ಚೆಸ್ ಒಲಿಂಪಿಯಾಡ್ ವಿಜೇತರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
September 26th, 12:15 pm
ಸರ್, ಭಾರತವು ಎರಡೂ ಚಿನ್ನದ ಪದಕಗಳನ್ನು ಗೆದ್ದಿರುವುದು ಇದೇ ಮೊದಲು, ಮತ್ತು ತಂಡದ ಪ್ರದರ್ಶನ ಗಮನಾರ್ಹವಾಗಿದೆ. ಬಾಲಕರು 22 ರಲ್ಲಿ 21 ಅಂಕಗಳನ್ನು ಗಳಿಸಿದರೆ, ಬಾಲಕಿಯರು 22 ರಲ್ಲಿ 19 ಅಂಕಗಳನ್ನು ಗಳಿಸಿದರು. ಒಟ್ಟಾರೆಯಾಗಿ, ನಾವು 44 ರಲ್ಲಿ 40 ಅಂಕಗಳನ್ನು ಗಳಿಸಿದ್ದೇವೆ. ಇಷ್ಟು ದೊಡ್ಡ ಮತ್ತು ಪ್ರಭಾವಶಾಲಿ ಪ್ರದರ್ಶನವು ಹಿಂದೆಂದೂ ಆಗಿಲ್ಲ.ಪ್ರಧಾನಿ ಮೋದಿಯವರು ನಮ್ಮ ಚೆಸ್ ಚಾಂಪಿಯನ್ಗಳನ್ನು ಭೇಟಿಯಾಗಿ ಪ್ರೋತ್ಸಾಹಿಸುತ್ತಾರೆ
September 26th, 12:00 pm
ಭಾರತದ ಚೆಸ್ ತಂಡ ಐತಿಹಾಸಿಕ ಉಭಯ ಚಿನ್ನ ಗೆದ್ದ ನಂತರ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದರು. ಚರ್ಚೆಯು ಅವರ ಕಠಿಣ ಪರಿಶ್ರಮ, ಚೆಸ್ನ ಹೆಚ್ಚುತ್ತಿರುವ ಜನಪ್ರಿಯತೆ, ಆಟದ ಮೇಲೆ AI ಪ್ರಭಾವ ಮತ್ತು ಯಶಸ್ಸನ್ನು ಸಾಧಿಸುವಲ್ಲಿ ನಿರ್ಣಯ ಮತ್ತು ತಂಡದ ಕೆಲಸಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿತು.ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
August 13th, 11:31 am
ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ
August 13th, 11:30 am
2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.Tamil Nadu is chess powerhouse of India: PM Modi
July 29th, 09:10 am
PM Modi declared open the 44th Chess Olympiad at JLN Indoor Stadium, Chennai. The PM highlighted that Tamil Nadu has a strong historical connection with chess. This is why it is a chess powerhouse for India. It has produced many of India’s chess grandmasters. It is home to the finest minds, vibrant culture and the oldest language in the world, Tamil, he added.PM declares 44th Chess Olympiad open
July 28th, 09:37 pm
PM Modi declared open the 44th Chess Olympiad at JLN Indoor Stadium, Chennai. The PM highlighted that Tamil Nadu has a strong historical connection with chess. This is why it is a chess powerhouse for India. It has produced many of India’s chess grandmasters. It is home to the finest minds, vibrant culture and the oldest language in the world, Tamil, he added.ಪ್ರಧಾನಮಂತ್ರಿಯವರು ಜುಲೈ 28-29 ರಂದು ಗುಜರಾತ್ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ
July 26th, 12:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜುಲೈ 28-29, 2022 ರಂದು ಗುಜರಾತ್ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಜುಲೈ 28ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಪ್ರಧಾನಮಂತ್ರಿಯವರು ಸಬರಕಾಂತದ ಗಧೋಡಾ ಚೌಕಿಯಲ್ಲಿ ಸಬರ್ ಡೈರಿಯ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ಚೆನ್ನೈಗೆ ಪ್ರಯಾಣ ಬೆಳೆಸುವರು ಮತ್ತು ಸಂಜೆ 6 ಗಂಟೆಗೆ ಚೆನ್ನೈನ ಜೆಎಲ್ಎನ್ ಒಳಾಂಗಣ ಕ್ರೀಡಾಂಗಣದಲ್ಲಿ 44ನೇ ಚೆಸ್ ಒಲಿಂಪಿಯಾಡ್ ಅನ್ನು ಉದ್ಘಾಟಿಸಲಿದ್ದಾರೆ.ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗವಹಿಸುವ ಭಾರತೀಯ ತಂಡದೊಂದಿಗೆ ಪ್ರಧಾನ ಮಂತ್ರಿಯವರ ಸಂವಾದ
July 20th, 10:01 am
ನಿಮ್ಮನ್ನು ಭೇಟಿಯಾಗುವ ಅವಕಾಶ ಸಿಕ್ಕಿದ್ದಕ್ಕೆ ನನಗೆ ಖುಷಿಯಾಗಿದೆ. ನಾನು ನಿಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಾಧ್ಯವಾದರೆ ನನಗೆ ಇನ್ನೂ ಹೆಚ್ಚು ಸಂತೋಷವಾಗುತ್ತಿತ್ತು, ಆದರೆ ನಿಮ್ಮಲ್ಲಿ ಹಲವರು ವಿದೇಶದಲ್ಲಿ ನಿಮ್ಮ ತರಬೇತಿಯಲ್ಲಿ ಇನ್ನೂ ನಿರತರಾಗಿದ್ದೀರಿ. ಇನ್ನೊಂದೆಡೆ ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ನಾನು ಕೂಡ ನಿರತನಾಗಿದ್ದೇನೆ.ಕಾಮನ್ ವೆಲ್ತ್ ಕ್ರೀಡಾಕೂಟ 2022 ರ ಭಾರತ ತಂಡದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
July 20th, 10:00 am
ಕಾಮನ್ ವೆಲ್ತ್ ಕ್ರೀಡಾಕೂಟ [ಸಿ.ಡಬ್ಲ್ಯೂ.ಜಿ] 2022 ದಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಿದರು. ಸಂವಾದದಲ್ಲಿ ಅಥ್ಲೀಟ್ ಗಳಷ್ಟೇ ಅಲ್ಲದೇ ತರಬೇತುದಾರರು ಸಹ ಪಾಲ್ಗೊಂಡಿದ್ದರು. ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡೆ, ವಾರ್ತಾ ಮತ್ತು ಪ್ರಸಾರ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್, ಕ್ರೀಡಾ ಸಚಿವಾಲಯದ ಕಾರ್ಯದರ್ಶಿ ಅವರು ಪಾಲ್ಗೊಂಡಿದ್ದರು.44ನೇ ಚೆಸ್ ಒಲಿಂಪಿಯಾಡ್ ಜ್ಯೋತಿಯಾತ್ರೆಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ.
June 19th, 05:01 pm
ಚೆಸ್ ಒಲಿಂಪಿಯಾಡ್ನ ಈ ಅಂತರಾಷ್ಟ್ರೀಯ ಸಮಾರಂಭದಲ್ಲಿ ಭಾಗವಹಿಸಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಅಧ್ಯಕ್ಷ ಅರ್ಕೇಡಿ ಡ್ವೊರ್ಕೊವಿಚ್, ಅಖಿಲ ಭಾರತ ಚೆಸ್ ಫೆಡರೇಶನ್ ಅಧ್ಯಕ್ಷರೇ, ನಾನಾ ದೇಶಗಳ ರಾಯಭಾರಿಗಳೇ, ಹೈಕಮಿಷನರ್ಗಳೇ, ಚೆಸ್ ಮತ್ತು ಇತರ ಕ್ರೀಡಾ ಸಂಸ್ಥೆಗಳ ಪ್ರತಿನಿಧಿಗಳೇ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳೇ, ಎಲ್ಲಾ ಇತರೆ ಗಣ್ಯರೇ, ಚೆಸ್ ಒಲಿಂಪಿಯಾಡ್ ತಂಡದ ಸದಸ್ಯರು ಮತ್ತು ಇತರ ಚೆಸ್ ಆಟಗಾರರೇ, ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!PM launches historic torch relay for 44th Chess Olympiad
June 19th, 05:00 pm
Prime Minister Modi launched the historic torch relay for the 44th Chess Olympiad at Indira Gandhi Stadium, New Delhi. PM Modi remarked, We are proud that a sport, starting from its birthplace and leaving its mark all over the world, has become a passion for many countries.”ಜೂನ್ 19 ರಂದು 44 ನೇ ಚೆಸ್ ಒಲಿಂಪಿಯಾಡ್ ನ ಐತಿಹಾಸಿಕ ಕ್ರೀಡಾ ಜ್ಯೋತಿ ರಿಲೇಗೆ ಚಾಲನೆ ನೀಡಲಿದ್ದಾರೆ.
June 17th, 04:47 pm
ಚೆಸ್ ಒಲಿಂಪಿಯಾಡ್ನ ಭವಿಷ್ಯದ ಎಲ್ಲಾ ಕ್ರೀಡಾ ಜ್ಯೋತಿ ರಿಲೇಗಳೂ ಭಾರತದಿಂದಲೇ ಆರಂಭ. ಹೊಸದಿಲ್ಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಜೂನ್ 19 ರಂದು ಸಂಜೆ 5 ಗಂಟೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 44 ನೇ ಚೆಸ್ ಒಲಿಂಪಿಯಾಡ್ ಅಂಗವಾಗಿ ಆಯೋಜನೆಯಾಗಿರುವ ಚಾರಿತ್ರಿಕ ಕ್ರೀಡಾ ಜ್ಯೋತಿ ರಿಲೇಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಲ್ಲಿ ಸಮಾವೇಶಗೊಂಡಿರುವವರನ್ನು ಉದ್ದೇಶಿಸಿ ಮಾತನಾಡುವರು.ಅಂತಾರಾಷ್ಟ್ರೀಯ ಚೆಸ್ ಮಂಡಳಿಯಾದ ಎಫ್.ಐ.ಡಿ.ಇ.