Maharashtra has witnessed the triumph of development, good governance, and genuine social justice: PM Modi
November 23rd, 10:58 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.PM Modi addresses passionate BJP Karyakartas at the Party Headquarters
November 23rd, 06:30 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.ಛತ್ತೀಸ್‌ಗಢ ರಾಜ್ಯ ಸಂಸ್ಥಾಪನಾ ದಿನ: ಜನತೆಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ
November 01st, 09:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್‌ಗಢ ನಿವಾಸಿಗಳಿಗೆ ರಾಜ್ಯ ಸಂಸ್ಥಾಪನಾ ದಿನ ಅಂಗವಾಗಿ ಶುಭಾಶಯ ಕೋರಿದ್ದಾರೆ.ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ
October 28th, 12:47 pm
ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 04:54 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕಾರ್ಯಕ್ರಮಕ್ಕೆ ತಂತ್ರಜ್ಞಾನದ ನೆರವಿನಿಂದ ವರ್ಚುವಲ್ ಆಗಿ ಪಾಲ್ಗೊಂಡಿರುವ ಗೌರವಾನ್ವಿತ ರಾಜ್ಯಪಾಲರುಗಳೇ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ನಾಯ್ಡು ಅವರೇ, ವರ್ಚ್ಯುವಲ್ ಆಗಿ ಪಾಲ್ಗೊಂಡಿರುವ ಇತರೆ ಸಂಪುಟ ಸಹೋದ್ಯೋಗಿಗಳೇ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಉತ್ತರ ಪ್ರದೇಶ ಸರ್ಕಾರದ ನಾನಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಬನಾರಸ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ 6,100 ಕೋಟಿ ರೂ. ಮೊತ್ತದ ಬಹುವಿಧದ ವಿಮಾನ ನಿಲ್ದಾಣ ಯೋಜನೆಗಳು ಮತ್ತು ವಾರಾಣಸಿಯ ಬಹು ಅಭಿವೃದ್ಧಿ ಉಪಕ್ರಮಗಳು ಸೇರಿವೆ.ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 02:21 pm
ಶ್ರೀ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ, ಪೂಜ್ಯ ಜಗದ್ಗುರುಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್; ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್; ಶಂಕರ ನೇತ್ರ ಪ್ರತಿಷ್ಠಾನದ ಆರ್.ವಿ.ರಮಣಿ; ಡಾ.ಎಸ್.ವಿ. ಬಾಲಸುಬ್ರಮಣ್ಯಂ; ಶ್ರೀ ಮುರಳಿ ಕೃಷ್ಣಮೂರ್ತಿ; ರೇಖಾ ಜುಂಜುನ್‌ವಾಲಾ; ಮತ್ತು ಸಂಸ್ಥೆಯ ಎಲ್ಲಾ ಇತರ ಗೌರವಾನ್ವಿತ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 20th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್.ಜೆ.ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಆಸ್ಪತ್ರೆಯು ವಿವಿಧ ಕಣ್ಣಿನ ಪರಿಸ್ಥಿತಿಗಳಿಗೆ ಸಮಗ್ರ ಸಮಾಲೋಚನೆಗಳು ಮತ್ತು ಚಿಕಿತ್ಸೆಗಳನ್ನು ನೀಡುತ್ತದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನೂ ಶ್ರೀ ಮೋದಿ ಅವರು ವೀಕ್ಷಿಸಿದರು.ಭಾರತೀಯ ರೈಲ್ವೆಯಲ್ಲಿ ಎರಡು ಹೊಸ ಮಾರ್ಗಗಳು ಮತ್ತು ಒಂದು ಬಹು-ಟ್ರ್ಯಾಕಿಂಗ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಹೆಚ್ಚು ಸಂಪರ್ಕವನ್ನು ಒದಗಿಸಲು, ಪ್ರಯಾಣವನ್ನು ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚ ಕಡಿಮೆ ಮಾಡಲು, ತೈಲ ಆಮದು ಮತ್ತು ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಆದ್ಯತೆ
August 28th, 05:38 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (CCEA), ಒಟ್ಟು ಅಂದಾಜು ವೆಚ್ಚ 6,456 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಸಚಿವಾಲಯದ 3 (ಮೂರು) ಯೋಜನೆಗಳಿಗೆ ಅನುಮೋದನೆ ನೀಡಿದೆ.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಛತ್ತೀಸ್ ಗಢದ ರಾಜ್ಯಪಾಲರು
August 03rd, 09:58 pm
ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ರಾಮೆನ್ ದೇಕಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಛತ್ತೀಸ್‌ಗಢದ ಮುಖ್ಯಮಂತ್ರಿಯಿಂದ ಪ್ರಧಾನಮಂತ್ರಿ ಭೇಟಿ
June 25th, 03:05 pm
ಛತ್ತೀಸ್‌ಗಢದ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ ಸಾಯಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಕಾಂಗ್ರೆಸ್ ಮತ್ತು ಬಿಜೆಡಿಯಿಂದಾಗಿ 'ಶ್ರೀಮಂತ' ಒಡಿಶಾದ ಜನರು ಬಡವಾಗಿದ್ದಾರೆ: ಬೆರ್ಹಾಂಪುರದಲ್ಲಿ ಪ್ರಧಾನಿ ಮೋದಿ
May 06th, 09:41 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ಬರ್ಹಾಂಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ
May 06th, 10:15 am
ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಎರಡು ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.You have seen that I have been serving you without taking any leave: PM Modi in Mahasamund
April 23rd, 02:50 pm
Prime Minister Narendra Modi addressed mega rally today in Mahasamund, Chhattisgarh. Beginning his speech, PM Modi said, I have come to seek your abundant blessings. Our country has made significant progress in the last 10 years, but there is still much work to be done. The previous government in Chhattisgarh did not allow my work to progress here, but now that Vishnu Deo Sai is here, I must complete that work as well.”ಛತ್ತೀಸ್‌ಗಢದಲ್ಲಿ ಮಹತಾರಿ ವಂದನಾ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಿದ ಭಾಷಣದ ಕನ್ನಡಾನುವಾದ
March 10th, 02:30 pm
ನಾನು ಮಾತೆ ದಂತೇಶ್ವರಿ, ಮಾತೆ ಬಮಲೇಶ್ವರಿ ಮತ್ತು ಮಾತೆ ಮಹಾಮಾಯೆಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇವೆ. ಛತ್ತೀಸ್‌ಗಢದ ತಾಯಂದಿರು ಮತ್ತು ಸಹೋದರಿಯರಿಗೆ ನನ್ನ ಹೃತ್ಪೂರ್ವಕ ನಮಸ್ಕಾರಗಳು. ಎರಡು ವಾರಗಳ ಹಿಂದೆ ಛತ್ತೀಸ್‌ಗಢದಲ್ಲಿ 35,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದ್ದೆನು. ಇಂದು ಮಹಿಳೆಯರ ಸಬಲೀಕರಣಕ್ಕಾಗಿ ಮಹತಾರಿ ವಂದನಾ ಯೋಜನೆ ಪ್ರಾರಂಭಿಸುವ ಸವಾಲು ನನಗೆ ಸಿಕ್ಕಿದೆ. ಮಹತಾರಿ ವಂದನಾ ಯೋಜನೆಡಿ, ಛತ್ತೀಸ್‌ಗಢದ 70 ಲಕ್ಷಕ್ಕೂ ಅಧಿಕ ತಾಯಂದಿರು ಮತ್ತು ಸಹೋದರಿಯರಿಗೆ ಪ್ರತಿ ತಿಂಗಳು 1,000 ರೂಪಾಯಿಗಳನ್ನು ಒದಗಿಸುವ ಪ್ರತಿಜ್ಞೆ ಸೂಚಿಸಲಾಗಿದೆ. ಈ ಭರವಸೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದೆ. ಇಂದು ಮಹತಾರಿ ವಂದನಾ ಯೋಜನೆಯಡಿ ಮೊದಲ ಕಂತಿನ 655 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನಾನು ಪರದೆಯ ಮೇಲೆ ಹಲವು ಸಹೋದರಿಯರನ್ನು ನೋಡುತ್ತಿದ್ದೇನೆ! ನಮ್ಮೆಲ್ಲ ಸಹೋದರಿಯರೇ ವಿವಿಧ ಸ್ಥಳಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ನೆರೆದು, ನಿಮ್ಮ ಆಶೀರ್ವಾದವನ್ನು ಧಾರೆಯೆರೆದಿರುವುದು ನಿಜಕ್ಕೂ ನಮ್ಮ ಅದೃಷ್ಟ. ಇಂದಿನ ಕಾರ್ಯಕ್ರಮದ ಪ್ರಾಮುಖ್ಯತೆಯು ಗಮನಾರ್ಹವಾದದು ಮತ್ತು ಆದರ್ಶಪೂರ್ಣವಾದುದು. ಛತ್ತೀಸ್‌ಗಢದಲ್ಲಿ ನಾನು ನಿಮ್ಮ ಮಧ್ಯೆ ಇರಬೇಕಿತ್ತು. ಆದರೆ, ಪೂರ್ವ ನಿಗದಿತ ಕಾರ್ಯಕ್ರಮಗಳಿಂದಾಗಿ ನಾನು ಸದ್ಯ ಉತ್ತರ ಪ್ರದೇಶದಲ್ಲಿದ್ದೇನೆ. ತಾಯಂದಿರೇ ಮತ್ತು ಸಹೋದರಿಯರೇ, ನಾನು ಈ ವೇಳೆ ಕಾಶಿಯಿಂದ ನಿಮ್ಮನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ಕಳೆದ ರಾತ್ರಿ ನಾನು ಬಾಬಾ ವಿಶ್ವನಾಥರ ಪಾದಕ್ಕೆ ಶರಣಾಗಿ, ನನ್ನ ದೇಶವಾಸಿಗಳೆಲ್ಲರ ಒಳಿತಿಗಾಗಿ ಪ್ರಾರ್ಥಿಸಿ, ನಮಸ್ಕರಿಸಿದ್ದೇನೆ. ಇಂದು ಬಾಬಾ ವಿಶ್ವನಾಥರ ತಪೋ ಭೂಮಿಯಿಂದ, ಪವಿತ್ರ ಕಾಶಿ ನಗರದಿಂದ ನಿಮ್ಮೆಲ್ಲರೊಂದಿಗೆ ಮಾತನಾಡಲು ನನಗೆ ಅವಕಾಶ ದೊರೆತಿದೆ. ಆದ್ದರಿಂದ, ನಾನು ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಆದರೆ ಬಾಬಾ ವಿಶ್ವನಾಥರ ಎಲ್ಲಾ ಆಶೀರ್ವಾದಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಎರಡು ದಿನಗಳ ಹಿಂದೆ ಶಿವರಾತ್ರಿ ಇತ್ತು, ಶಿವರಾತ್ರಿಯ ಕಾರಣ ಮಾರ್ಚ್ 8ರ ಮಹಿಳಾ ದಿನಾಚರಣೆಯಂದು ಈ ಕಾರ್ಯಕ್ರಮ ಆಯೋಜಿಸುವುದು ಸಾಧ್ಯವಾಗಿರಲಿಲ್ಲ. ಆದ್ದರಿಂದ, ಒಂದು ರೀತಿಯಲ್ಲಿ, ಮಾರ್ಚ್ 8 ರಂದು, ಮಹಿಳಾ ದಿನವು ಶಿವರಾತ್ರಿಯೊಂದಿಗೆ ಸರಿಯಾಗಿ ಹೊಂದಿಕೆಯಾಗಿದೆ. ಮತ್ತು ಇಂದು ನೀವು 1000 ರೂಪಾಯಿಗಳ ಆಶೀರ್ವಾದವನ್ನು ಪಡೆಯುತ್ತಿದ್ದೀರಿ ಮತ್ತು ಅದೇ ಸಮಯದಲ್ಲಿ ನೀವು ಹೆಚ್ಚು ಶಕ್ತಿಯುತವಾದದ್ದನ್ನು ಪಡೆಯುತ್ತಿದ್ದೀರಿ ಅಂದರೆ ಬಾಬಾ ನಗರದಿಂದ ಬಾಬಾ ಭೋಲೆಯವರ ಆಶೀರ್ವಾದವನ್ನು ಪಡೆಯುತ್ತೀರಿ ಎಂದರ್ಥ. ಈ ಹಣವನ್ನು ಯಾವುದೇ ಅನಾನುಕೂಲತೆ ಇಲ್ಲದೆ ಪ್ರತಿ ತಿಂಗಳು ನಿಮ್ಮ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ನಾನು ಪ್ರತಿಯೊಬ್ಬ ಮಹತಾರಿಗೆ (ತಾಯಿ) ಭರವಸೆ ನೀಡುತ್ತೇನೆ. ನಾನು ಛತ್ತೀಸ್‌ಗಢದ ಬಿಜೆಪಿ ಸರ್ಕಾರವನ್ನು ನಂಬುತ್ತೇನೆ, ಆದ್ದರಿಂದ ನಾನು ಈ ಭರವಸೆ ನೀಡುತ್ತೇನೆ.ಛತ್ತೀಸ್ ಘಡದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಹತಾರಿ ವಂದನ ಯೋಜನೆ ಉದ್ಘಾಟಿಸಿದರು.
March 10th, 01:50 pm
ನಮ್ಮ ಸರ್ಕಾರವು ಪ್ರತಿ ಕುಟುಂಬದ ಸಮಗ್ರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ, ಮತ್ತು ಇದು ಮಹಿಳೆಯರ ಆರೋಗ್ಯ ಮತ್ತು ಘನತೆಯಿಂದ ಪ್ರಾರಂಭವಾಗುತ್ತದೆಜೈನ ಧರ್ಮಗುರು ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಅವರು ಸಮಾಧಿಯಾದ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
February 18th, 10:58 am
ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಮಹಾರಾಜರು ಸಮಾಧಿಯಾಗುತ್ತಿದ್ದಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.‘Modi Ki Guarantee’ vehicle is now reaching all parts of the country: PM Modi
December 16th, 08:08 pm
PM Modi interacted and addressed the beneficiaries of the Viksit Bharat Sankalp Yatra via video conferencing. Addressing the gathering, the Prime Minister expressed gratitude for getting the opportunity to flag off the Viksit Bharat Sankalp Yatra in the five states of Rajasthan, Madhya Pradesh, Chhattisgarh, Telangana and Mizoram, and remarked that the ‘Modi Ki Guarantee’ vehicle is now reaching all parts of the countryಕೇರಳದ ಪ್ರಗತಿಪರ ರೈತ ತನ್ನ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುತ್ತಾರೆ
December 16th, 06:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಅವರನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಗೆ ಹಸಿರು ನಿಶಾನೆ ತೋರಿದರು.ಅಸ್ಸಾಂನ ಶ್ರೀಮತಿ ಕಲ್ಯಾಣಿ ರಾಜ್ಬೊಂಗ್ಶಿ 1000 ಮಾರಾಟಗಾರರನ್ನು ಸ್ವನಿಧಿ ಪ್ರಯೋಜನಗಳನ್ನು ಪಡೆಯಲು ಪ್ರೋತ್ಸಾಹಿಸಿದರು
December 16th, 06:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಕಸಿತ ಭಾರತ್ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು.