ಬಿಹಾರದ ದಿಘಾ ಮತ್ತು ಸೋನೆಪುರವನ್ನು ಸಂಪರ್ಕಿಸುವ ಗಂಗಾ ನದಿಗೆ ಅಡ್ಡಲಾಗಿ 4.56 ಕಿ.ಮೀ ಉದ್ದದ, 6 ಪಥದ ಹೊಸ ಸೇತುವೆ ನಿರ್ಮಾಣಕ್ಕೆ ಸಂಪುಟದ ಅನುಮೋದನೆ
December 27th, 08:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಗಂಗಾ ನದಿಗೆ ಅಡ್ಡಲಾಗಿ 4556 ಮೀಟರ್ ಉದ್ದದ, 6 ಪಥದ ಎತ್ತರದ ಮಟ್ಟದ / ಹೆಚ್ಚುವರಿ ಡೋಸ್ ಕೇಬಲ್ ಸ್ಟೇಡ್ ಸೇತುವೆ ನಿರ್ಮಾಣಕ್ಕೆ (ಹಾಲಿ ಇರುವ ದಿಘಾ-ಸೋನೆಪುರ್ ರೈಲು ಮತ್ತು ರಸ್ತೆ ಸೇತುವೆಯ ಪಶ್ಚಿಮ ಭಾಗಕ್ಕೆ ಸಮಾನಾಂತರವಾಗಿ) ಮತ್ತು ಬಿಹಾರ ರಾಜ್ಯದ ಪಾಟ್ನಾ ಮತ್ತು ಸರನ್ (ಎನ್.ಎಚ್.-139ಡಬ್ಲ್ಯೂ) ಜಿಲ್ಲೆಗಳಲ್ಲಿ ಇಪಿಸಿ ಮಾದರಿಯಲ್ಲಿ ಎರಡೂ ಬದಿಗಳಲ್ಲಿ ಅದರ ಪ್ರವೇಶಕ್ಕೆ ತನ್ನ ಅನುಮೋದನೆ ನೀಡಿದೆ.PM Modi campaigns in Chhapra, Samastipur, Motihari and Bagaha in Bihar
November 01st, 03:54 pm
Continuing his election campaigning spree, PM Modi addressed public meetings in Chhapra, Samastipur, Motihari and Bagaha today. He said, “It is clear after the first phase polls itself that Nitish Babu will head the next govt in Bihar. The opposition is totally rattled, but I would ask them not to vent their frustration on the people of Bihar.”NDA will defeat "double-double yuvraj" in Bihar: PM Modi
November 01st, 10:50 am
At a poll rally in Chhapra, PM Modi took on the Mahagathbandhan and urged people to keep selfish forces away for a better future. Exuding confidence, PM Modi said that the first phase of voting in the state assembly polls indicated that NDA is coming back to power in Bihar.To save Bihar and make it a better state, vote for NDA: PM Modi in Patna
October 28th, 11:03 am
Amidst the ongoing election campaign in Bihar, PM Modi’s rally spree continued as he addressed public meeting in Patna today. Speaking at a huge rally, PM Modi said that people of Bihar were in favour of the BJP and the state had made a lot of progress under the leadership of Chief Minister Nitish Kumar. “Aatmanirbhar Bihar is the next vision in development of Bihar,” the PM remarked.Bihar will face double whammy if proponents of 'jungle raj' return to power during pandemic: PM Modi in Muzzafarpur
October 28th, 11:02 am
Amidst the ongoing election campaign in Bihar, PM Modi’s rally spree continued as he addressed public meeting in Muzaffarpur today. Speaking at a huge rally, PM Modi said that people of Bihar were in favour of the BJP and the state had made a lot of progress under the leadership of Chief Minister Nitish Kumar. “Aatmanirbhar Bihar is the next vision in development of Bihar,” the PM remarked.PM Modi addresses public meetings in Darbhanga, Muzaffarpur and Patna
October 28th, 11:00 am
Amidst the ongoing election campaign in Bihar, PM Modi’s rally spree continued as he addressed public meetings in Darbhanga, Muzaffarpur and Patna today. Speaking at a huge rally, PM Modi said that people of Bihar were in favour of the BJP and the state had made a lot of progress under the leadership of Chief Minister Nitish Kumar. “Aatmanirbhar Bihar is the next vision in development of Bihar,” the PM remarked.ಬಿಹಾರದಲ್ಲಿ ಬಹುಪಯೋಗಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಪಠ್ಯ
September 15th, 12:01 pm
ಬಿಹಾರದ ರಾಜ್ಯಪಾಲರಾದ ಶ್ರೀ ಪಗು ಚೌವ್ಹಾಣ್ , ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರದೀಪ್ ಸಿಂಗ್ ಪುರಿ, ಶ್ರೀ ರವಿಶಂಕರ್ ಪ್ರಸಾದ್, ಕೇಂದ್ರ ಮತ್ತು ರಾಜ್ಯ ಸಚಿವ ಸಂಪುಟದ ಎಲ್ಲ ಸದಸ್ಯರೇ, ಎಲ್ಲ ಸಂಸದರು, ಶಾಸಕರು ಮತ್ತು ನನ್ನ ನೆಚ್ಚಿನ ಮಿತ್ರರೇಬಿಹಾರದಲ್ಲಿ ‘ನಮಾಮಿ ಗಂಗೆ’ ಮತ್ತು ‘ಅಮೃತ್’ ನಡಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ
September 15th, 12:00 pm
ಬಿಹಾರದಲ್ಲಿ 'ನಮಾಮಿ ಗಂಗೆ' ಮತ್ತು 'ಅಮೃತ್' ಯೋಜನೆ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂದು ಉದ್ಘಾಟನೆಯಾದ ನಾಲ್ಕು ಯೋಜನೆಗಳಲ್ಲಿ ಪಾಟ್ನಾ ನಗರದ ಬ್ಯೂರ್ ಮತ್ತು ಕರಮ್–ಲೀಚಕ್‌ನಲ್ಲಿನ ಒಳಚರಂಡಿ ಸಂಸ್ಕರಣಾ ಘಟಕಗಳು ಮತ್ತು 'ಅಮೃತ್' ಯೋಜನೆಯಡಿ ಸಿವಾನ್ ಮತ್ತು ಛಾಪ್ರಾದಲ್ಲಿ ನೀರು–ಸಂಬಂಧಿತ ಯೋಜನೆಗಳು ಸೇರಿವೆ. ಇದಲ್ಲದೆ, ಮುಂಗೇರ್ ಮತ್ತು ಜಮಾಲ್‌ಪುರದ ನೀರು ಸರಬರಾಜು ಯೋಜನೆಗಳಿಗೆ ಮತ್ತು ನಮಾಮಿ ಗಂಗೆ ಅಡಿಯಲ್ಲಿ ಮುಜಾಫರ್ಪುರದ ನದಿ ತಟದ ಅಭಿವೃದ್ಧಿ ಯೋಜನೆಗಳಿಗೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು.Our Vision for Bihar-Bijli, Pani, Sadak: PM Modi addresses Parivartan Rallies in Bihar
October 25th, 12:49 pm