
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಿಕಾಗೋ ಭಾಷಣದ 132 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರನ್ನು ಸ್ಮರಿಸಿದರು
September 11th, 11:06 am
1893 ರಲ್ಲಿ ಅಮೆರಿಕಾದ ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ್ದ ಪ್ರಸಿದ್ಧ ಭಾಷಣವನ್ನು ಹಂಚಿಕೊಂಡು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸ್ಮರಿಸಿಕೊಂಡಿದ್ದಾರೆ.
130 ವರ್ಷಗಳ ಹಿಂದೆ ಇದೇ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಭಾಷಣವನ್ನು ಸ್ಮರಿಸಿದ ಪ್ರಧಾನ ಮಂತ್ರಿ
September 11th, 03:39 pm
ಸ್ವಾಮಿ ವಿವೇಕಾನಂದರು 130 ವರ್ಷಗಳ ಹಿಂದೆ ಇದೇ ದಿನದಂದು ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಮಾಡಿದ ಭಾಷಣ ಇಂದಿಗೂ ಜಾಗತಿಕ ಏಕತೆ ಮತ್ತು ಸೌಹಾರ್ದತೆಯ ಸ್ಪಷ್ಟ ಕರೆಯಾಗಿ ಪ್ರತಿಧ್ವನಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
1893ರಲ್ಲಿ ಶಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ ಅದ್ಭುತ ಭಾಷಣವನ್ನು ಸ್ಮರಿಸಿದ ಪ್ರಧಾನಮಂತ್ರಿ
September 11th, 10:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾಮಿ ವಿವೇಕಾನಂದರು 1893ರಲ್ಲಿ ಶಿಕಾಗೋದಲ್ಲಿ ಮಾಡಿದ ಅದ್ಭುತ ಭಾಷಣವನ್ನು ಸ್ಮರಿಸಿದ್ದಾರೆ. 1893ರ ಇದೇ ದಿನದಂದು ವಿವೇಕಾನಂದರು ತಮ್ಮ ಅತ್ಯಂತ ಅದ್ಭುತ ಭಾಷಣಗಳಲ್ಲಿ ಒಂದನ್ನು ಶಿಕಾಗೋದಲ್ಲಿ ಮಾಡಿದ್ದರು. ಅವರ ಭಾಷಣವು ವಿಶ್ವಕ್ಕೆ ಭಾರತದ ಸಂಸ್ಕೃತಿ ಮತ್ತು ನೈತಿಕತೆಯ ಒಂದು ಇಣುಕುನೋಟವನ್ನು ನೀಡಿತು ಎಂದು ಶ್ರೀ ಮೋದಿ ಹೇಳಿದ್ದಾರೆ.ಸ್ವಾಮಿ ವಿವೇಕಾನಂದರ 1893ರ ಷಿಕಾಗೊ ಐತಿಹಾಸಿಕ ಭಾಷಣ; ಪ್ರಧಾನ ಮಂತ್ರಿ ಸ್ಮರಣೆ
September 11th, 11:06 pm
ಭಾರತದ ಆಧ್ಯಾತ್ಮಿಕ ಸಂತ ಸ್ವಾಮಿ ವಿವೇಕಾನಂದರು 1893ರಲ್ಲಿ ಷಿಕಾಗೊದಲ್ಲಿ ಮಾಡಿದ ಐತಿಹಾಸಿಕ ಭಾಷಣವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ. ಸ್ವಾಮಿ ವಿವೇಕಾನಂದರ ಭಾಷಣದ ಸ್ಫೂರ್ತಿಯು ಈ ಸುಂದರ ಪೃಥ್ವಿಯನ್ನು ಮತ್ತಷ್ಟು ಸಮೃದ್ಧಗೊಳಿಸುವ, ಎಲ್ಲರನ್ನು ಒಳಗೊಂಡ ಪ್ರಗತಿಗೆ ಕೊಂಡೊಯ್ಯುವ ಅಪಾರ ಸಾಮರ್ಥ್ಯವನ್ನು ಸೃಜಿಸುವ ತಾಕತ್ತು ಹೊಂದಿದೆ.ಸರ್ದಾರ್ ಧಾಮ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ ಹಂತ ll ರ ಭೂಮಿ ಪೂಜನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 11th, 11:01 am
ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಹಾಜರಿರುವ ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ಭಾಯಿ ರೂಪಾನಿ ಜೀ, ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ, ಸಂಪುಟದ ನನ್ನ ಸಹೋದ್ಯೋಗಿಗಳಾದ, ಸಚಿವರಾದ ಶ್ರೀ ಪರಶೋತ್ತಮ ರೂಪಾಲ ಜೀ, ಶ್ರೀ ಮನ್ಸುಖ್ ಭಾಯಿ ಮಾಂಡವೀಯ ಜೀ, ಅನುಪ್ರಿಯ ಪಟೇಲ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ಪ್ರದೇಶ ಬಿ.ಜೆ.ಪಿ. ಅಧ್ಯಕ್ಷರಾದ ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರಕಾರದ ಎಲ್ಲಾ ಸಚಿವರೇ, ಇಲ್ಲಿ ಹಾಜರಿರುವ ಎಲ್ಲಾ ಸಂಸತ್ ಸದಸ್ಯರೇ, ಗುಜರಾತಿನ ಶಾಸಕರೇ, ಸರ್ದಾರ್ ಧಾಮದ ಎಲ್ಲಾ ಟ್ರಸ್ಟೀಗಳೇ, ನನ್ನ ಸ್ನೇಹಿತರಾದ ಶ್ರೀ ಗಾಗಿಭಾಯಿ, ಟ್ರಸ್ಟಿನ ಎಲ್ಲಾ ಗೌರವಾನ್ವಿತ ಸದಸ್ಯರೇ, ಈ ಶ್ರೇಷ್ಠ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಎಲ್ಲಾ ಸ್ನೇಹಿತರೇ, ಮತ್ತು ಸಹೋದರರೇ ಹಾಗು ಸಹೋದರಿಯರೇ!.ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ
September 11th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಉಪಸ್ಥಿತರಿದ್ದರು.ಕೊಯಮತ್ತೂರಿನಲ್ಲಿ ಶ್ರೀ ರಾಮಕೃಷ್ಣ ಮಠ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಭಾಷಣ
September 11th, 03:30 pm
ಕೊಯಮತ್ತೂರಿನಲ್ಲಿ ಶ್ರೀ ರಾಮಕೃಷ್ಣ ಮಠ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.India is changing. India's standing at the global stage is rising and this is due to Jan Shakti: PM
September 11th, 11:18 am
PM Narendra Modi addressed students' convention on the theme of ‘Young India, New India.’ Recalling Swami Vivekananda’s speech in Chicago, PM Modi remarked, “Just with a few words, a youngster from India won over the world and showed the world the power of oneness.” He added that a lot could be learnt from Swami Vivekananda’s thoughts.ಯುವ ಭಾರತ , ನವ ಭಾರತ ವಿಷಯದ ಬಗ್ಗೆ ವಿದ್ಯಾರ್ಥಿ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
September 11th, 11:16 am
ಸ್ವಾಮಿ ವಿವೇಕಾನಂದ ಮತ್ತು ಜಮ್ ಶೇಟ್ ಜೀ ಟಾಟಾ ಅವರೊಂದಿಗಿನ ಪತ್ರವ್ಯವಹಾರಗಳು, ಭಾರತದ ಸ್ವಾವಲಂಬನೆಯ ಬಗ್ಗೆ ಸ್ವಾಮೀಜಿ ಅವರು ಹೊಂದಿದ್ದ ಕಾಳಜಿಯನ್ನು ತೋರುತ್ತದೆ ಎಂದು ತಿಳಿಸಿದರು. ಜ್ಞಾನ ಮತ್ತು ಕೌಶಲ ಎರಡೂ ಸಮಾನ ಮಹತ್ವವಾದವು ಎಂದು ಪ್ರಧಾನಿ ತಿಳಿಸಿದರು.ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವ ಮತ್ತು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ವಿದ್ಯಾರ್ಥಿ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ,
September 10th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2017ರ ಸೆಪ್ಟೆಂಬರ್ 11ರಂದು ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವ ಹಾಗೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಶತಮಾನೋತ್ಸವ ಆಚರಣೆ ಅಂಗವಾಗಿ “ಯುವ ಭಾರತ’’ ಮತ್ತು “ನವ ಭಾರತ’’ ವಿಷಯಗಳ ಮೇಲೆ ವಿದ್ಯಾರ್ಥಿ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.PM Modi pays tribute to those who lost their lives in 9/11 attacks; recalls Swami Vivekananda's address in Chicago
September 11th, 09:06 pm
PM Modi paid tribute to those who lost their lives in the 9/11 attacks. The Prime Minister Modi also recalled Swami Vivekananda’s address to the World Parliament of Religions in Chicago, on September 11th - in 1893.