಕ್ತ ಮತ್ತು ಮಹಿಳಾ ವಿಭಾಗದಲ್ಲಿ ಚಿನ್ನ ಗೆದ್ದ ಭಾರತ ತಂಡ ಪ್ರಧಾನಮಂತ್ರಿ ಶ್ಲಾಘನೆ
September 23rd, 01:15 am
45ನೇ ಚೆಸ್ ಒಲಿಂಪಿಯಾಡ್‌ನ ಮುಕ್ತ ಮತ್ತು ಮಹಿಳೆಯರ ವಿಭಾಗದಲ್ಲಿ ಚಿನ್ನ ಗೆದ್ದ ಭಾರತ ತಂಡಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ತಮ್ಮ ಗಮನಾರ್ಹ ಸಾಧನೆ ತೋರಿಸಿದ ಪುರುಷ ಮತ್ತು ಮಹಿಳಾ ಚೆಸ್ ತಂಡಗಳನ್ನು ಅವರು ಅಭಿನಂದಿಸಿದ್ದಾರೆ.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ
January 23rd, 06:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ.) ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.ತಮಿಳುನಾಡಿನ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 19th, 06:33 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಮತ್ತು ನಿಶಿತ್ ಪ್ರಾಮಾಣಿಕ್, ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಭಾರತದ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೇ.ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿಗಳು
January 19th, 06:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.Today every corner of India is brimming with self-confidence: PM Modi during Mann Ki Baat
December 31st, 11:30 am
In the 108th ‘Mann Ki Baat’ episode, PM Modi highlighted India's achievements, including the Nari Shakti Vandan Act and economic growth. Messages on fitness from Sadhguru, Harmanpreet Kaur, Viswanathan Anand, Akshay Kumar and Rishabh Malhotra were featured. The PM emphasized mental health, showcased health startups, and discussed about Bhashini, the AI for real-time translation. He also paid tribute to Savitribai Phule and Rani Velu Nachiyar.ಫಿಡೆ(ಎಫ್.ಐ.ಡಿ.ಇ.) ಗ್ರ್ಯಾಂಡ್ ಸ್ವಿಸ್ ಓಪನ್ ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತ
November 06th, 08:23 pm
ಎಫ್.ಐ.ಡಿ.ಇ. ಗ್ರ್ಯಾಂಡ್ ಸ್ವಿಸ್ ಓಪನ್ ನಲ್ಲಿ ಅತ್ಯುತ್ತಮ ವಿಜಯಗಳಿಸಿದ್ದಕ್ಕಾಗಿ ವಿದಿತ್ ಗುಜರಾತಿ ಮತ್ತು ವೈಶಾಲಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.PM congratulates Kishan Gangoli for winning bronze in chess at Asian Para Games
October 28th, 08:48 pm
The Prime Minister, Shri Narendra Modi, congratulated Kishan Gangoli for winning a bronze medal in the men's chess B2 category at the Hangzhou Asian Para Games today.PM congratulates Himanshi Rathi, Sanskruti More, Vruthi Jain for winning bronze in chess at Asian Para Games
October 28th, 08:45 pm
The Prime Minister, Shri Narendra Modi, congratulated Himanshi Rathi, Sanskruti More and Vruthi Jain for winning a bronze medal in the women's chess B1 category team at the Hangzhou Asian Para Games today.PM congratulates Kishan Gangoli, Aryan Joshi, Somendra for winning bronze in chess at Asian Para Games
October 28th, 08:44 pm
The Prime Minister, Shri Narendra Modi, congratulated Kishan Gangoli, Aryan Joshi and Somendra for winning a bronze medal in the men's chess B2 category team at the Hangzhou Asian Para Games today.ಏಷ್ಯನ್ ಪ್ಯಾರಾ ಗೇಮ್ಸ್ ನ ಚೆಸ್ ನಲ್ಲಿ ಕಂಚಿನ ಪದಕ ಗೆದ್ದ ಅಶ್ವಿನ್ ಮಕ್ವಾನಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
October 28th, 08:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಚೆಸ್ ಬಿ1 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅಶ್ವಿನ್ ಮಕ್ವಾನಾ ಅವರನ್ನು ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ಚೆಸ್ ನಲ್ಲಿ ಚಿನ್ನ ಗೆದ್ದ ದರ್ಪಣ್ ಇನಾನಿಗೆ ಪ್ರಧಾನಿ ಅಭಿನಂದನೆ
October 28th, 11:50 am
ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ ಚೆಸ್ ವಿಭಾಗದಲ್ಲಿ ಇಂದು ಚಿನ್ನದ ಪದಕ ಗೆದ್ದ ದರ್ಪಣ್ ಇನಾನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ನ ಚೆಸ್ ನಲ್ಲಿ ಬೆಳ್ಳಿ ಗೆದ್ದ ಸೌಂದರ್ಯ ಪ್ರಧಾನ್ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ
October 28th, 11:46 am
ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಇಂದು ಪುರುಷರ ಚೆಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಸೌಂದರ್ಯ ಪ್ರಧಾನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಚೆಸ್ ನಲ್ಲಿ ಚಿನ್ನ ಗೆದ್ದ ದರ್ಪಣ್ ಇನಾನಿ, ಸೌಂದರ್ಯ ಪ್ರಧಾನ್, ಅಶ್ವಿನ್ ಗೆ ಪ್ರಧಾನಿ ಅಭಿನಂದನೆ
October 28th, 11:44 am
ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಚೆಸ್ ನಲ್ಲಿ ಇಂದು ಚಿನ್ನದ ಪದಕ ಗೆದ್ದ ದರ್ಪಣ್ ಇನಾನಿ, ಸೌಂದರ್ಯ ಪ್ರಧಾನ್ ಮತ್ತು ಅಶ್ವಿನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆವಿಶ್ವದ ಅಗ್ರ ಶ್ರೇಯಾಂಕಿತ ಮ್ಯಾಗ್ನಸ್ ಕಾರ್ಲಸನ್ ಅವರ ವಿರುದ್ದ ಗೆಲುವು ಸಾಧಿಸಿದ ಕಾರ್ತಿಕೇಯನ್ ಮುರಳಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 19th, 06:27 pm
ಕತಾರ್ ಮಾಸ್ಟರ್ಸ್ 2023 ಚೆಸ್ ಟೂರ್ನಿಯಲ್ಲಿ ವಿಶ್ವದ ಅಗ್ರಶ್ರೇಯಾಂಕಿತ ಮ್ಯಾಗ್ನಸ್ ಕಾರ್ಲಸನ್ ವಿರುದ್ಧ ಗೆಲುವು ಸಾಧಿಸಿದ ಕಾರ್ತಿಕೇಯನ್ ಮುರಳಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.FIDE ವಿಶ್ವ ಜೂನಿಯರ್ ರ‍್ಯಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಜಯಗಳಿಸಿದ ರೌನಕ್ ಸಾಧ್ವನಿ ಅವರಿಗೆ ಪ್ರಧಾನಿ ಅಭಿನಂದನೆ
October 14th, 01:55 pm
FIDE ವಿಶ್ವ ಜೂನಿಯರ್ ರ‍್ಯಾಪಿಡ್ ಚೆಸ್ ಚಾಂಪಿಯನ್ ಷಿಪ್ 2023 ರಲ್ಲಿ ಗಮನಾರ್ಹ ವಿಜಯ ಸಾಧಿಸಿದ ರೌನಕ್ ಸಾಧ್ವನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದರು.ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಚೆಸ್ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ
October 07th, 10:26 pm
ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಚೆಸ್ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.ಬೆಳ್ಳಿ ಪದಕ ಗೆದ್ದ ಚೆಸ್ ಮಹಿಳಾ ತಂಡಕ್ಕೆ ಪ್ರಧಾನಿ ಅಭಿನಂದನೆ
October 07th, 10:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಚೆಸ್ ಮಹಿಳಾ ತಂಡವನ್ನು ಅಭಿನಂದಿಸಿದರು.